ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ನಿನ್ನನ್ನು ಕೊಂಡಾಡುತ್ತೇವೆ; ಓ ದೇವರೇ, ನಿನ್ನನ್ನು ಕೊಂಡಾಡುತ್ತೇವೆ; ಪ್ರಕಟ ವಾಗುವ ನಿನ್ನ ಅದ್ಭುತ ಕಾರ್ಯಗಳಿಗೆ ನಿನ್ನ ನಾಮವು ಸವಿಾಪವಾಗಿದೆ.
2. ನಾನು ಸಭೆಯನ್ನು ಅಂಗೀಕರಿಸು ವಾಗ ಸರಿಯಾಗಿ ನ್ಯಾಯತೀರಿಸುವೆನು;
3. ಭೂಮಿಯೂ ಅದರ ನಿವಾಸಿಗಳೆಲ್ಲರೂ ಕರಗಿದ್ದಾರೆ; ನಾನು ಅದರ ಸ್ಥಂಭಗಳನ್ನು ನಿಲ್ಲಿಸುತ್ತೇನೆ ಸೆಲಾ.
4. ಮೂರ್ಖತನದಿಂದ ವರ್ತಿಸಬೇಡಿರಿ ಎಂದು ಮೂರ್ಖರಿಗೆ ಹೇಳುತ್ತೇನೆ. ಕೊಂಬು ಎತ್ತಬೇಡಿರಿ ಎಂದು ದುಷ್ಟರಿಗೆ ಹೇಳಿದೆನು.
5. ನಿಮ್ಮ ಕೊಂಬನ್ನು ಉನ್ನತಕ್ಕೆ ಎತ್ತಬೇಡಿರಿ; ಬೊಗ್ಗದ ಕುತ್ತಿಗೆಯಿಂದ ಮಾತಾಡಬೇಡಿರಿ.
6. ಉದ್ಧಾರವು ಮೂಡಣದಿಂದಲೂ ಪಡುವಣದಿಂದಲೂ ಅಲ್ಲ; ಇಲ್ಲವೆ ದಕ್ಷಿಣದಿಂದಲೂ ಬರುವದಿಲ್ಲ.
7. ಆದರೆ ದೇವರು ನ್ಯಾಯತೀರಿಸುವಾ ತನಾಗಿದ್ದಾನೆ; ಒಬ್ಬನನ್ನು ತಗ್ಗಿಸುತ್ತಾನೆ; ಇನ್ನೊಬ್ಬನನ್ನು ಎತ್ತುತ್ತಾನೆ.
8. ಕರ್ತನ ಕೈಯಲ್ಲಿ ಪಾತ್ರೆಯು ಉಂಟು; ದ್ರಾಕ್ಷಾರಸವು ಕೆಂಪಾಗಿದೆ. ಕಲಬೆರಿಕೆಯಿಂದ ತುಂಬಿ ಅದೆ; ಅದರಿಂದ ಆತನು ಹೊಯ್ಯುತ್ತಾನೆ; ಅದರ ಮಡ್ಡಿಯನ್ನು ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.
9. ಆದರೆ ನಾನು ಎಂದೆಂದಿಗೂ ಪ್ರಕಟಿಸುವೆನು, ಯಾಕೋಬನ ದೇವರ ಸ್ತುತಿಗಳನ್ನು ಹಾಡುವೆನು;ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳು ಎತ್ತಲ್ಪಡುವವು.
10. ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳು ಎತ್ತಲ್ಪಡುವವು.

Notes

No Verse Added

Total 150 Chapters, Current Chapter 75 of Total Chapters 150
ಕೀರ್ತನೆಗಳು 75:8
1. ನಿನ್ನನ್ನು ಕೊಂಡಾಡುತ್ತೇವೆ; ದೇವರೇ, ನಿನ್ನನ್ನು ಕೊಂಡಾಡುತ್ತೇವೆ; ಪ್ರಕಟ ವಾಗುವ ನಿನ್ನ ಅದ್ಭುತ ಕಾರ್ಯಗಳಿಗೆ ನಿನ್ನ ನಾಮವು ಸವಿಾಪವಾಗಿದೆ.
2. ನಾನು ಸಭೆಯನ್ನು ಅಂಗೀಕರಿಸು ವಾಗ ಸರಿಯಾಗಿ ನ್ಯಾಯತೀರಿಸುವೆನು;
3. ಭೂಮಿಯೂ ಅದರ ನಿವಾಸಿಗಳೆಲ್ಲರೂ ಕರಗಿದ್ದಾರೆ; ನಾನು ಅದರ ಸ್ಥಂಭಗಳನ್ನು ನಿಲ್ಲಿಸುತ್ತೇನೆ ಸೆಲಾ.
4. ಮೂರ್ಖತನದಿಂದ ವರ್ತಿಸಬೇಡಿರಿ ಎಂದು ಮೂರ್ಖರಿಗೆ ಹೇಳುತ್ತೇನೆ. ಕೊಂಬು ಎತ್ತಬೇಡಿರಿ ಎಂದು ದುಷ್ಟರಿಗೆ ಹೇಳಿದೆನು.
5. ನಿಮ್ಮ ಕೊಂಬನ್ನು ಉನ್ನತಕ್ಕೆ ಎತ್ತಬೇಡಿರಿ; ಬೊಗ್ಗದ ಕುತ್ತಿಗೆಯಿಂದ ಮಾತಾಡಬೇಡಿರಿ.
6. ಉದ್ಧಾರವು ಮೂಡಣದಿಂದಲೂ ಪಡುವಣದಿಂದಲೂ ಅಲ್ಲ; ಇಲ್ಲವೆ ದಕ್ಷಿಣದಿಂದಲೂ ಬರುವದಿಲ್ಲ.
7. ಆದರೆ ದೇವರು ನ್ಯಾಯತೀರಿಸುವಾ ತನಾಗಿದ್ದಾನೆ; ಒಬ್ಬನನ್ನು ತಗ್ಗಿಸುತ್ತಾನೆ; ಇನ್ನೊಬ್ಬನನ್ನು ಎತ್ತುತ್ತಾನೆ.
8. ಕರ್ತನ ಕೈಯಲ್ಲಿ ಪಾತ್ರೆಯು ಉಂಟು; ದ್ರಾಕ್ಷಾರಸವು ಕೆಂಪಾಗಿದೆ. ಕಲಬೆರಿಕೆಯಿಂದ ತುಂಬಿ ಅದೆ; ಅದರಿಂದ ಆತನು ಹೊಯ್ಯುತ್ತಾನೆ; ಅದರ ಮಡ್ಡಿಯನ್ನು ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.
9. ಆದರೆ ನಾನು ಎಂದೆಂದಿಗೂ ಪ್ರಕಟಿಸುವೆನು, ಯಾಕೋಬನ ದೇವರ ಸ್ತುತಿಗಳನ್ನು ಹಾಡುವೆನು;ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳು ಎತ್ತಲ್ಪಡುವವು.
10. ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳು ಎತ್ತಲ್ಪಡುವವು.
Total 150 Chapters, Current Chapter 75 of Total Chapters 150
×

Alert

×

kannada Letters Keypad References