ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಪೇತ್ರನು
1. {ಪೀಠಿಕೆ} [PS] ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ [* ಯಾಕೋಬ. 1:1. ] ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ,
2. [† 1 ಥೆಸ. 4:3] ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, [‡ ಇಬ್ರಿ. 10:22; 12:24:] ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, [§ ಅ. ಕೃ. 2:23; ರೋಮಾ. 8:29; 11:2.] ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ [* 2 ಪೇತ್ರ. 1:2.] ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ. [PS]
3. {ಕ್ರೈಸ್ತರಿಗೆ ಇರುವ ಉತ್ಕೃಷ್ಟವಾದ ನಿರೀಕ್ಷೆ} [PS] [† 2 ಕೊರಿ 1:3; ಎಫೆ 1:3.] ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. [‡ 1 ಕೊರಿ 15:20; 1 ಪೇತ್ರ. 3:21.] ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, [§ ತೀತ 3:5.] ತನ್ನ ಮಹಾ ಕರುಣಾನುಸಾರವಾಗಿ [* ಅಥವಾ, ನಮಗೆ ಪುನರ್ಜನ್ಮವನ್ನು ಅನುಗ್ರಹಿಸಿ; ವ. 23] ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,
4. ನಮ್ಮನ್ನು ಲಯ, ಕಳಂಕ, [† 1 ಪೇತ್ರ. 5:4:] ನಾಶಗಳಿಲ್ಲದ [‡ ರೋಮಾ. 8:17:] ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ [§ ಕೊಲೊ 1:5; 2 ತಿಮೊ. 4:8:] ಪರಲೋಕದಲ್ಲಿ ಇಡಲ್ಪಟ್ಟಿದೆ.
5. ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ [* ಅಥವಾ, ಸಿದ್ಧವಾಗಿದ್ದ. ವ. 20. 2 ಕೊರಿ 6:2. ರೋಮಾ. 8:18:] ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.
6. ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ [† ಯಾಕೋಬ. 1:2; 1 ಪೇತ್ರ. 4:12:] ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ.
7. ನಾಶವಾಗುವಂತಹದ್ದೂ, [‡ ಜ್ಞಾ. 17:3; 1 ಕೊರಿ 3:13:] ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ [§ ಯಾಕೋಬ. 1:3:] ಶೋಧಿತವಾಗಿ [* ರೋಮಾ. 2:7,10; 1 ಕೊರಿ 4:5:] ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.
8. [8-9] [† 1 ಯೋಹಾ 4:20:] ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. [‡ ಇಬ್ರಿ. 11:27; ಯೋಹಾ 20:29:] ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ [§ ರೋಮಾ. 6:22:] ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ. [PE][PS]
9. [NIL]
10. ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ [* 2 ಪೇತ್ರ. 1:19; ಮತ್ತಾ 13:17; ಲೂಕ 10:24:] ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
11. [† ರೋಮಾ. 8:9; ಅ. ಕೃ. 16:7:] ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ [‡ ಯೆಶಾ 52:13-53; 1 ಕೊರಿ 15:3; ಮತ್ತಾ 13:17:] ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.
12. ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ [§ ಇಬ್ರಿ. 11:39,40. ] ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು [* ಅ. ಕೃ. 2:2-4:] ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ. [PS]
13. {ಪರಿಶುದ್ಧ ಜೀವಿತಕ್ಕೆ ಆಹ್ವಾನ} [PS] ಆದ್ದರಿಂದ [† ಲೂಕ 12:35; ಎಫೆ 6:14:] ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, [‡ 1 ಪೇತ್ರ. 4:7; 1 ಥೆಸ. 5:6,8; 2 ತಿಮೊ. 4:5:] ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.
14. ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, [§ ಅ. ಕೃ. 17:30. ] ನೀವು ಮೊದಲು ಅಜ್ಞಾನಿಗಳಾಗಿದ್ದಾಗ [* ರೋಮಾ. 12:2; ತೀತ. 3:3:] ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ,
15. [† 1 ಯೋಹಾ 3:3; 1 ಥೆಸ. 4:7; ಇಬ್ರಿ. 12:14:] ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ.
16. ಏಕೆಂದರೆ, [‡ ಯಾಜ 11:44; 19:2:] “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂದು ಬರೆದಿದೆಯಲ್ಲಾ. [PE][PS]
17. [§ ಕೀರ್ತ 62:12:] ಪ್ರತಿಯೊಬ್ಬನ ನಡತೆಯನ್ನು ನೋಡಿ [* ಯಾಕೋಬ. 2:1:] ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.
18. ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ [† ಎಫೆ 4:17:] ನಡವಳಿಕೆಗಳಿಂದ [‡ ಕೀರ್ತ 49:8; 130. 8; 1 ಕೊರಿ 6:20; ತೀತ. 2:14:] ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.
19. ಯೇಸು ಕ್ರಿಸ್ತನೆಂಬ [§ ವಿಮೋ 12:5; ಯಾಜ 22:20; ಇಬ್ರಿ. 9:14:] ನಿಷ್ಕಳಂಕವೂ, ನಿರ್ಮಲವೂ ಆದ [* ಯೋಹಾ 1:29:] ಕುರಿಮರಿಯ [† ಅ. ಕೃ. 20:28; ಎಫೆ 1:7; 1 ಯೋಹಾ 1:7:] ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
20. [‡ ಎಫೆ 3:11; ಪ್ರಕ 13:8; ] ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ [§ ಇಬ್ರಿ. 1:2:] ಅಂತ್ಯಕಾಲಗಳಲ್ಲಿ ನಿಮಗಾಗಿ [* ರೋಮಾ. 16:26:] ಪ್ರತ್ಯಕ್ಷನಾದನು.
21. [† ಅ. ಕೃ. 2:24; ರೋಮಾ. 10:9:] ಆತನನ್ನು ಸತ್ತವರೊಳಗಿಂದ ಎಬ್ಬಿಸಿ [‡ ಅ. ಕೃ. 3:13; ಇಬ್ರಿ. 2:9:] ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ. [PE][PS]
22. ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ [§ ರೋಮಾ. 12:9; ಇಬ್ರಿ. 13:1:] ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.
23. ಏಕೆಂದರೆ [* ಯೋಹಾ 3:3; ಯಾಕೋಬ. 1:18:] ನೀವು ಹೊಸದಾಗಿ ಹುಟ್ಟಿರುವಂಥದ್ದು [† ಯೋಹಾ 1:13:] ನಾಶವಾಗುವ [‡ ಕೆಲವು ಪ್ರತಿಗಳಲ್ಲಿ ಬೀಜ ಎಂದು ಬರೆದದೆ. ] ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ [§ ಕೆಲವು ಪ್ರತಿಗಳಲ್ಲಿ ಬೀಜ ಎಂದು ಬರೆದದೆ. ] ವಾಕ್ಯದಿಂದಲೇ. ಅದು [* ಇಬ್ರಿ. 4:12:] ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು.
24. ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: [QBR] [† ಯೆಶಾ 40. 6-8] “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. [QBR2] ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. [QBR] ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು. [QBR2]
25. ಆದರೆ [‡ ಮತ್ತಾ 24:35:] ಕರ್ತನ ಮಾತೋ ಸದಾಕಾಲವೂ ಇರುವುದು.” ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ [§ ಯೆಶಾ 40. 9:] ಸುವಾರ್ತಾವಾಕ್ಯವೇ. [PE]

Notes

No Verse Added

Total 5 Chapters, Current Chapter 1 of Total Chapters 5
1 2 3 4 5
1 ಪೇತ್ರನು 1
1. {ಪೀಠಿಕೆ} PS ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ * ಯಾಕೋಬ. 1:1. ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ,
2. 1 ಥೆಸ. 4:3 ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಇಬ್ರಿ. 10:22; 12:24: ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, § ಅ. ಕೃ. 2:23; ರೋಮಾ. 8:29; 11:2. ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ * 2 ಪೇತ್ರ. 1:2. ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ. PS
3. {ಕ್ರೈಸ್ತರಿಗೆ ಇರುವ ಉತ್ಕೃಷ್ಟವಾದ ನಿರೀಕ್ಷೆ} PS 2 ಕೊರಿ 1:3; ಎಫೆ 1:3. ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. 1 ಕೊರಿ 15:20; 1 ಪೇತ್ರ. 3:21. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, § ತೀತ 3:5. ತನ್ನ ಮಹಾ ಕರುಣಾನುಸಾರವಾಗಿ * ಅಥವಾ, ನಮಗೆ ಪುನರ್ಜನ್ಮವನ್ನು ಅನುಗ್ರಹಿಸಿ; ವ. 23 ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,
4. ನಮ್ಮನ್ನು ಲಯ, ಕಳಂಕ, 1 ಪೇತ್ರ. 5:4: ನಾಶಗಳಿಲ್ಲದ ರೋಮಾ. 8:17: ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಬಾಧ್ಯತೆಯು ನಿಮಗೋಸ್ಕರ § ಕೊಲೊ 1:5; 2 ತಿಮೊ. 4:8: ಪರಲೋಕದಲ್ಲಿ ಇಡಲ್ಪಟ್ಟಿದೆ.
5. ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ * ಅಥವಾ, ಸಿದ್ಧವಾಗಿದ್ದ. ವ. 20. 2 ಕೊರಿ 6:2. ರೋಮಾ. 8:18: ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.
6. ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ಯಾಕೋಬ. 1:2; 1 ಪೇತ್ರ. 4:12: ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ.
7. ನಾಶವಾಗುವಂತಹದ್ದೂ, ಜ್ಞಾ. 17:3; 1 ಕೊರಿ 3:13: ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಕಷ್ಟಗಳಿಂದ § ಯಾಕೋಬ. 1:3: ಶೋಧಿತವಾಗಿ * ರೋಮಾ. 2:7,10; 1 ಕೊರಿ 4:5: ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.
8. 8-9 1 ಯೋಹಾ 4:20: ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ಇಬ್ರಿ. 11:27; ಯೋಹಾ 20:29: ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ § ರೋಮಾ. 6:22: ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ. PEPS
9. NIL
10. ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ * 2 ಪೇತ್ರ. 1:19; ಮತ್ತಾ 13:17; ಲೂಕ 10:24: ಪ್ರವಾದಿಗಳು ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
11. ರೋಮಾ. 8:9; ಅ. ಕೃ. 16:7: ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಯೆಶಾ 52:13-53; 1 ಕೊರಿ 15:3; ಮತ್ತಾ 13:17: ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.
12. ಆದರೆ ಸಂಗತಿಗಳನ್ನು ಮುಂತಿಳಿಸುವುದರಲ್ಲಿ § ಇಬ್ರಿ. 11:39,40. ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು * ಅ. ಕೃ. 2:2-4: ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ. PS
13. {ಪರಿಶುದ್ಧ ಜೀವಿತಕ್ಕೆ ಆಹ್ವಾನ} PS ಆದ್ದರಿಂದ ಲೂಕ 12:35; ಎಫೆ 6:14: ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, 1 ಪೇತ್ರ. 4:7; 1 ಥೆಸ. 5:6,8; 2 ತಿಮೊ. 4:5: ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.
14. ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, § ಅ. ಕೃ. 17:30. ನೀವು ಮೊದಲು ಅಜ್ಞಾನಿಗಳಾಗಿದ್ದಾಗ * ರೋಮಾ. 12:2; ತೀತ. 3:3: ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ,
15. 1 ಯೋಹಾ 3:3; 1 ಥೆಸ. 4:7; ಇಬ್ರಿ. 12:14: ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ.
16. ಏಕೆಂದರೆ, ಯಾಜ 11:44; 19:2: “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂದು ಬರೆದಿದೆಯಲ್ಲಾ. PEPS
17. § ಕೀರ್ತ 62:12: ಪ್ರತಿಯೊಬ್ಬನ ನಡತೆಯನ್ನು ನೋಡಿ * ಯಾಕೋಬ. 2:1: ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.
18. ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ಎಫೆ 4:17: ನಡವಳಿಕೆಗಳಿಂದ ಕೀರ್ತ 49:8; 130. 8; 1 ಕೊರಿ 6:20; ತೀತ. 2:14: ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.
19. ಯೇಸು ಕ್ರಿಸ್ತನೆಂಬ § ವಿಮೋ 12:5; ಯಾಜ 22:20; ಇಬ್ರಿ. 9:14: ನಿಷ್ಕಳಂಕವೂ, ನಿರ್ಮಲವೂ ಆದ * ಯೋಹಾ 1:29: ಕುರಿಮರಿಯ ಅ. ಕೃ. 20:28; ಎಫೆ 1:7; 1 ಯೋಹಾ 1:7: ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
20. ಎಫೆ 3:11; ಪ್ರಕ 13:8; ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು § ಇಬ್ರಿ. 1:2: ಅಂತ್ಯಕಾಲಗಳಲ್ಲಿ ನಿಮಗಾಗಿ * ರೋಮಾ. 16:26: ಪ್ರತ್ಯಕ್ಷನಾದನು.
21. ಅ. ಕೃ. 2:24; ರೋಮಾ. 10:9: ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಅ. ಕೃ. 3:13; ಇಬ್ರಿ. 2:9: ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ. PEPS
22. ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ § ರೋಮಾ. 12:9; ಇಬ್ರಿ. 13:1: ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.
23. ಏಕೆಂದರೆ * ಯೋಹಾ 3:3; ಯಾಕೋಬ. 1:18: ನೀವು ಹೊಸದಾಗಿ ಹುಟ್ಟಿರುವಂಥದ್ದು ಯೋಹಾ 1:13: ನಾಶವಾಗುವ ಕೆಲವು ಪ್ರತಿಗಳಲ್ಲಿ ಬೀಜ ಎಂದು ಬರೆದದೆ. ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ § ಕೆಲವು ಪ್ರತಿಗಳಲ್ಲಿ ಬೀಜ ಎಂದು ಬರೆದದೆ. ವಾಕ್ಯದಿಂದಲೇ. ಅದು * ಇಬ್ರಿ. 4:12: ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು.
24. ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ:
ಯೆಶಾ 40. 6-8 “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ.
ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ.
ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.
25. ಆದರೆ ಮತ್ತಾ 24:35: ಕರ್ತನ ಮಾತೋ ಸದಾಕಾಲವೂ ಇರುವುದು.” ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ § ಯೆಶಾ 40. 9: ಸುವಾರ್ತಾವಾಕ್ಯವೇ. PE
Total 5 Chapters, Current Chapter 1 of Total Chapters 5
1 2 3 4 5
×

Alert

×

kannada Letters Keypad References