3. ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು.
|
5. ಕರ್ತನು ನಿನ್ನನ್ನು ಚೀಯೋನಿನೊಳಗಿಂದ ಆಶೀರ್ವದಿಸುವನು; ನಿನ್ನ ಜೀವನದ ದಿವಸಗಳೆಲ್ಲಾ ನೀನು ಯೆರೂಸಲೇಮಿನ ಒಳ್ಳೆಯದನ್ನು ನೋಡುವಿ.ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
|