ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನೇ ರಾಜನು! ಜನಾಂಗಗಳು ಭಯದಿಂದ ನಡುಗಲಿ. ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ. ಭೂಮಿಯು ಭಯದಿಂದ ನಡುಗಲಿ.
2. ಚೀಯೋನಿನ ಯೆಹೋವನು ದೊಡ್ಡವನು! ಆತನು ಜನಾಂಗಗಳಿಗೆಲ್ಲಾ ಮಹಾನಾಯಕನಾಗಿದ್ದಾನೆ.
3. ಅವರೆಲ್ಲರೂ ನಿನ್ನ ಭಯಂಕರವಾದ ಹೆಸರನ್ನು ಕೊಂಡಾಡಲಿ. ಆತನೇ ಪರಿಶುದ್ಧನು.
4. ಶಕ್ತಿಪೂರ್ಣನಾದ ರಾಜನು ನ್ಯಾಯವನ್ನು ಪ್ರೀತಿಸುವನು. ದೇವರೇ, ನೀತಿಯನ್ನು ಸೃಷ್ಟಿಸಿದಾತನು ನೀನೇ. ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸ್ಥಾಪಿಸಿದವನು ನೀನೇ.
5. ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ, ಆತನ ಪವಿತ್ರ ಪಾದಪೀಠಕ್ಕೆ ಅಡ್ಡಬೀಳಿರಿ.
6. ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು. ಸಮುವೇಲನೂ ಆತನ ಹೆಸರಿನಲ್ಲಿ ಪ್ರಾರ್ಥಿಸಿದನು. ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು.
7. ಆತನು ಮೇಘಸ್ತಂಭದಿಂದ ಅವರೊಂದಿಗೆ ಮಾತಾಡಿದನು. ಅವರು ಆಜ್ಞೆಗಳಿಗೆ ವಿಧೇಯರಾದರು. ಆತನು ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು.
8. ನಮ್ಮ ದೇವರಾದ ಯೆಹೋವನೇ, ನೀನು ಅವರ ಪ್ರಾರ್ಥನೆಗಳಿಗೆ ಉತ್ತರಿಸಿದೆ. ನೀನು ಕ್ಷಮಿಸುವ ದೇವರೆಂದೂ ದುಷ್ಕೃತ್ಯಗಳಿಗೆ ದಂಡಿಸುವವನೆಂದೂ ಅವರಿಗೆ ತೋರ್ಪಡಿಸಿದೆ.
9. [This verse may not be a part of this translation]

Notes

No Verse Added

Total 150 Chapters, Current Chapter 99 of Total Chapters 150
ಕೀರ್ತನೆಗಳು 99:58
1. ಯೆಹೋವನೇ ರಾಜನು! ಜನಾಂಗಗಳು ಭಯದಿಂದ ನಡುಗಲಿ. ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ. ಭೂಮಿಯು ಭಯದಿಂದ ನಡುಗಲಿ.
2. ಚೀಯೋನಿನ ಯೆಹೋವನು ದೊಡ್ಡವನು! ಆತನು ಜನಾಂಗಗಳಿಗೆಲ್ಲಾ ಮಹಾನಾಯಕನಾಗಿದ್ದಾನೆ.
3. ಅವರೆಲ್ಲರೂ ನಿನ್ನ ಭಯಂಕರವಾದ ಹೆಸರನ್ನು ಕೊಂಡಾಡಲಿ. ಆತನೇ ಪರಿಶುದ್ಧನು.
4. ಶಕ್ತಿಪೂರ್ಣನಾದ ರಾಜನು ನ್ಯಾಯವನ್ನು ಪ್ರೀತಿಸುವನು. ದೇವರೇ, ನೀತಿಯನ್ನು ಸೃಷ್ಟಿಸಿದಾತನು ನೀನೇ. ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸ್ಥಾಪಿಸಿದವನು ನೀನೇ.
5. ನಮ್ಮ ದೇವರಾದ ಯೆಹೋವನನ್ನು ಕೊಂಡಾಡಿರಿ, ಆತನ ಪವಿತ್ರ ಪಾದಪೀಠಕ್ಕೆ ಅಡ್ಡಬೀಳಿರಿ.
6. ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು. ಸಮುವೇಲನೂ ಆತನ ಹೆಸರಿನಲ್ಲಿ ಪ್ರಾರ್ಥಿಸಿದನು. ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು.
7. ಆತನು ಮೇಘಸ್ತಂಭದಿಂದ ಅವರೊಂದಿಗೆ ಮಾತಾಡಿದನು. ಅವರು ಆಜ್ಞೆಗಳಿಗೆ ವಿಧೇಯರಾದರು. ಆತನು ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು.
8. ನಮ್ಮ ದೇವರಾದ ಯೆಹೋವನೇ, ನೀನು ಅವರ ಪ್ರಾರ್ಥನೆಗಳಿಗೆ ಉತ್ತರಿಸಿದೆ. ನೀನು ಕ್ಷಮಿಸುವ ದೇವರೆಂದೂ ದುಷ್ಕೃತ್ಯಗಳಿಗೆ ದಂಡಿಸುವವನೆಂದೂ ಅವರಿಗೆ ತೋರ್ಪಡಿಸಿದೆ.
9. This verse may not be a part of this translation
Total 150 Chapters, Current Chapter 99 of Total Chapters 150
×

Alert

×

kannada Letters Keypad References