ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಯೋಹಾನನು
1. {ದೇವರ ಮಕ್ಕಳೂ ಮತ್ತು ಸೈತಾನನ ಮಕ್ಕಳನ್ನು ಕುರಿತದ್ದು} [PS] ಇಗೋ, ನಾವು [* ಯೋಹಾ 1:12:] ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು [† 1 ಯೋಹಾ 4:10; 3:16:] ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.
2. ಪ್ರಿಯರೇ, ನಾವು [‡ ಯೋಹಾ 1:12; ರೋಮಾ. 8:15; ಗಲಾ. 3:26; ಎಫೆ 1:5 ] ಈಗ ದೇವರ ಮಕ್ಕಳಾಗಿದ್ದೇವೆ. [§ ರೋಮಾ. 8:18; 2 ಕೊರಿ 4:17:] ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ [* ಮೂಲ: ಆತನು, ಅಥವಾ ಅದು; 1 ಯೋಹಾ 2:28:] ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು [† ಅಥವಾ, ದೇವರ. ರೋಮಾ. 8:29; 2 ಕೊರಿ 3:18; 4:11; ಫಿಲಿ. 3:21; 2 ಪೇತ್ರ. 1:4:] ಆತನ ಹಾಗಿರುವೆವೆಂದು ಬಲ್ಲೆವು. [‡ ಯೋಹಾ 17:24; 1 ಕೊರಿ 13:12; ಪ್ರಕ 22:4:] ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.
3. [§ ರೋಮಾ. 15:12:] ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ. [PE][PS]
4. ಪಾಪಮಾಡುವ ಪ್ರತಿಯೊಬ್ಬನೂ ಅಧರ್ಮವನ್ನು ಮಾಡುವವನಾಗಿದ್ದಾನೆ; [* 1 ಯೋಹಾ 5:17; ರೋಮಾ. 4:15:] ಪಾಪವು ಅಧರ್ಮವೇ.
5. [† ಯೋಹಾ 1:29:] ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ [‡ ಇಬ್ರಿ. 9:26; 1 ಯೋಹಾ 1:2:] ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು [§ 1 ಪೇತ್ರ. 2:22:] ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.
6. ಆತನಲ್ಲಿ ನೆಲೆಗೊಂಡಿರುವವನು ಪಾಪವನ್ನುಮಾಡುವುದಿಲ್ಲ; [* 1 ಯೋಹಾ 2:4; 4:8; 3 ಯೋಹಾ 11:] ಪಾಪಮಾಡುವವನು ಆತನನ್ನು ನೋಡಿಲ್ಲ, ತಿಳಿದೂ ಇಲ್ಲ;
7. ಪ್ರಿಯರಾದ ಮಕ್ಕಳೇ, ಯಾರೂ [† 1 ಯೋಹಾ 2:26:] ನಿಮ್ಮನ್ನು ಮೋಸಗೊಳಿಸದಿರಲಿ. [‡ 1 ಯೋಹಾ 2:29:] ಕ್ರಿಸ್ತನು ಹೇಗೆ ನೀತಿವಂತನಾಗಿದ್ದನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
8. [§ ಮತ್ತಾ 13:38; ಯೋಹಾ 8:44:] ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ [* ಇಬ್ರಿ. 2:14; ಆದಿ 3:15; ಲೂಕ 10:18; ಯೋಹಾ 16:11:] ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು. [PE][PS]
9. [† 1 ಯೋಹಾ 5:18:] ದೇವರಿಂದ ಹುಟ್ಟಿದವನು ಪಾಪಮಾಡುವುದಿಲ್ಲ. ಏಕೆಂದರೆ ದೇವರ [‡ ಮೂಲ: ಬೀಜವು. ] ಸ್ವಭಾವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡಲಾರನು.
10. ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ [§ 1 ಯೋಹಾ 4:8, 20, 21:] ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.
11. [* ಯೋಹಾ 13:34; 1 ಯೋಹಾ 2:8:] ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ [† 1 ಯೋಹಾ 1:5; 2:24:] ನೀವು ಮೊದಲಿನಿಂದಲೂ ಕೇಳಿದ ಸಂದೇಶವಾಗಿದೆ.
12. ಕೆಡುಕುನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ [‡ ಆದಿ 4:4, 8; ಇಬ್ರಿ. 11:4; ಯೂದ. 11:] ಕಾಯಿನನಂತೆ ನಾವು ಇರಬಾರದು. ಅವನು ಯಾಕೆ ತಮ್ಮನನ್ನು ಕೊಂದು ಹಾಕಿದನು? [§ ಕೀರ್ತ 38:20; ಜ್ಞಾ. 29:10:] ತನ್ನ ಕೃತ್ಯಗಳು ಕೆಟ್ಟದ್ದು ಮತ್ತು ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ. [PS]
13. {ನಿತ್ಯಜೀವದಲ್ಲಿ ಸೇರಿರುವವರಿಗೆ ಪರರ ಪ್ರೀತಿಯಿರುವುದು} [PS] ನನ್ನ ಸಹೋದರರೇ, [* ಯೋಹಾ 15:18; 17:14:] ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.
14. ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ [† ಯೋಹಾ 5:24:] ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
15. [‡ ಮತ್ತಾ 5:21, 22:] ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು [§ ಗಲಾ. 5:21; ಪ್ರಕ 21:8:] ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ.
16. [* ಯೋಹಾ 10:11; 15:13; ರೋಮಾ. 5:7, 8; ಎಫೆ 5:2; ಮತ್ತಾ 20:28; 1 ತಿಮೊ. 2:6:] ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. [† ಫಿಲಿ. 2:17:] ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
17. ಆದರೆ [‡ ಯಾಕೋಬ 2:15, 16:] ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ [§ ಧರ್ಮೋ 15:7. 1 ಯೋಹಾ 4:20:] ಕನಿಕರಪಡದೆ ಬಿಟ್ಟರೆ [* ಯೋಹಾ 4:20:] ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?
18. ನನ್ನ ಪ್ರಿಯ ಮಕ್ಕಳೇ, ನೀವು [† ಯೆಹೆ. 33:31; ಎಫೆ 4:15:] ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, [‡ ಯಾಕೋಬ 2:14-16:] ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು. [PS]
19. {ಯೇಸುವಿನಲ್ಲಿ ನಂಬಿಕೆಯಿಟ್ಟು ಪ್ರೀತಿಯಲ್ಲಿ ನಡೆದರೆ ಮನಸ್ಸಿಗೆ ಸಮಾಧಾನ ಉಂಟಾಗುವುದಲ್ಲದೆ ನಾವು ಮಾಡುವ ಪ್ರಾರ್ಥನೆ ಸಫಲವಾಗುವುದು} [PS] ನಾವು ಸತ್ಯಕ್ಕೆ ಸೇರಿದವರೆಂಬುದು ಇದರಿಂದಲೇ ನಮಗೆ ತಿಳಿಯುತ್ತದೆ, ನಮ್ಮ ಹೃದಯವು ದೇವರ ಸಮಕ್ಷಮದಲ್ಲಿ ದೋಷರಹಿತವಾಗಿರುತ್ತದೆ.
20. ಏಕೆಂದರೆ ನಮ್ಮ ಹೃದಯವು ಯಾವ ವಿಷಯದಲ್ಲಾದರು ನಮ್ಮನ್ನು ದೋಷಿಗಳೆಂದು ನಿರ್ಣಯಿಸಿದರೆ, ದೇವರು ನಮ್ಮ ಹೃದಯವನ್ನು ಬಲ್ಲವನಾಗಿರುವುದರಿಂದ ನಮ್ಮ ಹೃದಯವನ್ನು ಆತನಲ್ಲಿ ದೃಢಪಡಿಸಬಹುದು.
21. ಪ್ರಿಯರೇ, [§ 1 ಕೊರಿ 4:4:] ನಮ್ಮ ಹೃದಯವು ನಮ್ಮನ್ನು ದೋಷಿಗಳೆಂದು ಖಂಡಿಸಿ ನಡೆದರೆ ದೇವರ ಸನ್ನಿಧಿಯಲ್ಲಿ ನಮಗೆ ಭರವಸೆ ದೊರೆಯುತ್ತದೆ.
22. ಆತನ ಆಜ್ಞೆಗಳನ್ನು ಕೈಕೊಂಡು [* ಯೋಹಾ 8:29:] ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು [† ಮತ್ತಾ 7:7; 18:19; 21:22; ಮಾರ್ಕ 11:24; ಯೋಹಾ 14:13; 15:7, 16; 16:23, 24; ಯಾಕೋಬ 1:5, 6; 1 ಯೋಹಾ 5:14, 15:] ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.
23. ದೇವರ ಆಜ್ಞೆ ಯಾವುದೆಂದರೆ [‡ ಯೋಹಾ 6:29:] ನಾವು ಆತನ ಮಗನಾದ ಯೇಸು [§ 1 ಯೋಹಾ 2:8; 3:11:] ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ.
24. ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು [* ಯೋಹಾ 6:56; 14:20; 15:4, 5; 17:21:] ಆತನಲ್ಲಿ ನೆಲೆಗೊಂಡಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಗೊಂಡಿರುತ್ತಾನೆ. ಆತನು ಅವನಲ್ಲಿ ನೆಲೆಗೊಂಡಿರುತ್ತಾನೆ. [† 1 ಯೋಹಾ 4:13; ರೋಮಾ. 8:9:] ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿರುವ ಆತ್ಮನಿಂದ ನಾವು ಬಲ್ಲವರಾಗಿದ್ದೇವೆ. [PE]

Notes

No Verse Added

Total 5 Chapters, Current Chapter 3 of Total Chapters 5
1 2 3 4 5
1 ಯೋಹಾನನು 3:1
1. {ದೇವರ ಮಕ್ಕಳೂ ಮತ್ತು ಸೈತಾನನ ಮಕ್ಕಳನ್ನು ಕುರಿತದ್ದು} PS ಇಗೋ, ನಾವು * ಯೋಹಾ 1:12: ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು 1 ಯೋಹಾ 4:10; 3:16: ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.
2. ಪ್ರಿಯರೇ, ನಾವು ಯೋಹಾ 1:12; ರೋಮಾ. 8:15; ಗಲಾ. 3:26; ಎಫೆ 1:5 ಈಗ ದೇವರ ಮಕ್ಕಳಾಗಿದ್ದೇವೆ. § ರೋಮಾ. 8:18; 2 ಕೊರಿ 4:17: ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ * ಮೂಲ: ಆತನು, ಅಥವಾ ಅದು; 1 ಯೋಹಾ 2:28: ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಅಥವಾ, ದೇವರ. ರೋಮಾ. 8:29; 2 ಕೊರಿ 3:18; 4:11; ಫಿಲಿ. 3:21; 2 ಪೇತ್ರ. 1:4: ಆತನ ಹಾಗಿರುವೆವೆಂದು ಬಲ್ಲೆವು. ಯೋಹಾ 17:24; 1 ಕೊರಿ 13:12; ಪ್ರಕ 22:4: ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.
3. § ರೋಮಾ. 15:12: ಆತನ ಮೇಲೆ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ. PEPS
4. ಪಾಪಮಾಡುವ ಪ್ರತಿಯೊಬ್ಬನೂ ಅಧರ್ಮವನ್ನು ಮಾಡುವವನಾಗಿದ್ದಾನೆ; * 1 ಯೋಹಾ 5:17; ರೋಮಾ. 4:15: ಪಾಪವು ಅಧರ್ಮವೇ.
5. ಯೋಹಾ 1:29: ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಇಬ್ರಿ. 9:26; 1 ಯೋಹಾ 1:2: ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು § 1 ಪೇತ್ರ. 2:22: ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.
6. ಆತನಲ್ಲಿ ನೆಲೆಗೊಂಡಿರುವವನು ಪಾಪವನ್ನುಮಾಡುವುದಿಲ್ಲ; * 1 ಯೋಹಾ 2:4; 4:8; 3 ಯೋಹಾ 11: ಪಾಪಮಾಡುವವನು ಆತನನ್ನು ನೋಡಿಲ್ಲ, ತಿಳಿದೂ ಇಲ್ಲ;
7. ಪ್ರಿಯರಾದ ಮಕ್ಕಳೇ, ಯಾರೂ 1 ಯೋಹಾ 2:26: ನಿಮ್ಮನ್ನು ಮೋಸಗೊಳಿಸದಿರಲಿ. 1 ಯೋಹಾ 2:29: ಕ್ರಿಸ್ತನು ಹೇಗೆ ನೀತಿವಂತನಾಗಿದ್ದನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
8. § ಮತ್ತಾ 13:38; ಯೋಹಾ 8:44: ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ * ಇಬ್ರಿ. 2:14; ಆದಿ 3:15; ಲೂಕ 10:18; ಯೋಹಾ 16:11: ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು. PEPS
9. 1 ಯೋಹಾ 5:18: ದೇವರಿಂದ ಹುಟ್ಟಿದವನು ಪಾಪಮಾಡುವುದಿಲ್ಲ. ಏಕೆಂದರೆ ದೇವರ ಮೂಲ: ಬೀಜವು. ಸ್ವಭಾವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡಲಾರನು.
10. ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ § 1 ಯೋಹಾ 4:8, 20, 21: ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.
11. * ಯೋಹಾ 13:34; 1 ಯೋಹಾ 2:8: ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ 1 ಯೋಹಾ 1:5; 2:24: ನೀವು ಮೊದಲಿನಿಂದಲೂ ಕೇಳಿದ ಸಂದೇಶವಾಗಿದೆ.
12. ಕೆಡುಕುನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಆದಿ 4:4, 8; ಇಬ್ರಿ. 11:4; ಯೂದ. 11: ಕಾಯಿನನಂತೆ ನಾವು ಇರಬಾರದು. ಅವನು ಯಾಕೆ ತಮ್ಮನನ್ನು ಕೊಂದು ಹಾಕಿದನು? § ಕೀರ್ತ 38:20; ಜ್ಞಾ. 29:10: ತನ್ನ ಕೃತ್ಯಗಳು ಕೆಟ್ಟದ್ದು ಮತ್ತು ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ. PS
13. {ನಿತ್ಯಜೀವದಲ್ಲಿ ಸೇರಿರುವವರಿಗೆ ಪರರ ಪ್ರೀತಿಯಿರುವುದು} PS ನನ್ನ ಸಹೋದರರೇ, * ಯೋಹಾ 15:18; 17:14: ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.
14. ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಯೋಹಾ 5:24: ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
15. ಮತ್ತಾ 5:21, 22: ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು § ಗಲಾ. 5:21; ಪ್ರಕ 21:8: ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ.
16. * ಯೋಹಾ 10:11; 15:13; ರೋಮಾ. 5:7, 8; ಎಫೆ 5:2; ಮತ್ತಾ 20:28; 1 ತಿಮೊ. 2:6: ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ಫಿಲಿ. 2:17: ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
17. ಆದರೆ ಯಾಕೋಬ 2:15, 16: ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ § ಧರ್ಮೋ 15:7. 1 ಯೋಹಾ 4:20: ಕನಿಕರಪಡದೆ ಬಿಟ್ಟರೆ * ಯೋಹಾ 4:20: ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?
18. ನನ್ನ ಪ್ರಿಯ ಮಕ್ಕಳೇ, ನೀವು ಯೆಹೆ. 33:31; ಎಫೆ 4:15: ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಯಾಕೋಬ 2:14-16: ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು. PS
19. {ಯೇಸುವಿನಲ್ಲಿ ನಂಬಿಕೆಯಿಟ್ಟು ಪ್ರೀತಿಯಲ್ಲಿ ನಡೆದರೆ ಮನಸ್ಸಿಗೆ ಸಮಾಧಾನ ಉಂಟಾಗುವುದಲ್ಲದೆ ನಾವು ಮಾಡುವ ಪ್ರಾರ್ಥನೆ ಸಫಲವಾಗುವುದು} PS ನಾವು ಸತ್ಯಕ್ಕೆ ಸೇರಿದವರೆಂಬುದು ಇದರಿಂದಲೇ ನಮಗೆ ತಿಳಿಯುತ್ತದೆ, ನಮ್ಮ ಹೃದಯವು ದೇವರ ಸಮಕ್ಷಮದಲ್ಲಿ ದೋಷರಹಿತವಾಗಿರುತ್ತದೆ.
20. ಏಕೆಂದರೆ ನಮ್ಮ ಹೃದಯವು ಯಾವ ವಿಷಯದಲ್ಲಾದರು ನಮ್ಮನ್ನು ದೋಷಿಗಳೆಂದು ನಿರ್ಣಯಿಸಿದರೆ, ದೇವರು ನಮ್ಮ ಹೃದಯವನ್ನು ಬಲ್ಲವನಾಗಿರುವುದರಿಂದ ನಮ್ಮ ಹೃದಯವನ್ನು ಆತನಲ್ಲಿ ದೃಢಪಡಿಸಬಹುದು.
21. ಪ್ರಿಯರೇ, § 1 ಕೊರಿ 4:4: ನಮ್ಮ ಹೃದಯವು ನಮ್ಮನ್ನು ದೋಷಿಗಳೆಂದು ಖಂಡಿಸಿ ನಡೆದರೆ ದೇವರ ಸನ್ನಿಧಿಯಲ್ಲಿ ನಮಗೆ ಭರವಸೆ ದೊರೆಯುತ್ತದೆ.
22. ಆತನ ಆಜ್ಞೆಗಳನ್ನು ಕೈಕೊಂಡು * ಯೋಹಾ 8:29: ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು ಮತ್ತಾ 7:7; 18:19; 21:22; ಮಾರ್ಕ 11:24; ಯೋಹಾ 14:13; 15:7, 16; 16:23, 24; ಯಾಕೋಬ 1:5, 6; 1 ಯೋಹಾ 5:14, 15: ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.
23. ದೇವರ ಆಜ್ಞೆ ಯಾವುದೆಂದರೆ ಯೋಹಾ 6:29: ನಾವು ಆತನ ಮಗನಾದ ಯೇಸು § 1 ಯೋಹಾ 2:8; 3:11: ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ.
24. ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು * ಯೋಹಾ 6:56; 14:20; 15:4, 5; 17:21: ಆತನಲ್ಲಿ ನೆಲೆಗೊಂಡಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಗೊಂಡಿರುತ್ತಾನೆ. ಆತನು ಅವನಲ್ಲಿ ನೆಲೆಗೊಂಡಿರುತ್ತಾನೆ. 1 ಯೋಹಾ 4:13; ರೋಮಾ. 8:9: ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿರುವ ಆತ್ಮನಿಂದ ನಾವು ಬಲ್ಲವರಾಗಿದ್ದೇವೆ. PE
Total 5 Chapters, Current Chapter 3 of Total Chapters 5
1 2 3 4 5
×

Alert

×

kannada Letters Keypad References