ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
1. ಆದರೆ ಸಹೋದರರೇ ನಾನಂತೂ [* 1 ಕೊರಿ 2:15:] ಆತ್ಮೀಕರೊಂದಿಗೆ ಮಾತನಾಡುವಂತೆ ನಿಮ್ಮ ಸಂಗಡ ಮಾತನಾಡದೆ [† 1 ಕೊರಿ 2:14:] ಪ್ರಾಪಂಚಿಕರೂ [‡ ಇಬ್ರಿ. 5:13.] ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವವರ ಹಾಗೆ ನಿಮ್ಮ ಸಂಗಡ ಮಾತನಾಡಬೇಕಾಯಿತು.
2. [§ ಇಬ್ರಿ. 5:1. ಯೋಹಾ 16:12:] ನಿಮಗೆ ಹಾಲು ಕುಡಿಸಿದೆನು ಆಹಾರ ಕೊಡಲಿಲ್ಲ. ಆಹಾರವನ್ನು ತಿನ್ನುವುದಕ್ಕೆ ನೀವು ಇನ್ನೂ ಸಮರ್ಥರಾಗಿರಲಿಲ್ಲ. ಈಗಲೂ ನೀವು ಸಮರ್ಥರಾಗಿಲ್ಲ.
3. ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. [* 1 ಕೊರಿ 1:11; 11:18; ಗಲಾ. 5:19, 20.] ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ?
4. [† 1 ಕೊರಿ 1:12.] ಒಬ್ಬನು, “ನಾನು ಪೌಲನವನು” ಎಂದು, ಮತ್ತೊಬ್ಬನು, “ನಾನು ಅಪೊಲ್ಲೋಸನವನು” ಎಂದು ಹೇಳುತ್ತಿರುವಾಗ ನೀವು ಇನ್ನೂ ಕೇವಲ ಸಾಮಾನ್ಯ ಮನುಷ್ಯರೇ ಆಗಿದ್ದೀರಲ್ಲವೇ? ಸುವಾರ್ತೆಯನ್ನು ಸಾರುವವರು ದೇವರ ಕೈಯಲ್ಲಿ ಬರೀ ಸಾಧನಗಳಷ್ಟೆ, ಕಾರ್ಯಕರ್ತನು ದೇವರೇ [PE][PS]
5. ಹಾಗಾದರೆ ಅಪೊಲ್ಲೋಸನು ಯಾರು? ಪೌಲನು ಯಾರು? ಅವರ [‡ 2 ಕೊರಿ 6:4; ಎಫೆ 3:7; ಕೊಲೊ 5:21:] ಸೇವೆಯ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ [§ ರೋಮಾ 12:6:] ಕರ್ತನು ಪ್ರತಿಯೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.
6. [* 1 ಕೊರಿ 4:15; 9:1; 15:1; ಅ. ಕೃ. 18:4-11; 2 ಕೊರಿ 10:14, 15:] ನಾನು ಸಸಿಯನ್ನು ನೆಟ್ಟೆನು. [† ಅ. ಕೃ. 18:27:] ಅಪೊಲ್ಲೋಸನು ನೀರನ್ನು ಹೊಯ್ಯಿದನು. [‡ 1 ಕೊರಿ 15:10.] ಆದರೆ ಅದನ್ನು ಬೆಳೆಸಿದವನು ದೇವರೇ.
7. ಹೀಗಿರಲಾಗಿ ನೆಡುವವನಾಗಲಿ, ನೀರುಹೊಯ್ಯುವವನಾಗಲಿ ಮುಖ್ಯವಾದವನಲ್ಲ. ಬೆಳೆಸುವ ದೇವರೇ ಪ್ರಾಮುಖ್ಯವಾದಾತನು.
8. ನೆಡುವವನೂ, ನೀರು ಹೊಯ್ಯುವವನೂ ಸರಿಸಮಾನರೇ ಆಗಿದ್ದಾರೆ. [§ ವ. 14; 1 ಕೊರಿ 15:15,58.] ಆದರೆ ಪ್ರತಿಯೊಬ್ಬನಿಗೆ ಅವನವನ ಶಮ್ರಕ್ಕೆ ತಕ್ಕಂತೆ ಕೂಲಿಯು ದೊರೆಯುವುದು.
9. [* ಮಾರ್ಕ 16:20; 2 ಕೊರಿ 6:1.] ನಾವು ದೇವರ ಜೊತೆಕೆಲಸದವರು. ನೀವು [† ಅಥವಾ, ದೇವರ ಸಾಗುವಳಿಯೂ. ] ದೇವರ ಹೊಲವೂ. [‡ ಎಫೆ 2:20-22; ಕೊಲೆ. 2:7; 1 ಪೇತ್ರ 2:5. ವ. 16:] ದೇವರ ಮಂದಿರವೂ ಆಗಿದ್ದೀರಿ. [PE][PS]
10. [§ ಅಥವಾ. ದೇವರು ನನಗೆ ಅನುಗ್ರಹಿಸಿದ ಕೃಪೆಯನ್ನವಲಂಬಿಸಿ. ] ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ [* ವ. 11, 12; ರೋಮಾ. 15:20:] ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು.
11. [† ಎಫೆ 2:20.] ಯೇಸು ಕ್ರಿಸ್ತನೆಂಬ [‡ 2 ಕೊರಿ 11:4; ಗಲಾ. 1:6, 7. ಯೆಶಾ 28:16.] ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.
12. ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನಗಳು, ಕಟ್ಟಿಗೆ, ಹುಲ್ಲು, ಆಪು ಮುಂತಾದವುಗಳಲ್ಲಿ ಯಾವುದರಿಂದ ಕಟ್ಟಿದರೂ,
13. [§ 1 ಕೊರಿ 4:5.] ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು [* 2 ಥೆಸ. 1:17.] ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಆ ಬೆಂಕಿ ಶೋಧಿಸುವುದು.
14. ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ [† 1 ಕೊರಿ 15:58.] ಅವನಿಗೆ ಪ್ರತಿಫಲ ಸಿಕ್ಕುವುದು.
15. ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವುದು. ತಾನಾದರೋ ರಕ್ಷಣೆ ಹೊಂದುವನು. ಆದರೆ [‡ ಯೂದ. 23.] ಬೆಂಕಿಯೊಳಗಿಂದ ತಪ್ಪಿಸಿಕೊಂಡವನ ಹಾಗಿರುವನು. [PE][PS]
16. [§ 1 ಕೊರಿ 6:19; 2 ಕೊರಿ 6:16; ಎಫೆ 2:21:] ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
17. ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ. [PE][PS]
18. ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ [* 1 ಕೊರಿ 8:2:] ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ”
19. ಯಾಕೆಂದರೆ [† 1 ಕೊರಿ 1:20:] ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. [‡ ಯೋಬ. 5:13:] “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”
20. [§ ಕೀರ್ತ 94:11:] “ಜ್ಞಾನಿಗಳ ಯೋಚನೆಗಳು ನಿಷ್ಫಲವಾದವುಗಳೆಂದು ಕರ್ತನು ತಿಳಿದುಕೊಳ್ಳುತ್ತಾನೆಂತಲೂ” ಬರೆದದೆಯಲ್ಲಾ
21. ಆದಕಾರಣ [* 1 ಕೊರಿ 3:4-6; 1:12; 4:6.] ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹೊಗಳಿಕೊಳ್ಳದಿರಲಿ. ಯಾಕೆಂದರೆ [† ರೋಮಾ. 8:28.] ಸಮಸ್ತವೂ ನಿಮಗಾಗಿಯೇ ಇದೆ.
22. ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ ಲೋಕವಾಗಲಿ, ಜೀವವಾಗಲಿ ಮರಣವಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ.
23. [‡ 2 ಕೊರಿ 10:7. ಗಲಾ. 3:29.] ನೀವಂತೂ ಕ್ರಿಸ್ತನವರು, [§ 1 ಕೊರಿ 11:3.] ಕ್ರಿಸ್ತನು ದೇವರಿನವನು. [PE]

Notes

No Verse Added

Total 16 Chapters, Current Chapter 3 of Total Chapters 16
1 2 3 4 5 6 7 8 9 10 11
1 ಕೊರಿಂಥದವರಿಗೆ 3:1
1. ಆದರೆ ಸಹೋದರರೇ ನಾನಂತೂ * 1 ಕೊರಿ 2:15: ಆತ್ಮೀಕರೊಂದಿಗೆ ಮಾತನಾಡುವಂತೆ ನಿಮ್ಮ ಸಂಗಡ ಮಾತನಾಡದೆ 1 ಕೊರಿ 2:14: ಪ್ರಾಪಂಚಿಕರೂ ಇಬ್ರಿ. 5:13. ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವವರ ಹಾಗೆ ನಿಮ್ಮ ಸಂಗಡ ಮಾತನಾಡಬೇಕಾಯಿತು.
2. § ಇಬ್ರಿ. 5:1. ಯೋಹಾ 16:12: ನಿಮಗೆ ಹಾಲು ಕುಡಿಸಿದೆನು ಆಹಾರ ಕೊಡಲಿಲ್ಲ. ಆಹಾರವನ್ನು ತಿನ್ನುವುದಕ್ಕೆ ನೀವು ಇನ್ನೂ ಸಮರ್ಥರಾಗಿರಲಿಲ್ಲ. ಈಗಲೂ ನೀವು ಸಮರ್ಥರಾಗಿಲ್ಲ.
3. ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. * 1 ಕೊರಿ 1:11; 11:18; ಗಲಾ. 5:19, 20. ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ?
4. 1 ಕೊರಿ 1:12. ಒಬ್ಬನು, “ನಾನು ಪೌಲನವನು” ಎಂದು, ಮತ್ತೊಬ್ಬನು, “ನಾನು ಅಪೊಲ್ಲೋಸನವನು” ಎಂದು ಹೇಳುತ್ತಿರುವಾಗ ನೀವು ಇನ್ನೂ ಕೇವಲ ಸಾಮಾನ್ಯ ಮನುಷ್ಯರೇ ಆಗಿದ್ದೀರಲ್ಲವೇ? ಸುವಾರ್ತೆಯನ್ನು ಸಾರುವವರು ದೇವರ ಕೈಯಲ್ಲಿ ಬರೀ ಸಾಧನಗಳಷ್ಟೆ, ಕಾರ್ಯಕರ್ತನು ದೇವರೇ PEPS
5. ಹಾಗಾದರೆ ಅಪೊಲ್ಲೋಸನು ಯಾರು? ಪೌಲನು ಯಾರು? ಅವರ 2 ಕೊರಿ 6:4; ಎಫೆ 3:7; ಕೊಲೊ 5:21: ಸೇವೆಯ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ § ರೋಮಾ 12:6: ಕರ್ತನು ಪ್ರತಿಯೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.
6. * 1 ಕೊರಿ 4:15; 9:1; 15:1; ಅ. ಕೃ. 18:4-11; 2 ಕೊರಿ 10:14, 15: ನಾನು ಸಸಿಯನ್ನು ನೆಟ್ಟೆನು. ಅ. ಕೃ. 18:27: ಅಪೊಲ್ಲೋಸನು ನೀರನ್ನು ಹೊಯ್ಯಿದನು. 1 ಕೊರಿ 15:10. ಆದರೆ ಅದನ್ನು ಬೆಳೆಸಿದವನು ದೇವರೇ.
7. ಹೀಗಿರಲಾಗಿ ನೆಡುವವನಾಗಲಿ, ನೀರುಹೊಯ್ಯುವವನಾಗಲಿ ಮುಖ್ಯವಾದವನಲ್ಲ. ಬೆಳೆಸುವ ದೇವರೇ ಪ್ರಾಮುಖ್ಯವಾದಾತನು.
8. ನೆಡುವವನೂ, ನೀರು ಹೊಯ್ಯುವವನೂ ಸರಿಸಮಾನರೇ ಆಗಿದ್ದಾರೆ. § ವ. 14; 1 ಕೊರಿ 15:15,58. ಆದರೆ ಪ್ರತಿಯೊಬ್ಬನಿಗೆ ಅವನವನ ಶಮ್ರಕ್ಕೆ ತಕ್ಕಂತೆ ಕೂಲಿಯು ದೊರೆಯುವುದು.
9. * ಮಾರ್ಕ 16:20; 2 ಕೊರಿ 6:1. ನಾವು ದೇವರ ಜೊತೆಕೆಲಸದವರು. ನೀವು ಅಥವಾ, ದೇವರ ಸಾಗುವಳಿಯೂ. ದೇವರ ಹೊಲವೂ. ಎಫೆ 2:20-22; ಕೊಲೆ. 2:7; 1 ಪೇತ್ರ 2:5. ವ. 16: ದೇವರ ಮಂದಿರವೂ ಆಗಿದ್ದೀರಿ. PEPS
10. § ಅಥವಾ. ದೇವರು ನನಗೆ ಅನುಗ್ರಹಿಸಿದ ಕೃಪೆಯನ್ನವಲಂಬಿಸಿ. ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ * ವ. 11, 12; ರೋಮಾ. 15:20: ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು.
11. ಎಫೆ 2:20. ಯೇಸು ಕ್ರಿಸ್ತನೆಂಬ 2 ಕೊರಿ 11:4; ಗಲಾ. 1:6, 7. ಯೆಶಾ 28:16. ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.
12. ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನಗಳು, ಕಟ್ಟಿಗೆ, ಹುಲ್ಲು, ಆಪು ಮುಂತಾದವುಗಳಲ್ಲಿ ಯಾವುದರಿಂದ ಕಟ್ಟಿದರೂ,
13. § 1 ಕೊರಿ 4:5. ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು * 2 ಥೆಸ. 1:17. ಬೆಂಕಿಯೊಡನೆ ಉದಯವಾಗಿ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಬೆಂಕಿ ಶೋಧಿಸುವುದು.
14. ಒಬ್ಬನು ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ 1 ಕೊರಿ 15:58. ಅವನಿಗೆ ಪ್ರತಿಫಲ ಸಿಕ್ಕುವುದು.
15. ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವುದು. ತಾನಾದರೋ ರಕ್ಷಣೆ ಹೊಂದುವನು. ಆದರೆ ಯೂದ. 23. ಬೆಂಕಿಯೊಳಗಿಂದ ತಪ್ಪಿಸಿಕೊಂಡವನ ಹಾಗಿರುವನು. PEPS
16. § 1 ಕೊರಿ 6:19; 2 ಕೊರಿ 6:16; ಎಫೆ 2:21: ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
17. ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆಲಯವು ನೀವೇ ಆಗಿದ್ದೀರಿ. PEPS
18. ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ * 1 ಕೊರಿ 8:2: ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ”
19. ಯಾಕೆಂದರೆ 1 ಕೊರಿ 1:20: ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. ಯೋಬ. 5:13: “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”
20. § ಕೀರ್ತ 94:11: “ಜ್ಞಾನಿಗಳ ಯೋಚನೆಗಳು ನಿಷ್ಫಲವಾದವುಗಳೆಂದು ಕರ್ತನು ತಿಳಿದುಕೊಳ್ಳುತ್ತಾನೆಂತಲೂ” ಬರೆದದೆಯಲ್ಲಾ
21. ಆದಕಾರಣ * 1 ಕೊರಿ 3:4-6; 1:12; 4:6. ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹೊಗಳಿಕೊಳ್ಳದಿರಲಿ. ಯಾಕೆಂದರೆ ರೋಮಾ. 8:28. ಸಮಸ್ತವೂ ನಿಮಗಾಗಿಯೇ ಇದೆ.
22. ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ ಲೋಕವಾಗಲಿ, ಜೀವವಾಗಲಿ ಮರಣವಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ.
23. 2 ಕೊರಿ 10:7. ಗಲಾ. 3:29. ನೀವಂತೂ ಕ್ರಿಸ್ತನವರು, § 1 ಕೊರಿ 11:3. ಕ್ರಿಸ್ತನು ದೇವರಿನವನು. PE
Total 16 Chapters, Current Chapter 3 of Total Chapters 16
1 2 3 4 5 6 7 8 9 10 11
×

Alert

×

kannada Letters Keypad References