2. ನನ್ನ ಪ್ರಾಣವನ್ನು ಕಾಪಾಡು; ನಾನು ಪರಿಶುದ್ಧನು. ನನ್ನ ದೇವರಾದ ನೀನೇ, ನಿನ್ನಲ್ಲಿ ಭರವಸವಿಡುವ ನಿನ್ನ ಸೇವಕನನ್ನು ರಕ್ಷಿಸು.
|
5. ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.
|
11. ಓ ಕರ್ತನೆ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯದಲ್ಲಿ ನಡೆದುಕೊಳ್ಳುವೆನು; ನಿನ್ನ ಹೆಸರಿಗೆ ಭಯಪಡುವ ಹಾಗೆ ನನ್ನ ಹೃದಯವನ್ನು ಐಕ್ಯಪಡಿಸು.
|
12. ನನ್ನ ದೇವರಾದ ಓ ಕರ್ತನೇ, ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಯುಗಯುಗಕ್ಕೂ ಘನಪಡಿಸುವೆನು.
|
14. ಓ ದೇವರೇ, ಅಹಂಕಾರಿಗಳು ನನಗೆ ವಿರೋಧ ವಾಗಿ ಎದ್ದಿದ್ದಾರೆ; ಬಲಿಷ್ಠರ ಕೂಟವು ನನ್ನ ಪ್ರಾಣ ವನ್ನು ಹುಡುಕುತ್ತದೆ; ಅವರು ನಿನ್ನನ್ನು ಲಕ್ಷಿಸಲಿಲ್ಲ.
|
16. ನನ್ನ ಕಡೆಗೆ ತಿರಿಗಿಕೊಂಡು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ನಿನ್ನ ಬಲವನ್ನು ಕೊಡು; ನಿನ್ನ ದಾಸಿಯ ಮಗನನ್ನು ರಕ್ಷಿಸು.ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.
|
17. ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.
|