ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
2 ಯೋಹಾನನು
1. {ಪೀಠಿಕೆ} [PS] [* 3 ಯೋಹಾ 1:] ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ [† ಕೆಲವರು ಸಭೆಗೆ ಎಂದು ಅರ್ಥಮಾಡಿಕೊಳ್ಳುತ್ತಾರೆ. ] ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ;
2. ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲ ನಮ್ಮೊಂದಿಗಿರುವಂಥ ಸತ್ಯದ ನಿಮಿತ್ತ, ನಾನು ನಿಮ್ಮನ್ನು [‡ 3 ಯೋಹಾ 1; 1 ಯೋಹಾ 3:18:] ಸತ್ಯವಾಗಿ ಪ್ರೀತಿಸುತ್ತೇನೆ. ನಾನು ಮಾತ್ರವಲ್ಲದೆ, [§ ಯೋಹಾ 1:17; 14:6:] ಸತ್ಯವನ್ನು [* ಯೋಹಾ 8:32; 1 ತಿಮೊ. 2:4:] ಪ್ರೀತಿಸುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.
3. [† 1 ತಿಮೊ. 1:2; ಯೂದ 2:] ತಂದೆಯಾದ ದೇವರಿಂದಲೂ, ದೇವರ ಮಗನಾಗಿರುವ ಯೇಸು ಕ್ರಿಸ್ತನಿಂದಲೂ, ಕೃಪೆಯೂ, ಕರುಣೆಯೂ, ಶಾಂತಿಯೂ, ಸತ್ಯವೂ, ಪ್ರೀತಿಯೂ ಸದಾಕಾಲ ನಮ್ಮೊಂದಿಗಿರಲಿ. [PS]
4. {ದುರ್ಬೋಧಕರ ವಿಷಯದಲ್ಲಿ ಎಚ್ಚರಿಕೆ} [PS] ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ, ನಿಮ್ಮ ಮಕ್ಕಳಲ್ಲಿ ಕೆಲವರು, ಸತ್ಯವಂತರಾಗಿ ನಡೆಯುವುದನ್ನು ಕಂಡು ನಾನು [‡ 3 ಯೋಹಾ 3,4:] ಬಹಳ ಸಂತೋಷಪಟ್ಟೆನು.
5. ಅಮ್ಮನವರೇ, [§ 1 ಯೋಹಾ 2:7:] ನಾನು ಹೊಸ ಆಜ್ಞೆಯನ್ನು ನಿಮಗೆ ಬರೆಯದೆ, ಮೊದಲಿನಿಂದಲೂ ನಮಗೆ ಇದ್ದ ಆಜ್ಞೆಯನ್ನು ನಿಮಗೆ ಬರೆಯುವವನಾಗಿ; ನಾವು [* 1 ಯೋಹಾ 2:8; 3:11:] ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರೋಣ ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ.
6. [† 1 ಯೋಹಾ 5:3:] ದೇವರ ಆಜ್ಞೆಗಳನ್ನು ಅನುಸರಿಸಿ, ವಿಧೇಯರಾಗಿ ನಡೆಯುವುದೇ ಪ್ರೀತಿಯಾಗಿದೆ. ಪ್ರೀತಿಯಲ್ಲಿ ನಡೆಯಬೇಕೆಂಬುದೇ, [‡ 1 ಯೋಹಾ 2:24:] ನೀವು ಮೊದಲಿನಿಂದಲೂ ಕೇಳಿದ ಆಜ್ಞೆಯಾಗಿದೆ.
7. ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ [§ ಮೂಲ: ಬರುವ. 1 ಯೋಹಾ 2:22; 4:2,3:] ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ [* 1 ಯೋಹಾ 2:18,26; 4:1:] ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.
8. [† ಕೆಲವು ಪ್ರತಿಗಳಲ್ಲಿ, ನೀವು ಎಂದು ಬರೆದದೆ. ] ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, [‡ ಗಲಾ. 3:4; ಇಬ್ರಿ. 10:35:] ಕಳೆದುಕೊಳ್ಳದೆ [§ 1 ಕೊರಿ 3:8:] ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.
9. ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ [* 1 ಯೋಹಾ 2:23:] . ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ.
10. ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ [† ರೋಮಾ. 16:17; ಗಲಾ. 1:8,9; 2 ಥೆಸ. 3:6,14; ತೀತ. 3:10:] ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ.
11. ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ. [PS]
12. {ಕೊನೆಯ ಮಾತುಗಳು} [PS] [‡ 3 ಯೋಹಾ 13:] ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ, ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆದು ತಿಳಿಸುವುದಕ್ಕೆ ನನಗೆ ಇಷ್ಟವಿಲ್ಲ. ಆದರೆ, [§ 3 ಯೋಹಾ 14:] ನಾನು ನಿಮ್ಮ ಬಳಿಗೆ ಬಂದು, ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. [* ಯೋಹಾ 15:11; 17:13; 1 ಯೋಹಾ 1:4:] ಆಗ, ನಿಮ್ಮ ಸಂತೋಷವು ಪರಿಪೂರ್ಣವಾಗುವುದು.
13. ದೇವರು ಆರಿಸಿಕೊಂಡವರಾದ, ನಿಮ್ಮ ಸಹೋದರಿಯ ಮಕ್ಕಳು ನಿಮಗೆ ವಂದನೆ ಹೇಳುತ್ತಾರೆ. [PE]

ಟಿಪ್ಪಣಿಗಳು

No Verse Added

ಒಟ್ಟು 1 ಅಧ್ಯಾಯಗಳು
2 ಯೋಹಾನನು 1
ಪೀಠಿಕೆ 1 * 3 ಯೋಹಾ 1: ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ † ಕೆಲವರು ಸಭೆಗೆ ಎಂದು ಅರ್ಥಮಾಡಿಕೊಳ್ಳುತ್ತಾರೆ. ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ; 2 ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲ ನಮ್ಮೊಂದಿಗಿರುವಂಥ ಸತ್ಯದ ನಿಮಿತ್ತ, ನಾನು ನಿಮ್ಮನ್ನು 3 ಯೋಹಾ 1; 1 ಯೋಹಾ 3:18: ಸತ್ಯವಾಗಿ ಪ್ರೀತಿಸುತ್ತೇನೆ. ನಾನು ಮಾತ್ರವಲ್ಲದೆ, § ಯೋಹಾ 1:17; 14:6: ಸತ್ಯವನ್ನು * ಯೋಹಾ 8:32; 1 ತಿಮೊ. 2:4: ಪ್ರೀತಿಸುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ. 3 1 ತಿಮೊ. 1:2; ಯೂದ 2: ತಂದೆಯಾದ ದೇವರಿಂದಲೂ, ದೇವರ ಮಗನಾಗಿರುವ ಯೇಸು ಕ್ರಿಸ್ತನಿಂದಲೂ, ಕೃಪೆಯೂ, ಕರುಣೆಯೂ, ಶಾಂತಿಯೂ, ಸತ್ಯವೂ, ಪ್ರೀತಿಯೂ ಸದಾಕಾಲ ನಮ್ಮೊಂದಿಗಿರಲಿ. ದುರ್ಬೋಧಕರ ವಿಷಯದಲ್ಲಿ ಎಚ್ಚರಿಕೆ 4 ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ, ನಿಮ್ಮ ಮಕ್ಕಳಲ್ಲಿ ಕೆಲವರು, ಸತ್ಯವಂತರಾಗಿ ನಡೆಯುವುದನ್ನು ಕಂಡು ನಾನು 3 ಯೋಹಾ 3,4: ಬಹಳ ಸಂತೋಷಪಟ್ಟೆನು. 5 ಅಮ್ಮನವರೇ, § 1 ಯೋಹಾ 2:7: ನಾನು ಹೊಸ ಆಜ್ಞೆಯನ್ನು ನಿಮಗೆ ಬರೆಯದೆ, ಮೊದಲಿನಿಂದಲೂ ನಮಗೆ ಇದ್ದ ಆಜ್ಞೆಯನ್ನು ನಿಮಗೆ ಬರೆಯುವವನಾಗಿ; ನಾವು * 1 ಯೋಹಾ 2:8; 3:11: ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರೋಣ ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ. 6 1 ಯೋಹಾ 5:3: ದೇವರ ಆಜ್ಞೆಗಳನ್ನು ಅನುಸರಿಸಿ, ವಿಧೇಯರಾಗಿ ನಡೆಯುವುದೇ ಪ್ರೀತಿಯಾಗಿದೆ. ಪ್ರೀತಿಯಲ್ಲಿ ನಡೆಯಬೇಕೆಂಬುದೇ, ‡ 1 ಯೋಹಾ 2:24: ನೀವು ಮೊದಲಿನಿಂದಲೂ ಕೇಳಿದ ಆಜ್ಞೆಯಾಗಿದೆ. 7 ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ § ಮೂಲ: ಬರುವ. 1 ಯೋಹಾ 2:22; 4:2,3: ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ * 1 ಯೋಹಾ 2:18,26; 4:1: ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ. 8 ಕೆಲವು ಪ್ರತಿಗಳಲ್ಲಿ, ನೀವು ಎಂದು ಬರೆದದೆ. ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ‡ ಗಲಾ. 3:4; ಇಬ್ರಿ. 10:35: ಕಳೆದುಕೊಳ್ಳದೆ § 1 ಕೊರಿ 3:8: ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ. 9 ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ * 1 ಯೋಹಾ 2:23: . ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ. 10 ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ರೋಮಾ. 16:17; ಗಲಾ. 1:8,9; 2 ಥೆಸ. 3:6,14; ತೀತ. 3:10: ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ. 11 ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ. ಕೊನೆಯ ಮಾತುಗಳು 12 3 ಯೋಹಾ 13: ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ, ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆದು ತಿಳಿಸುವುದಕ್ಕೆ ನನಗೆ ಇಷ್ಟವಿಲ್ಲ. ಆದರೆ, § 3 ಯೋಹಾ 14: ನಾನು ನಿಮ್ಮ ಬಳಿಗೆ ಬಂದು, ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. * ಯೋಹಾ 15:11; 17:13; 1 ಯೋಹಾ 1:4: ಆಗ, ನಿಮ್ಮ ಸಂತೋಷವು ಪರಿಪೂರ್ಣವಾಗುವುದು. 13 ದೇವರು ಆರಿಸಿಕೊಂಡವರಾದ, ನಿಮ್ಮ ಸಹೋದರಿಯ ಮಕ್ಕಳು ನಿಮಗೆ ವಂದನೆ ಹೇಳುತ್ತಾರೆ.
ಒಟ್ಟು 1 ಅಧ್ಯಾಯಗಳು
Common Bible Languages
West Indian Languages
×

Alert

×

kannada Letters Keypad References