2. ನನ್ನ ಹೃದಯವು ಕುಂದಿಹೋಗಿರಲಾಗಿ, ಭೂಮಿಯ ಕಡೇ ಭಾಗದಿಂದ ನಿನ್ನನ್ನು ಕೂಗುವೆನು; ನನಗಿಂತ ಎತ್ತರ ವಾದ ಬಂಡೆಗೆ ನನ್ನನ್ನು ನಡಿಸು.
|
5. ಓ ದೇವರೇ, ನೀನು ನನ್ನ ಹರಕೆಗಳನ್ನು ಕೇಳಿದ್ದೀ; ನಿನ್ನ ಹೆಸರಿಗೆ ಭಯಪಡುವವರಿಗೆ ಸ್ವಾಸ್ಥ್ಯವನ್ನು ಕೊಟ್ಟಂತೆ ನನಗೂ ಕೊಟ್ಟಿದ್ದೀ.
|
7. ಅವನು ಎಂದಿಗೂ ದೇವರ ಮುಂದೆ ವಾಸಿಸುವನು; ಅವನನ್ನು ಕಾಯು ವದಕ್ಕೆ ಕರುಣೆಯನ್ನೂ ಸತ್ಯವನ್ನೂ ಸಿದ್ಧಮಾಡು.ಹಾಗಾದರೆ ನನ್ನ ಹರಕೆಗಳನ್ನು ದಿನ ದಿನಕ್ಕೆ ಸಲ್ಲಿ ಸುವ ಹಾಗೆ ನಿನ್ನ ಹೆಸರನ್ನು ಎಂದೆಂದಿಗೂ ನಾನು ಕೀರ್ತಿಸುವೆನು.
|