ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು
1. ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನ ಹೆಸರನ್ನು ಕರೆಯಿರಿ; ಜನ ಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯಮಾಡಿರಿ.
2. ಆತನಿಗೆ ಹಾಡಿರಿ, ಆತನಿಗೆ ಕೀರ್ತನೆ ಹಾಡಿರಿ; ಆತನ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.
3. ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ.
4. ಕರ್ತನನ್ನೂ ಆತನ ಬಲವನ್ನೂ ಹುಡುಕಿರಿ. ಆತನ ಮುಖ ವನ್ನು ಯಾವಾಗಲೂ ಹುಡುಕಿರಿ.
5. ಆತನು ಮಾಡಿದ ಆಶ್ಚರ್ಯ ಕಾರ್ಯಗಳನ್ನೂ ಆತನ ಅದ್ಭುತಗಳನ್ನೂ ಆತನ ಬಾಯಿಯ ನ್ಯಾಯಗಳನ್ನೂ ಜ್ಞಾಪಕಮಾಡಿ ಕೊಳ್ಳಿರಿ;
6. ಆತನ ಸೇವಕನಾದ ಅಬ್ರಹಾಮನ ಸಂತತಿಯೇ, ಆತನು ಆದುಕೊಂಡ ಯಾಕೋಬನ ಮಕ್ಕಳೇ,
7. ಆತನೇ ನಮ್ಮ ದೇವರಾದ ಕರ್ತನಾಗಿದ್ದಾನೆ; ಆತನ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಅವೆ.
8. ತನ್ನ ಒಡಂಬಡಿಕೆಯನ್ನೂ ಸಾವಿರ ತಲಾಂತರಗ ಳಿಗೆ ಆಜ್ಞಾಪಿಸಿದ ತನ್ನ ಮಾತನ್ನೂ
9. ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ.
10. ಅದನ್ನು ಯಾಕೋಬನಿಗೆ ದೃಢ ಮಾಡಿದನು ಮತ್ತು ಇಸ್ರಾಯೇಲಗೆ ನಿತ್ಯ ಒಡಂಬಡಿಕೆ ಯಾಗಿ ಸ್ಥಾಪಿಸಿ ಹೇಳಿದ್ದೇನಂದರೆ--
11. ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.
12. ಆಗ ಅವರು ಲೆಕ್ಕಕ್ಕೆ ಸ್ವಲ್ಪವಾಗಿಯೂ ಹೌದು, ಬಹಳ ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾ ಗಿಯೂ ಅದರಲ್ಲಿ ಇದ್ದರು.
13. ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋದರು.
14. ಮನುಷ್ಯರು ಅವರಿಗೆ ಕೇಡು ಮಾಡದಂತೆ ಆತನು ತಡೆದನು; ಹೌದು, ಅವರಿಗೋ ಸ್ಕರ ಆತನು ಅರಸುಗಳನ್ನು ಗದರಿಸಿದನು.
15. ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ ಎಂದು ಹೇಳಿದನು.
16. ದೇಶದ ಮೇಲೆ ಬರವನ್ನು ಬರಮಾಡಿ ಆಹಾರ ವೆಂಬ ಊರುಕೋಲನ್ನು ಮುರಿದನು.
17. ಅವರ ಮುಂದೆ ಒಬ್ಬ ಮನುಷ್ಯನನ್ನು ಅಂದರೆ ದಾಸನಾಗಿ ಮಾರಲ್ಪಟ್ಟ ಯೋಸೇಫನನ್ನು ಕಳುಹಿಸಿದನು.
18. ಅವರು ಸಂಕೋಲೆಗಳಿಂದ ಅವನ ಕಾಲುಗಳನ್ನು ಬಾಧಿಸಿದರು; ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಬಂಧಿಸಿದರು.
19. ಆತನ ವಾಕ್ಯವು ಬರುವ ವರೆಗೆ ಕರ್ತನ ಮಾತು ಅವನನ್ನು ಪುಟಕ್ಕೆ ಹಾಕಿತು.
20. ಅರಸನು ಕಳುಹಿಸಿ ಅವನನ್ನು ಬಿಡಿಸಿದನು; ಜನಗಳ ಅಧಿಪತಿಯು ಅವನನ್ನು ಬಿಡುಗಡೆ ಮಾಡಿದನು.
21. ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ
22. ತನ್ನ ಪ್ರಧಾನರನ್ನು ಮನಸ್ಸು ಬಂದ ಹಾಗೆ ಕಟ್ಟುವದಕ್ಕೂ ತನ್ನ ಜ್ಞಾನ ವನ್ನು ಆಲೋಚನಾ ಕರ್ತರಿಗೆ ಕಲಿಸುವದಕ್ಕೂ ಇಟ್ಟನು.
23. ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು.
24. ಆತನು ತನ್ನ ಜನರನ್ನು ಬಹಳ ಅಭಿವೃದ್ಧಿಮಾಡಿ ಅವರ ವೈರಿಗಳಿಗಿಂತ ಬಲಿಷ್ಠ ರನ್ನಾಗಿ ಮಾಡಿದನು.
25. ಆತನು ಆ ದೇಶದವರ ಹೃದಯವನ್ನು ಮಾರ್ಪ ಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು.
26. ತನ್ನ ಸೇವಕನಾದ ಮೋಶೆಯನ್ನೂ ತಾನು ಆದು ಕೊಂಡ ಆರೋನನನ್ನೂ ಕಳುಹಿಸಿದನು.
27. ಇವರು ಆತನ ಗುರುತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು.
28. ಆತನು ಕತ್ತಲನ್ನು ಕಳುಹಿಸಿ ಅದನ್ನು ಕತ್ತಲಾಗ ಮಾಡಿದನು; ಆಗ ಆತನ ಮಾತಿಗೆ ಅವರು ಎದು ರಾಡಲಿಲ್ಲ.
29. ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು.
30. ಅವರ ದೇಶದಲೆಲ್ಲಾ ಬಹಳವಾಗಿ ಕಪ್ಪೆಗಳು ತುಂಬಿ ಕೊಂಡವು. ಅರಸುಗಳ ಕೊಠಡಿಗಳಲ್ಲಿ ಸಹ ಬಂದವು.
31. ಆತನು ಹೇಳಲು ನೊಣದ ಗುಂಪುಗಳೂ ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು.
32. ಅವರ ಮಳೆಗಾಗಿ ಕಲ್ಮಳೆಯನ್ನೂ ಅಗ್ನಿಜ್ವಾಲೆಗಳನ್ನೂ ದೇಶದಲ್ಲಿ ಬರಮಾಡಿದನು.
33. ಅವರ ದ್ರಾಕ್ಷೇ ಬಳ್ಳಿಯನ್ನೂ ಅಂಜೂರದ ಗಿಡಗಳನ್ನೂ ಹೊಡೆದು ಮೇರೆಗಳ ಮರ ಗಳನ್ನು ಮುರಿದನು.
34. ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು,
35. ಅವು ಅವರ ದೇಶದಲ್ಲಿ ಎಲ್ಲಾ ಪಲ್ಯಗಳನ್ನು ನುಂಗಿಬಿಟ್ಟು; ಭೂಮಿಯ ಫಲಗಳನ್ನು ತಿಂದುಬಿಟ್ಟವು.
36. ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು.
37. ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ.
38. ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆ ಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು.
39. ಆತನು ನೆರಳಿಗಾಗಿ ಮೇಘ ವನ್ನೂ ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ವಿಸ್ತರಿಸಿದನು.
40. ಅವರು ಕೇಳಿದಾಗ ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ರೊಟ್ಟಿಯಿಂದ ಅವರನ್ನು ತೃಪ್ತಿಪಡಿಸಿದನು.
41. ಆತನು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಒಣಗಿದ ಸ್ಥಳಗಳಲ್ಲಿ ನದಿಯಾಗಿ ಹರಿಯಿತು.
42. ಆತನು ತನ್ನ ಪರಿಶುದ್ಧ ವಾಗ್ದಾನವನ್ನೂ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕ ಮಾಡಿಕೊಂಡನು.
43. ಆತನು ತನ್ನ ಜನರನ್ನು ಆನಂದದಿಂದಲೂ ತಾನು ಆದುಕೊಂಡವರನ್ನು ಉತ್ಸಾ ಹದಿಂದಲೂ ಹೊರಗೆ ಬರಮಾಡಿದನು,
44. ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರು.
45. ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 105 / 150
1 ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನ ಹೆಸರನ್ನು ಕರೆಯಿರಿ; ಜನ ಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯಮಾಡಿರಿ. 2 ಆತನಿಗೆ ಹಾಡಿರಿ, ಆತನಿಗೆ ಕೀರ್ತನೆ ಹಾಡಿರಿ; ಆತನ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ. 3 ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ. 4 ಕರ್ತನನ್ನೂ ಆತನ ಬಲವನ್ನೂ ಹುಡುಕಿರಿ. ಆತನ ಮುಖ ವನ್ನು ಯಾವಾಗಲೂ ಹುಡುಕಿರಿ. 5 ಆತನು ಮಾಡಿದ ಆಶ್ಚರ್ಯ ಕಾರ್ಯಗಳನ್ನೂ ಆತನ ಅದ್ಭುತಗಳನ್ನೂ ಆತನ ಬಾಯಿಯ ನ್ಯಾಯಗಳನ್ನೂ ಜ್ಞಾಪಕಮಾಡಿ ಕೊಳ್ಳಿರಿ; 6 ಆತನ ಸೇವಕನಾದ ಅಬ್ರಹಾಮನ ಸಂತತಿಯೇ, ಆತನು ಆದುಕೊಂಡ ಯಾಕೋಬನ ಮಕ್ಕಳೇ, 7 ಆತನೇ ನಮ್ಮ ದೇವರಾದ ಕರ್ತನಾಗಿದ್ದಾನೆ; ಆತನ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಅವೆ. 8 ತನ್ನ ಒಡಂಬಡಿಕೆಯನ್ನೂ ಸಾವಿರ ತಲಾಂತರಗ ಳಿಗೆ ಆಜ್ಞಾಪಿಸಿದ ತನ್ನ ಮಾತನ್ನೂ 9 ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ. 10 ಅದನ್ನು ಯಾಕೋಬನಿಗೆ ದೃಢ ಮಾಡಿದನು ಮತ್ತು ಇಸ್ರಾಯೇಲಗೆ ನಿತ್ಯ ಒಡಂಬಡಿಕೆ ಯಾಗಿ ಸ್ಥಾಪಿಸಿ ಹೇಳಿದ್ದೇನಂದರೆ-- 11 ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು. 12 ಆಗ ಅವರು ಲೆಕ್ಕಕ್ಕೆ ಸ್ವಲ್ಪವಾಗಿಯೂ ಹೌದು, ಬಹಳ ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾ ಗಿಯೂ ಅದರಲ್ಲಿ ಇದ್ದರು. 13 ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋದರು. 14 ಮನುಷ್ಯರು ಅವರಿಗೆ ಕೇಡು ಮಾಡದಂತೆ ಆತನು ತಡೆದನು; ಹೌದು, ಅವರಿಗೋ ಸ್ಕರ ಆತನು ಅರಸುಗಳನ್ನು ಗದರಿಸಿದನು. 15 ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ ಎಂದು ಹೇಳಿದನು. 16 ದೇಶದ ಮೇಲೆ ಬರವನ್ನು ಬರಮಾಡಿ ಆಹಾರ ವೆಂಬ ಊರುಕೋಲನ್ನು ಮುರಿದನು. 17 ಅವರ ಮುಂದೆ ಒಬ್ಬ ಮನುಷ್ಯನನ್ನು ಅಂದರೆ ದಾಸನಾಗಿ ಮಾರಲ್ಪಟ್ಟ ಯೋಸೇಫನನ್ನು ಕಳುಹಿಸಿದನು. 18 ಅವರು ಸಂಕೋಲೆಗಳಿಂದ ಅವನ ಕಾಲುಗಳನ್ನು ಬಾಧಿಸಿದರು; ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಬಂಧಿಸಿದರು. 19 ಆತನ ವಾಕ್ಯವು ಬರುವ ವರೆಗೆ ಕರ್ತನ ಮಾತು ಅವನನ್ನು ಪುಟಕ್ಕೆ ಹಾಕಿತು. 20 ಅರಸನು ಕಳುಹಿಸಿ ಅವನನ್ನು ಬಿಡಿಸಿದನು; ಜನಗಳ ಅಧಿಪತಿಯು ಅವನನ್ನು ಬಿಡುಗಡೆ ಮಾಡಿದನು. 21 ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ 22 ತನ್ನ ಪ್ರಧಾನರನ್ನು ಮನಸ್ಸು ಬಂದ ಹಾಗೆ ಕಟ್ಟುವದಕ್ಕೂ ತನ್ನ ಜ್ಞಾನ ವನ್ನು ಆಲೋಚನಾ ಕರ್ತರಿಗೆ ಕಲಿಸುವದಕ್ಕೂ ಇಟ್ಟನು. 23 ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು. 24 ಆತನು ತನ್ನ ಜನರನ್ನು ಬಹಳ ಅಭಿವೃದ್ಧಿಮಾಡಿ ಅವರ ವೈರಿಗಳಿಗಿಂತ ಬಲಿಷ್ಠ ರನ್ನಾಗಿ ಮಾಡಿದನು. 25 ಆತನು ಆ ದೇಶದವರ ಹೃದಯವನ್ನು ಮಾರ್ಪ ಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು. 26 ತನ್ನ ಸೇವಕನಾದ ಮೋಶೆಯನ್ನೂ ತಾನು ಆದು ಕೊಂಡ ಆರೋನನನ್ನೂ ಕಳುಹಿಸಿದನು. 27 ಇವರು ಆತನ ಗುರುತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು. 28 ಆತನು ಕತ್ತಲನ್ನು ಕಳುಹಿಸಿ ಅದನ್ನು ಕತ್ತಲಾಗ ಮಾಡಿದನು; ಆಗ ಆತನ ಮಾತಿಗೆ ಅವರು ಎದು ರಾಡಲಿಲ್ಲ. 29 ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು. 30 ಅವರ ದೇಶದಲೆಲ್ಲಾ ಬಹಳವಾಗಿ ಕಪ್ಪೆಗಳು ತುಂಬಿ ಕೊಂಡವು. ಅರಸುಗಳ ಕೊಠಡಿಗಳಲ್ಲಿ ಸಹ ಬಂದವು. 31 ಆತನು ಹೇಳಲು ನೊಣದ ಗುಂಪುಗಳೂ ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು. 32 ಅವರ ಮಳೆಗಾಗಿ ಕಲ್ಮಳೆಯನ್ನೂ ಅಗ್ನಿಜ್ವಾಲೆಗಳನ್ನೂ ದೇಶದಲ್ಲಿ ಬರಮಾಡಿದನು. 33 ಅವರ ದ್ರಾಕ್ಷೇ ಬಳ್ಳಿಯನ್ನೂ ಅಂಜೂರದ ಗಿಡಗಳನ್ನೂ ಹೊಡೆದು ಮೇರೆಗಳ ಮರ ಗಳನ್ನು ಮುರಿದನು. 34 ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು, 35 ಅವು ಅವರ ದೇಶದಲ್ಲಿ ಎಲ್ಲಾ ಪಲ್ಯಗಳನ್ನು ನುಂಗಿಬಿಟ್ಟು; ಭೂಮಿಯ ಫಲಗಳನ್ನು ತಿಂದುಬಿಟ್ಟವು. 36 ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು. 37 ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ. 38 ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆ ಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು. 39 ಆತನು ನೆರಳಿಗಾಗಿ ಮೇಘ ವನ್ನೂ ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ವಿಸ್ತರಿಸಿದನು. 40 ಅವರು ಕೇಳಿದಾಗ ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ರೊಟ್ಟಿಯಿಂದ ಅವರನ್ನು ತೃಪ್ತಿಪಡಿಸಿದನು. 41 ಆತನು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಒಣಗಿದ ಸ್ಥಳಗಳಲ್ಲಿ ನದಿಯಾಗಿ ಹರಿಯಿತು. 42 ಆತನು ತನ್ನ ಪರಿಶುದ್ಧ ವಾಗ್ದಾನವನ್ನೂ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕ ಮಾಡಿಕೊಂಡನು. 43 ಆತನು ತನ್ನ ಜನರನ್ನು ಆನಂದದಿಂದಲೂ ತಾನು ಆದುಕೊಂಡವರನ್ನು ಉತ್ಸಾ ಹದಿಂದಲೂ ಹೊರಗೆ ಬರಮಾಡಿದನು, 44 ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರು.
45 ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 105 / 150
×

Alert

×

Kannada Letters Keypad References