ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
2 ಕೊರಿಂಥದವರಿಗೆ
1. ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ. [* ಧರ್ಮೋ 19:15; ಅರಣ್ಯ 35:30] “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ.
2. ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ [† 2 ಕೊರಿ 13:10; 1 ಕೊರಿ 4:21] ತಿರುಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವುದಿಲ್ಲವೆಂದು ಹೇಗೆ ಹೇಳಿದೆನೋ, ಹಾಗೆಯೇ ಈಗಲೂ ನಿಮಗೆ: [‡ 2 ಕೊರಿ 12:21] ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುವವರಿಗೂ ಮತ್ತು ಮಿಕ್ಕಾದವರೆಲ್ಲರಿಗೂ ಹೇಳುತ್ತೇನೆ.
3. ಕ್ರಿಸ್ತನು ನನ್ನಲ್ಲಿ ಮಾತನಾಡುತ್ತಾನೆಂಬುವುದಕ್ಕೆ ನೀವು ಸಾಕ್ಷಿ ಕೇಳಿದ್ದರಿಂದ ನಾನು ಹೀಗೆ ಹೇಳುತ್ತೇನೆ. ಆತನು ನಿಮ್ಮನ್ನು ಕುರಿತು ದುರ್ಬಲನಾಗಿರದೆ [§ 2 ಕೊರಿ 10:4] ಶಕ್ತನೇ ಆಗಿದ್ದಾನೆ. ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ.
4. [* ಫಿಲಿ. 2:7,8; 1 ಪೇತ್ರ 3:18] ಆತನು ಬಲಹೀನಾವಸ್ಥೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟನು ನಿಜ; [† ರೋಮಾ. 1:4; 6:4] ಆದರೂ ದೇವರ ಬಲದಿಂದ ಜೀವಿಸುವವನಾಗಿದ್ದಾನೆ. [‡ 2 ಕೊರಿ 12:10] ನಾವೂ ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ, [§ ರೋಮಾ. 6:8] ಆದರೂ ಆತನೊಂದಿಗೆ ದೇವರ ಬಲದಿಂದ ನಿಮಗಾಗಿ ಬದುಕುವವರಾಗಿದ್ದೇವೆ. [PE][PS]
5. ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. [* ರೋಮಾ. 8:10; ಗಲಾ. 4:19] ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ.
6. ನಾವಂತೂ ಆಯೋಗ್ಯರಲ್ಲವೆಂದು ನಿಮಗೆ ಗೊತ್ತಾಗುವುದೆಂಬುದಾಗಿ ನನಗೆ ಭರವಸೆವುಂಟು.
7. ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಆ ಪರೀಕ್ಷೆಗೆ ಒಳ್ಳಗಾದವರೆಂದು ತೋರಿ ಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಆ ಪರೀಕ್ಷೆಗೆ ಒಳ್ಳಗಾದವರೆನಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವವರಾಗಬೇಕೆಂಬುದೇ ನಮ್ಮ ಉದ್ದೇಶ.
8. ಸತ್ಯಕ್ಕೆ ವಿರೋಧವಾಗಿ ನಾವೇನೂ ಮಾಡಲಾರೆವು, ಸತ್ಯಾಭಿವೃದ್ದಿಗೋಸ್ಕರವೇ ಸಮಸ್ತವನ್ನು ಮಾಡುತ್ತೇವೆ.
9. [† 1 ಕೊರಿ 4:10; 2 ಕೊರಿ 4:12; 12:5; 9:10] ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ. [PE][PS]
10. ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗಲೇ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಬದಲಾಗಿ ಕಟ್ಟುವುದಕ್ಕಾಗಿಯೇ ಬರೆದಿದ್ದೇನೆ. [‡ 2 ಕೊರಿ 10:8] ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ [§ 2 ಕೊರಿ 2:3] ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಇದನ್ನು ಬರೆಯುತ್ತಿದ್ದೇನೆ. [PS]
11. {ಕಡೆ ಮಾತುಗಳು} [PS] ಕಡೆಯದಾಗಿ ಸಹೋದರರೇ, [* ನಿಮಗೆ ಕ್ಷೇಮವಾಗಲಿ] ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, [† ರೋಮಾ. 12:16] ಏಕ ಮನಸ್ಸುಳ್ಳವರಾಗಿರಿ, [‡ ಮಾರ್ಕ 9:50] ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, [§ ರೋಮಾ. 15:33] ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.
12. [* ರೋಮಾ. 16:16] ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
13. [† ಫಿಲಿ. 4:22] ದೇವಜನರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ.
14. [‡ ರೋಮಾ. 16:20; 1 ಕೊರಿ 16:23] ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ, [§ ಯೂದ. 21] ದೇವರ ಪ್ರೀತಿಯೂ, [* ಫಿಲಿ. 2:1] ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. [PE]

ಟಿಪ್ಪಣಿಗಳು

No Verse Added

ಒಟ್ಟು 13 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 13 / 13
1 2 3 4 5 6 7 8 9 10 11 12 13
2 ಕೊರಿಂಥದವರಿಗೆ 13:33
1 ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ. * ಧರ್ಮೋ 19:15; ಅರಣ್ಯ 35:30 “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ. 2 ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ 2 ಕೊರಿ 13:10; 1 ಕೊರಿ 4:21 ತಿರುಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವುದಿಲ್ಲವೆಂದು ಹೇಗೆ ಹೇಳಿದೆನೋ, ಹಾಗೆಯೇ ಈಗಲೂ ನಿಮಗೆ: ‡ 2 ಕೊರಿ 12:21 ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುವವರಿಗೂ ಮತ್ತು ಮಿಕ್ಕಾದವರೆಲ್ಲರಿಗೂ ಹೇಳುತ್ತೇನೆ. 3 ಕ್ರಿಸ್ತನು ನನ್ನಲ್ಲಿ ಮಾತನಾಡುತ್ತಾನೆಂಬುವುದಕ್ಕೆ ನೀವು ಸಾಕ್ಷಿ ಕೇಳಿದ್ದರಿಂದ ನಾನು ಹೀಗೆ ಹೇಳುತ್ತೇನೆ. ಆತನು ನಿಮ್ಮನ್ನು ಕುರಿತು ದುರ್ಬಲನಾಗಿರದೆ § 2 ಕೊರಿ 10:4 ಶಕ್ತನೇ ಆಗಿದ್ದಾನೆ. ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ. 4 * ಫಿಲಿ. 2:7,8; 1 ಪೇತ್ರ 3:18 ಆತನು ಬಲಹೀನಾವಸ್ಥೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟನು ನಿಜ; † ರೋಮಾ. 1:4; 6:4 ಆದರೂ ದೇವರ ಬಲದಿಂದ ಜೀವಿಸುವವನಾಗಿದ್ದಾನೆ. ‡ 2 ಕೊರಿ 12:10 ನಾವೂ ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ, § ರೋಮಾ. 6:8 ಆದರೂ ಆತನೊಂದಿಗೆ ದೇವರ ಬಲದಿಂದ ನಿಮಗಾಗಿ ಬದುಕುವವರಾಗಿದ್ದೇವೆ. 5 ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. * ರೋಮಾ. 8:10; ಗಲಾ. 4:19 ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ. 6 ನಾವಂತೂ ಆಯೋಗ್ಯರಲ್ಲವೆಂದು ನಿಮಗೆ ಗೊತ್ತಾಗುವುದೆಂಬುದಾಗಿ ನನಗೆ ಭರವಸೆವುಂಟು. 7 ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಆ ಪರೀಕ್ಷೆಗೆ ಒಳ್ಳಗಾದವರೆಂದು ತೋರಿ ಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಆ ಪರೀಕ್ಷೆಗೆ ಒಳ್ಳಗಾದವರೆನಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವವರಾಗಬೇಕೆಂಬುದೇ ನಮ್ಮ ಉದ್ದೇಶ. 8 ಸತ್ಯಕ್ಕೆ ವಿರೋಧವಾಗಿ ನಾವೇನೂ ಮಾಡಲಾರೆವು, ಸತ್ಯಾಭಿವೃದ್ದಿಗೋಸ್ಕರವೇ ಸಮಸ್ತವನ್ನು ಮಾಡುತ್ತೇವೆ. 9 1 ಕೊರಿ 4:10; 2 ಕೊರಿ 4:12; 12:5; 9:10 ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ. 10 ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗಲೇ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಬದಲಾಗಿ ಕಟ್ಟುವುದಕ್ಕಾಗಿಯೇ ಬರೆದಿದ್ದೇನೆ. 2 ಕೊರಿ 10:8 ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ § 2 ಕೊರಿ 2:3 ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಇದನ್ನು ಬರೆಯುತ್ತಿದ್ದೇನೆ. ಕಡೆ ಮಾತುಗಳು 11 ಕಡೆಯದಾಗಿ ಸಹೋದರರೇ, * ನಿಮಗೆ ಕ್ಷೇಮವಾಗಲಿ ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, † ರೋಮಾ. 12:16 ಏಕ ಮನಸ್ಸುಳ್ಳವರಾಗಿರಿ, ‡ ಮಾರ್ಕ 9:50 ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, § ರೋಮಾ. 15:33 ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು. 12 * ರೋಮಾ. 16:16 ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. 13 ಫಿಲಿ. 4:22 ದೇವಜನರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ. 14 ರೋಮಾ. 16:20; 1 ಕೊರಿ 16:23 ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ, § ಯೂದ. 21 ದೇವರ ಪ್ರೀತಿಯೂ, * ಫಿಲಿ. 2:1 ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.
ಒಟ್ಟು 13 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 13 / 13
1 2 3 4 5 6 7 8 9 10 11 12 13
Common Bible Languages
West Indian Languages
×

Alert

×

kannada Letters Keypad References