ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
1 ಪೇತ್ರನು
1. {ಪರಿವರ್ತನೆಗೊಂಡ ಜೀವಿತಗಳು} [PS] [* 1 ಪೇತ್ರ. 3:18:] ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ [† ಫಿಲಿ. 2:5; ಎಫೆ 6:13:] ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ [‡ ರೋಮಾ. 6:2,7; ಗಲಾ. 5:24; ಕೊಲೊ 3:3, 5:] ಶರೀರದಲ್ಲಿ ಬಾಧೆಪಟ್ಟವನು [§ 2 ಪೇತ್ರ. 2:14] ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ.
2. ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ [* 1 ಪೇತ್ರ. 1:14; ತೀತ. 2:12; 1 ಯೋಹಾ 2:16.] ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ [† ರೋಮಾ. 6:11:] ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ [‡ ರೋಮಾ. 6:14; 14:7; 2 ಕೊರಿ 5:15:] ಪ್ರಯತ್ನಮಾಡುವನು.
3. ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ [§ ಎಫೆ 4:17-19; 1 ಥೆಸ. 4:5; 1 ಕೊರಿ 12:2:] ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ [* ಯೆಹೆ. 45:9; ಅ. ಕೃ. 17:30. ] ಕಾಲಕಳೆದದ್ದು ಸಾಕು.
4. ಅವರು ಮಾಡುವ ಅಪರಿಮಿತವಾದ [† ಎಫೆ 5:18:] ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು [‡ 1 ಪೇತ್ರ. 2:12; 3:16:] ನಿಮ್ಮನ್ನು ದೂಷಿಸುತ್ತಾರೆ.
5. ಅವರು [§ ಅ. ಕೃ. 10:42; 2 ಕೊರಿ 5:10; ಯಾಕೋಬ 5:9:] ಬದುಕಿರುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಸಿದ್ಧವಾಗಿರುವಾತನಿಗೆ ಉತ್ತರ ಕೊಡಬೇಕು.
6. ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಗಳಲ್ಲಿದ್ದಾಗ ಹೊಂದಿದರು. [* ಅಥವಾ, ಶರೀರವನ್ನು ಬಿಟ್ಟವರಾಗಿ. ] ಅವರು ಆತ್ಮ ಸಂಬಂಧವಾಗಿ ದೇವರಂತೆ ಜೀವಿಸಲೆಂದು [† 1 ಪೇತ್ರ. 3:19:] ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟಿತು. [PS]
7. {ದೇವರ ವರಗಳ ಒಳ್ಳೆಯ ನಿರ್ವಾಹಕನು} [PS] [‡ ಯಾಕೋಬ 5:8:] ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ [§ ಮತ್ತಾ 26:41; ಲೂಕ 21:36:] ಪ್ರಾರ್ಥನೆಗೆ ಸಿದ್ಧವಾಗಿರುವಂತೆ [* 1 ಪೇತ್ರ. 1:13:] ಸ್ವಸ್ಥಚಿತ್ತರಾಗಿಯೂ ಇರಿ.
8. ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. [† 1 ಕೊರಿ 13:5, 6; ಜ್ಞಾ. 10:12; 17:9:] ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.
9. ಗುಣಗುಟ್ಟದೆ ಒಬ್ಬರಿಗೊಬ್ಬರು [‡ ಇಬ್ರಿ. 13:2; 1 ತಿಮೊ. 3:2; ತೀತ. 1:8:] ಅತಿಥಿ ಸತ್ಕಾರ ಮಾಡಿರಿ.
10. ನೀವೆಲ್ಲರು ದೇವರ ವಿವಿಧ ವರಗಳ ವಿಷಯದಲ್ಲಿ [§ ಲೂಕ 12:42; 1 ಕೊರಿ 4:1, 2; ತೀತ. 1:7:] ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು [* ರೋಮಾ. 12:6, 7; 1 ಕೊರಿ 4:7; ಮತ್ತಾ 25:15:] ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಗಾಗಿ ಉಪಯೋಗಿಸಕೊಳ್ಳಲಿ.
11. ಒಬ್ಬನು ಬೋಧಿಸುವವನಾದರೆ [† ಅ. ಕೃ. 7:38; ರೋಮಾ. 3:2; ಇಬ್ರಿ. 5:12:] ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ [‡ 1 ಕೊರಿ 10:31:] ದೇವರಿಗೆ ಸ್ತೋತ್ರ ಉಂಟಾಗುವುದು. [§ ರೋಮಾ. 11:36:] ಯೇಸು ಕ್ರಿಸ್ತನಿಗೆ [* 1 ಪೇತ್ರ. 5:11; ಯೂದ. 25; ಪ್ರಕ 1:6; 5:13:] ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್. [PS]
12. {ಕ್ರೈಸ್ತನಾಗಿ ಬಾಧೆಯನ್ನನುಭವಿಸುವುದು} [PS] ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ [† 1 ಪೇತ್ರ. 1:7:] ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.
13. ಆದರೆ [‡ ಫಿಲಿ. 3:10, 11; ಅ. ಕೃ. 5:41:] ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಡಿರಿ. ಆದ್ದರಿಂದ [§ 1 ಪೇತ್ರ. 1:5-7; 5:1; ರೋಮಾ. 8:17, 18; ಯೂದ. 24:] ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ
14. [* ಮತ್ತಾ 5:11; ಯೋಹಾ 15:21; ಇಬ್ರಿ. 11:26:] ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. [† ಯೆಶಾ 11:2:] ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.
15. [‡ 1 ಪೇತ್ರ. 2:19, 20; 3:14, 17:] ನಿಮ್ಮಲ್ಲಿ ಯಾವನಾದರು ಕೊಲೆಗಾರನು, ಕಳ್ಳನು, ದುಷ್ಟನು, ಪರರ ಕಾರ್ಯಗಳಲ್ಲಿ [§ ಅಥವಾ, ನಿಕೃಷ್ಟ ಕಾರ್ಯಗಳನ್ನು ನಡಿಸುವವನು. ತಲೆಹಾಕುವವನು ಎಂಬುದರೊಂದಿಗೆ 1 ಥೆಸ. 4:11; 2 ಥೆಸ. 3:11; 1 ತಿಮೊ. 5:13:] ತಲೆಹಾಕುವವನು ಆಗಿದ್ದು ಶಿಕ್ಷಾಪಾತ್ರನಾಗಬಾರದು.
16. ಆದರೆ [* 1 ಪೇತ್ರ. 2:19, 20; 3:14, 17; ಅ. ಕೃ. 26:28:] ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ. [PE][PS]
17. ನ್ಯಾಯವಿಚಾರಣೆಯ ಸಮಯ ಬಂದಿದೆ. [† ಯೆರೆ 25:29; ಯೆಹೆ. 9:6; ಆಮೋ. 3:2; ರೋಮಾ. 2:9:] ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. [‡ ಲೂಕ 23:31:] ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?
18. [§ ಜ್ಞಾ. 11:31:] ನೀತಿವಂತನೇ ರಕ್ಷಣೆ ಹೊಂದುವುದು ಕಷ್ಟವಾದರೆ, ಭಕ್ತಿಹೀನನೂ ಮತ್ತು ಪಾಪಿಷ್ಠನೂ ರಕ್ಷಣೆ ಹೊಂದುವುದು ಹೇಗೆ?
19. ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೆದನ್ನು ಮಾಡುವವರಾಗಿದ್ದು [* ಕೀರ್ತ 31:5; ಲೂಕ 23:46; 2 ತಿಮೊ. 1:12:] ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ. [PE]

ಟಿಪ್ಪಣಿಗಳು

No Verse Added

ಒಟ್ಟು 5 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 5
1 2 3 4 5
1 ಪೇತ್ರನು 4:9
ಪರಿವರ್ತನೆಗೊಂಡ ಜೀವಿತಗಳು 1 * 1 ಪೇತ್ರ. 3:18: ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ † ಫಿಲಿ. 2:5; ಎಫೆ 6:13: ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ‡ ರೋಮಾ. 6:2,7; ಗಲಾ. 5:24; ಕೊಲೊ 3:3, 5: ಶರೀರದಲ್ಲಿ ಬಾಧೆಪಟ್ಟವನು § 2 ಪೇತ್ರ. 2:14 ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ. 2 ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ * 1 ಪೇತ್ರ. 1:14; ತೀತ. 2:12; 1 ಯೋಹಾ 2:16. ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ † ರೋಮಾ. 6:11: ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ‡ ರೋಮಾ. 6:14; 14:7; 2 ಕೊರಿ 5:15: ಪ್ರಯತ್ನಮಾಡುವನು. 3 ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ § ಎಫೆ 4:17-19; 1 ಥೆಸ. 4:5; 1 ಕೊರಿ 12:2: ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ * ಯೆಹೆ. 45:9; ಅ. ಕೃ. 17:30. ಕಾಲಕಳೆದದ್ದು ಸಾಕು. 4 ಅವರು ಮಾಡುವ ಅಪರಿಮಿತವಾದ ಎಫೆ 5:18: ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ‡ 1 ಪೇತ್ರ. 2:12; 3:16: ನಿಮ್ಮನ್ನು ದೂಷಿಸುತ್ತಾರೆ. 5 ಅವರು § ಅ. ಕೃ. 10:42; 2 ಕೊರಿ 5:10; ಯಾಕೋಬ 5:9: ಬದುಕಿರುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಸಿದ್ಧವಾಗಿರುವಾತನಿಗೆ ಉತ್ತರ ಕೊಡಬೇಕು. 6 ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಗಳಲ್ಲಿದ್ದಾಗ ಹೊಂದಿದರು. * ಅಥವಾ, ಶರೀರವನ್ನು ಬಿಟ್ಟವರಾಗಿ. ಅವರು ಆತ್ಮ ಸಂಬಂಧವಾಗಿ ದೇವರಂತೆ ಜೀವಿಸಲೆಂದು † 1 ಪೇತ್ರ. 3:19: ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟಿತು. ದೇವರ ವರಗಳ ಒಳ್ಳೆಯ ನಿರ್ವಾಹಕನು 7 ಯಾಕೋಬ 5:8: ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ § ಮತ್ತಾ 26:41; ಲೂಕ 21:36: ಪ್ರಾರ್ಥನೆಗೆ ಸಿದ್ಧವಾಗಿರುವಂತೆ * 1 ಪೇತ್ರ. 1:13: ಸ್ವಸ್ಥಚಿತ್ತರಾಗಿಯೂ ಇರಿ. 8 ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. 1 ಕೊರಿ 13:5, 6; ಜ್ಞಾ. 10:12; 17:9: ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ. 9 ಗುಣಗುಟ್ಟದೆ ಒಬ್ಬರಿಗೊಬ್ಬರು ಇಬ್ರಿ. 13:2; 1 ತಿಮೊ. 3:2; ತೀತ. 1:8: ಅತಿಥಿ ಸತ್ಕಾರ ಮಾಡಿರಿ. 10 ನೀವೆಲ್ಲರು ದೇವರ ವಿವಿಧ ವರಗಳ ವಿಷಯದಲ್ಲಿ § ಲೂಕ 12:42; 1 ಕೊರಿ 4:1, 2; ತೀತ. 1:7: ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು * ರೋಮಾ. 12:6, 7; 1 ಕೊರಿ 4:7; ಮತ್ತಾ 25:15: ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಗಾಗಿ ಉಪಯೋಗಿಸಕೊಳ್ಳಲಿ. 11 ಒಬ್ಬನು ಬೋಧಿಸುವವನಾದರೆ ಅ. ಕೃ. 7:38; ರೋಮಾ. 3:2; ಇಬ್ರಿ. 5:12: ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ‡ 1 ಕೊರಿ 10:31: ದೇವರಿಗೆ ಸ್ತೋತ್ರ ಉಂಟಾಗುವುದು. § ರೋಮಾ. 11:36: ಯೇಸು ಕ್ರಿಸ್ತನಿಗೆ * 1 ಪೇತ್ರ. 5:11; ಯೂದ. 25; ಪ್ರಕ 1:6; 5:13: ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್. ಕ್ರೈಸ್ತನಾಗಿ ಬಾಧೆಯನ್ನನುಭವಿಸುವುದು 12 ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ 1 ಪೇತ್ರ. 1:7: ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ. 13 ಆದರೆ ಫಿಲಿ. 3:10, 11; ಅ. ಕೃ. 5:41: ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಡಿರಿ. ಆದ್ದರಿಂದ § 1 ಪೇತ್ರ. 1:5-7; 5:1; ರೋಮಾ. 8:17, 18; ಯೂದ. 24: ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ 14 * ಮತ್ತಾ 5:11; ಯೋಹಾ 15:21; ಇಬ್ರಿ. 11:26: ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. † ಯೆಶಾ 11:2: ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ. 15 1 ಪೇತ್ರ. 2:19, 20; 3:14, 17: ನಿಮ್ಮಲ್ಲಿ ಯಾವನಾದರು ಕೊಲೆಗಾರನು, ಕಳ್ಳನು, ದುಷ್ಟನು, ಪರರ ಕಾರ್ಯಗಳಲ್ಲಿ § ಅಥವಾ, ನಿಕೃಷ್ಟ ಕಾರ್ಯಗಳನ್ನು ನಡಿಸುವವನು. ತಲೆಹಾಕುವವನು ಎಂಬುದರೊಂದಿಗೆ 1 ಥೆಸ. 4:11; 2 ಥೆಸ. 3:11; 1 ತಿಮೊ. 5:13: ತಲೆಹಾಕುವವನು ಆಗಿದ್ದು ಶಿಕ್ಷಾಪಾತ್ರನಾಗಬಾರದು. 16 ಆದರೆ * 1 ಪೇತ್ರ. 2:19, 20; 3:14, 17; ಅ. ಕೃ. 26:28: ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ. 17 ನ್ಯಾಯವಿಚಾರಣೆಯ ಸಮಯ ಬಂದಿದೆ. ಯೆರೆ 25:29; ಯೆಹೆ. 9:6; ಆಮೋ. 3:2; ರೋಮಾ. 2:9: ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ‡ ಲೂಕ 23:31: ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು? 18 § ಜ್ಞಾ. 11:31: ನೀತಿವಂತನೇ ರಕ್ಷಣೆ ಹೊಂದುವುದು ಕಷ್ಟವಾದರೆ, ಭಕ್ತಿಹೀನನೂ ಮತ್ತು ಪಾಪಿಷ್ಠನೂ ರಕ್ಷಣೆ ಹೊಂದುವುದು ಹೇಗೆ? 19 ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೆದನ್ನು ಮಾಡುವವರಾಗಿದ್ದು * ಕೀರ್ತ 31:5; ಲೂಕ 23:46; 2 ತಿಮೊ. 1:12: ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ.
ಒಟ್ಟು 5 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 5
1 2 3 4 5
Common Bible Languages
West Indian Languages
×

Alert

×

kannada Letters Keypad References