2. ಓ ಕರ್ತನೇ, ನನ್ನ ಮೇಲೆ ದಯವಿಡು; ಯಾಕಂದರೆ ನಾನು ಬಲಹೀನನಾಗಿದ್ದೇನೆ. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ನನ್ನ ಎಲುಬುಗಳು ತಲ್ಲಣಿಸುತ್ತವೆ.
|
6. ನಾನು ನರನರಳಿ ದಣಿದಿದ್ದೇನೆ; ಪ್ರತಿ ರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾ ಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.
|
9. ಕರ್ತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ; ಕರ್ತನು ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ.
|
10. ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ.
|