ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಯೋಹಾನನು
1. ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ [* ರೋಮಾ. 8:34; 1 ತಿಮೊ. 2:5; ಇಬ್ರಿ. 7:25:] ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ [† ಯೋಹಾ 14:16, 26; 15:26; 16:7. ರೋಮಾ. 8:26:] ಸಹಾಯಕನು ನಮಗಿದ್ದಾನೆ.
2. ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ [‡ 1 ಯೋಹಾ 4:14; ಯೋಹಾ 1:29; 4:42; 11:5 1, 52; 12:32:] ಸಮಸ್ತ ಲೋಕದ ಪಾಪಗಳಿಗೂ [§ ಅಥವಾ, ನಿವಾರಣೆಮಾಡುವವನಾಗಿದ್ದಾನೆ. 1 ಯೋಹಾ 4:10; ರೋಮಾ. 3:25; 2 ಕೊರಿ 5:18, 19; ಕೊಲೊ 1:20:] ಪ್ರಾಯಶ್ಚಿತ್ತವಾಗಿದ್ದಾನೆ. [PS]
3. {ಕ್ರಿಸ್ತನ ಆಜ್ಞೆಗಳಂತೆ ನಡೆಯುವವರೆ ಆತನನ್ನರಿತವರು} [PS] [* ಯೋಹಾ 14:15; 15:10; ಪ್ರಕ 12:17; 14:12:] ನಾವು ಆತನ ಆಜ್ಞೆಗಳನ್ನು ಅರಿತು ನಡೆಯುವುದರಿಂದಲೇ ಆತನನ್ನು ನಾವು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ.
4. ಒಬ್ಬನು, “ನಾನು [† 1 ಯೋಹಾ 1:8; ಯೋಹಾ 8:44:] ಆತನನ್ನು ಬಲ್ಲೆನು” ಎಂದು ಹೇಳಿ ಆತನ ಆಜ್ಞೆಗಳಂತೆ ನಡೆಯದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವೆಂಬುದು ಅವನಲ್ಲಿ ಇಲ್ಲ.
5. ಯಾರಾದರೂ ಆತನ ವಾಕ್ಯವನ್ನು ಅನುಸರಿಸಿ ನಡೆದರೆ ಅವನಲ್ಲಿ ನಿಜವಾಗಿ [‡ 1 ಯೋಹಾ 4:12:] ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. [§ 1 ಯೋಹಾ 3:24; 4:13; 5:2:] ಇಂತಹ ಕಾರ್ಯದಿಂದ ನಾವು ಆತನಲ್ಲಿ ಇದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ.
6. [* ಯೋಹಾ 15:4, 5, 7:] ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು [† ಮತ್ತಾ 11:29:] ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವುದಕ್ಕೆ ಬದ್ಧನಾಗಿದ್ದಾನೆ. [PS]
7. {ಕತ್ತಲೆಯನ್ನು ಬಿಟ್ಟು ಬೆಳಕಿಗೆ ಸೇರುವವರಲ್ಲಿ ಪ್ರೀತಿಸ್ವಭಾವ ಅತ್ಯವಶ್ಯ} [PS] ಪ್ರಿಯರೇ, [‡ 2 ಯೋಹಾ 5:] ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಲ್ಲ, [§ ವ. 24; 1 ಯೋಹಾ 3:11; 2 ಯೋಹಾ 5, 6:] ಮೊದಲಿನಿಂದಲೂ ನಿಮಗಿದ್ದ [* ಯಾಜ 19:18:] ಹಳೆಯ ಆಜ್ಞೆಯಾಗಿದೆ. ಈ ಹಳೆಯ ಆಜ್ಞೆಯು ನೀವು ಕೇಳಿದ ವಾಕ್ಯವೇ.
8. [† ಯೋಹಾ 13:34; ರೋಮಾ. 13:8; ಕೊಲೊ 3:14; 1 ತಿಮೊ. 1:5 ] ಆದರೂ ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಂತೆಯೇ ಇರುವುದು. ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ [‡ ರೋಮಾ. 13:12; ಎಫೆ 5:8; 1 ಥೆಸ. 5:4, 5:] ಕತ್ತಲೆಯು ಕಳೆದುಹೋಗುತ್ತದೆ. [§ ಯೋಹಾ 1:9; 8:12; 9:5:] ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
9. ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು [* ಅಥವಾ, ಅಲಕ್ಷ್ಯಮಾಡುವವನು. 1 ಯೋಹಾ 3:14, 15; 4:20; ತೀತ. 3:3; ರೋಮಾ. 9:13:] ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.
10. ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ [† ಯೋಹಾ 11:10; 2 ಪೇತ್ರ. 1:10:] ಮತ್ತು ಪಾಪದಲ್ಲಿ ಎಡವಿಬೀಳುವಂಥದ್ದು ಯಾವುದೂ ಅವನಲ್ಲಿ ಇಲ್ಲ.
11. ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ ಮತ್ತು [‡ 1 ಯೋಹಾ 1:6] ಕತ್ತಲೆಯಲ್ಲಿ ನಡೆಯುತ್ತಿದ್ದಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡುಮಾಡಿರುವುದರಿಂದ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂದು ಅವನಿಗೆ ತಿಳಿಯದು. [PS]
12. {ಈ ಪತ್ರಿಕೆಯನ್ನು ಸಭೆಯವರೆಲ್ಲರಿಗೋಸ್ಕರ ಬರೆದಿರುವುದಕ್ಕೆ ಕಾರಣ} [PS] ಪ್ರಿಯ ಮಕ್ಕಳೇ, ಕ್ರಿಸ್ತನ ಹೆಸರಿನ ನಿಮಿತ್ತ [§ ಲೂಕ 24:47; ಅ. ಕೃ. 10:43; 13:38:] ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.
13. ತಂದೆಗಳಿರಾ, [* ಯೋಹಾ 1:1; 1 ಯೋಹಾ 1:1:] ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯೌವನಸ್ಥರೇ, ನೀವು [† ಮತ್ತಾ 5:37; 6:13; 13:19; ಯೋಹಾ 17:15; ಎಫೆ 6:16; 2 ಥೆಸ. 3:3; 1 ಯೋಹಾ 3:12; 5:18, 19:] ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ಮಕ್ಕಳೇ, [‡ ಯೋಹಾ 14:7-9:] ನೀವು ತಂದೆಯನ್ನು ಬಲ್ಲವರಾಗಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ.
14. ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು [§ ಎಫೆ 6:10; 1 ಯೋಹಾ 5:4, 5:] ಶಕ್ತರಾಗಿರುವುದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ ನೀವು ಕೆಡುಕನನ್ನು ಜಯಿಸಿರುವುದರಿಂದಲೂ ನಾನು ನಿಮಗೆ ಬರೆದಿದ್ದೇನೆ. [PS]
15. {ದೇವರನ್ನು ಪ್ರೀತಿಸುವವರು ಲೋಕವನ್ನು ಪ್ರೀತಿಸಬಾರದು} [PS] [* ರೋಮಾ. 12:2; 2 ತಿಮೊ. 4:10:] ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. [† ಯಾಕೋಬ 4:4:] ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ.
16. ಲೋಕದಲ್ಲಿರುವ [‡ ರೋಮಾ. 13:14; ಎಫೆ 2:3; 1 ಪೇತ್ರ. 4:2; 2 ಪೇತ್ರ. 2:18:] ಶರೀರದಾಶೆ, [§ ಪ್ರಸಂಗಿ. 4:8; 5:11:] ಕಣ್ಣಿನಾಶೆ, [* ಆಸ್ತಿಪಾಸ್ತಿಯ ಅಹಂಕಾರ. ] ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
17. [† 1 ಕೊರಿ 7:31:] ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು. [PS]
18. {ಕ್ರಿಸ್ತವಿರೋಧಿಗಳಾದ ದುರ್ಬೋಧಕರ ವಿಷಯದಲ್ಲಿ ಎಚ್ಚರಿಕೆ} [PS] ಪ್ರಿಯ ಮಕ್ಕಳೇ, [‡ 2 ತಿಮೊ. 3:1; ಯಾಕೋಬ. 5:3; 2 ಪೇತ್ರ. 3:3; ಯೂದ. 18:] ಇದು ಅಂತ್ಯ ಕಾಲವಾಗಿದೆ. [§ ಅಥವಾ, ಕ್ರಿಸ್ತವಿರೋಧಿ; ವ. 22; 1 ಯೋಹಾ 4:3; 2 ಯೋಹಾ 7; ಮತ್ತಾ 24:5, 24] ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. [* 1 ಯೋಹಾ 4:1; ಮತ್ತಾ 24:5:] ಈಗಾಗಲೇ ಕ್ರಿಸ್ತವಿರೋಧಿಗಳು ಅನೇಕರಿದ್ದಾರೆ. [† 1 ತಿಮೊ. 4:1:] ಆದ್ದರಿಂದ ಇದು ಅಂತ್ಯ ಕಾಲವಾಗಿದೆ ಎಂದು ನಾವು ಬಲ್ಲವರಾಗಿದ್ದೇವೆ.
19. [‡ ಧರ್ಮೋ 13:13; ಅ. ಕೃ. 20:30. ] ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. [§ ಯೋಹಾ 17:12:] ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ [* 1 ಕೊರಿ 11:19:] ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.
20. ಆದರೆ ನೀವು ಪವಿತ್ರನಾಗಿರುವಾತನಿಂದ [† ವ. 27:2 ಕೊರಿ 1:21:] ಅಭಿಷೇಕವನ್ನು ಹೊಂದಿದವರಾಗಿದ್ದೀರಿ [‡ ವ. 27; ಮತ್ತಾ 13:11:] ಎಂಬ ಸತ್ಯವನ್ನೂ ತಿಳಿದವರಾಗಿದ್ದೀರಿ.
21. ನೀವು ಸತ್ಯವನ್ನು ತಿಳಿಯದವರಲ್ಲ. ನೀವು ಸತ್ಯವನ್ನು ತಿಳಿದಿರುವುದರಿಂದಲೂ ಯಾವ ಸುಳ್ಳೂ ಸತ್ಯದಿಂದ ಹುಟ್ಟಿ ಬರುವುದಿಲ್ಲವೆಂಬುದನ್ನು ನೀವು ತಿಳಿದವರಾಗಿರುವುದರಿಂದಲೂ ನಾನು ನಿಮಗೆ ಬರೆದೆನು. [PE][PS]
22. ಸುಳ್ಳುಗಾರನು ಯಾರು? [§ 1 ಯೋಹಾ 4:3; 2 ಯೋಹಾ 7:] ಯೇಸುವನ್ನು ಕ್ರಿಸ್ತನಲ್ಲ ಎಂದು ಅಲ್ಲಗಳೆಯುವವನು ಸುಳ್ಳುಗಾರನಾಗಿದ್ದಾಯೇ ಹೊರತು ಮತ್ತಾರು ಆಗಿರಲು ಸಾಧ್ಯ? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನು [* ವ. 18; 1 ಯೋಹಾ 4:3; 2 ಯೋಹಾ 7. ಮತ್ತಾ 24:5, 24:] ಕ್ರಿಸ್ತವಿರೋಧಿಯಾಗಿದ್ದಾನೆ.
23. [† 1 ಯೋಹಾ 4:15; 2 ಯೋಹಾ 9:] ಯಾರು ದೇವರ ಮಗನನ್ನು ಅಲ್ಲಗಳೆಯುವನೋ ಅವನು ದೇವರಿಗೆ ಸೇರಿದವನಲ್ಲ. ಯಾರು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಯಾದ ದೇವರಿಗೆ ಸೇರಿದವನಾಗಿದ್ದಾನೆ.
24. ನೀವಂತೂ ಯಾವ ಬೋಧನೆಯನ್ನು ಮೊದಲಿನಿಂದ ಕೇಳಿದ್ದೀರೋ [‡ 1 ಯೋಹಾ 3:11; 2 ಯೋಹಾ 6:] ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ [§ ಯೋಹಾ 14:23; 1 ಯೋಹಾ 1:3:] ನೀವು ಸಹ ಮಗನಲ್ಲಿಯೂ ತಂದೆಯಾದ ದೇವರಲ್ಲಿಯೂ ನೆಲೆಗೊಂಡಿರುತ್ತೀರಿ.
25. ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ [* ಯೋಹಾ 3:15; 5:24; 6:47, 54; 10:28; 17:2, 3:] ನಿತ್ಯಜೀವವೇ ಆಗಿದೆ. [PE][PS]
26. [† 1 ಯೋಹಾ 3, 7; 2 ಯೋಹಾ 7:] ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಿ ತಪ್ಪುದಾರಿಗೆ ಎಳೆಯುವವರ ಕುರಿತಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ.
27. ಆದರೆ [‡ ವ. 20:] ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ [§ ಯೆರೆ 31:34; ಇಬ್ರಿ. 8-11:] ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ [* ಯೋಹಾ 14:17:] ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.
28. ಪ್ರಿಯ ಮಕ್ಕಳೇ, [† 1 ಯೋಹಾ 3:2; ಕೊಲೊ 3:4:] ಆತನು ಪ್ರತ್ಯಕ್ಷನಾಗುವಾಗ ನಾವು [‡ 1 ಥೆಸ. 2:19:] ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ [§ 1 ಯೋಹಾ 3:21; 4:17; 5:14:] ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.
29. [* 1 ಯೋಹಾ 3:7:] ಆತನು ನೀತಿವಂತನಾಗಿದ್ದಾನೆಂಬುದು ನಿಮಗೆ ತಿಳಿದಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು [† 1 ಯೋಹಾ 3:9; 4:7; 5:1, 4, 18; 3 ಯೋಹಾ 11:] ಆತನಿಂದ ಹುಟ್ಟಿದವನೆಂದು ನೀವು ಬಲ್ಲವರಾಗಿರುತ್ತೀರಿ. [PE]

Notes

No Verse Added

Total 5 Chapters, Current Chapter 2 of Total Chapters 5
1 2 3 4 5
1 ಯೋಹಾನನು 2:18
1. ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ * ರೋಮಾ. 8:34; 1 ತಿಮೊ. 2:5; ಇಬ್ರಿ. 7:25: ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಯೋಹಾ 14:16, 26; 15:26; 16:7. ರೋಮಾ. 8:26: ಸಹಾಯಕನು ನಮಗಿದ್ದಾನೆ.
2. ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ 1 ಯೋಹಾ 4:14; ಯೋಹಾ 1:29; 4:42; 11:5 1, 52; 12:32: ಸಮಸ್ತ ಲೋಕದ ಪಾಪಗಳಿಗೂ § ಅಥವಾ, ನಿವಾರಣೆಮಾಡುವವನಾಗಿದ್ದಾನೆ. 1 ಯೋಹಾ 4:10; ರೋಮಾ. 3:25; 2 ಕೊರಿ 5:18, 19; ಕೊಲೊ 1:20: ಪ್ರಾಯಶ್ಚಿತ್ತವಾಗಿದ್ದಾನೆ. PS
3. {ಕ್ರಿಸ್ತನ ಆಜ್ಞೆಗಳಂತೆ ನಡೆಯುವವರೆ ಆತನನ್ನರಿತವರು} PS * ಯೋಹಾ 14:15; 15:10; ಪ್ರಕ 12:17; 14:12: ನಾವು ಆತನ ಆಜ್ಞೆಗಳನ್ನು ಅರಿತು ನಡೆಯುವುದರಿಂದಲೇ ಆತನನ್ನು ನಾವು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ.
4. ಒಬ್ಬನು, “ನಾನು 1 ಯೋಹಾ 1:8; ಯೋಹಾ 8:44: ಆತನನ್ನು ಬಲ್ಲೆನು” ಎಂದು ಹೇಳಿ ಆತನ ಆಜ್ಞೆಗಳಂತೆ ನಡೆಯದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವೆಂಬುದು ಅವನಲ್ಲಿ ಇಲ್ಲ.
5. ಯಾರಾದರೂ ಆತನ ವಾಕ್ಯವನ್ನು ಅನುಸರಿಸಿ ನಡೆದರೆ ಅವನಲ್ಲಿ ನಿಜವಾಗಿ 1 ಯೋಹಾ 4:12: ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. § 1 ಯೋಹಾ 3:24; 4:13; 5:2: ಇಂತಹ ಕಾರ್ಯದಿಂದ ನಾವು ಆತನಲ್ಲಿ ಇದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ.
6. * ಯೋಹಾ 15:4, 5, 7: ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಮತ್ತಾ 11:29: ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವುದಕ್ಕೆ ಬದ್ಧನಾಗಿದ್ದಾನೆ. PS
7. {ಕತ್ತಲೆಯನ್ನು ಬಿಟ್ಟು ಬೆಳಕಿಗೆ ಸೇರುವವರಲ್ಲಿ ಪ್ರೀತಿಸ್ವಭಾವ ಅತ್ಯವಶ್ಯ} PS ಪ್ರಿಯರೇ, 2 ಯೋಹಾ 5: ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಲ್ಲ, § ವ. 24; 1 ಯೋಹಾ 3:11; 2 ಯೋಹಾ 5, 6: ಮೊದಲಿನಿಂದಲೂ ನಿಮಗಿದ್ದ * ಯಾಜ 19:18: ಹಳೆಯ ಆಜ್ಞೆಯಾಗಿದೆ. ಹಳೆಯ ಆಜ್ಞೆಯು ನೀವು ಕೇಳಿದ ವಾಕ್ಯವೇ.
8. ಯೋಹಾ 13:34; ರೋಮಾ. 13:8; ಕೊಲೊ 3:14; 1 ತಿಮೊ. 1:5 ಆದರೂ ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಂತೆಯೇ ಇರುವುದು. ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ ರೋಮಾ. 13:12; ಎಫೆ 5:8; 1 ಥೆಸ. 5:4, 5: ಕತ್ತಲೆಯು ಕಳೆದುಹೋಗುತ್ತದೆ. § ಯೋಹಾ 1:9; 8:12; 9:5: ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
9. ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು * ಅಥವಾ, ಅಲಕ್ಷ್ಯಮಾಡುವವನು. 1 ಯೋಹಾ 3:14, 15; 4:20; ತೀತ. 3:3; ರೋಮಾ. 9:13: ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.
10. ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಯೋಹಾ 11:10; 2 ಪೇತ್ರ. 1:10: ಮತ್ತು ಪಾಪದಲ್ಲಿ ಎಡವಿಬೀಳುವಂಥದ್ದು ಯಾವುದೂ ಅವನಲ್ಲಿ ಇಲ್ಲ.
11. ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ ಮತ್ತು 1 ಯೋಹಾ 1:6 ಕತ್ತಲೆಯಲ್ಲಿ ನಡೆಯುತ್ತಿದ್ದಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡುಮಾಡಿರುವುದರಿಂದ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂದು ಅವನಿಗೆ ತಿಳಿಯದು. PS
12. {ಈ ಪತ್ರಿಕೆಯನ್ನು ಸಭೆಯವರೆಲ್ಲರಿಗೋಸ್ಕರ ಬರೆದಿರುವುದಕ್ಕೆ ಕಾರಣ} PS ಪ್ರಿಯ ಮಕ್ಕಳೇ, ಕ್ರಿಸ್ತನ ಹೆಸರಿನ ನಿಮಿತ್ತ § ಲೂಕ 24:47; ಅ. ಕೃ. 10:43; 13:38: ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.
13. ತಂದೆಗಳಿರಾ, * ಯೋಹಾ 1:1; 1 ಯೋಹಾ 1:1: ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯೌವನಸ್ಥರೇ, ನೀವು ಮತ್ತಾ 5:37; 6:13; 13:19; ಯೋಹಾ 17:15; ಎಫೆ 6:16; 2 ಥೆಸ. 3:3; 1 ಯೋಹಾ 3:12; 5:18, 19: ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ಮಕ್ಕಳೇ, ಯೋಹಾ 14:7-9: ನೀವು ತಂದೆಯನ್ನು ಬಲ್ಲವರಾಗಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ.
14. ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು § ಎಫೆ 6:10; 1 ಯೋಹಾ 5:4, 5: ಶಕ್ತರಾಗಿರುವುದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ ನೀವು ಕೆಡುಕನನ್ನು ಜಯಿಸಿರುವುದರಿಂದಲೂ ನಾನು ನಿಮಗೆ ಬರೆದಿದ್ದೇನೆ. PS
15. {ದೇವರನ್ನು ಪ್ರೀತಿಸುವವರು ಲೋಕವನ್ನು ಪ್ರೀತಿಸಬಾರದು} PS * ರೋಮಾ. 12:2; 2 ತಿಮೊ. 4:10: ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾಕೋಬ 4:4: ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ.
16. ಲೋಕದಲ್ಲಿರುವ ರೋಮಾ. 13:14; ಎಫೆ 2:3; 1 ಪೇತ್ರ. 4:2; 2 ಪೇತ್ರ. 2:18: ಶರೀರದಾಶೆ, § ಪ್ರಸಂಗಿ. 4:8; 5:11: ಕಣ್ಣಿನಾಶೆ, * ಆಸ್ತಿಪಾಸ್ತಿಯ ಅಹಂಕಾರ. ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
17. 1 ಕೊರಿ 7:31: ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು. PS
18. {ಕ್ರಿಸ್ತವಿರೋಧಿಗಳಾದ ದುರ್ಬೋಧಕರ ವಿಷಯದಲ್ಲಿ ಎಚ್ಚರಿಕೆ} PS ಪ್ರಿಯ ಮಕ್ಕಳೇ, 2 ತಿಮೊ. 3:1; ಯಾಕೋಬ. 5:3; 2 ಪೇತ್ರ. 3:3; ಯೂದ. 18: ಇದು ಅಂತ್ಯ ಕಾಲವಾಗಿದೆ. § ಅಥವಾ, ಕ್ರಿಸ್ತವಿರೋಧಿ; ವ. 22; 1 ಯೋಹಾ 4:3; 2 ಯೋಹಾ 7; ಮತ್ತಾ 24:5, 24 ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. * 1 ಯೋಹಾ 4:1; ಮತ್ತಾ 24:5: ಈಗಾಗಲೇ ಕ್ರಿಸ್ತವಿರೋಧಿಗಳು ಅನೇಕರಿದ್ದಾರೆ. 1 ತಿಮೊ. 4:1: ಆದ್ದರಿಂದ ಇದು ಅಂತ್ಯ ಕಾಲವಾಗಿದೆ ಎಂದು ನಾವು ಬಲ್ಲವರಾಗಿದ್ದೇವೆ.
19. ಧರ್ಮೋ 13:13; ಅ. ಕೃ. 20:30. ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. § ಯೋಹಾ 17:12: ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ * 1 ಕೊರಿ 11:19: ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.
20. ಆದರೆ ನೀವು ಪವಿತ್ರನಾಗಿರುವಾತನಿಂದ ವ. 27:2 ಕೊರಿ 1:21: ಅಭಿಷೇಕವನ್ನು ಹೊಂದಿದವರಾಗಿದ್ದೀರಿ ವ. 27; ಮತ್ತಾ 13:11: ಎಂಬ ಸತ್ಯವನ್ನೂ ತಿಳಿದವರಾಗಿದ್ದೀರಿ.
21. ನೀವು ಸತ್ಯವನ್ನು ತಿಳಿಯದವರಲ್ಲ. ನೀವು ಸತ್ಯವನ್ನು ತಿಳಿದಿರುವುದರಿಂದಲೂ ಯಾವ ಸುಳ್ಳೂ ಸತ್ಯದಿಂದ ಹುಟ್ಟಿ ಬರುವುದಿಲ್ಲವೆಂಬುದನ್ನು ನೀವು ತಿಳಿದವರಾಗಿರುವುದರಿಂದಲೂ ನಾನು ನಿಮಗೆ ಬರೆದೆನು. PEPS
22. ಸುಳ್ಳುಗಾರನು ಯಾರು? § 1 ಯೋಹಾ 4:3; 2 ಯೋಹಾ 7: ಯೇಸುವನ್ನು ಕ್ರಿಸ್ತನಲ್ಲ ಎಂದು ಅಲ್ಲಗಳೆಯುವವನು ಸುಳ್ಳುಗಾರನಾಗಿದ್ದಾಯೇ ಹೊರತು ಮತ್ತಾರು ಆಗಿರಲು ಸಾಧ್ಯ? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನು * ವ. 18; 1 ಯೋಹಾ 4:3; 2 ಯೋಹಾ 7. ಮತ್ತಾ 24:5, 24: ಕ್ರಿಸ್ತವಿರೋಧಿಯಾಗಿದ್ದಾನೆ.
23. 1 ಯೋಹಾ 4:15; 2 ಯೋಹಾ 9: ಯಾರು ದೇವರ ಮಗನನ್ನು ಅಲ್ಲಗಳೆಯುವನೋ ಅವನು ದೇವರಿಗೆ ಸೇರಿದವನಲ್ಲ. ಯಾರು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಯಾದ ದೇವರಿಗೆ ಸೇರಿದವನಾಗಿದ್ದಾನೆ.
24. ನೀವಂತೂ ಯಾವ ಬೋಧನೆಯನ್ನು ಮೊದಲಿನಿಂದ ಕೇಳಿದ್ದೀರೋ 1 ಯೋಹಾ 3:11; 2 ಯೋಹಾ 6: ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ § ಯೋಹಾ 14:23; 1 ಯೋಹಾ 1:3: ನೀವು ಸಹ ಮಗನಲ್ಲಿಯೂ ತಂದೆಯಾದ ದೇವರಲ್ಲಿಯೂ ನೆಲೆಗೊಂಡಿರುತ್ತೀರಿ.
25. ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ * ಯೋಹಾ 3:15; 5:24; 6:47, 54; 10:28; 17:2, 3: ನಿತ್ಯಜೀವವೇ ಆಗಿದೆ. PEPS
26. 1 ಯೋಹಾ 3, 7; 2 ಯೋಹಾ 7: ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಿ ತಪ್ಪುದಾರಿಗೆ ಎಳೆಯುವವರ ಕುರಿತಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ.
27. ಆದರೆ ವ. 20: ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ § ಯೆರೆ 31:34; ಇಬ್ರಿ. 8-11: ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ * ಯೋಹಾ 14:17: ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.
28. ಪ್ರಿಯ ಮಕ್ಕಳೇ, 1 ಯೋಹಾ 3:2; ಕೊಲೊ 3:4: ಆತನು ಪ್ರತ್ಯಕ್ಷನಾಗುವಾಗ ನಾವು 1 ಥೆಸ. 2:19: ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ § 1 ಯೋಹಾ 3:21; 4:17; 5:14: ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.
29. * 1 ಯೋಹಾ 3:7: ಆತನು ನೀತಿವಂತನಾಗಿದ್ದಾನೆಂಬುದು ನಿಮಗೆ ತಿಳಿದಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು 1 ಯೋಹಾ 3:9; 4:7; 5:1, 4, 18; 3 ಯೋಹಾ 11: ಆತನಿಂದ ಹುಟ್ಟಿದವನೆಂದು ನೀವು ಬಲ್ಲವರಾಗಿರುತ್ತೀರಿ. PE
Total 5 Chapters, Current Chapter 2 of Total Chapters 5
1 2 3 4 5
×

Alert

×

kannada Letters Keypad References