ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
1 ಪೇತ್ರನು
1. {#1ಪೀಠಿಕೆ } [PS]ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ [* ಯಾಕೋಬ. 1:1. ]ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ,
2. [† 1 ಥೆಸ. 4:3 ]ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, [‡ ಇಬ್ರಿ. 10:22; 12:24: ]ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, [§ ಅ. ಕೃ. 2:23; ರೋಮಾ. 8:29; 11:2. ]ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ [* 2 ಪೇತ್ರ. 1:2. ]ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ. [PE]
3. {#1ಕ್ರೈಸ್ತರಿಗೆ ಇರುವ ಉತ್ಕೃಷ್ಟವಾದ ನಿರೀಕ್ಷೆ } [PS] [† 2 ಕೊರಿ 1:3; ಎಫೆ 1:3. ]ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. [‡ 1 ಕೊರಿ 15:20; 1 ಪೇತ್ರ. 3:21. ]ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, [§ ತೀತ 3:5. ]ತನ್ನ ಮಹಾ ಕರುಣಾನುಸಾರವಾಗಿ [* ಅಥವಾ, ನಮಗೆ ಪುನರ್ಜನ್ಮವನ್ನು ಅನುಗ್ರಹಿಸಿ; ವ. 23 ]ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,
4. ನಮ್ಮನ್ನು ಲಯ, ಕಳಂಕ, [† 1 ಪೇತ್ರ. 5:4: ]ನಾಶಗಳಿಲ್ಲದ [‡ ರೋಮಾ. 8:17: ]ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ [§ ಕೊಲೊ 1:5; 2 ತಿಮೊ. 4:8: ]ಪರಲೋಕದಲ್ಲಿ ಇಡಲ್ಪಟ್ಟಿದೆ.
5. ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ [* ಅಥವಾ, ಸಿದ್ಧವಾಗಿದ್ದ. ವ. 20. 2 ಕೊರಿ 6:2. ರೋಮಾ. 8:18: ]ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.
6. ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ [† ಯಾಕೋಬ. 1:2; 1 ಪೇತ್ರ. 4:12: ]ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ.
7. ನಾಶವಾಗುವಂತಹದ್ದೂ, [‡ ಜ್ಞಾ. 17:3; 1 ಕೊರಿ 3:13: ]ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ [§ ಯಾಕೋಬ. 1:3: ]ಶೋಧಿತವಾಗಿ [* ರೋಮಾ. 2:7,10; 1 ಕೊರಿ 4:5: ]ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.
8. (8-9) [† 1 ಯೋಹಾ 4:20: ]ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. [‡ ಇಬ್ರಿ. 11:27; ಯೋಹಾ 20:29: ]ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ [§ ರೋಮಾ. 6:22: ]ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ. [PE]
9.
10. [PS]ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ [* 2 ಪೇತ್ರ. 1:19; ಮತ್ತಾ 13:17; ಲೂಕ 10:24: ]ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
11. [† ರೋಮಾ. 8:9; ಅ. ಕೃ. 16:7: ]ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ [‡ ಯೆಶಾ 52:13-53; 1 ಕೊರಿ 15:3; ಮತ್ತಾ 13:17: ]ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.
12. ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ [§ ಇಬ್ರಿ. 11:39,40. ]ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು [* ಅ. ಕೃ. 2:2-4: ]ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ. [PE]
13. {#1ಪರಿಶುದ್ಧ ಜೀವಿತಕ್ಕೆ ಆಹ್ವಾನ } [PS]ಆದ್ದರಿಂದ [† ಲೂಕ 12:35; ಎಫೆ 6:14: ]ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, [‡ 1 ಪೇತ್ರ. 4:7; 1 ಥೆಸ. 5:6,8; 2 ತಿಮೊ. 4:5: ]ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.
14. ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, [§ ಅ. ಕೃ. 17:30. ]ನೀವು ಮೊದಲು ಅಜ್ಞಾನಿಗಳಾಗಿದ್ದಾಗ [* ರೋಮಾ. 12:2; ತೀತ. 3:3: ]ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ,
15. [† 1 ಯೋಹಾ 3:3; 1 ಥೆಸ. 4:7; ಇಬ್ರಿ. 12:14: ]ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ.
16. ಏಕೆಂದರೆ, [‡ ಯಾಜ 11:44; 19:2: ]“ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂದು ಬರೆದಿದೆಯಲ್ಲಾ. [PE]
17. [PS] [§ ಕೀರ್ತ 62:12: ]ಪ್ರತಿಯೊಬ್ಬನ ನಡತೆಯನ್ನು ನೋಡಿ [* ಯಾಕೋಬ. 2:1: ]ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.
18. ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ [† ಎಫೆ 4:17: ]ನಡವಳಿಕೆಗಳಿಂದ [‡ ಕೀರ್ತ 49:8; 130. 8; 1 ಕೊರಿ 6:20; ತೀತ. 2:14: ]ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.
19. ಯೇಸು ಕ್ರಿಸ್ತನೆಂಬ [§ ವಿಮೋ 12:5; ಯಾಜ 22:20; ಇಬ್ರಿ. 9:14: ]ನಿಷ್ಕಳಂಕವೂ, ನಿರ್ಮಲವೂ ಆದ [* ಯೋಹಾ 1:29: ]ಕುರಿಮರಿಯ [† ಅ. ಕೃ. 20:28; ಎಫೆ 1:7; 1 ಯೋಹಾ 1:7: ]ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
20. [‡ ಎಫೆ 3:11; ಪ್ರಕ 13:8; ]ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ [§ ಇಬ್ರಿ. 1:2: ]ಅಂತ್ಯಕಾಲಗಳಲ್ಲಿ ನಿಮಗಾಗಿ [* ರೋಮಾ. 16:26: ]ಪ್ರತ್ಯಕ್ಷನಾದನು.
21. [† ಅ. ಕೃ. 2:24; ರೋಮಾ. 10:9: ]ಆತನನ್ನು ಸತ್ತವರೊಳಗಿಂದ ಎಬ್ಬಿಸಿ [‡ ಅ. ಕೃ. 3:13; ಇಬ್ರಿ. 2:9: ]ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ. [PE]
22. [PS]ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ [§ ರೋಮಾ. 12:9; ಇಬ್ರಿ. 13:1: ]ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.
23. ಏಕೆಂದರೆ [* ಯೋಹಾ 3:3; ಯಾಕೋಬ. 1:18: ]ನೀವು ಹೊಸದಾಗಿ ಹುಟ್ಟಿರುವಂಥದ್ದು [† ಯೋಹಾ 1:13: ]ನಾಶವಾಗುವ [‡ ಕೆಲವು ಪ್ರತಿಗಳಲ್ಲಿ ಬೀಜ ಎಂದು ಬರೆದದೆ. ]ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ [§ ಕೆಲವು ಪ್ರತಿಗಳಲ್ಲಿ ಬೀಜ ಎಂದು ಬರೆದದೆ. ]ವಾಕ್ಯದಿಂದಲೇ. ಅದು [* ಇಬ್ರಿ. 4:12: ]ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು.
24. ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: [PE][QS][† ಯೆಶಾ 40. 6-8 ]“ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. [QE][QS2]ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. [QE][QS]ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು. [QE]
2. [QS2]ಆದರೆ [‡ ಮತ್ತಾ 24:35: ]ಕರ್ತನ ಮಾತೋ ಸದಾಕಾಲವೂ ಇರುವುದು.” [QE][MS]ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ [§ ಯೆಶಾ 40. 9: ]ಸುವಾರ್ತಾವಾಕ್ಯವೇ. [ME]
ಒಟ್ಟು 5 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 5
1 2 3 4 5
ಪೀಠಿಕೆ 1 ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ [* ಯಾಕೋಬ. 1: 1 ]ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ, 2 1 ಥೆಸ. 4:3 ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ‡ ಇಬ್ರಿ. 10:22; 12:24: ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, [§ ಅ. ಕೃ. 2:23; ರೋಮಾ. 8:29; 11: 2 ]ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ [* 2 ಪೇತ್ರ. 1: 2 ]ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ. ಕ್ರೈಸ್ತರಿಗೆ ಇರುವ ಉತ್ಕೃಷ್ಟವಾದ ನಿರೀಕ್ಷೆ 3 [† 2 ಕೊರಿ 1:3; ಎಫೆ 1: 3 ]ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. 1 ಕೊರಿ 15:20; 1 ಪೇತ್ರ. 3: 21. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, § ತೀತ 3: 5. ತನ್ನ ಮಹಾ ಕರುಣಾನುಸಾರವಾಗಿ * ಅಥವಾ, ನಮಗೆ ಪುನರ್ಜನ್ಮವನ್ನು ಅನುಗ್ರಹಿಸಿ; ವ. 23 ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ, 4 ನಮ್ಮನ್ನು ಲಯ, ಕಳಂಕ, 1 ಪೇತ್ರ. 5:4: ನಾಶಗಳಿಲ್ಲದ ‡ ರೋಮಾ. 8:17: ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ § ಕೊಲೊ 1:5; 2 ತಿಮೊ. 4:8: ಪರಲೋಕದಲ್ಲಿ ಇಡಲ್ಪಟ್ಟಿದೆ. 5 ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ * ಅಥವಾ, ಸಿದ್ಧವಾಗಿದ್ದ. ವ. 20. 2 ಕೊರಿ 6: 2. ರೋಮಾ. 8:18: ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ. 6 ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ಯಾಕೋಬ. 1:2; 1 ಪೇತ್ರ. 4:12: ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ. 7 ನಾಶವಾಗುವಂತಹದ್ದೂ, ಜ್ಞಾ. 17:3; 1 ಕೊರಿ 3:13: ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ § ಯಾಕೋಬ. 1:3: ಶೋಧಿತವಾಗಿ * ರೋಮಾ. 2:7,10; 1 ಕೊರಿ 4:5: ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ. 8 (8-9) 1 ಯೋಹಾ 4:20: ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ‡ ಇಬ್ರಿ. 11:27; ಯೋಹಾ 20:29: ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ § ರೋಮಾ. 6:22: ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ. 9 10 ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ * 2 ಪೇತ್ರ. 1:19; ಮತ್ತಾ 13:17; ಲೂಕ 10:24: ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. 11 ರೋಮಾ. 8:9; ಅ. ಕೃ. 16:7: ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ‡ ಯೆಶಾ 52:13-53; 1 ಕೊರಿ 15:3; ಮತ್ತಾ 13:17: ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು. 12 ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ § ಇಬ್ರಿ. 11:39, 40. ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು * ಅ. ಕೃ. 2:2-4: ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ. ಪರಿಶುದ್ಧ ಜೀವಿತಕ್ಕೆ ಆಹ್ವಾನ 13 ಆದ್ದರಿಂದ ಲೂಕ 12:35; ಎಫೆ 6:14: ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ‡ 1 ಪೇತ್ರ. 4:7; 1 ಥೆಸ. 5:6,8; 2 ತಿಮೊ. 4:5: ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ. 14 ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, § ಅ. ಕೃ. 17: 30. ನೀವು ಮೊದಲು ಅಜ್ಞಾನಿಗಳಾಗಿದ್ದಾಗ * ರೋಮಾ. 12:2; ತೀತ. 3:3: ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ, 15 1 ಯೋಹಾ 3:3; 1 ಥೆಸ. 4:7; ಇಬ್ರಿ. 12:14: ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ. 16 ಏಕೆಂದರೆ, ಯಾಜ 11:44; 19:2: “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂದು ಬರೆದಿದೆಯಲ್ಲಾ. 17 § ಕೀರ್ತ 62:12: ಪ್ರತಿಯೊಬ್ಬನ ನಡತೆಯನ್ನು ನೋಡಿ * ಯಾಕೋಬ. 2:1: ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ. 18 ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ಎಫೆ 4:17: ನಡವಳಿಕೆಗಳಿಂದ ‡ ಕೀರ್ತ 49:8; 130. 8; 1 ಕೊರಿ 6:20; ತೀತ. 2:14: ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ. 19 ಯೇಸು ಕ್ರಿಸ್ತನೆಂಬ § ವಿಮೋ 12:5; ಯಾಜ 22:20; ಇಬ್ರಿ. 9:14: ನಿಷ್ಕಳಂಕವೂ, ನಿರ್ಮಲವೂ ಆದ * ಯೋಹಾ 1:29: ಕುರಿಮರಿಯ † ಅ. ಕೃ. 20:28; ಎಫೆ 1:7; 1 ಯೋಹಾ 1:7: ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ. 20 ಎಫೆ 3:11; ಪ್ರಕ 13:8; ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ § ಇಬ್ರಿ. 1:2: ಅಂತ್ಯಕಾಲಗಳಲ್ಲಿ ನಿಮಗಾಗಿ * ರೋಮಾ. 16:26: ಪ್ರತ್ಯಕ್ಷನಾದನು. 21 ಅ. ಕೃ. 2:24; ರೋಮಾ. 10:9: ಆತನನ್ನು ಸತ್ತವರೊಳಗಿಂದ ಎಬ್ಬಿಸಿ ‡ ಅ. ಕೃ. 3:13; ಇಬ್ರಿ. 2:9: ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ. 22 ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ § ರೋಮಾ. 12:9; ಇಬ್ರಿ. 13:1: ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ. 23 ಏಕೆಂದರೆ * ಯೋಹಾ 3:3; ಯಾಕೋಬ. 1:18: ನೀವು ಹೊಸದಾಗಿ ಹುಟ್ಟಿರುವಂಥದ್ದು † ಯೋಹಾ 1:13: ನಾಶವಾಗುವ ‡ ಕೆಲವು ಪ್ರತಿಗಳಲ್ಲಿ ಬೀಜ ಎಂದು ಬರೆದದೆ. ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ § ಕೆಲವು ಪ್ರತಿಗಳಲ್ಲಿ ಬೀಜ ಎಂದು ಬರೆದದೆ. ವಾಕ್ಯದಿಂದಲೇ. ಅದು ಇಬ್ರಿ. 4:12: ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು. 24 ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: ಯೆಶಾ 40. 6-8 “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು. 2 ಆದರೆ ಮತ್ತಾ 24:35: ಕರ್ತನ ಮಾತೋ ಸದಾಕಾಲವೂ ಇರುವುದು.” ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ § ಯೆಶಾ 40. 9: ಸುವಾರ್ತಾವಾಕ್ಯವೇ.
ಒಟ್ಟು 5 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 5
1 2 3 4 5
×

Alert

×

Kannada Letters Keypad References