ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
2 ಪೇತ್ರನು
1. {#1ಪೀಠಿಕೆ } [PS]ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು [* ರೋಮಾ. 3:21-26: ]ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ [† ರೋಮಾ. 1:12; ತೀತ. 1:4: ]ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,
2. ದೇವರನ್ನು ಕುರಿತಾಗಿಯೂ, ನಮ್ಮ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿಯೂ ಇರುವ [‡ 2 ಪೇತ್ರ. 1:3,8; 2:20; 3:18. ಯೋಹಾ 173; ಫಿಲಿ. 3:8: ]ಪರಿಜ್ಞಾನದಲ್ಲಿ ನಿಮಗೆ [§ 1 ಪೇತ್ರ. 1:2; ಯೂದ. 2: ]ಕೃಪೆಯೂ, ಶಾಂತಿಯೂ ಹೆಚ್ಚುಹೆಚ್ಚಾಗಿ ದೊರೆಯಲಿ. [PE]
3. {#1ಭಕ್ತಿವೃದ್ಧಿಗೆ ಅನುಕೂಲವಾದ ಪ್ರೇರಣೆಗಳು } [PS]ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ [* 1 ಥೆಸ. 2:12; 2 ಥೆಸ. 2:14; 2 ತಿಮೊ. 1:9; 1 ಪೇತ್ರ. 5:10: ]ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು.
4. ನೀವು ಲೋಕದಲ್ಲಿ [† 2 ಪೇತ್ರ. 2:18,20: ]ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ [‡ ಎಫೆ 4:24; ಇಬ್ರಿ. 12:10; 1 ಯೋಹಾ 3:2: ]ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.
5. ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ [§ ಫಿಲಿ. 4:8: ]ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ,
6. ಜ್ಞಾನಕ್ಕೆ [* ಅ. ಕೃ. 24:25; ಗಲಾ. 5:22-23: ]ದಮೆಯನ್ನೂ, ದಮೆಗೆ [† ಇಬ್ರಿ. 10:36; ಯಾಕೋಬ. 1:3; ]ತಾಳ್ಮೆಯನ್ನೂ,
7. ತಾಳ್ಮೆಗೆ ಭಕ್ತಿಯನ್ನೂ, ಭಕ್ತಿಗೆ [‡ ಇಬ್ರಿ. 13:1: ]ಸಹೋದರ ಸ್ನೇಹವನ್ನೂ, ಸಹೋದರ ಸ್ನೇಹಕ್ಕೆ [§ 1 ಕೊರಿ 13; 1 ಯೋಹಾ 4:16: ]ಪ್ರೀತಿಯನ್ನೂ ಕೂಡಿಸಿರಿ.
8. ಇವು ನಿಮ್ಮಲ್ಲಿದ್ದು ಬೆಳೆದು ಬಂದರೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕುರಿತಾದ ಪರಿಜ್ಞಾನದಲ್ಲಿ ನೀವು ನಿರುತ್ಸಾಹಿಗಳೂ, [* ಯೋಹಾ 15:2; ತೀತ. 3:14: ]ನಿಷ್ಪ್ರಯೋಜಕರೂ ಆಗದಂತೆ ಮಾಡುತ್ತವೆ.
9. ಇವುಗಳಿಲ್ಲದವನು [† ಯೋಬ. 5:14; 12:25; ಚೆಫ. 1:17; ]ಕುರುಡನಾಗಿದ್ದಾನೆ. ಅವನು ದೂರ ದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ [‡ ಎಫೆ 5:26; ತೀತ. 2:14; 1 ಯೋಹಾ 1:7; ಪ್ರಕ 7:14: ]ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.
10. ಆದ್ದರಿಂದ ಸಹೋದರರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, [§ 1 ಥೆಸ. 1:4: ]ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ [* ಫಿಲಿ. 2:12; ಇಬ್ರಿ. 3:14: ]ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ.
11. ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ [† ಕೊಲೊ 1:13; ಅ. ಕೃ. 14:22: ]ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು. [PE]
12. {#1ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುವುದಕ್ಕೆ ದೃಢವಾದ ಆಧಾರ ಉಂಟು } [PS]ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ [‡ 2 ಯೋಹಾ 2: ]ನಿಮಗೆ ದೊರೆತಿರುವ ಸತ್ಯದಲ್ಲಿ ಸ್ಥಿರವಾಗಿದ್ದರೂ ಅವುಗಳನ್ನು ನಿಮಗೆ [§ ಯೂದ. 5. ಫಿಲಿ. 3:1: ]ನೆನಪಿಸಿಕೊಡುವುದಕ್ಕೆ ನಾನು ಯಾವಾಗಲೂ ಸಿದ್ಧವಾಗಿರುವೆನು.
13. ನಾನು [* 2 ಕೊರಿ 5:1,4: ]ನನ್ನ ದೇಹವೆಂಬ ಗುಡಾರದಲ್ಲಿರುವ ತನಕ [† 2 ಪೇತ್ರ. 3:1: ]ನಿಮ್ಮನ್ನು ನೆನಪುಮಾಡಿಸಿ ಪ್ರೇರೇಪಿಸುವುದು ಯುಕ್ತವೆಂದೆಣಿಸಿದ್ದೇನೆ.
14. ಏಕೆಂದರೆ [‡ ಯೋಹಾ 21:18,19: ]ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು [§ 2 ತಿಮೊ. 4:6: ]ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು.
15. ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಾನು ಆಸಕ್ತಿವಹಿಸುವೆನು.
16. ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, [* 1 ಥೆಸ. 2:19: ]ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ [† 1 ಕೊರಿ 1:17: ]ಚಮತ್ಕಾರದಿಂದ ಕಲ್ಪಿಸಿದ [‡ 1 ತಿಮೊ. 1:4: ]ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. [§ ಮತ್ತಾ 17:1,2,6; ಮಾರ್ಕ 9:2; ಯೋಹಾ 1:14: ]ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು.
17. ಏಕೆಂದರೆ, [* ಮತ್ತಾ 17:5; 3:17; ಲೂಕ 9:35: ]“ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಮಹೋನ್ನತವಾದ ಮಹಿಮೆಯಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ, ಮಹಿಮೆಯನ್ನೂ ಹೊಂದಿದನಲ್ಲವೇ.
18. ನಾವು [† ವಿಮೋ 3:5; ಯೆಹೋ. 5:15: ]ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಪರಲೋಕದಿಂದ ಬಂದ ಆ ವಾಣಿಯನ್ನು ನಾವು ಕೇಳಿಸಿಕೊಂಡೆವು.
19. ಇದಲ್ಲದೆ [‡ 1 ಪೇತ್ರ. 1:10: ]ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು [§ ಅಥವಾ, ಸೂರ್ಯನು, ದಿವಾಕರನು; ಮಲಾ. 4:2; ಪ್ರಕ 2:28; 22:16: ]ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ [* ಕೀರ್ತ 119:105; ಯೋಹಾ 5:35: ]ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು.
20. ಯಾವ ಪ್ರವಾದನಾ ವಾಕ್ಯವೂ ಕೇವಲ ಮನುಷ್ಯನ ಸ್ವಬುದ್ಧಿಯಿಂದ ವಿವರಿಸತಕ್ಕಂಥದ್ದಲ್ಲವೆಂಬುದನ್ನು ಮುಖ್ಯವಾಗಿ ಮೊದಲು ತಿಳಿದುಕೊಳ್ಳಿರಿ.
21. ಏಕೆಂದರೆ [† 2 ತಿಮೊ. 3:16: ]ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು [‡ 1 ಪೇತ್ರ. 1:11; 2 ಸಮು 23:2; ಅ. ಕೃ. 1:16; ಯಾಕೋಬ. 5:10: ]ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು. [PE]
ಒಟ್ಟು 3 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 3
1 2 3
ಪೀಠಿಕೆ 1 ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು * ರೋಮಾ. 3:21-26: ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ † ರೋಮಾ. 1:12; ತೀತ. 1:4: ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ, 2 ದೇವರನ್ನು ಕುರಿತಾಗಿಯೂ, ನಮ್ಮ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿಯೂ ಇರುವ 2 ಪೇತ್ರ. 1:3,8; 2:20; 3: 18. ಯೋಹಾ 173; ಫಿಲಿ. 3:8: ಪರಿಜ್ಞಾನದಲ್ಲಿ ನಿಮಗೆ § 1 ಪೇತ್ರ. 1:2; ಯೂದ. 2: ಕೃಪೆಯೂ, ಶಾಂತಿಯೂ ಹೆಚ್ಚುಹೆಚ್ಚಾಗಿ ದೊರೆಯಲಿ. ಭಕ್ತಿವೃದ್ಧಿಗೆ ಅನುಕೂಲವಾದ ಪ್ರೇರಣೆಗಳು 3 ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ * 1 ಥೆಸ. 2:12; 2 ಥೆಸ. 2:14; 2 ತಿಮೊ. 1:9; 1 ಪೇತ್ರ. 5:10: ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು. 4 ನೀವು ಲೋಕದಲ್ಲಿ 2 ಪೇತ್ರ. 2:18,20: ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ ‡ ಎಫೆ 4:24; ಇಬ್ರಿ. 12:10; 1 ಯೋಹಾ 3:2: ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ. 5 ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ § ಫಿಲಿ. 4:8: ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ, 6 ಜ್ಞಾನಕ್ಕೆ * ಅ. ಕೃ. 24:25; ಗಲಾ. 5:22-23: ದಮೆಯನ್ನೂ, ದಮೆಗೆ † ಇಬ್ರಿ. 10:36; ಯಾಕೋಬ. 1:3; ತಾಳ್ಮೆಯನ್ನೂ, 7 ತಾಳ್ಮೆಗೆ ಭಕ್ತಿಯನ್ನೂ, ಭಕ್ತಿಗೆ ಇಬ್ರಿ. 13:1: ಸಹೋದರ ಸ್ನೇಹವನ್ನೂ, ಸಹೋದರ ಸ್ನೇಹಕ್ಕೆ § 1 ಕೊರಿ 13; 1 ಯೋಹಾ 4:16: ಪ್ರೀತಿಯನ್ನೂ ಕೂಡಿಸಿರಿ. 8 ಇವು ನಿಮ್ಮಲ್ಲಿದ್ದು ಬೆಳೆದು ಬಂದರೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕುರಿತಾದ ಪರಿಜ್ಞಾನದಲ್ಲಿ ನೀವು ನಿರುತ್ಸಾಹಿಗಳೂ, * ಯೋಹಾ 15:2; ತೀತ. 3:14: ನಿಷ್ಪ್ರಯೋಜಕರೂ ಆಗದಂತೆ ಮಾಡುತ್ತವೆ. 9 ಇವುಗಳಿಲ್ಲದವನು ಯೋಬ. 5:14; 12:25; ಚೆಫ. 1:17; ಕುರುಡನಾಗಿದ್ದಾನೆ. ಅವನು ದೂರ ದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ ‡ ಎಫೆ 5:26; ತೀತ. 2:14; 1 ಯೋಹಾ 1:7; ಪ್ರಕ 7:14: ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ. 10 ಆದ್ದರಿಂದ ಸಹೋದರರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, § 1 ಥೆಸ. 1:4: ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ * ಫಿಲಿ. 2:12; ಇಬ್ರಿ. 3:14: ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ. 11 ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ ಕೊಲೊ 1:13; ಅ. ಕೃ. 14:22: ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು. ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುವುದಕ್ಕೆ ದೃಢವಾದ ಆಧಾರ ಉಂಟು 12 ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ 2 ಯೋಹಾ 2: ನಿಮಗೆ ದೊರೆತಿರುವ ಸತ್ಯದಲ್ಲಿ ಸ್ಥಿರವಾಗಿದ್ದರೂ ಅವುಗಳನ್ನು ನಿಮಗೆ § ಯೂದ. 5. ಫಿಲಿ. 3:1: ನೆನಪಿಸಿಕೊಡುವುದಕ್ಕೆ ನಾನು ಯಾವಾಗಲೂ ಸಿದ್ಧವಾಗಿರುವೆನು. 13 ನಾನು * 2 ಕೊರಿ 5:1,4: ನನ್ನ ದೇಹವೆಂಬ ಗುಡಾರದಲ್ಲಿರುವ ತನಕ † 2 ಪೇತ್ರ. 3:1: ನಿಮ್ಮನ್ನು ನೆನಪುಮಾಡಿಸಿ ಪ್ರೇರೇಪಿಸುವುದು ಯುಕ್ತವೆಂದೆಣಿಸಿದ್ದೇನೆ. 14 ಏಕೆಂದರೆ ಯೋಹಾ 21:18,19: ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು § 2 ತಿಮೊ. 4:6: ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು. 15 ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಾನು ಆಸಕ್ತಿವಹಿಸುವೆನು. 16 ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, * 1 ಥೆಸ. 2:19: ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ † 1 ಕೊರಿ 1:17: ಚಮತ್ಕಾರದಿಂದ ಕಲ್ಪಿಸಿದ ‡ 1 ತಿಮೊ. 1:4: ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. § ಮತ್ತಾ 17:1,2,6; ಮಾರ್ಕ 9:2; ಯೋಹಾ 1:14: ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು. 17 ಏಕೆಂದರೆ, * ಮತ್ತಾ 17:5; 3:17; ಲೂಕ 9:35: “ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಮಹೋನ್ನತವಾದ ಮಹಿಮೆಯಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ, ಮಹಿಮೆಯನ್ನೂ ಹೊಂದಿದನಲ್ಲವೇ. 18 ನಾವು ವಿಮೋ 3:5; ಯೆಹೋ. 5:15: ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಪರಲೋಕದಿಂದ ಬಂದ ಆ ವಾಣಿಯನ್ನು ನಾವು ಕೇಳಿಸಿಕೊಂಡೆವು. 19 ಇದಲ್ಲದೆ 1 ಪೇತ್ರ. 1:10: ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು § ಅಥವಾ, ಸೂರ್ಯನು, ದಿವಾಕರನು; ಮಲಾ. 4:2; ಪ್ರಕ 2:28; 22:16: ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ * ಕೀರ್ತ 119:105; ಯೋಹಾ 5:35: ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು. 20 ಯಾವ ಪ್ರವಾದನಾ ವಾಕ್ಯವೂ ಕೇವಲ ಮನುಷ್ಯನ ಸ್ವಬುದ್ಧಿಯಿಂದ ವಿವರಿಸತಕ್ಕಂಥದ್ದಲ್ಲವೆಂಬುದನ್ನು ಮುಖ್ಯವಾಗಿ ಮೊದಲು ತಿಳಿದುಕೊಳ್ಳಿರಿ. 21 ಏಕೆಂದರೆ 2 ತಿಮೊ. 3:16: ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ‡ 1 ಪೇತ್ರ. 1:11; 2 ಸಮು 23:2; ಅ. ಕೃ. 1:16; ಯಾಕೋಬ. 5:10: ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.
ಒಟ್ಟು 3 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 3
1 2 3
×

Alert

×

Kannada Letters Keypad References