5. ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.
|
6. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.
|
8. ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;
|
9. ಕರ್ತನು ಪರದೇಶಸ್ಥರನ್ನು ಕಾಪಾಡುತ್ತಾನೆ; ದಿಕ್ಕಿಲ್ಲದ ವರನ್ನೂ ವಿಧವೆಯರನ್ನೂ ಪರಾಮರಿಸುತ್ತಾನೆ; ಆದರೆ ದುಷ್ಟರ ಮಾರ್ಗವನ್ನು ಡೊಂಕುಮಾಡುತ್ತಾನೆ.ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
|