ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
1 ಪೇತ್ರನು
1. {ದೇವರ ಮಂದೆಯ ಪೋಷಣೆ} [PS] ಸಭೆಯ ಹಿರಿಯರೇ, [* 2 ಯೋಹಾ 1. 3 ಯೋಹಾ 1.] ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು [† ಲೂಕ 24:48; ಯೋಹಾ 15:27; ಅ. ಕೃ. 1:8, 22; 2:32; 3:15; 4:33; 5:32; 10:39, 41; 13:31; 1 ಕೊರಿ 15:15:] ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,
2. [‡ ಯೋಹಾ 21:16; ಅ. ಕೃ. 20:28; ಪ್ರಕ 7:17:] ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. [§ ಫಿಲೆ. 14:] ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, [* 1 ತಿಮೊ. 3:8; ತೀತ. 1:7:] ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.
3. ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ [† ಯೆಹೆ. 34:4; ಮತ್ತಾ 20:25; ಮಾರ್ಕ 10:42; 2 ಕೊರಿ 1:24:] ದೊರೆತನಮಾಡುವವರಂತೆ ನಡೆಯದೆ [‡ ಫಿಲಿ. 3:17; 2 ಥೆಸ. 3:9; 1 ತಿಮೊ. 4:12; ತೀತ. 2:7:] ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.
4. [§ ಇಬ್ರಿ. 13:20:] ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು [* 1 ಪೇತ್ರ. 1:4, 7; 4:13; 5:1, 10:] ಎಂದಿಗೂ ಬಾಡದ ಮಹಿಮೆಯ [† 1 ಕೊರಿ 9:25; ಯಾಕೋಬ 1:12:] ಕಿರೀಟವನ್ನು ಹೊಂದುವಿರಿ. [PE][PS]
5. ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ [‡ ಮತ್ತಾ 20:26, 27; ಯೋಹಾ 13:4, 5, 14:] ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ [§ ಯಾಕೋಬ 4:6, 10:] ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”
6. ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು.
7. [* ಕೀರ್ತ 37:5; 55:22; ಮತ್ತಾ 6:25:] ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.
8. [† 1 ಪೇತ್ರ. 1:13:] ಸ್ವಸ್ಥಚಿತ್ತರಾಗಿರಿ [‡ ಮತ್ತಾ 24:42; 25:13; 26:41; ಮಾರ್ಕ 14:34-38; ಲೂಕ 12:37; 21:36; ಅ. ಕೃ. 20:31; 1 ಕೊರಿ 16:13; 1 ಥೆಸ. 5:6:] ಎಚ್ಚರವಾಗಿರಿ. [§ ಲೂಕ 22:31; ಎಫೆ 4:27; 6:11; 2 ಕೊರಿ 2:11; ಪ್ರಕ 12:9, 11. ಯೋಬ. 1:9-12:] ನಿಮ್ಮ ವಿರೋಧಿಯಾಗಿರುವ ಸೈತಾನನು [* ಕೀರ್ತ 22:20:] ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.
9. [† ಕೊಲೊ 2:5:] ನೀವು ನಂಬಿಕೆಯಲ್ಲಿ ದೃಢವಾಗಿದ್ದು [‡ ಯಾಕೋಬ 4:7:] ಅವನನ್ನು ಎದುರಿಸಿರಿ. [§ ಅ. ಕೃ. 14:22; 1 ಥೆಸ. 3:3; 2 ತಿಮೊ. 3:12:] ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ.
10. ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ [* 1 ಕೊರಿ 1:9; 1 ಥೆಸ. 2:12; 1 ತಿಮೊ. 6:12:] ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು [† 1 ಪೇತ್ರ. 1:6:] ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು [‡ ಲೂಕ 22:32; ರೋಮಾ. 16:25; 1 ಥೆಸ. 3:2:] ಸ್ಥಿರಪಡಿಸಿ ಬಲಪಡಿಸುವನು.
11. [§ 1 ಪೇತ್ರ. 4:11:] ಆತನಿಗೆ ಅಧಿಪತ್ಯವು ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್. [PS]
12. {ಕಡೆ ವಂದನೆಗಳು} [PS] ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು [* ಇಬ್ರಿ. 13:22:] ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ [† 1 ಕೊರಿ 15:1:] ನಿಲ್ಲಿರಿ.
13. ದೇವರು ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬಿಲೋನಿನಲ್ಲಿರುವ ಸಭೆಯು ನಿಮಗೆ ವಂದಿಸುತ್ತದೆ. ನನ್ನ ಮಗನಾದ [‡ ಅ. ಕೃ. 12:12:] ಮಾರ್ಕನು ಸಹ ನಿಮ್ಮನ್ನು ವಂದಿಸುತ್ತಾನೆ.
14. [§ ರೋಮಾ. 16:16:] ಪ್ರೀತಿಯಿಂದ ಮುದ್ದಿಟ್ಟು ಒಬ್ಬರನೊಬ್ಬರು ವಂದಿಸಿರಿ. ಕ್ರಿಸ್ತನಲ್ಲಿರುವ ನಿಮ್ಮೆಲ್ಲರಿಗೂ [* ಎಫೆ 6:23:] ಸಮಾಧಾನವುಂಟಾಗಲಿ. [PE]

ಟಿಪ್ಪಣಿಗಳು

No Verse Added

ಒಟ್ಟು 5 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 5
1 2 3 4 5
1 ಪೇತ್ರನು 5:2
ದೇವರ ಮಂದೆಯ ಪೋಷಣೆ 1 ಸಭೆಯ ಹಿರಿಯರೇ, [* 2 ಯೋಹಾ 1 3 ಯೋಹಾ 1.] ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಲೂಕ 24:48; ಯೋಹಾ 15:27; ಅ. ಕೃ. 1:8, 22; 2:32; 3:15; 4:33; 5:32; 10:39, 41; 13:31; 1 ಕೊರಿ 15:15: ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ, 2 ಯೋಹಾ 21:16; ಅ. ಕೃ. 20:28; ಪ್ರಕ 7:17: ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. § ಫಿಲೆ. 14: ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, * 1 ತಿಮೊ. 3:8; ತೀತ. 1:7: ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ. 3 ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ಯೆಹೆ. 34:4; ಮತ್ತಾ 20:25; ಮಾರ್ಕ 10:42; 2 ಕೊರಿ 1:24: ದೊರೆತನಮಾಡುವವರಂತೆ ನಡೆಯದೆ ‡ ಫಿಲಿ. 3:17; 2 ಥೆಸ. 3:9; 1 ತಿಮೊ. 4:12; ತೀತ. 2:7: ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ. 4 § ಇಬ್ರಿ. 13:20: ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು * 1 ಪೇತ್ರ. 1:4, 7; 4:13; 5:1, 10: ಎಂದಿಗೂ ಬಾಡದ ಮಹಿಮೆಯ † 1 ಕೊರಿ 9:25; ಯಾಕೋಬ 1:12: ಕಿರೀಟವನ್ನು ಹೊಂದುವಿರಿ. 5 ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ಮತ್ತಾ 20:26, 27; ಯೋಹಾ 13:4, 5, 14: ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ § ಯಾಕೋಬ 4:6, 10: ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.” 6 ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು. 7 * ಕೀರ್ತ 37:5; 55:22; ಮತ್ತಾ 6:25: ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ. 8 1 ಪೇತ್ರ. 1:13: ಸ್ವಸ್ಥಚಿತ್ತರಾಗಿರಿ ‡ ಮತ್ತಾ 24:42; 25:13; 26:41; ಮಾರ್ಕ 14:34-38; ಲೂಕ 12:37; 21:36; ಅ. ಕೃ. 20:31; 1 ಕೊರಿ 16:13; 1 ಥೆಸ. 5:6: ಎಚ್ಚರವಾಗಿರಿ. § ಲೂಕ 22:31; ಎಫೆ 4:27; 6:11; 2 ಕೊರಿ 2:11; ಪ್ರಕ 12:9, 11. ಯೋಬ. 1:9-12: ನಿಮ್ಮ ವಿರೋಧಿಯಾಗಿರುವ ಸೈತಾನನು * ಕೀರ್ತ 22:20: ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ. 9 ಕೊಲೊ 2:5: ನೀವು ನಂಬಿಕೆಯಲ್ಲಿ ದೃಢವಾಗಿದ್ದು ‡ ಯಾಕೋಬ 4:7: ಅವನನ್ನು ಎದುರಿಸಿರಿ. § ಅ. ಕೃ. 14:22; 1 ಥೆಸ. 3:3; 2 ತಿಮೊ. 3:12: ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ. 10 ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ * 1 ಕೊರಿ 1:9; 1 ಥೆಸ. 2:12; 1 ತಿಮೊ. 6:12: ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು † 1 ಪೇತ್ರ. 1:6: ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ‡ ಲೂಕ 22:32; ರೋಮಾ. 16:25; 1 ಥೆಸ. 3:2: ಸ್ಥಿರಪಡಿಸಿ ಬಲಪಡಿಸುವನು. 11 § 1 ಪೇತ್ರ. 4:11: ಆತನಿಗೆ ಅಧಿಪತ್ಯವು ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್. ಕಡೆ ವಂದನೆಗಳು 12 ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು * ಇಬ್ರಿ. 13:22: ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ † 1 ಕೊರಿ 15:1: ನಿಲ್ಲಿರಿ. 13 ದೇವರು ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬಿಲೋನಿನಲ್ಲಿರುವ ಸಭೆಯು ನಿಮಗೆ ವಂದಿಸುತ್ತದೆ. ನನ್ನ ಮಗನಾದ ಅ. ಕೃ. 12:12: ಮಾರ್ಕನು ಸಹ ನಿಮ್ಮನ್ನು ವಂದಿಸುತ್ತಾನೆ. 14 § ರೋಮಾ. 16:16: ಪ್ರೀತಿಯಿಂದ ಮುದ್ದಿಟ್ಟು ಒಬ್ಬರನೊಬ್ಬರು ವಂದಿಸಿರಿ. ಕ್ರಿಸ್ತನಲ್ಲಿರುವ ನಿಮ್ಮೆಲ್ಲರಿಗೂ * ಎಫೆ 6:23: ಸಮಾಧಾನವುಂಟಾಗಲಿ.
ಒಟ್ಟು 5 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 5
1 2 3 4 5
Common Bible Languages
West Indian Languages
×

Alert

×

kannada Letters Keypad References