ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
1 ಕೊರಿಂಥದವರಿಗೆ
1. {#1ವಿಗ್ರಹಕ್ಕೆ ಅರ್ಪಿಸಿದ ಆಹಾರವನ್ನು ಕುರಿತು ಬೋಧನೆ } [PS] [* 1 ಕೊರಿ 8:4,7,10 ]ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳ ವಿಷಯವನ್ನು ಕುರಿತಾದರೋ. “ನಮ್ಮೆಲ್ಲರಿಗೆ ಜ್ಞಾನವುಂಟೆಂದು” ನಾವು ಬಲ್ಲೆವು. ತಿಳಿವಳಿಕೆಯು ಉಬ್ಬಿಸುತ್ತದೆ, ಆದರೆ [† 1 ಕೊರಿ 13:4-13 ]ಪ್ರೀತಿಯು ಭಕ್ತಿಯನ್ನು ಬೆಳೆಸುತ್ತದೆ.
2. ಒಬ್ಬನು ತಾನು [‡ ಗಲಾ. 6:3; 1 ಕೊರಿ 3:18 ]ಏನಾದರೂ ತಿಳಿದುಕೊಂಡಿದ್ದೇನೆಂದು ಭಾವಿಸುವುದಾದರೆ [§ 1 ಕೊರಿ 13:8-12 ]ಅವನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳಿದುಕೊಂಡಿರುವುದಿಲ್ಲ.
3. ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ದೇವರು ಅವನನ್ನು ತಿಳಿದುಕೊಂಡಿದ್ದಾನೆ.
4. ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, [* 1 ಕೊರಿ 10:19; ಯೆಶಾ 41:24 ]“ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು [† 1 ಕೊರಿ 8:6; ಧರ್ಮೋ 4:35,39; 6:4 ]“ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು.
5. ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ದೇವರುಗಳೆನಿಸಿಕೊಳ್ಳುವಂಥವುಗಳು ಅನೇಕವಿದ್ದರೂ, “ದೇವರುಗಳೆಂದೂ ಕರ್ತರೆಂದೂ ಪೂಜಿಸುವಂಥವುಗಳು” ಬಹಳವಿದ್ದರೂ,
6. [‡ 1 ಕೊರಿ 8:4; ಎಫೆ 4:6 ]“ನಮಗಾದರೋ ಒಬ್ಬನೇ ತಂದೆಯಾದ ದೇವರು; [§ ರೋಮಾ. 11:36 ]ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, [* ಎಫೆ 4:5 ]ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. [† ಯೋಹಾ 1:3 ]ನಾವೂ ಆತನ ಮುಖಾಂತರ ಉಂಟಾದೆವು.”
7. ಆದಾಗ್ಯೂ, ಈ ತಿಳಿವಳಿಕೆಯು ಎಲ್ಲರಲ್ಲಿಯೂ ಇಲ್ಲ. ಪ್ರತಿಯಾಗಿ, [‡ ರೋಮಾ. 14:14,22,23 ]ಕೆಲವರು ಈ ವರೆಗೂ ವಿಗ್ರಹಗಳ ಬಳಿಗೆ ಹೋಗುವ ರೂಢಿಯಲ್ಲಿದರಿಂದ ತಾವು ತಿನ್ನುವ ಈ ಆಹಾರವು ವಿಗ್ರಹಕ್ಕೆ ಅರ್ಪಿಸಿದ್ದೆಂದು ತಿನ್ನುತ್ತಾರೆ; ಅವರ ಮನಸ್ಸಾಕ್ಷಿಯು ಬಲಹೀನವಾದ್ದದರಿಂದ ಕಲುಷಿತವಾಗಿ ಹೋಗಿದೆ.
8. ಆದರೆ ನಾವು ತಿನ್ನುವ [§ ರೋಮಾ. 14:17 ]ಆಹಾರವು ದೇವರನ್ನು ಮೆಚ್ಚಿಸುವುದಿಲ್ಲ. ತಿನ್ನದಿರುವುದರಿಂದ ನಷ್ಟವೂ ಇಲ್ಲ, ತಿನ್ನುವುದರಿಂದ ಲಾಭವೂ ಇಲ್ಲ.
9. [* 1 ಕೊರಿ 10:23; ರೋಮಾ. 14:21; ಗಲಾ. 5:13 ]ಆದರೆ ಈ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲಹೀನನಾದವನಿಗೆ ಅಡ್ಡಿಯಾಗದಂತೆ ಎಚ್ಚರವಾಗಿರಿ.
10. ಜ್ಞಾನಿಯಾದ ನೀನೇ ವಿಗ್ರಹಾಲಯದಲ್ಲಿ ಊಟಕ್ಕೆ ಕುಳಿತಿರುವುದನ್ನು ದುರ್ಬಲವಾದ ಮನಸ್ಸಾಕ್ಷಿಯುಳ್ಳ ಸಹೋದರನು ಕಂಡರೆ ಅವನೂ ಕೂಡ ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದಕ್ಕೆ ಧೈರ್ಯಗೊಂಡನಲ್ಲವೇ.
11. ಹೀಗೆ ಈ ನಿನ್ನ ಜ್ಞಾನದಿಂದ [† ರೋಮಾ. 14:15,20 ]ಆ ಬಲಹೀನ ಸಹೋದರನು ನಾಶವಾಗುತ್ತಾನೆ. ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣ ಕೊಟ್ಟನಲ್ಲವೇ.
12. ಹೀಗಿರಲಾಗಿ ನೀವು ಸಹೋದರರ ವಿರುದ್ಧ ಪಾಪ ಮಾಡಿ [‡ ಮತ್ತಾ 18:6 ]ಅವರ ದುರ್ಬಲವಾದ ಮನಸ್ಸಾಕ್ಷಿಯನ್ನು ನೋಯಿಸಿದರೆ ನೀವು [§ ಮತ್ತಾ 25:45 ]ಕ್ರಿಸ್ತನ ವಿರುದ್ಧ ಪಾಪಮಾಡುವವರಾಗುತ್ತೀರಿ.
13. [* ರೋಮಾ. 4:13,21 ]ಆದ್ದರಿಂದ ಆಹಾರಪದಾರ್ಥವು ನನ್ನ ಸಹೋದರನಿಗೆ ಅಡ್ಡಿಯಾಗುವುದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ; ನಾನು ನನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವುದಿಲ್ಲಾ. [PE]
ಒಟ್ಟು 16 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 8 / 16
1 2 3 4 5 6 7 8 9 10 11 12 13 14 15 16
ವಿಗ್ರಹಕ್ಕೆ ಅರ್ಪಿಸಿದ ಆಹಾರವನ್ನು ಕುರಿತು ಬೋಧನೆ 1 * 1 ಕೊರಿ 8:4,7,10 ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳ ವಿಷಯವನ್ನು ಕುರಿತಾದರೋ. “ನಮ್ಮೆಲ್ಲರಿಗೆ ಜ್ಞಾನವುಂಟೆಂದು” ನಾವು ಬಲ್ಲೆವು. ತಿಳಿವಳಿಕೆಯು ಉಬ್ಬಿಸುತ್ತದೆ, ಆದರೆ † 1 ಕೊರಿ 13:4-13 ಪ್ರೀತಿಯು ಭಕ್ತಿಯನ್ನು ಬೆಳೆಸುತ್ತದೆ. 2 ಒಬ್ಬನು ತಾನು ಗಲಾ. 6:3; 1 ಕೊರಿ 3:18 ಏನಾದರೂ ತಿಳಿದುಕೊಂಡಿದ್ದೇನೆಂದು ಭಾವಿಸುವುದಾದರೆ § 1 ಕೊರಿ 13:8-12 ಅವನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳಿದುಕೊಂಡಿರುವುದಿಲ್ಲ. 3 ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ದೇವರು ಅವನನ್ನು ತಿಳಿದುಕೊಂಡಿದ್ದಾನೆ. 4 ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, * 1 ಕೊರಿ 10:19; ಯೆಶಾ 41:24 “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು † 1 ಕೊರಿ 8:6; ಧರ್ಮೋ 4:35,39; 6:4 “ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು. 5 ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ದೇವರುಗಳೆನಿಸಿಕೊಳ್ಳುವಂಥವುಗಳು ಅನೇಕವಿದ್ದರೂ, “ದೇವರುಗಳೆಂದೂ ಕರ್ತರೆಂದೂ ಪೂಜಿಸುವಂಥವುಗಳು” ಬಹಳವಿದ್ದರೂ, 6 1 ಕೊರಿ 8:4; ಎಫೆ 4:6 “ನಮಗಾದರೋ ಒಬ್ಬನೇ ತಂದೆಯಾದ ದೇವರು; § ರೋಮಾ. 11:36 ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, * ಎಫೆ 4:5 ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. † ಯೋಹಾ 1:3 ನಾವೂ ಆತನ ಮುಖಾಂತರ ಉಂಟಾದೆವು.” 7 ಆದಾಗ್ಯೂ, ಈ ತಿಳಿವಳಿಕೆಯು ಎಲ್ಲರಲ್ಲಿಯೂ ಇಲ್ಲ. ಪ್ರತಿಯಾಗಿ, ರೋಮಾ. 14:14,22,23 ಕೆಲವರು ಈ ವರೆಗೂ ವಿಗ್ರಹಗಳ ಬಳಿಗೆ ಹೋಗುವ ರೂಢಿಯಲ್ಲಿದರಿಂದ ತಾವು ತಿನ್ನುವ ಈ ಆಹಾರವು ವಿಗ್ರಹಕ್ಕೆ ಅರ್ಪಿಸಿದ್ದೆಂದು ತಿನ್ನುತ್ತಾರೆ; ಅವರ ಮನಸ್ಸಾಕ್ಷಿಯು ಬಲಹೀನವಾದ್ದದರಿಂದ ಕಲುಷಿತವಾಗಿ ಹೋಗಿದೆ. 8 ಆದರೆ ನಾವು ತಿನ್ನುವ § ರೋಮಾ. 14:17 ಆಹಾರವು ದೇವರನ್ನು ಮೆಚ್ಚಿಸುವುದಿಲ್ಲ. ತಿನ್ನದಿರುವುದರಿಂದ ನಷ್ಟವೂ ಇಲ್ಲ, ತಿನ್ನುವುದರಿಂದ ಲಾಭವೂ ಇಲ್ಲ. 9 * 1 ಕೊರಿ 10:23; ರೋಮಾ. 14:21; ಗಲಾ. 5:13 ಆದರೆ ಈ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲಹೀನನಾದವನಿಗೆ ಅಡ್ಡಿಯಾಗದಂತೆ ಎಚ್ಚರವಾಗಿರಿ. 10 ಜ್ಞಾನಿಯಾದ ನೀನೇ ವಿಗ್ರಹಾಲಯದಲ್ಲಿ ಊಟಕ್ಕೆ ಕುಳಿತಿರುವುದನ್ನು ದುರ್ಬಲವಾದ ಮನಸ್ಸಾಕ್ಷಿಯುಳ್ಳ ಸಹೋದರನು ಕಂಡರೆ ಅವನೂ ಕೂಡ ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದಕ್ಕೆ ಧೈರ್ಯಗೊಂಡನಲ್ಲವೇ. 11 ಹೀಗೆ ಈ ನಿನ್ನ ಜ್ಞಾನದಿಂದ ರೋಮಾ. 14:15,20 ಆ ಬಲಹೀನ ಸಹೋದರನು ನಾಶವಾಗುತ್ತಾನೆ. ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣ ಕೊಟ್ಟನಲ್ಲವೇ. 12 ಹೀಗಿರಲಾಗಿ ನೀವು ಸಹೋದರರ ವಿರುದ್ಧ ಪಾಪ ಮಾಡಿ ಮತ್ತಾ 18:6 ಅವರ ದುರ್ಬಲವಾದ ಮನಸ್ಸಾಕ್ಷಿಯನ್ನು ನೋಯಿಸಿದರೆ ನೀವು § ಮತ್ತಾ 25:45 ಕ್ರಿಸ್ತನ ವಿರುದ್ಧ ಪಾಪಮಾಡುವವರಾಗುತ್ತೀರಿ. 13 * ರೋಮಾ. 4:13,21 ಆದ್ದರಿಂದ ಆಹಾರಪದಾರ್ಥವು ನನ್ನ ಸಹೋದರನಿಗೆ ಅಡ್ಡಿಯಾಗುವುದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ; ನಾನು ನನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವುದಿಲ್ಲಾ.
ಒಟ್ಟು 16 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 8 / 16
1 2 3 4 5 6 7 8 9 10 11 12 13 14 15 16
×

Alert

×

Kannada Letters Keypad References