ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಕರ್ತನೇ, ನನ್ನ ಹೃದಯವು ಗರ್ವದ್ದಲ್ಲ; ನನ್ನ ಕಣ್ಣುಗಳು ಅಹಂಭಾವ ದವುಗಳೂ ಅಲ್ಲ; ದೊಡ್ಡ ವಿಷಯಗಳಲ್ಲಿಯೂ ನನಗೆ ನಿಲುಕಲಾರದವುಗಳಲ್ಲಿಯೂ ನಾನು ನಡೆದುಕೊಳ್ಳು ವದಿಲ್ಲ.
2. ಮೊಲೆ ಬಿಡಿಸಿದ ಕೂಸು ತನ್ನ ತಾಯಿಯ ಬಳಿಯಲ್ಲಿ ಇರುವ ಪ್ರಕಾರ ನಿಶ್ಚಯವಾಗಿ ನನ್ನನ್ನು ಸಂತೈಸಿಕೊಂಡು ಮೌನವಾಗಿದ್ದೇನೆ; ನನ್ನ ಪ್ರಾಣವು ಮೊಲೆ ಬಿಡಿಸಿದ ಕೂಸಿನ ಹಾಗೆ ನನ್ನ ಬಳಿಯಲ್ಲಿ ಅದೆ.ಇಸ್ರಾಯೇಲು ಈಗಿನಿಂದ ಯುಗಯುಗಕ್ಕೂ ಕರ್ತನನ್ನು ಎದುರುನೋಡಲಿ.
3. ಇಸ್ರಾಯೇಲು ಈಗಿನಿಂದ ಯುಗಯುಗಕ್ಕೂ ಕರ್ತನನ್ನು ಎದುರುನೋಡಲಿ.

Notes

No Verse Added

Total 150 Chapters, Current Chapter 131 of Total Chapters 150
ಕೀರ್ತನೆಗಳು 131:6

×

Alert

×

kannada Letters Keypad References