ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
1. ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆವಿಾಯನ ಬಾಯಿಂದ ಬಂದ ಹಾಗೆ ಪುಸ್ತಕದಲ್ಲಿ ಬರೆದ ಮೇಲೆ ಯೆರೆವಿಾಯನು ಅವನಿಗೆ ಹೇಳಿದ ವಾಕ್ಯವೆನಂದರೆ,
2. ಬಾರೂಕನೇ, ಇಸ್ರಾಯೇಲಿನ ದೇವರಾದ ಕರ್ತನು ನಿನ್ನನ್ನು ಕುರಿತು ಹೀಗೆ ಹೇಳುತ್ತಾನೆ--ಈಗ ನನಗೆ ಅಯ್ಯೋ!
3. ಕರ್ತನು ನನ್ನ ವ್ಯಥೆಗೆ ದುಃಖವನ್ನು ಕೂಡಿಸಿದ್ದಾನೆ; ನಿಟ್ಟುಸುರು ಬಿಡುವದರಿಂದ ದಣಿದಿ ದ್ದೇನೆ; ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿ ಯಲ್ಲಾ.
4. ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.
5. ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.

Notes

No Verse Added

Total 52 Chapters, Current Chapter 45 of Total Chapters 52
ಯೆರೆಮಿಯ 45:62
1. ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ನೇರೀಯನ ಮಗನಾದ ಬಾರೂಕನ ಮಾತುಗಳನ್ನು ಯೆರೆವಿಾಯನ ಬಾಯಿಂದ ಬಂದ ಹಾಗೆ ಪುಸ್ತಕದಲ್ಲಿ ಬರೆದ ಮೇಲೆ ಯೆರೆವಿಾಯನು ಅವನಿಗೆ ಹೇಳಿದ ವಾಕ್ಯವೆನಂದರೆ,
2. ಬಾರೂಕನೇ, ಇಸ್ರಾಯೇಲಿನ ದೇವರಾದ ಕರ್ತನು ನಿನ್ನನ್ನು ಕುರಿತು ಹೀಗೆ ಹೇಳುತ್ತಾನೆ--ಈಗ ನನಗೆ ಅಯ್ಯೋ!
3. ಕರ್ತನು ನನ್ನ ವ್ಯಥೆಗೆ ದುಃಖವನ್ನು ಕೂಡಿಸಿದ್ದಾನೆ; ನಿಟ್ಟುಸುರು ಬಿಡುವದರಿಂದ ದಣಿದಿ ದ್ದೇನೆ; ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿ ಯಲ್ಲಾ.
4. ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.
5. ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
Total 52 Chapters, Current Chapter 45 of Total Chapters 52
×

Alert

×

kannada Letters Keypad References