1. ಆದರೆ ಸಹೋದರರೇ ನಾನಂತೂ * 1 ಕೊರಿ 2:15: ಆತ್ಮೀಕರೊಂದಿಗೆ ಮಾತನಾಡುವಂತೆ ನಿಮ್ಮ ಸಂಗಡ ಮಾತನಾಡದೆ † 1 ಕೊರಿ 2:14: ಪ್ರಾಪಂಚಿಕರೂ ‡ ಇಬ್ರಿ. 5:13. ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವವರ ಹಾಗೆ ನಿಮ್ಮ ಸಂಗಡ ಮಾತನಾಡಬೇಕಾಯಿತು.
|
2. § ಇಬ್ರಿ. 5:1. ಯೋಹಾ 16:12: ನಿಮಗೆ ಹಾಲು ಕುಡಿಸಿದೆನು ಆಹಾರ ಕೊಡಲಿಲ್ಲ. ಆಹಾರವನ್ನು ತಿನ್ನುವುದಕ್ಕೆ ನೀವು ಇನ್ನೂ ಸಮರ್ಥರಾಗಿರಲಿಲ್ಲ. ಈಗಲೂ ನೀವು ಸಮರ್ಥರಾಗಿಲ್ಲ.
|
3. ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. * 1 ಕೊರಿ 1:11; 11:18; ಗಲಾ. 5:19, 20. ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ?
|
4. † 1 ಕೊರಿ 1:12. ಒಬ್ಬನು, “ನಾನು ಪೌಲನವನು” ಎಂದು, ಮತ್ತೊಬ್ಬನು, “ನಾನು ಅಪೊಲ್ಲೋಸನವನು” ಎಂದು ಹೇಳುತ್ತಿರುವಾಗ ನೀವು ಇನ್ನೂ ಕೇವಲ ಸಾಮಾನ್ಯ ಮನುಷ್ಯರೇ ಆಗಿದ್ದೀರಲ್ಲವೇ? ಸುವಾರ್ತೆಯನ್ನು ಸಾರುವವರು ದೇವರ ಕೈಯಲ್ಲಿ ಬರೀ ಸಾಧನಗಳಷ್ಟೆ, ಕಾರ್ಯಕರ್ತನು ದೇವರೇ PEPS
|
5. ಹಾಗಾದರೆ ಅಪೊಲ್ಲೋಸನು ಯಾರು? ಪೌಲನು ಯಾರು? ಅವರ ‡ 2 ಕೊರಿ 6:4; ಎಫೆ 3:7; ಕೊಲೊ 5:21: ಸೇವೆಯ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ § ರೋಮಾ 12:6: ಕರ್ತನು ಪ್ರತಿಯೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.
|
6. * 1 ಕೊರಿ 4:15; 9:1; 15:1; ಅ. ಕೃ. 18:4-11; 2 ಕೊರಿ 10:14, 15: ನಾನು ಸಸಿಯನ್ನು ನೆಟ್ಟೆನು. † ಅ. ಕೃ. 18:27: ಅಪೊಲ್ಲೋಸನು ನೀರನ್ನು ಹೊಯ್ಯಿದನು. ‡ 1 ಕೊರಿ 15:10. ಆದರೆ ಅದನ್ನು ಬೆಳೆಸಿದವನು ದೇವರೇ.
|
8. ನೆಡುವವನೂ, ನೀರು ಹೊಯ್ಯುವವನೂ ಸರಿಸಮಾನರೇ ಆಗಿದ್ದಾರೆ. § ವ. 14; 1 ಕೊರಿ 15:15,58. ಆದರೆ ಪ್ರತಿಯೊಬ್ಬನಿಗೆ ಅವನವನ ಶಮ್ರಕ್ಕೆ ತಕ್ಕಂತೆ ಕೂಲಿಯು ದೊರೆಯುವುದು.
|
9. * ಮಾರ್ಕ 16:20; 2 ಕೊರಿ 6:1. ನಾವು ದೇವರ ಜೊತೆಕೆಲಸದವರು. ನೀವು † ಅಥವಾ, ದೇವರ ಸಾಗುವಳಿಯೂ. ದೇವರ ಹೊಲವೂ. ‡ ಎಫೆ 2:20-22; ಕೊಲೆ. 2:7; 1 ಪೇತ್ರ 2:5. ವ. 16: ದೇವರ ಮಂದಿರವೂ ಆಗಿದ್ದೀರಿ. PEPS
|
10. § ಅಥವಾ. ದೇವರು ನನಗೆ ಅನುಗ್ರಹಿಸಿದ ಕೃಪೆಯನ್ನವಲಂಬಿಸಿ. ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ * ವ. 11, 12; ರೋಮಾ. 15:20: ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು.
|
11. † ಎಫೆ 2:20. ಯೇಸು ಕ್ರಿಸ್ತನೆಂಬ ‡ 2 ಕೊರಿ 11:4; ಗಲಾ. 1:6, 7. ಯೆಶಾ 28:16. ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.
|
12. ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನಗಳು, ಕಟ್ಟಿಗೆ, ಹುಲ್ಲು, ಆಪು ಮುಂತಾದವುಗಳಲ್ಲಿ ಯಾವುದರಿಂದ ಕಟ್ಟಿದರೂ,
|
13. § 1 ಕೊರಿ 4:5. ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು * 2 ಥೆಸ. 1:17. ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಆ ಬೆಂಕಿ ಶೋಧಿಸುವುದು.
|
15. ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವುದು. ತಾನಾದರೋ ರಕ್ಷಣೆ ಹೊಂದುವನು. ಆದರೆ ‡ ಯೂದ. 23. ಬೆಂಕಿಯೊಳಗಿಂದ ತಪ್ಪಿಸಿಕೊಂಡವನ ಹಾಗಿರುವನು. PEPS
|
16. § 1 ಕೊರಿ 6:19; 2 ಕೊರಿ 6:16; ಎಫೆ 2:21: ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
|
17. ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ. PEPS
|
18. ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ * 1 ಕೊರಿ 8:2: ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ”
|
19. ಯಾಕೆಂದರೆ † 1 ಕೊರಿ 1:20: ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. ‡ ಯೋಬ. 5:13: “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”
|
21. ಆದಕಾರಣ * 1 ಕೊರಿ 3:4-6; 1:12; 4:6. ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹೊಗಳಿಕೊಳ್ಳದಿರಲಿ. ಯಾಕೆಂದರೆ † ರೋಮಾ. 8:28. ಸಮಸ್ತವೂ ನಿಮಗಾಗಿಯೇ ಇದೆ.
|
22. ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ ಲೋಕವಾಗಲಿ, ಜೀವವಾಗಲಿ ಮರಣವಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ.
|