ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಪೂರ್ವಕಾಲವೃತ್ತಾ
1. {ದಾವೀದನ ವಂಶಾವಳಿ} [PS] ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು: ಚೊಚ್ಚಲಮಗನು ಅಮ್ನೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು. ಎರಡನೆಯವನು ದಾನಿಯೇಲನು, ಇವನು ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದವನು.
2. ಮೂರನೆಯವನು ಅಬ್ಷಾಲೋಮ್, ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಮಗನು. ನಾಲ್ಕನೆಯವನು ಅದೋನೀಯ. ಇವನು ಹಗ್ಗೀತಳ ಪುತ್ರನು.
3. ಐದನೆಯವನು ಶೆಫಟ್ಯ, ಇವನು ಅಬೀಟಲಳ ಮಗನು. ಆರನೆಯವನು ಇತ್ರಾಮ್. ಇವನು ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದವನು.
4. ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಆರು ಜನರು ಮಕ್ಕಳು ಹುಟ್ಟಿದರು. ಅಲ್ಲಿ ಅವನು ಏಳು ವರ್ಷ ಆರು ತಿಂಗಳು ಆಡಳಿತ ನಡೆಸಿದನು ಮತ್ತು ಯೆರೂಸಲೇಮನ್ನು ಮೂವತ್ತಮೂರು ವರ್ಷ ಆಳಿದನು.
5. ಯೆರೂಸಲೇಮಿನಲ್ಲಿರುವಾಗ ಅವನಿಗೆ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಮಕ್ಕಳು ಅಮ್ಮೀಯೇಲನ ಮಗಳಾದ ಬತ್ಷೂವಳಲ್ಲಿ ಹುಟ್ಟಿದರು.
6. ಇದಲ್ಲದೆ ಇಬ್ಹಾರ್, ಎಲೀಷಾಮ್, ಎಲೀಫೆಲೆಟ್,
7. ನೋಗ, ನೆಫೆಗ್, ಯಾಫೀಯ,
8. ಎಲೀಷಾಮ್, ಎಲ್ಯಾದ್, ಎಲೀಫೆಲೆಟ್ ಎಂಬ ಒಂಬತ್ತು ಮಕ್ಕಳು ಅವನಿಗೆ ಅಲ್ಲಿಯೇ ಹುಟ್ಟಿದರು.
9. ಉಪಪತ್ನಿಯಾರಿಂದಲೂ ಗಂಡು ಮಕ್ಕಳು ಹುಟ್ಟಿದರು. ತಾಮಾರ್ ಎಂಬ ಹೆಣ್ಣುಮಗಳೂ ದಾವೀದನಿಗೆ ಇದ್ದಳು. [PS]
10. {ಸೊಲೊಮೋನನ ವಂಶಜರು} [PS] ಸೊಲೊಮೋನನ ಮಗ ರೆಹಬ್ಬಾಮ; ರೆಹಬ್ಬಾಮನ ಮಗ ಅಬೀಯನು. ಅಬೀಯನ ಮಗ ಆಸ; ಆಸನ ಮಗ ಯೆಹೋಷಾಫಾಟ;
11. ಯೆಹೋಷಾಫಾಟನ ಮಗ ಯೆಹೋರಾಮ್; ಯೆಹೋರಾಮನ ಮಗ ಅಹಜ್ಯನು, ಅಹಜ್ಯನ ಮಗ ಯೋವಾಷನು.
12. ಯೋವಾಷನ ಮಗ ಅಮಚ್ಯ. ಅಮಚ್ಯ ಮಗ ಅಜರ್ಯ; ಅಜರ್ಯನ ಮಗ ಯೋತಾಮ್.
13. ಯೋತಾಮನ ಮಗ ಆಹಾಜ; ಆಹಾಜನ ಮಗ ಹಿಜ್ಕೀಯನು. ಹಿಜ್ಕೀಯನ ಮಗ ಮನಸ್ಸೆಯು.
14. ಮನಸ್ಸೆಯ ಮಗ ಆಮೋನ್; ಆಮೋನನ ಮಗ ಯೋಷೀಯ.
15. ಯೋಷೀಯನ ಮಕ್ಕಳು: ಚೊಚ್ಚಲ ಮಗ ಯೋಹಾನಾನ್, ಎರಡನೆಯವನು ಯೆಹೋಯಾಕೀಮ್, ಮೂರನೆಯವನು ಚಿದ್ಕೀಯ, ನಾಲ್ಕನೆಯವನು ಶಲ್ಲೂಮ್.
16. ಯೆಹೋಯಾಕೀಮನ ಮಗ ಯೆಕೊನ್ಯನು; ಯೆಕೊನ್ಯನ ಮಗ ಚಿದ್ಕೀಯನು. [PS]
17. {ಯೆಹೋಯಾಕೀಮನ ವಂಶಜರು} [PS] ಬಾಬಿಲೋನಿಯರಿಂದ ಸೆರೆಗೆ ಒಯ್ಯಲ್ಪಟ್ಟ ಯೆಕೊನ್ಯನಿಗೆ ಹುಟ್ಟಿದ ಮಕ್ಕಳು ಶೆಯಲ್ತೀಯೇಲ್,
18. ಮಲ್ಕೀರಾಮ್, ಪೆದಾಯ್, ಶೆನಚ್ಚರ್, ಯೆಕಮ್ಯ, ಹೋಷಾಮ್ ಮತ್ತು ನೆದಬ್ಯ ಎಂಬ ಏಳು ಗಂಡುಮಕ್ಕಳು.
19. ಪೆದಾಯನ ಮಕ್ಕಳು: ಜೆರುಬ್ಬಾಬೆಲ್ ಮತ್ತು ಶಿಮ್ಮೀ. ಜೆರುಬ್ಬಾಬೆಲನ ಮಕ್ಕಳು: ಮೆಷುಲ್ಲಾಮ್ ಮತ್ತು ಹನನ್ಯ. ಶೆಲೋಮೀತ್ ಎಂಬ ಮಗಳೂ ಇದ್ದಳು.
20. ಇವರಲ್ಲದೆ ಪೆದಾಯನಿಗೆ ಹಷುಬ, ಓಹೆಲ್, ಬೆರೆಕ್ಯ, ಹಸದ್ಯ ಮತ್ತು ಯೂಷಬ್ ಹೆಸೆದ್ ಎಂಬ ಐದು ಗಂಡು ಮಕ್ಕಳಿದ್ದರು.
21. ಹನನ್ಯನ ಸಂತಾನದವರು: ಪೆಲಟ್ಯ, ಯೆಶಾಯ ಮತ್ತು ರೆಫಾಯನ ಮಕ್ಕಳಾದ ಅರ್ನಾನ್, ಓಬದ್ಯ ಮತ್ತು ಶೇಕನ್ಯ.
22. ಶೆಕನ್ಯನ ಮಗ ಶೆಮಾಯ. ಶೆಮಾಯನಿಗೆ ಆರು ಗಂಡು ಮಕ್ಕಳು: ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ ಮತ್ತು ಶಾಫಾಟ್.
23. ನೆಯರ್ಯನ ಮೂರು ಗಂಡು ಮಕ್ಕಳು: ಎಲ್ಯೋಗೆನೈ, ಹಿಜ್ಕೀಯ ಮತ್ತು ಅಜ್ರೀಕಾಮ್.
24. ಎಲ್ಯೋಗೆನೈಯನ ಏಳು ಗಂಡು ಮಕ್ಕಳು: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ ಮತ್ತು ಅನಾನೀ. [PE]

Notes

No Verse Added

Total 29 Chapters, Current Chapter 3 of Total Chapters 29
1 ಪೂರ್ವಕಾಲವೃತ್ತಾ 3:35
1. {ದಾವೀದನ ವಂಶಾವಳಿ} PS ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು: ಚೊಚ್ಚಲಮಗನು ಅಮ್ನೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು. ಎರಡನೆಯವನು ದಾನಿಯೇಲನು, ಇವನು ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದವನು.
2. ಮೂರನೆಯವನು ಅಬ್ಷಾಲೋಮ್, ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಮಗನು. ನಾಲ್ಕನೆಯವನು ಅದೋನೀಯ. ಇವನು ಹಗ್ಗೀತಳ ಪುತ್ರನು.
3. ಐದನೆಯವನು ಶೆಫಟ್ಯ, ಇವನು ಅಬೀಟಲಳ ಮಗನು. ಆರನೆಯವನು ಇತ್ರಾಮ್. ಇವನು ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದವನು.
4. ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಆರು ಜನರು ಮಕ್ಕಳು ಹುಟ್ಟಿದರು. ಅಲ್ಲಿ ಅವನು ಏಳು ವರ್ಷ ಆರು ತಿಂಗಳು ಆಡಳಿತ ನಡೆಸಿದನು ಮತ್ತು ಯೆರೂಸಲೇಮನ್ನು ಮೂವತ್ತಮೂರು ವರ್ಷ ಆಳಿದನು.
5. ಯೆರೂಸಲೇಮಿನಲ್ಲಿರುವಾಗ ಅವನಿಗೆ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಮಕ್ಕಳು ಅಮ್ಮೀಯೇಲನ ಮಗಳಾದ ಬತ್ಷೂವಳಲ್ಲಿ ಹುಟ್ಟಿದರು.
6. ಇದಲ್ಲದೆ ಇಬ್ಹಾರ್, ಎಲೀಷಾಮ್, ಎಲೀಫೆಲೆಟ್,
7. ನೋಗ, ನೆಫೆಗ್, ಯಾಫೀಯ,
8. ಎಲೀಷಾಮ್, ಎಲ್ಯಾದ್, ಎಲೀಫೆಲೆಟ್ ಎಂಬ ಒಂಬತ್ತು ಮಕ್ಕಳು ಅವನಿಗೆ ಅಲ್ಲಿಯೇ ಹುಟ್ಟಿದರು.
9. ಉಪಪತ್ನಿಯಾರಿಂದಲೂ ಗಂಡು ಮಕ್ಕಳು ಹುಟ್ಟಿದರು. ತಾಮಾರ್ ಎಂಬ ಹೆಣ್ಣುಮಗಳೂ ದಾವೀದನಿಗೆ ಇದ್ದಳು. PS
10. {ಸೊಲೊಮೋನನ ವಂಶಜರು} PS ಸೊಲೊಮೋನನ ಮಗ ರೆಹಬ್ಬಾಮ; ರೆಹಬ್ಬಾಮನ ಮಗ ಅಬೀಯನು. ಅಬೀಯನ ಮಗ ಆಸ; ಆಸನ ಮಗ ಯೆಹೋಷಾಫಾಟ;
11. ಯೆಹೋಷಾಫಾಟನ ಮಗ ಯೆಹೋರಾಮ್; ಯೆಹೋರಾಮನ ಮಗ ಅಹಜ್ಯನು, ಅಹಜ್ಯನ ಮಗ ಯೋವಾಷನು.
12. ಯೋವಾಷನ ಮಗ ಅಮಚ್ಯ. ಅಮಚ್ಯ ಮಗ ಅಜರ್ಯ; ಅಜರ್ಯನ ಮಗ ಯೋತಾಮ್.
13. ಯೋತಾಮನ ಮಗ ಆಹಾಜ; ಆಹಾಜನ ಮಗ ಹಿಜ್ಕೀಯನು. ಹಿಜ್ಕೀಯನ ಮಗ ಮನಸ್ಸೆಯು.
14. ಮನಸ್ಸೆಯ ಮಗ ಆಮೋನ್; ಆಮೋನನ ಮಗ ಯೋಷೀಯ.
15. ಯೋಷೀಯನ ಮಕ್ಕಳು: ಚೊಚ್ಚಲ ಮಗ ಯೋಹಾನಾನ್, ಎರಡನೆಯವನು ಯೆಹೋಯಾಕೀಮ್, ಮೂರನೆಯವನು ಚಿದ್ಕೀಯ, ನಾಲ್ಕನೆಯವನು ಶಲ್ಲೂಮ್.
16. ಯೆಹೋಯಾಕೀಮನ ಮಗ ಯೆಕೊನ್ಯನು; ಯೆಕೊನ್ಯನ ಮಗ ಚಿದ್ಕೀಯನು. PS
17. {ಯೆಹೋಯಾಕೀಮನ ವಂಶಜರು} PS ಬಾಬಿಲೋನಿಯರಿಂದ ಸೆರೆಗೆ ಒಯ್ಯಲ್ಪಟ್ಟ ಯೆಕೊನ್ಯನಿಗೆ ಹುಟ್ಟಿದ ಮಕ್ಕಳು ಶೆಯಲ್ತೀಯೇಲ್,
18. ಮಲ್ಕೀರಾಮ್, ಪೆದಾಯ್, ಶೆನಚ್ಚರ್, ಯೆಕಮ್ಯ, ಹೋಷಾಮ್ ಮತ್ತು ನೆದಬ್ಯ ಎಂಬ ಏಳು ಗಂಡುಮಕ್ಕಳು.
19. ಪೆದಾಯನ ಮಕ್ಕಳು: ಜೆರುಬ್ಬಾಬೆಲ್ ಮತ್ತು ಶಿಮ್ಮೀ. ಜೆರುಬ್ಬಾಬೆಲನ ಮಕ್ಕಳು: ಮೆಷುಲ್ಲಾಮ್ ಮತ್ತು ಹನನ್ಯ. ಶೆಲೋಮೀತ್ ಎಂಬ ಮಗಳೂ ಇದ್ದಳು.
20. ಇವರಲ್ಲದೆ ಪೆದಾಯನಿಗೆ ಹಷುಬ, ಓಹೆಲ್, ಬೆರೆಕ್ಯ, ಹಸದ್ಯ ಮತ್ತು ಯೂಷಬ್ ಹೆಸೆದ್ ಎಂಬ ಐದು ಗಂಡು ಮಕ್ಕಳಿದ್ದರು.
21. ಹನನ್ಯನ ಸಂತಾನದವರು: ಪೆಲಟ್ಯ, ಯೆಶಾಯ ಮತ್ತು ರೆಫಾಯನ ಮಕ್ಕಳಾದ ಅರ್ನಾನ್, ಓಬದ್ಯ ಮತ್ತು ಶೇಕನ್ಯ.
22. ಶೆಕನ್ಯನ ಮಗ ಶೆಮಾಯ. ಶೆಮಾಯನಿಗೆ ಆರು ಗಂಡು ಮಕ್ಕಳು: ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ ಮತ್ತು ಶಾಫಾಟ್.
23. ನೆಯರ್ಯನ ಮೂರು ಗಂಡು ಮಕ್ಕಳು: ಎಲ್ಯೋಗೆನೈ, ಹಿಜ್ಕೀಯ ಮತ್ತು ಅಜ್ರೀಕಾಮ್.
24. ಎಲ್ಯೋಗೆನೈಯನ ಏಳು ಗಂಡು ಮಕ್ಕಳು: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ ಮತ್ತು ಅನಾನೀ. PE
Total 29 Chapters, Current Chapter 3 of Total Chapters 29
×

Alert

×

kannada Letters Keypad References