ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ.
2. ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ.
3. ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?
4. ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
5. ಕರ್ತನನ್ನು ನಿರೀಕ್ಷಿಸುತ್ತೇನೆ; ನನ್ನ ಪ್ರಾಣವು ನಿರೀಕ್ಷಿಸುತ್ತದೆ; ಆತನ ವಾಕ್ಯದಲ್ಲಿ ನಿರೀಕ್ಷಿಸುತ್ತೇನೆ.
6. ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ.
7. ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ.ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
8. ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.

Notes

No Verse Added

Total 150 Chapters, Current Chapter 130 of Total Chapters 150
ಕೀರ್ತನೆಗಳು 130
1. ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ.
2. ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ.
3. ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಕರ್ತನೇ, ಯಾರು ನಿಲ್ಲುವರು?
4. ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
5. ಕರ್ತನನ್ನು ನಿರೀಕ್ಷಿಸುತ್ತೇನೆ; ನನ್ನ ಪ್ರಾಣವು ನಿರೀಕ್ಷಿಸುತ್ತದೆ; ಆತನ ವಾಕ್ಯದಲ್ಲಿ ನಿರೀಕ್ಷಿಸುತ್ತೇನೆ.
6. ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ.
7. ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ.ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
8. ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
Total 150 Chapters, Current Chapter 130 of Total Chapters 150
×

Alert

×

kannada Letters Keypad References