1. {ಮೋಶೆಯ ಮರಣ} PS ಮೋಶೆಯು ಮೋವಾಬ್ಯರ ಮೈದಾನದಿಂದ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಪರ್ವತಕ್ಕೆ ಹೋಗಿ ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಯೆಹೋವನು ಕಾನಾನ್ ದೇಶವನ್ನೆಲ್ಲಾ ಅಂದರೆ ದಾನ್ ಪಟ್ಟಣದ ವರೆಗೂ ಗಿಲ್ಯಾದ್ ಸೀಮೆ,
|
4. “ನಾನು ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿ ದಾಟಿ ಅಲ್ಲಿಗೆ ಹೋಗಕೂಡದು” ಎಂದು ಹೇಳಿದನು. PEPS
|
6. ಮೋವಾಬ್ಯರ ದೇಶದಲ್ಲಿ ಬೇತ್ಪೆಗೋರದ ಎದುರಾಗಿರುವ ಕಣಿವೆಯಲ್ಲಿ (ಯೆಹೋವನು) ಅವನ ದೇಹವನ್ನು ಸಮಾಧಿಮಾಡಿದನು; ಅವನ ಸಮಾಧಿ ಎಲ್ಲಿದೆಯೋ ಇಂದಿನ ವರೆಗೆ ಯಾರಿಗೂ ತಿಳಿಯದು.
|
8. ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರು ಮೋಶೆಗೋಸ್ಕರ ಮೂವತ್ತು ದಿನಗಳ ವರೆಗೆ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು. PEPS
|
9. ಮೋಶೆಯು ನೂನನ ಮಗನಾದ ಯೆಹೋಶುವನ ಮೇಲೆ ಕೈಯಿಟ್ಟಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರವಾಗಿ ಇಸ್ರಾಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು. PEPS
|
10. ಮೋಶೆಗೆ ಸಮಾನನಾದ ಮತ್ತೊಬ್ಬ ಪ್ರವಾದಿ ಇಸ್ರಾಯೇಲರಲ್ಲಿ ಮತ್ತೆ ಹುಟ್ಟಲೇ ಇಲ್ಲ, ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು.
|
11. ಆತನು ಐಗುಪ್ತದೇಶದಲ್ಲಿ ಫರೋಹನ ಮುಂದೆಯೂ, ಅವನ ಪ್ರಜಾಪರಿವಾರದವರ ಮುಂದೆಯೂ ವಿಧವಿಧವಾದ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು ನಡಿಸುವುದಕ್ಕೆ ಯೆಹೋವನು ಅವನನ್ನು ಕಳುಹಿಸಿದನು.
|