ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
2 ತಿಮೊಥೆಯನಿಗೆ
1. ನಾನು ದೇವರ ಸಮಕ್ಷಮದಲ್ಲಿ ಮತ್ತು [* ಅ. ಕೃ 10:42; 17:31; 24:25; ಯೋಹಾ 5:22, 27; 2 ಕೊರಿ 5:10; 1 ಪೇತ್ರ 4:5] ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, [† ವ. 8; 2 ಥೆಸ. 2:8] ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ,
2. ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ [‡ 1 ತಿಮೊ 5:20; ತೀತ 1:13; 2:15] ಖಂಡಿಸು, ಗದರಿಸು, ಎಚ್ಚರಿಸು.
3. ಯಾಕೆಂದರೆ ಜನರು [§ 1 ತಿಮೊ 1:10] ಸ್ವಸ್ಥಬೋಧನೆಯನ್ನು ಒಪ್ಪಲಾರದ [* 2 ತಿಮೊ 3:1] ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.
4. ಅವರು ಸತ್ಯ ಬೋಧನೆಗೆ ಕಿವಿಗೊಡದೆ [† 1 ತಿಮೊ 1:4,6] ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು.
5. ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ [‡ 1 ಪೇತ್ರ 1:13] ಸ್ವಸ್ಥಚಿತ್ತನಾಗಿರು, [§ 2 ತಿಮೊ 1:8; 2:3; 9] ಹಿಂಸೆಯನ್ನು ತಾಳಿಕೋ, [* ಅ. ಕೃ 21:8; ಎಫೆ 4:11] ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು.
6. ಯಾಕೆಂದರೆ ನಾನಂತೂ [† ಫಿಲಿ 2:17] ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. [‡ ಫಿಲಿ 1:23] ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ.
7. [§ 1 ತಿಮೊ 6:12] ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, [* ಅ ಕೃ 20:24] ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.
8. [† ಮೂಲ: ನೀತಿಯೆಂಬ] ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು [‡ ಕೀರ್ತ 7:11] ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು [§ 2 ತಿಮೊ 1:12] ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು. [PS]
9. {ಪೌಲನ ವೈಯುಕ್ತಿಕ ಆದೇಶಗಳು} [PS] ನೀನು [* 2 ತಿಮೊ. 1:4] ನನ್ನ ಬಳಿಗೆ ಬೇಗನೇ ಬರುವುದಕ್ಕೆ ಪ್ರಯತ್ನಪಡು,
10. ಯಾಕೆಂದರೆ [† ಕೊಲೊ 4:14; ಫಿಲಿ 24] ದೇಮನು ಇಹಲೋಕವನ್ನು [‡ 1 ಯೋಹಾ 2:15] ಪ್ರೀತಿಸಿ, [§ 2 ತಿಮೊ 1:15] ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ [* ತೀತ 3:12] ತೀತನು ದಲ್ಮಾತ್ಯಕ್ಕೂ ಹೋದರು.
11. [† 1 ತಿಮೊ 1:15] ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. [‡ ಅ. ಕೃ 12:12] ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ, ಅವನು ನನಗೆ ಸೇವೆಯಲ್ಲಿ ಉಪಯುಕ್ತನಾಗಿದ್ದಾನೆ.
12. (12-13) [§ ಅ. ಕೃ 20:4; ಎಫೆ 6:21; ಕೊಲೊ 4:7; ತೀತ 3:12] ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು. ತ್ರೋವದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟು ಬಂದ ಮೇಲಂಗಿಯನ್ನೂ, ಪುಸ್ತಕಗಳನ್ನೂ, ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ. [PE][PS]
13. [* 1 ತಿಮೊ 1:20] ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು. [† ಕೀರ್ತ 62:12; ಜ್ಞಾ 24:12] ಕರ್ತನು ಅವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಅವನಿಗೆ ಕೊಡುವನು.
14. ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು, ಅವನು ನಮ್ಮ ಮಾತುಗಳನ್ನು ಬಹಳವಾಗಿ ಎದುರಿಸಿದನು.
15. ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. [‡ ಅ. ಕೃ 7:60 ] ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.
16. [§ ಅ. ಕೃ 23:11; 27:23; ಮತ್ತಾ 10:19] ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, [* ಅ. ಕೃ 9:15] ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು [† 1 ಪೇತ್ರ 5:8; ಕೀರ್ತ 22:21] ಸಿಂಹದ ಬಾಯೊಳಗಿಂದ ತಪ್ಪಿಸಿದನು.
17. [‡ ಮತ್ತಾ 6:13] ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. [§ ರೋಮಾ 11:36] ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್. [PS]
18. {ಅಂತಿಮ ವಂದನೆಗಳು} [PS] [* ಅ. ಕೃ. 18:2] ಪ್ರಿಸ್ಕಿಲ್ಲಳಿಗೂ, ಅಕ್ವಿಲ್ಲನಿಗೂ, [† 2 ತಿಮೊ 1:16] ಒನೇಸಿಪೊರನ ಮನೆಯವರಿಗೂ ವಂದನೆಹೇಳು.
19. [‡ ಅ. ಕೃ. 19:22; ರೋಮಾ 16:23 ] ಎರಸ್ತನು ಕೊರಿಂಥದಲ್ಲಿ ನಿಂತನು. [§ ಅ. ಕೃ 20:4; 21:29] ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ಅವನನ್ನು ಮಿಲೇತದಲ್ಲಿ ಬಿಟ್ಟೆನು.
20. [* ವ. 9] ಚಳಿಗಾಲಕ್ಕೆ ಮುಂಚೆಯೇ ಬರುವುದಕ್ಕೆ ಪ್ರಯತ್ನಿಸು. ಯುಬೂಲನು, ಪೊದೆಯನೂ, ಲೀನನೂ, ಕ್ಲೌದ್ಯಳೂ ಉಳಿದ ಸಹೋದರರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. [PE][PS]
21. ಕರ್ತನು [† ಗಲಾ 6:18; ಫಿಲಿ 25] ನಿನ್ನ ಆತ್ಮದೊಂದಿಗೆ ಇರಲಿ. ಆತನ [‡ ಕೊಲೊ 4:18] ಕೃಪೆಯು ನಿಮ್ಮೊಂದಿಗಿರಲಿ. [PE]
22.

ಟಿಪ್ಪಣಿಗಳು

No Verse Added

ಒಟ್ಟು 4 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 4
1 2 3 4
2 ತಿಮೊಥೆಯನಿಗೆ 4:9
1 ನಾನು ದೇವರ ಸಮಕ್ಷಮದಲ್ಲಿ ಮತ್ತು * ಅ. ಕೃ 10:42; 17:31; 24:25; ಯೋಹಾ 5:22, 27; 2 ಕೊರಿ 5:10; 1 ಪೇತ್ರ 4:5 ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, † ವ. 8; 2 ಥೆಸ. 2:8 ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ, 2 ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ 1 ತಿಮೊ 5:20; ತೀತ 1:13; 2:15 ಖಂಡಿಸು, ಗದರಿಸು, ಎಚ್ಚರಿಸು. 3 ಯಾಕೆಂದರೆ ಜನರು § 1 ತಿಮೊ 1:10 ಸ್ವಸ್ಥಬೋಧನೆಯನ್ನು ಒಪ್ಪಲಾರದ * 2 ತಿಮೊ 3:1 ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು. 4 ಅವರು ಸತ್ಯ ಬೋಧನೆಗೆ ಕಿವಿಗೊಡದೆ 1 ತಿಮೊ 1:4,6 ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು. 5 ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ 1 ಪೇತ್ರ 1:13 ಸ್ವಸ್ಥಚಿತ್ತನಾಗಿರು, § 2 ತಿಮೊ 1:8; 2:3; 9 ಹಿಂಸೆಯನ್ನು ತಾಳಿಕೋ, * ಅ. ಕೃ 21:8; ಎಫೆ 4:11 ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು. 6 ಯಾಕೆಂದರೆ ನಾನಂತೂ ಫಿಲಿ 2:17 ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ‡ ಫಿಲಿ 1:23 ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ. 7 § 1 ತಿಮೊ 6:12 ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, * ಅ ಕೃ 20:24 ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ. 8 ಮೂಲ: ನೀತಿಯೆಂಬ ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ‡ ಕೀರ್ತ 7:11 ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು § 2 ತಿಮೊ 1:12 ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು. ಪೌಲನ ವೈಯುಕ್ತಿಕ ಆದೇಶಗಳು 9 ನೀನು * 2 ತಿಮೊ. 1:4 ನನ್ನ ಬಳಿಗೆ ಬೇಗನೇ ಬರುವುದಕ್ಕೆ ಪ್ರಯತ್ನಪಡು, 10 ಯಾಕೆಂದರೆ ಕೊಲೊ 4:14; ಫಿಲಿ 24 ದೇಮನು ಇಹಲೋಕವನ್ನು ‡ 1 ಯೋಹಾ 2:15 ಪ್ರೀತಿಸಿ, § 2 ತಿಮೊ 1:15 ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ * ತೀತ 3:12 ತೀತನು ದಲ್ಮಾತ್ಯಕ್ಕೂ ಹೋದರು. 11 1 ತಿಮೊ 1:15 ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ‡ ಅ. ಕೃ 12:12 ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ, ಅವನು ನನಗೆ ಸೇವೆಯಲ್ಲಿ ಉಪಯುಕ್ತನಾಗಿದ್ದಾನೆ. 12 (12-13) § ಅ. ಕೃ 20:4; ಎಫೆ 6:21; ಕೊಲೊ 4:7; ತೀತ 3:12 ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು. ತ್ರೋವದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟು ಬಂದ ಮೇಲಂಗಿಯನ್ನೂ, ಪುಸ್ತಕಗಳನ್ನೂ, ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ. 13 * 1 ತಿಮೊ 1:20 ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು. † ಕೀರ್ತ 62:12; ಜ್ಞಾ 24:12 ಕರ್ತನು ಅವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಅವನಿಗೆ ಕೊಡುವನು. 14 ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು, ಅವನು ನಮ್ಮ ಮಾತುಗಳನ್ನು ಬಹಳವಾಗಿ ಎದುರಿಸಿದನು. 15 ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಅ. ಕೃ 7:60 ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ. 16 § ಅ. ಕೃ 23:11; 27:23; ಮತ್ತಾ 10:19 ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, * ಅ. ಕೃ 9:15 ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು † 1 ಪೇತ್ರ 5:8; ಕೀರ್ತ 22:21 ಸಿಂಹದ ಬಾಯೊಳಗಿಂದ ತಪ್ಪಿಸಿದನು. 17 ಮತ್ತಾ 6:13 ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. § ರೋಮಾ 11:36 ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್. ಅಂತಿಮ ವಂದನೆಗಳು 18 * ಅ. ಕೃ. 18:2 ಪ್ರಿಸ್ಕಿಲ್ಲಳಿಗೂ, ಅಕ್ವಿಲ್ಲನಿಗೂ, † 2 ತಿಮೊ 1:16 ಒನೇಸಿಪೊರನ ಮನೆಯವರಿಗೂ ವಂದನೆಹೇಳು. 19 ಅ. ಕೃ. 19:22; ರೋಮಾ 16:23 ಎರಸ್ತನು ಕೊರಿಂಥದಲ್ಲಿ ನಿಂತನು. § ಅ. ಕೃ 20:4; 21:29 ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ಅವನನ್ನು ಮಿಲೇತದಲ್ಲಿ ಬಿಟ್ಟೆನು. 20 * ವ. 9 ಚಳಿಗಾಲಕ್ಕೆ ಮುಂಚೆಯೇ ಬರುವುದಕ್ಕೆ ಪ್ರಯತ್ನಿಸು. ಯುಬೂಲನು, ಪೊದೆಯನೂ, ಲೀನನೂ, ಕ್ಲೌದ್ಯಳೂ ಉಳಿದ ಸಹೋದರರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. 21 ಕರ್ತನು ಗಲಾ 6:18; ಫಿಲಿ 25 ನಿನ್ನ ಆತ್ಮದೊಂದಿಗೆ ಇರಲಿ. ಆತನ ‡ ಕೊಲೊ 4:18 ಕೃಪೆಯು ನಿಮ್ಮೊಂದಿಗಿರಲಿ. 22
ಒಟ್ಟು 4 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 4
1 2 3 4
Common Bible Languages
West Indian Languages
×

Alert

×

kannada Letters Keypad References