ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
1 ಥೆಸಲೊನೀಕದವರಿಗೆ
1. {#1ಪೌಲನು ಥೆಸಲೊನೀಕದಲ್ಲಿ ಮಾಡಿದ ಸೇವೆ } [PS]ಸಹೋದರರೇ, [* ಅಥವಾ, ನಾವು ನಿಮ್ಮಲ್ಲಿಗೆ ಬಂದದ್ದು ವ್ಯರ್ಥವಾಗಲಿಲ್ಲವೆಂತಲೂ. ]ನಾವು ವ್ಯರ್ಥವಾಗಿ ನಿಮ್ಮಲ್ಲಿಗೆ ಬರಲಿಲ್ಲವೆಂಬುದು ನಿಮಗೆ ತಿಳಿದಿರುವ ಪ್ರಕಾರವೇ,
2. ನಮಗೆ [† ಅ. ಕೃ. 16:22-24: ]ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ [‡ ಅ. ಕೃ. 17:2-9: ]ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.
3. ಯಾಕೆಂದರೆ [§ 2 ಕೊರಿ 2:17: ]ನಮ್ಮ ಬೋಧನೆಯು [* 2 ಥೆಸ. 2:11: ]ತಪ್ಪಾದದ್ದಲ್ಲ, [† 1 ಥೆಸ 4:7: ]ಅಶುದ್ಧವಾದದ್ದೂ ಅಲ್ಲ, [‡ 2 ಕೊರಿ 4:2: ]ಮೋಸವೂ ಅಲ್ಲ.
4. ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, [§ ಗಲಾ. 2:7: ]ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ [* ಗಲಾ. 1:10: ]ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ [† ಕೀರ್ತ 17:3; ರೋಮಾ. 8:27: ]ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.
5. ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಯಾರ ಮುಖಸ್ತುತಿಯನ್ನೂ ಮಾಡಿಲ್ಲ ಮತ್ತು [‡ ಅ. ಕೃ. 20:33: ]ದುರಾಶೆಯನ್ನು ಮರೆಮಾಡುವುಕ್ಕಾಗಿ ವೇಷವನ್ನು ಹಾಕಿಕೊಂಡಿಲ್ಲ. [§ 1 ಥೆಸ. 2:10; ರೋಮಾ. 1:9: ]ಇದಕ್ಕೆ ದೇವರೇ ಸಾಕ್ಷಿ.
6. ಇದಲ್ಲದೆ ನಾವು ಯೇಸು ಕ್ರಿಸ್ತನ [* 1 ಕೊರಿ 9:1: ]ಅಪೊಸ್ತಲರಾಗಿರುವುದರಿಂದ [† ಅಥವಾ, ನಮ್ಮನ್ನು ಸಂರಕ್ಷಿಸಬೇಕಾದ ಹೊರೆಯನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ. 1 ಕೊರಿ 9:4; 2 ಥೆಸ. 3:9; 1 ಥೆಸ. 2:9; 2 ಕೊರಿ 11:9: ]ನಮಗೆ ಗೌರವವನ್ನು ತೋರಿಸಬೇಕೆಂದು ಹೇಳಬಹುದಾಗಿದ್ದರೂ, [‡ 2 ಕೊರಿ 4:5; ಯೋಹಾ 5:41: ]ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ, ಇತರರಿಂದಾಗಲಿ ಪಡೆದುಕೊಳ್ಳಲು ಅಪೇಕ್ಷಿಸಲಿಲ್ಲ.
7. ಆದರೆ [§ ವ. 11: ]ತಾಯಿಯೂ ತನ್ನ ಮಕ್ಕಳನ್ನು ಪ್ರೀತಿಯಿಂದ ಪೋಷಿಸುವ ಹಾಗೆ ನಾವು ನಿಮ್ಮ ಮಧ್ಯದಲ್ಲಿ ವಾತ್ಸಲ್ಯದಿಂದ ನಡೆದುಕೊಂಡಿದ್ದೇವೆ.
8. ನೀವು ನಮಗೆ ಅತಿಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳವರಾಗಿ ದೇವರ ಸುವಾರ್ತೆಯನ್ನು ಹೇಳುವುದಕ್ಕೆ ಮಾತ್ರವಲ್ಲದೆ [* 2 ಕೊರಿ 12:15: ]ನಿಮಗಾಗಿ ಪ್ರಾಣವನ್ನೇ ಕೊಡಲೂ ಸಂತೋಷದಿಂದ ಸಿದ್ಧರಾಗಿದ್ದೆವು. [PE]
9. [PS]ಸಹೋದರರೇ, ನಾವು ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು [† ಅ. ಕೃ. 18:3: ]ಹಗಲಿರುಳು ದುಡಿಯುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು. [‡ 2 ಥೆಸ. 3:8: ]ಆ ನಮ್ಮ ಕಷ್ಟವೂ ಪ್ರಯಾಸಗಳು ನಿಮ್ಮ ನೆನಪಿನಲ್ಲಿರಲಿ.
10. ನಂಬುವವರಾದ ನಿಮ್ಮ ವಿಷಯದಲ್ಲಿ [§ 1 ಥೆಸ. 1:5 ]ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು [* ವ. 5 ನೋಡಿರಿ. ]ದೇವರೂ ಸಾಕ್ಷಿಗಳಾಗಿದ್ದೀರಿ.
11. [† ವ. 7: ]ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಬುದ್ಧಿ ಹೇಳುತ್ತಾ,
12. ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ [‡ 1 ಥೆಸ. 5:24; 2 ಥೆಸ. 2:14; 1 ಪೇತ್ರ. 5:10: ]ಕರೆಯುವ ದೇವರಿಗೆ ತಕ್ಕಹಾಗೆ [§ ಎಫೆ 4:1: ]ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ. [PE]
13. [PS]ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು [* ಗಲಾ. 4:14: ]ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ [† 1 ಥೆಸ. 1:2, 3 ]ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. [‡ ಇಬ್ರಿ. 4:12: ]ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.
14. ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು[§ 1 ಥೆಸ. 1:6: ] ಅನುಸರಿಸುವವರಾಗಿದ್ದಿರಿ. [* ಇಬ್ರಿ. 10:33,34: ]ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು [† 1 ಥೆಸ. 3:4; ಅ. ಕೃ. 17:5; 2 ಥೆಸ. 1:4,5: ]ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.
15. [‡ ಲೂಕ 24:20: ]ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು [§ ಯೆರೆ 2:30; ಮತ್ತಾ 23:29-34; 5:12: ]ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
16. [* ಅ. ಕೃ 13:45, 50; 14:2, 19; 17:5, 13; 18:12; 22:21 22: ]ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ [† 1 ಥೆಸ. 1:10: ]ದೇವರ ಕೋಪವು ಅವರ ಮೇಲೆ ಬರುತ್ತದೆ. [PE]
17. {#1ಪೌಲನು ಥೆಸಲೋನಿಕದವರನ್ನು ನೋಡುವುದಕ್ಕೆ ಆಸೆಪಟ್ಟದ್ದು } [PS]ಸಹೋದರರೇ, ನಾವಂತೂ ಸ್ವಲ್ಪಕಾಲ ಮಾತ್ರ ನಿಮ್ಮಿಂದ ದೂರವಾಗಿದ್ದರೂ [‡ 1 ಕೊರಿ 5:3; ಕೊಲೊ 2:5: ]ಹೃದಯದಲ್ಲಿ ಅಗಲದೆ [§ 1 ಥೆಸ. 3:10: ]ನಿಮ್ಮನ್ನು ಮುಖಾಮುಖಿಯಾಗಿ ನೋಡುವುದಕ್ಕೆ ಅತಿಯಾದ ಆಸೆಯಿಂದ ಬಹಳ ಪ್ರಯತ್ನಿಸಿದೆವು.
18. ಯಾಕೆಂದರೆ ನಿಮ್ಮ ಬಳಿಗೆ ಬರುವುದಕ್ಕೆ ನಮಗೆ ಮನಸ್ಸಿತ್ತು. ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವುದಕ್ಕೆ ಪ್ರಯತ್ನ ಮಾಡಿದ್ದೆನು. ಆದರೆ ಸೈತಾನನು ನನಗೆ [* ರೋಮಾ. 1:13; 15:22: ]ಅಡ್ಡಿ ಮಾಡಿದನು.
19. [† 1 ಥೆಸ. 3:13; 4:15; 5:23; ಮತ್ತಾ 24:3; 1 ಕೊರಿ 15:23; 2 ಥೆಸ. 2:1,8; ಯಾಕೋಬ 5:7,8; 2 ಪೇತ್ರ 1:16; 3:4, 12; 1 ಯೋಹಾ 2:28: ]ನಮ್ಮ ಕರ್ತನಾದ ಯೇಸು ಹಿಂತಿರುಗಿ ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ, [‡ ಫಿಲಿ. 4:1: ]ನಮ್ಮ ಸಂತೋಷವೂ, ನಾವು ಹೊಗಳಿಕೊಳ್ಳುವ ಕಿರೀಟವೂ ಯಾರು? [§ 1 ಕೊರಿ 15:31; 2 ಥೆಸ. 1:4: ]ನೀವೇ ಅಲ್ಲವೇ.
20. ಹೀಗಿರಲಾಗಿ ನೀವೇ ನಮ್ಮ ಮಹಿಮೆ ಮತ್ತು ಸಂತೋಷವೂ ಆಗಿದ್ದೀರಿ. [PE]
ಒಟ್ಟು 5 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 2 / 5
1 2 3 4 5
ಪೌಲನು ಥೆಸಲೊನೀಕದಲ್ಲಿ ಮಾಡಿದ ಸೇವೆ 1 ಸಹೋದರರೇ, * ಅಥವಾ, ನಾವು ನಿಮ್ಮಲ್ಲಿಗೆ ಬಂದದ್ದು ವ್ಯರ್ಥವಾಗಲಿಲ್ಲವೆಂತಲೂ. ನಾವು ವ್ಯರ್ಥವಾಗಿ ನಿಮ್ಮಲ್ಲಿಗೆ ಬರಲಿಲ್ಲವೆಂಬುದು ನಿಮಗೆ ತಿಳಿದಿರುವ ಪ್ರಕಾರವೇ, 2 ನಮಗೆ ಅ. ಕೃ. 16:22-24: ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ‡ ಅ. ಕೃ. 17:2-9: ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ. 3 ಯಾಕೆಂದರೆ § 2 ಕೊರಿ 2:17: ನಮ್ಮ ಬೋಧನೆಯು * 2 ಥೆಸ. 2:11: ತಪ್ಪಾದದ್ದಲ್ಲ, † 1 ಥೆಸ 4:7: ಅಶುದ್ಧವಾದದ್ದೂ ಅಲ್ಲ, ‡ 2 ಕೊರಿ 4:2: ಮೋಸವೂ ಅಲ್ಲ. 4 ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, § ಗಲಾ. 2:7: ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ * ಗಲಾ. 1:10: ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ † ಕೀರ್ತ 17:3; ರೋಮಾ. 8:27: ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ. 5 ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಯಾರ ಮುಖಸ್ತುತಿಯನ್ನೂ ಮಾಡಿಲ್ಲ ಮತ್ತು ಅ. ಕೃ. 20:33: ದುರಾಶೆಯನ್ನು ಮರೆಮಾಡುವುಕ್ಕಾಗಿ ವೇಷವನ್ನು ಹಾಕಿಕೊಂಡಿಲ್ಲ. § 1 ಥೆಸ. 2:10; ರೋಮಾ. 1:9: ಇದಕ್ಕೆ ದೇವರೇ ಸಾಕ್ಷಿ. 6 ಇದಲ್ಲದೆ ನಾವು ಯೇಸು ಕ್ರಿಸ್ತನ * 1 ಕೊರಿ 9:1: ಅಪೊಸ್ತಲರಾಗಿರುವುದರಿಂದ † ಅಥವಾ, ನಮ್ಮನ್ನು ಸಂರಕ್ಷಿಸಬೇಕಾದ ಹೊರೆಯನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ. 1 ಕೊರಿ 9:4; 2 ಥೆಸ. 3:9; 1 ಥೆಸ. 2:9; 2 ಕೊರಿ 11:9: ನಮಗೆ ಗೌರವವನ್ನು ತೋರಿಸಬೇಕೆಂದು ಹೇಳಬಹುದಾಗಿದ್ದರೂ, ‡ 2 ಕೊರಿ 4:5; ಯೋಹಾ 5:41: ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ, ಇತರರಿಂದಾಗಲಿ ಪಡೆದುಕೊಳ್ಳಲು ಅಪೇಕ್ಷಿಸಲಿಲ್ಲ. 7 ಆದರೆ § ವ. 11: ತಾಯಿಯೂ ತನ್ನ ಮಕ್ಕಳನ್ನು ಪ್ರೀತಿಯಿಂದ ಪೋಷಿಸುವ ಹಾಗೆ ನಾವು ನಿಮ್ಮ ಮಧ್ಯದಲ್ಲಿ ವಾತ್ಸಲ್ಯದಿಂದ ನಡೆದುಕೊಂಡಿದ್ದೇವೆ. 8 ನೀವು ನಮಗೆ ಅತಿಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳವರಾಗಿ ದೇವರ ಸುವಾರ್ತೆಯನ್ನು ಹೇಳುವುದಕ್ಕೆ ಮಾತ್ರವಲ್ಲದೆ * 2 ಕೊರಿ 12:15: ನಿಮಗಾಗಿ ಪ್ರಾಣವನ್ನೇ ಕೊಡಲೂ ಸಂತೋಷದಿಂದ ಸಿದ್ಧರಾಗಿದ್ದೆವು. 9 ಸಹೋದರರೇ, ನಾವು ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಅ. ಕೃ. 18:3: ಹಗಲಿರುಳು ದುಡಿಯುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು. ‡ 2 ಥೆಸ. 3:8: ಆ ನಮ್ಮ ಕಷ್ಟವೂ ಪ್ರಯಾಸಗಳು ನಿಮ್ಮ ನೆನಪಿನಲ್ಲಿರಲಿ. 10 ನಂಬುವವರಾದ ನಿಮ್ಮ ವಿಷಯದಲ್ಲಿ § 1 ಥೆಸ. 1:5 ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು * ವ. 5 ನೋಡಿರಿ. ದೇವರೂ ಸಾಕ್ಷಿಗಳಾಗಿದ್ದೀರಿ. 11 ವ. 7: ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಬುದ್ಧಿ ಹೇಳುತ್ತಾ, 12 ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ 1 ಥೆಸ. 5:24; 2 ಥೆಸ. 2:14; 1 ಪೇತ್ರ. 5:10: ಕರೆಯುವ ದೇವರಿಗೆ ತಕ್ಕಹಾಗೆ § ಎಫೆ 4:1: ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ. 13 ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು * ಗಲಾ. 4:14: ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ † 1 ಥೆಸ. 1:2, 3 ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ‡ ಇಬ್ರಿ. 4:12: ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ. 14 ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು§ 1 ಥೆಸ. 1:6: ಅನುಸರಿಸುವವರಾಗಿದ್ದಿರಿ. * ಇಬ್ರಿ. 10:33,34: ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು † 1 ಥೆಸ. 3:4; ಅ. ಕೃ. 17:5; 2 ಥೆಸ. 1:4,5: ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ. 15 ಲೂಕ 24:20: ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು § ಯೆರೆ 2:30; ಮತ್ತಾ 23:29-34; 5:12: ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ. 16 * ಅ. ಕೃ 13:45, 50; 14:2, 19; 17:5, 13; 18:12; 22:21 22: ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ † 1 ಥೆಸ. 1:10: ದೇವರ ಕೋಪವು ಅವರ ಮೇಲೆ ಬರುತ್ತದೆ. ಪೌಲನು ಥೆಸಲೋನಿಕದವರನ್ನು ನೋಡುವುದಕ್ಕೆ ಆಸೆಪಟ್ಟದ್ದು 17 ಸಹೋದರರೇ, ನಾವಂತೂ ಸ್ವಲ್ಪಕಾಲ ಮಾತ್ರ ನಿಮ್ಮಿಂದ ದೂರವಾಗಿದ್ದರೂ 1 ಕೊರಿ 5:3; ಕೊಲೊ 2:5: ಹೃದಯದಲ್ಲಿ ಅಗಲದೆ § 1 ಥೆಸ. 3:10: ನಿಮ್ಮನ್ನು ಮುಖಾಮುಖಿಯಾಗಿ ನೋಡುವುದಕ್ಕೆ ಅತಿಯಾದ ಆಸೆಯಿಂದ ಬಹಳ ಪ್ರಯತ್ನಿಸಿದೆವು. 18 ಯಾಕೆಂದರೆ ನಿಮ್ಮ ಬಳಿಗೆ ಬರುವುದಕ್ಕೆ ನಮಗೆ ಮನಸ್ಸಿತ್ತು. ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವುದಕ್ಕೆ ಪ್ರಯತ್ನ ಮಾಡಿದ್ದೆನು. ಆದರೆ ಸೈತಾನನು ನನಗೆ * ರೋಮಾ. 1:13; 15:22: ಅಡ್ಡಿ ಮಾಡಿದನು. 19 1 ಥೆಸ. 3:13; 4:15; 5:23; ಮತ್ತಾ 24:3; 1 ಕೊರಿ 15:23; 2 ಥೆಸ. 2:1,8; ಯಾಕೋಬ 5:7,8; 2 ಪೇತ್ರ 1:16; 3:4, 12; 1 ಯೋಹಾ 2:28: ನಮ್ಮ ಕರ್ತನಾದ ಯೇಸು ಹಿಂತಿರುಗಿ ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ, ‡ ಫಿಲಿ. 4:1: ನಮ್ಮ ಸಂತೋಷವೂ, ನಾವು ಹೊಗಳಿಕೊಳ್ಳುವ ಕಿರೀಟವೂ ಯಾರು? § 1 ಕೊರಿ 15:31; 2 ಥೆಸ. 1:4: ನೀವೇ ಅಲ್ಲವೇ. 20 ಹೀಗಿರಲಾಗಿ ನೀವೇ ನಮ್ಮ ಮಹಿಮೆ ಮತ್ತು ಸಂತೋಷವೂ ಆಗಿದ್ದೀರಿ.
ಒಟ್ಟು 5 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 2 / 5
1 2 3 4 5
×

Alert

×

Kannada Letters Keypad References