ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಕರ್ತನೇ, ನಿನ್ನ ದೇಶಕ್ಕೆ ದಯೆತೋರಿಸಿದ್ದೀ; ಯಾಕೋಬನ್ನು ಸೆರೆಯಿಂದ ಹಿಂದಕ್ಕೆ ಬರ ಮಾಡಿದ್ದೀ.
2. ನಿನ್ನ ಜನರ ಅಕ್ರಮವನ್ನು ಪರಿಹರಿಸಿದ್ದೀ; ಅವರ ಪಾಪವನ್ನೆಲ್ಲಾ ಮುಚ್ಚಿದ್ದೀ ಸೆಲಾ.
3. ನಿನ್ನ ಕೋಪ ವನ್ನೆಲ್ಲಾ ನೀನು ತೆಗೆದುಬಿಟ್ಟಿದ್ದೀ; ನೀನು ಕೋಪದ ಉರಿಯಿಂದ ತಿರುಗಿಕೊಂಡಿದ್ದೀ.
4. ನಮ್ಮ ರಕ್ಷಣೆಯ ಓ ದೇವರೇ, ನಮ್ಮ ಕಡೆಗೆ ತಿರುಗು; ನಮ್ಮ ಮೇಲಿರುವ ನಿನ್ನ ಕೋಪವನ್ನು ತೊಲ ಗಿಸು.
5. ಎಂದೆಂದಿಗೂ ನಮ್ಮ ಮೇಲೆ ಕೋಪಿಸು ವಿಯೋ? ತಲತಲಾಂತರಕ್ಕೂ ನಿನ್ನ ಕೋಪವನ್ನು ಏಳ ಮಾಡುವಿಯೋ?
6. ನಿನ್ನ ಜನರು ನಿನ್ನಲ್ಲಿ ಸಂತೋಷ ಪಡುವ ಹಾಗೆ ನೀನು ತಿರುಗಿ ನಮ್ಮನ್ನು ಉಜ್ಜೀವಿ ಸುವದಿಲ್ಲವೋ?
7. ಓ ಕರ್ತನೇ, ನಿನ್ನ ಕರುಣೆಯನ್ನು ನಮಗೆ ದಯಪಾಲಿಸು. ನಿನ್ನ ರಕ್ಷಣೆಯನ್ನು ನಮಗೆ ಕೊಡು.
8. ಕರ್ತನಾದ ದೇವರು ಏನು ಹೇಳುತ್ತಾನೋ ಅದನ್ನು ಕೇಳುವೆನು; ನಿಶ್ಚಯವಾಗಿ ಜನರಿಗೂ ತನ್ನ ಪರಿಶುದ್ಧ ರಿಗೂ ಸಮಾಧಾನದ ಮಾತು ಹೇಳುವನು; ಇನ್ನು ಬುದ್ಧಿಹೀನತ್ವಕ್ಕೆ ಅವರು ತಿರುಗಿಕೊಳ್ಳದೆ ಇರಲಿ.
9. ನಿಶ್ಚ ಯವಾಗಿ ಘನವು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ಆತನಿಗೆ ಭಯಪಡುವವರಿಗೆ ಆತನ ರಕ್ಷಣೆಯು ಸವಿಾಪವಾಗಿದೆ.
10. ಕೃಪೆಯೂ ಸತ್ಯವೂ ಸಂಧಿಸಿ ಕೊಳ್ಳುತ್ತವೆ; ನೀತಿಯೂ ಸಮಾಧಾನವೂ ಮುದ್ದಿಟ್ಟು ಕೊಳ್ಳುತ್ತವೆ.
11. ಸತ್ಯವು ಭೂಮಿಯಿಂದ ಮೊಳೆಯು ವದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.
12. ಹೌದು, ಕರ್ತನು ಒಳ್ಳೇದನ್ನು ಮಾಡುವನು. ನಮ್ಮ ಭೂಮಿಯು ಅದರ ಬೆಳೆಯನ್ನು ಕೊಡುವದು.ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.
13. ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.

Notes

No Verse Added

Total 150 Chapters, Current Chapter 85 of Total Chapters 150
ಕೀರ್ತನೆಗಳು 85:20
1. ಕರ್ತನೇ, ನಿನ್ನ ದೇಶಕ್ಕೆ ದಯೆತೋರಿಸಿದ್ದೀ; ಯಾಕೋಬನ್ನು ಸೆರೆಯಿಂದ ಹಿಂದಕ್ಕೆ ಬರ ಮಾಡಿದ್ದೀ.
2. ನಿನ್ನ ಜನರ ಅಕ್ರಮವನ್ನು ಪರಿಹರಿಸಿದ್ದೀ; ಅವರ ಪಾಪವನ್ನೆಲ್ಲಾ ಮುಚ್ಚಿದ್ದೀ ಸೆಲಾ.
3. ನಿನ್ನ ಕೋಪ ವನ್ನೆಲ್ಲಾ ನೀನು ತೆಗೆದುಬಿಟ್ಟಿದ್ದೀ; ನೀನು ಕೋಪದ ಉರಿಯಿಂದ ತಿರುಗಿಕೊಂಡಿದ್ದೀ.
4. ನಮ್ಮ ರಕ್ಷಣೆಯ ದೇವರೇ, ನಮ್ಮ ಕಡೆಗೆ ತಿರುಗು; ನಮ್ಮ ಮೇಲಿರುವ ನಿನ್ನ ಕೋಪವನ್ನು ತೊಲ ಗಿಸು.
5. ಎಂದೆಂದಿಗೂ ನಮ್ಮ ಮೇಲೆ ಕೋಪಿಸು ವಿಯೋ? ತಲತಲಾಂತರಕ್ಕೂ ನಿನ್ನ ಕೋಪವನ್ನು ಏಳ ಮಾಡುವಿಯೋ?
6. ನಿನ್ನ ಜನರು ನಿನ್ನಲ್ಲಿ ಸಂತೋಷ ಪಡುವ ಹಾಗೆ ನೀನು ತಿರುಗಿ ನಮ್ಮನ್ನು ಉಜ್ಜೀವಿ ಸುವದಿಲ್ಲವೋ?
7. ಕರ್ತನೇ, ನಿನ್ನ ಕರುಣೆಯನ್ನು ನಮಗೆ ದಯಪಾಲಿಸು. ನಿನ್ನ ರಕ್ಷಣೆಯನ್ನು ನಮಗೆ ಕೊಡು.
8. ಕರ್ತನಾದ ದೇವರು ಏನು ಹೇಳುತ್ತಾನೋ ಅದನ್ನು ಕೇಳುವೆನು; ನಿಶ್ಚಯವಾಗಿ ಜನರಿಗೂ ತನ್ನ ಪರಿಶುದ್ಧ ರಿಗೂ ಸಮಾಧಾನದ ಮಾತು ಹೇಳುವನು; ಇನ್ನು ಬುದ್ಧಿಹೀನತ್ವಕ್ಕೆ ಅವರು ತಿರುಗಿಕೊಳ್ಳದೆ ಇರಲಿ.
9. ನಿಶ್ಚ ಯವಾಗಿ ಘನವು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ಆತನಿಗೆ ಭಯಪಡುವವರಿಗೆ ಆತನ ರಕ್ಷಣೆಯು ಸವಿಾಪವಾಗಿದೆ.
10. ಕೃಪೆಯೂ ಸತ್ಯವೂ ಸಂಧಿಸಿ ಕೊಳ್ಳುತ್ತವೆ; ನೀತಿಯೂ ಸಮಾಧಾನವೂ ಮುದ್ದಿಟ್ಟು ಕೊಳ್ಳುತ್ತವೆ.
11. ಸತ್ಯವು ಭೂಮಿಯಿಂದ ಮೊಳೆಯು ವದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.
12. ಹೌದು, ಕರ್ತನು ಒಳ್ಳೇದನ್ನು ಮಾಡುವನು. ನಮ್ಮ ಭೂಮಿಯು ಅದರ ಬೆಳೆಯನ್ನು ಕೊಡುವದು.ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.
13. ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.
Total 150 Chapters, Current Chapter 85 of Total Chapters 150
×

Alert

×

kannada Letters Keypad References