ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
2 ತಿಮೊಥೆಯನಿಗೆ
1. {#1ಪೀಠಿಕೆ } [PS]ಕ್ರಿಸ್ತಯೇಸುವಿನಲ್ಲಿರುವ [* ತೀತ. 1:2; ಇಬ್ರಿ. 9:15 ]ಜೀವ ವಾಗ್ದಾನವನ್ನು ತಿಳಿಯಪಡಿಸುವುದಕ್ಕೋಸ್ಕರ [† 1 ಕೊರಿ 1:1 ]ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ [‡ 2 ಕೊರಿ 1:1 ]ಅಪೊಸ್ತಲನಾದ ಪೌಲನು,
2. [§ 1 ಕೊರಿ 4:17, 2 ತಿಮೊ. 2:1; ಅ. ಕೃ. 16:1 ]ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವುದೇನಂದರೆ, [* 1 ತಿಮೊ. 1:2 ]ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತಯೇಸುವಿನಿಂದಲೂ ನಿನಗೆ ಕೃಪೆಯೂ, ಕರುಣೆಯೂ, ಶಾಂತಿಯೂ ಆಗಲಿ. [PE]
3. {#1ತಿಮೊಥೆಯನು ಸುವಾರ್ತಾಸೇವೆಯಲ್ಲಿ ನಂಬಿಗಸ್ತನಾಗಿರಬೇಕೆಂದು ಬೋಧನೆ } [PS] [† ರೋಮಾ. 1:9 ]ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ [‡ ಅ. ಕೃ. 22:3; 24:14 ]ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ. [§ 1 ತಿಮೊ. 3:9; ಅ. ಕೃ. 23:1 ]ಶುದ್ಧ ಮನಸ್ಸಾಕ್ಷಿಯಿಂದ ಸೇವಿಸುವ ದೇವರಿಗೆ ನಿನ್ನ ವಿಷಯವಾಗಿ [* ರೋಮಾ. 1:8 ]ಸ್ತೋತ್ರಸಲ್ಲಿಸುತ್ತೇನೆ.
4. ನಾನು [† ಅ. ಕೃ. 20:37 ]ನಿನ್ನ ಕಣ್ಣೀರನ್ನು ನೆನಪಿಗೆ ತಂದು [‡ ಫಿಲಿ. 1:8 ]ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಯಸುತ್ತೇನೆ.
5. ನಿನ್ನಲ್ಲಿರುವ [§ 1 ತಿಮೊ. 1:5 ]ಯಥಾರ್ಥವಾದ ನಂಬಿಕೆಯು ನನ್ನ ನೆನಪಿಗೆ ಬಂದಿತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಳಲ್ಲಿಯೂ [* ಅ. ಕೃ. 16:1; 1 ತಿಮೊ. 3:15 ]ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು. ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ. [PE]
6. [PS]ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ [† 1 ತಿಮೊ. 4:14, 1 ಥೆಸ. 5:19 ]ದೇವರ ಕೃಪಾವರವನ್ನು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನ್ನನ್ನು ಜ್ಞಾಪಿಸುತ್ತಿದ್ದೇನೆ.
7. ದೇವರು ನಮಗೆ ಕೊಟ್ಟಿರುವ ಆತ್ಮವು [‡ ಲೂಕ 24:49; ಅ. ಕೃ. 1:8 ]ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು [§ ರೋಮಾ. 8:15; ಯೋಹಾ 14:27; ಪ್ರಕ 21:8 ]ಹೇಡಿತನದ ಆತ್ಮವಲ್ಲ. [PE]
8. [PS]ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ [* 1 ಕೊರಿ 1:6 ]ಸಾಕ್ಷಿಯ ವಿಷಯದಲ್ಲಾಗಲಿ ಆತನ [† 2 ತಿಮೊ. 1:16; ಎಫೆ 3:1 ]ಸೆರೆಯವನಾದ ನನ್ನ ವಿಷಯದಲ್ಲಾಗಲಿ [‡ ರೋಮಾ. 1:16; ಇಬ್ರಿ. 11:16; 1 ಯೋಹಾ 2:28 ]ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ [§ 2 ತಿಮೊ. 2:3,9; 4:5 ]ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.
9. [* ತೀತ. 3:5, ರೋಮಾ. 3:27 ]ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, [† ಇಬ್ರಿ. 3:11; ರೋಮಾ. 8:28 ]ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ [‡ 1 ತಿಮೊ. 1:1; ತೀತ. 3:4 ]ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು [§ ತೀತ. 1:2, ರೋಮಾ. 16:25; ಎಫೆ 1:4 ]ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,
10. ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ [* 2 ಥೆಸ. 2:8 ]ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ. [† 1 ಕೊರಿ 15:26, 54, 55; ಇಬ್ರಿ. 2:14,15 ]ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ. [PE]
11. [PS] [‡ 1 ತಿಮೊ. 2:7 ]ಆ ಸುವಾರ್ತೆಗೋಸ್ಕರ ನಾನು ಪ್ರಚಾರಕನಾಗಿಯೂ, ಅಪೊಸ್ತಲನಾಗಿಯೂ ಮತ್ತು ಬೋಧಕನಾಗಿಯೂ ನೇಮಿಸಲ್ಪಟ್ಟೆನು.
12. [§ 2 ತಿಮೊ. 2:9 ]ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. [* 1 ಪೇತ್ರ 4:19 ]ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು [† ನಾನು ಆತನ ]ಆತನು [‡ 2 ತಿಮೊ. 1:18; 4:8; 1 ಕೊರಿ 3:13 ]ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.
13. ನೀನು [§ 1 ತಿಮೊ. 1:14 ]ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ, ನನ್ನಿಂದ ಕೇಳಿದ [* 1 ತಿಮೊ. 1:10 ]ಸ್ವಸ್ಥಬೋಧನಾ ವಾಕ್ಯಗಳನ್ನು ಮಾದರಿಯಾಗಿಟ್ಟುಕೊಂಡು ಅನುಸರಿಸು.
14. [† 1 ತಿಮೊ. 6:20 ]ನಿನ್ನ ವಶಕ್ಕೆ ಒಪ್ಪಿಸಿಕೊಟ್ಟಿರುವ ಒಳ್ಳೆಯ ವಿಷಯವನ್ನು [‡ ರೋಮ. 8:9 ]ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕವಾಗಿ ಕಾಪಾಡಿಕೋ. [PE]
15. [PS] [§ ಅ. ಕೃ. 19:10 ]ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬುದನ್ನು ನೀನು ಬಲ್ಲೆ. ಅವರಲ್ಲಿ ಪುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.
16. [* 2 ತಿಮೊ. 4:19 ]ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. [† ವ. 8; ಅ. ಕೃ. 28:20 ]ನನ್ನ ಬೇಡಿಗಳಿಗೆ ನಾಚಿಕೆಪಡದೆ,
17. ರೋಮಾಪುರಕ್ಕೆ ಬಂದಕೂಡಲೆ [‡ ಮತ್ತಾ 25:36-40 ]ಬಹು ಆಸಕ್ತಿಯಿಂದ ವಿಚಾರಿಸಿ ನನ್ನನ್ನು ಹುಡುಕಿ ಕಂಡುಕೊಂಡನು.
18. ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ಅನುಗ್ರಹಿಸಲಿ. ಎಫೆಸದಲ್ಲಿ ಅವನು ನನಗೆ ಎಷ್ಟೋ ಉಪಚಾರಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ. [PE]
ಒಟ್ಟು 4 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 4
1 2 3 4
ಪೀಠಿಕೆ 1 ಕ್ರಿಸ್ತಯೇಸುವಿನಲ್ಲಿರುವ * ತೀತ. 1:2; ಇಬ್ರಿ. 9:15 ಜೀವ ವಾಗ್ದಾನವನ್ನು ತಿಳಿಯಪಡಿಸುವುದಕ್ಕೋಸ್ಕರ † 1 ಕೊರಿ 1:1 ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ ‡ 2 ಕೊರಿ 1:1 ಅಪೊಸ್ತಲನಾದ ಪೌಲನು, 2 § 1 ಕೊರಿ 4:17, 2 ತಿಮೊ. 2:1; ಅ. ಕೃ. 16:1 ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವುದೇನಂದರೆ, * 1 ತಿಮೊ. 1:2 ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತಯೇಸುವಿನಿಂದಲೂ ನಿನಗೆ ಕೃಪೆಯೂ, ಕರುಣೆಯೂ, ಶಾಂತಿಯೂ ಆಗಲಿ. ತಿಮೊಥೆಯನು ಸುವಾರ್ತಾಸೇವೆಯಲ್ಲಿ ನಂಬಿಗಸ್ತನಾಗಿರಬೇಕೆಂದು ಬೋಧನೆ 3 ರೋಮಾ. 1:9 ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ‡ ಅ. ಕೃ. 22:3; 24:14 ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ. § 1 ತಿಮೊ. 3:9; ಅ. ಕೃ. 23:1 ಶುದ್ಧ ಮನಸ್ಸಾಕ್ಷಿಯಿಂದ ಸೇವಿಸುವ ದೇವರಿಗೆ ನಿನ್ನ ವಿಷಯವಾಗಿ * ರೋಮಾ. 1:8 ಸ್ತೋತ್ರಸಲ್ಲಿಸುತ್ತೇನೆ. 4 ನಾನು ಅ. ಕೃ. 20:37 ನಿನ್ನ ಕಣ್ಣೀರನ್ನು ನೆನಪಿಗೆ ತಂದು ‡ ಫಿಲಿ. 1:8 ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಯಸುತ್ತೇನೆ. 5 ನಿನ್ನಲ್ಲಿರುವ § 1 ತಿಮೊ. 1:5 ಯಥಾರ್ಥವಾದ ನಂಬಿಕೆಯು ನನ್ನ ನೆನಪಿಗೆ ಬಂದಿತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಳಲ್ಲಿಯೂ * ಅ. ಕೃ. 16:1; 1 ತಿಮೊ. 3:15 ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು. ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ. 6 ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ 1 ತಿಮೊ. 4:14, 1 ಥೆಸ. 5:19 ದೇವರ ಕೃಪಾವರವನ್ನು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನ್ನನ್ನು ಜ್ಞಾಪಿಸುತ್ತಿದ್ದೇನೆ. 7 ದೇವರು ನಮಗೆ ಕೊಟ್ಟಿರುವ ಆತ್ಮವು ಲೂಕ 24:49; ಅ. ಕೃ. 1:8 ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು § ರೋಮಾ. 8:15; ಯೋಹಾ 14:27; ಪ್ರಕ 21:8 ಹೇಡಿತನದ ಆತ್ಮವಲ್ಲ. 8 ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ * 1 ಕೊರಿ 1:6 ಸಾಕ್ಷಿಯ ವಿಷಯದಲ್ಲಾಗಲಿ ಆತನ † 2 ತಿಮೊ. 1:16; ಎಫೆ 3:1 ಸೆರೆಯವನಾದ ನನ್ನ ವಿಷಯದಲ್ಲಾಗಲಿ ‡ ರೋಮಾ. 1:16; ಇಬ್ರಿ. 11:16; 1 ಯೋಹಾ 2:28 ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ § 2 ತಿಮೊ. 2:3,9; 4:5 ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು. 9 * ತೀತ. 3:5, ರೋಮಾ. 3:27 ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, † ಇಬ್ರಿ. 3:11; ರೋಮಾ. 8:28 ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ‡ 1 ತಿಮೊ. 1:1; ತೀತ. 3:4 ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು § ತೀತ. 1:2, ರೋಮಾ. 16:25; ಎಫೆ 1:4 ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ, 10 ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ * 2 ಥೆಸ. 2:8 ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ. † 1 ಕೊರಿ 15:26, 54, 55; ಇಬ್ರಿ. 2:14,15 ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ. 11 1 ತಿಮೊ. 2:7 ಆ ಸುವಾರ್ತೆಗೋಸ್ಕರ ನಾನು ಪ್ರಚಾರಕನಾಗಿಯೂ, ಅಪೊಸ್ತಲನಾಗಿಯೂ ಮತ್ತು ಬೋಧಕನಾಗಿಯೂ ನೇಮಿಸಲ್ಪಟ್ಟೆನು. 12 § 2 ತಿಮೊ. 2:9 ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. * 1 ಪೇತ್ರ 4:19 ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು † ನಾನು ಆತನ ಆತನು ‡ 2 ತಿಮೊ. 1:18; 4:8; 1 ಕೊರಿ 3:13 ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ. 13 ನೀನು § 1 ತಿಮೊ. 1:14 ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ, ನನ್ನಿಂದ ಕೇಳಿದ * 1 ತಿಮೊ. 1:10 ಸ್ವಸ್ಥಬೋಧನಾ ವಾಕ್ಯಗಳನ್ನು ಮಾದರಿಯಾಗಿಟ್ಟುಕೊಂಡು ಅನುಸರಿಸು. 14 1 ತಿಮೊ. 6:20 ನಿನ್ನ ವಶಕ್ಕೆ ಒಪ್ಪಿಸಿಕೊಟ್ಟಿರುವ ಒಳ್ಳೆಯ ವಿಷಯವನ್ನು ‡ ರೋಮ. 8:9 ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕವಾಗಿ ಕಾಪಾಡಿಕೋ. 15 § ಅ. ಕೃ. 19:10 ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬುದನ್ನು ನೀನು ಬಲ್ಲೆ. ಅವರಲ್ಲಿ ಪುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ. 16 * 2 ತಿಮೊ. 4:19 ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. † ವ. 8; ಅ. ಕೃ. 28:20 ನನ್ನ ಬೇಡಿಗಳಿಗೆ ನಾಚಿಕೆಪಡದೆ, 17 ರೋಮಾಪುರಕ್ಕೆ ಬಂದಕೂಡಲೆ ಮತ್ತಾ 25:36-40 ಬಹು ಆಸಕ್ತಿಯಿಂದ ವಿಚಾರಿಸಿ ನನ್ನನ್ನು ಹುಡುಕಿ ಕಂಡುಕೊಂಡನು. 18 ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ಅನುಗ್ರಹಿಸಲಿ. ಎಫೆಸದಲ್ಲಿ ಅವನು ನನಗೆ ಎಷ್ಟೋ ಉಪಚಾರಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
ಒಟ್ಟು 4 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 4
1 2 3 4
×

Alert

×

Kannada Letters Keypad References