ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
2 ಥೆಸಲೊನೀಕದವರಿಗೆ
1. {#1ಪ್ರಾರ್ಥನೆಗಾಗಿ ವಿನಂತಿ } [PS]ಕಡೆಯದಾಗಿ, [* 1 ಥೆಸ. 5:25: ]ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ [† ಕೀರ್ತ 147:15; 1 ಥೆಸ. 1:8: ]ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ,
2. [‡ ರೋಮಾ. 15:31: ]ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ, ಕ್ರಿಸ್ತ ನಂಬಿಕೆಯು ಎಲ್ಲರಲ್ಲಿ ಇರುವುದಿಲ್ಲವಲ್ಲಾ.
3. ಆದರೆ [§ 1 ಕೊರಿ 1:9: ]ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು [* 1 ಯೋಹಾ 2:14: ]ಕೆಡುಕನ ಕೈಗೆ [† ಮತ್ತಾ 6:13; ಯೋಹಾ 17:15: ]ಸಿಕ್ಕದಂತೆ ಕಾಪಾಡುವನು.
4. ನಾವು ಆಜ್ಞಾಪಿಸುವ ಪ್ರಕಾರ ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ, ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸವುಂಟು.
5. ನೀವು ದೇವರ ಪ್ರೀತಿಯಲ್ಲಿಯೂ [‡ ಅಥವಾ, ಕ್ರಿಸ್ತನನ್ನು ಎದುರುನೋಡುವ. ]ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡೆಸಲಿ. [PE]
6. {#1ಮೈಗಳ್ಳರಿಗೆ ಎಚ್ಚರಿಕೆ } [PS]ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ [§ ವ. 11; 1 ಥೆಸ. 5:14: ]ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ [* 1 ಕೊರಿ 5:11: ]ಸಹೋದರನಿಂದ ನೀವು [† ವ. 14; ಮತ್ತಾ 18:17; 2 ತಿಮೊ. 3:5; 1 ಕೊರಿ 5:9; 2 ಯೋಹಾ 10: ]ದೂರವಾಗಿರಬೇಕೆಂದು [‡ 1 ಕೊರಿ 5:4: ]ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.
7. [§ ಅ. ಕೃ. 20:35; 1 ಥೆಸ. 1:6: ]ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂಬುದನ್ನು ನೀವೇ ಬಲ್ಲಿರಿ, [* 1 ಥೆಸ. 1:5 ]ನಾವು ನಿಮ್ಮಲ್ಲಿ ಸೋಮಾರಿಯಾಗಿ ನಡೆಯಲಿಲ್ಲ.
8. ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, [† 1 ಥೆಸ. 2:9: ]ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು.
9. [‡ 1 ಕೊರಿ 9:4; 1 ಥೆಸ. 2:6: ]ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ, [§ ವ. 7; 1 ಪೇತ್ರ. 5:3: ]ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಮಾದರಿಯಾಗಿರಬೇಕೆಂದೇ ಹಾಗೆ ಮಾಡಿದೆವು.
10. ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ, [* ಆದಿ 3:19; 1 ಥೆಸ. 4:11: ]“ಕೆಲಸ ಮಾಡಲೊಲ್ಲದವನು ಊಟಮಾಡಬಾರದು” ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ.
11. ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ, [† 1 ತಿಮೊ. 5:13; 1 ಪೇತ್ರ. 4:15: ]ಇತರರ ವಿಷಯದಲ್ಲಿ ಮಾತ್ರ ತಲೆ ಹಾಕಿ ಸೋಮಾರಿಯಾಗಿ ನಡೆಯುತ್ತಾರೆಂಬ ಸುದ್ದಿಯನ್ನು ಕೇಳಿದ್ದೇವೆ.
12. ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ.
13. ಸಹೋದರರೇ, [‡ ಗಲಾ. 6:9; 1 ಕೊರಿ 15:58: ]ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ.
14. ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ [§ ವ. 6: ]ಅವನ ಸಹವಾಸದಲ್ಲಿ ಸೇರಬೇಡಿರಿ.
15. ಆದರೂ [* ಯಾಜಕ. 19:17; ಮತ್ತಾ 18:15: ]ಅವನನ್ನು ವೈರಿಯೆಂದು ಭಾವಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ. [PE]
16. {#1ಸಮಾಪ್ತಿ ವಾಕ್ಯಗಳು }
15. [PS] [† ರೋಮಾ. 15:33: ]ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ [‡ ಅರಣ್ಯ 6:26: ]ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ. [PE]
1. [PS] [§ 1 ಕೊರಿ 16:21: ]ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ. ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ನನ್ನ ಗುರುತು, ಹೀಗೆಯೇ ನನ್ನ ಕೈ ಬರಹ. [PE][PS] [* ರೋಮಾ. 16:20: ]ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ.[PE]
ಒಟ್ಟು 3 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 3
1 2 3
ಪ್ರಾರ್ಥನೆಗಾಗಿ ವಿನಂತಿ 1 ಕಡೆಯದಾಗಿ, * 1 ಥೆಸ. 5:25: ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ † ಕೀರ್ತ 147:15; 1 ಥೆಸ. 1:8: ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ, 2 ರೋಮಾ. 15:31: ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ, ಕ್ರಿಸ್ತ ನಂಬಿಕೆಯು ಎಲ್ಲರಲ್ಲಿ ಇರುವುದಿಲ್ಲವಲ್ಲಾ. 3 ಆದರೆ § 1 ಕೊರಿ 1:9: ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು * 1 ಯೋಹಾ 2:14: ಕೆಡುಕನ ಕೈಗೆ † ಮತ್ತಾ 6:13; ಯೋಹಾ 17:15: ಸಿಕ್ಕದಂತೆ ಕಾಪಾಡುವನು. 4 ನಾವು ಆಜ್ಞಾಪಿಸುವ ಪ್ರಕಾರ ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ, ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸವುಂಟು. 5 ನೀವು ದೇವರ ಪ್ರೀತಿಯಲ್ಲಿಯೂ ಅಥವಾ, ಕ್ರಿಸ್ತನನ್ನು ಎದುರುನೋಡುವ. ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡೆಸಲಿ. ಮೈಗಳ್ಳರಿಗೆ ಎಚ್ಚರಿಕೆ 6 ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ § ವ. 11; 1 ಥೆಸ. 5:14: ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ * 1 ಕೊರಿ 5:11: ಸಹೋದರನಿಂದ ನೀವು † ವ. 14; ಮತ್ತಾ 18:17; 2 ತಿಮೊ. 3:5; 1 ಕೊರಿ 5:9; 2 ಯೋಹಾ 10: ದೂರವಾಗಿರಬೇಕೆಂದು ‡ 1 ಕೊರಿ 5:4: ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ. 7 § ಅ. ಕೃ. 20:35; 1 ಥೆಸ. 1:6: ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂಬುದನ್ನು ನೀವೇ ಬಲ್ಲಿರಿ, * 1 ಥೆಸ. 1:5 ನಾವು ನಿಮ್ಮಲ್ಲಿ ಸೋಮಾರಿಯಾಗಿ ನಡೆಯಲಿಲ್ಲ. 8 ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, 1 ಥೆಸ. 2:9: ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು. 9 1 ಕೊರಿ 9:4; 1 ಥೆಸ. 2:6: ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ, § ವ. 7; 1 ಪೇತ್ರ. 5:3: ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಮಾದರಿಯಾಗಿರಬೇಕೆಂದೇ ಹಾಗೆ ಮಾಡಿದೆವು. 10 ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ, * ಆದಿ 3:19; 1 ಥೆಸ. 4:11: “ಕೆಲಸ ಮಾಡಲೊಲ್ಲದವನು ಊಟಮಾಡಬಾರದು” ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ. 11 ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ, 1 ತಿಮೊ. 5:13; 1 ಪೇತ್ರ. 4:15: ಇತರರ ವಿಷಯದಲ್ಲಿ ಮಾತ್ರ ತಲೆ ಹಾಕಿ ಸೋಮಾರಿಯಾಗಿ ನಡೆಯುತ್ತಾರೆಂಬ ಸುದ್ದಿಯನ್ನು ಕೇಳಿದ್ದೇವೆ. 12 ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ. 13 ಸಹೋದರರೇ, ಗಲಾ. 6:9; 1 ಕೊರಿ 15:58: ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ. 14 ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ § ವ. 6: ಅವನ ಸಹವಾಸದಲ್ಲಿ ಸೇರಬೇಡಿರಿ. 15 ಆದರೂ * ಯಾಜಕ. 19:17; ಮತ್ತಾ 18:15: ಅವನನ್ನು ವೈರಿಯೆಂದು ಭಾವಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ. ಸಮಾಪ್ತಿ ವಾಕ್ಯಗಳು 16 15 ರೋಮಾ. 15:33: ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ‡ ಅರಣ್ಯ 6:26: ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ. 1 § 1 ಕೊರಿ 16:21: ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ. ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ನನ್ನ ಗುರುತು, ಹೀಗೆಯೇ ನನ್ನ ಕೈ ಬರಹ. * ರೋಮಾ. 16:20: ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ.
ಒಟ್ಟು 3 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 3
1 2 3
×

Alert

×

Kannada Letters Keypad References