ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಎಫೆಸದವರಿಗೆ
1. {#1ಪ್ರೀತಿಯಲ್ಲಿ ನಡೆಯಿರಿ } [PS]ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ [* ಎಫೆ 4:32; ಮತ್ತಾ 5:7, 48; ಲೂಕ 6:36 ನೋಡಿರಿ. ]ಆತನನ್ನು ಅನುಸರಿಸುವವರಾಗಿರಿ.
2. [† ರೋಮಾ. 8:37: ]ಕ್ರಿಸ್ತನು ನಮ್ಮನ್ನು ಪ್ರೀತಿಸಿ [‡ ರೋಮಾ. 4:25: ]ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, [§ ಇಬ್ರಿ. 7:27; 9:14; 10:10, 12: ]ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ [* ರೋಮಾ. 14:15; ಕೊಲೊ 3:14; ಯೋಹಾ 13:34: ]ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ. [PE]
3. [PS] [† 1 ಕೊರಿ 6:9, 18; ಗಲಾ. 5:19: ]ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ [‡ ವ. 12 ನೋಡಿರಿ. ]ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.
4. [§ ಎಫೆ 4:29: ]ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ [* ವ. 20 ನೋಡಿರಿ. ]ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.
5. [† 1 ಕೊರಿ 6:9: ]ಜಾರನಿಗಾಗಲಿ, ದುರಾಚಾರಿಗಾಗಲಿ, [‡ ಕೊಲೊ 3:5: ]ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.
6. [§ ಕೊಲೊ 2:8: ]ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, [* ಕೊಲೊ 3:6; ರೋಮಾ. 1:18: ]ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.
7. ಆದುದರಿಂದ ನೀವು ಅವರೊಂದಿಗೆ ಪಾಲುಗಾರರಾಗಿರಬೇಡಿರಿ. [PE]
8. [PS]ಏಕೆಂದರೆ [† ಎಫೆ 2:1, 2; ಅ. ಕೃ. 26:18: ]ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. [‡ ಯೆಶಾ 2:5; ಯೋಹಾ 12:35,36: ]ಬೆಳಕಿನವರಂತೆ ನಡೆದುಕೊಳ್ಳಿರಿ.
9. [§ ಗಲಾ. 5:22: ]ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.
10. [* ರೋಮಾ. 12:2: ]ಕರ್ತನಿಗೆ ಮೆಚ್ಚಿಕೆಯಾದದ್ದು ಏನೆಂಬುದನ್ನು ಪರಿಶೋಧಿಸಿ ತಿಳಿದುಕೊಳ್ಳಿರಿ.
11. ನಿಷ್ಪ್ರಯೋಜಕವಾದ [† ರೋಮಾ. 13:12; 6:21: ]ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.
12. [‡ ವ. 3: ]ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾಗಿದೆ.
13. [§ ಯೋಹಾ 3:20, 21; ಎಫೆ 5:9: ]ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ಬಹಿರಂಗವಾಗುತ್ತದೆ. ಯಾಕೆಂದರೆ ಎಲ್ಲಾವನ್ನೂ [* ಅಥವಾ, ಪ್ರಕಟವಾಗುವಂತದೆಲ್ಲವೂ ಬೆಳಕೇ. ]ಬಹಿರಂಗಪಡಿಸುವಂಥದ್ದು ಬೆಳಕೇ. [PE]
2. [QS2]ಆದ್ದರಿಂದ, [QE][QS2][† ಯೆಶಾ 51:17; 52:1; 60. 1; ಮಲಾ. 4:2; ರೋಮಾ. 13:11: ]“ನಿದ್ರೆ ಮಾಡುವವನೇ, ಎಚ್ಚರವಾಗು! [QE][QS2] [‡ ಯೆಶಾ 26:19: ]ಸತ್ತವರನ್ನು ಬಿಟ್ಟು ಏಳು! [QE][QS2]ಆಗ [§ ಲೂಕ 1:78, 79: ]ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ. [QE]
15. [PS] [* ಕೊಲೊ 4:5: ]ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ.
16. ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ [† ಕೊಲೊ 4:5: ]ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ.
17. ಮತ್ತು ಬುದ್ಧಿಹೀನರಾಗಿ ನಡೆಯದೆ [‡ ರೋಮಾ. 12:2; 1 ಥೆಸ. 4:3; 5:18: ]ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.
18. [§ ಜ್ಞಾ. 20:1; 23:20,21; 1 ಕೊರಿ 5:11: ]ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ [* ಲೂಕ 1:15: ]ಪವಿತ್ರಾತ್ಮಭರಿತರಾಗಿದ್ದು,
19. [† ಅ. ಕೃ. 16:25; ಕೊಲೊ 3 16; ಯಾಕೋಬ 5:13; 1 ಕೊರಿ 14:26: ]ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ.
20. ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ [‡ ಇಬ್ರಿ. 13:15; ಕೊಲೊ 3:17: ]ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.
21. ಕ್ರಿಸ್ತನಿಗೆ ಭಯಪಡುವವರಾಗಿದ್ದು, [§ ಫಿಲಿ. 2:3: ]ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ. [PE]
22. {#1ಗಂಡಹೆಂಡತಿಯರು [BR]ಕೊಲೊ 3:18-4:1 } [PS] [* ಎಫೆ 5:22-6 9; ಕೊಲೊ 3:18, 4:1. ]ಸತಿಯರೇ, ನೀವು [† ಎಫೆ 6:5: ]ಕರ್ತನಿಗೆ ಹೇಗೋ ಹಾಗೆಯೇ [‡ ಆದಿ 3:16: ]ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.
23. [§ ಎಫೆ 1:22, 23: ]ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ [* 1 ಕೊರಿ 11:3: ]ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. [† 1 ಕೊರಿ 6:13: ]ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ.
24. ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು. [PE]
25. [PS]ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ [‡ ಎಫೆ 5:28, 33; ಕೊಲೊ 3:19; 1 ಪೇತ್ರ 3:7: ]ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.
26. ಆತನು ಅದನ್ನು ಪಾವನಗೊಳಿಸುವುದಕ್ಕಾಗಿ [§ ವ. 2 ನೋಡಿರಿ. ]ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
27. ಅದನ್ನು [* ಗೀತೆ. 4:7: ]ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ [† 2 ಕೊರಿ 11:2; ಎಫೆ 1:4: ]ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು [‡ ಯೋಹಾ 15:3: ]ವಾಕ್ಯೋಪದೇಶ ಸಹಿತವಾದ [§ ತೀತ. 3:5; ಪ್ರಕ 7:14: ]ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.
28. ಹಾಗೆಯೇ [* ಎಫೆ 5:25, 33: ]ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ.
29. ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ.
30. [† ಆದಿ 2:23; 1 ಕೊರಿ 6:15: ]ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ.
31. “ಈ ಕಾರಣದಿಂದ [‡ ಆದಿ 2, 24; ಮತ್ತಾ 19:5; ಮಾರ್ಕ 10, 7, 8; 1 ಕೊರಿ 6:16: ]ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.” ಎಂದು ಬರೆದದೆಯಲ್ಲಾ.
32. ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು.
33. ಆದರೆ [§ ಎಫೆ 5:25, 28: ]ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. [* 1 ಪೇತ್ರ. 3:2, 6: ]ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು. [PE]
ಒಟ್ಟು 6 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 6
1 2 3 4 5 6
ಪ್ರೀತಿಯಲ್ಲಿ ನಡೆಯಿರಿ 1 ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ * ಎಫೆ 4:32; ಮತ್ತಾ 5:7, 48; ಲೂಕ 6:36 ನೋಡಿರಿ. ಆತನನ್ನು ಅನುಸರಿಸುವವರಾಗಿರಿ. 2 ರೋಮಾ. 8:37: ಕ್ರಿಸ್ತನು ನಮ್ಮನ್ನು ಪ್ರೀತಿಸಿ ‡ ರೋಮಾ. 4:25: ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, § ಇಬ್ರಿ. 7:27; 9:14; 10:10, 12: ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ * ರೋಮಾ. 14:15; ಕೊಲೊ 3:14; ಯೋಹಾ 13:34: ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ. 3 1 ಕೊರಿ 6:9, 18; ಗಲಾ. 5:19: ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ‡ ವ. 12 ನೋಡಿರಿ. ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು. 4 § ಎಫೆ 4:29: ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ * ವ. 20 ನೋಡಿರಿ. ದೇವರಿಗೆ ಕೃತಜ್ಞತಾಸ್ತುತಿಮಾಡಿರಿ. 5 1 ಕೊರಿ 6:9: ಜಾರನಿಗಾಗಲಿ, ದುರಾಚಾರಿಗಾಗಲಿ, ‡ ಕೊಲೊ 3:5: ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ. 6 § ಕೊಲೊ 2:8: ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, * ಕೊಲೊ 3:6; ರೋಮಾ. 1:18: ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ. 7 ಆದುದರಿಂದ ನೀವು ಅವರೊಂದಿಗೆ ಪಾಲುಗಾರರಾಗಿರಬೇಡಿರಿ. 8 ಏಕೆಂದರೆ ಎಫೆ 2:1, 2; ಅ. ಕೃ. 26:18: ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ‡ ಯೆಶಾ 2:5; ಯೋಹಾ 12:35,36: ಬೆಳಕಿನವರಂತೆ ನಡೆದುಕೊಳ್ಳಿರಿ. 9 § ಗಲಾ. 5:22: ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ. 10 * ರೋಮಾ. 12:2: ಕರ್ತನಿಗೆ ಮೆಚ್ಚಿಕೆಯಾದದ್ದು ಏನೆಂಬುದನ್ನು ಪರಿಶೋಧಿಸಿ ತಿಳಿದುಕೊಳ್ಳಿರಿ. 11 ನಿಷ್ಪ್ರಯೋಜಕವಾದ ರೋಮಾ. 13:12; 6:21: ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ. 12 ವ. 3: ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾಗಿದೆ. 13 § ಯೋಹಾ 3:20, 21; ಎಫೆ 5:9: ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ಬಹಿರಂಗವಾಗುತ್ತದೆ. ಯಾಕೆಂದರೆ ಎಲ್ಲಾವನ್ನೂ * ಅಥವಾ, ಪ್ರಕಟವಾಗುವಂತದೆಲ್ಲವೂ ಬೆಳಕೇ. ಬಹಿರಂಗಪಡಿಸುವಂಥದ್ದು ಬೆಳಕೇ. 2 ಆದ್ದರಿಂದ, ಯೆಶಾ 51:17; 52:1; 60. 1; ಮಲಾ. 4:2; ರೋಮಾ. 13:11: “ನಿದ್ರೆ ಮಾಡುವವನೇ, ಎಚ್ಚರವಾಗು! ಯೆಶಾ 26:19: ಸತ್ತವರನ್ನು ಬಿಟ್ಟು ಏಳು! ಆಗ § ಲೂಕ 1:78, 79: ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ. 15 * ಕೊಲೊ 4:5: ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ. 16 ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ ಕೊಲೊ 4:5: ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ. 17 ಮತ್ತು ಬುದ್ಧಿಹೀನರಾಗಿ ನಡೆಯದೆ ರೋಮಾ. 12:2; 1 ಥೆಸ. 4:3; 5:18: ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ. 18 § ಜ್ಞಾ. 20:1; 23:20,21; 1 ಕೊರಿ 5:11: ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ * ಲೂಕ 1:15: ಪವಿತ್ರಾತ್ಮಭರಿತರಾಗಿದ್ದು, 19 ಅ. ಕೃ. 16:25; ಕೊಲೊ 3 16; ಯಾಕೋಬ 5:13; 1 ಕೊರಿ 14:26: ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ. 20 ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ಇಬ್ರಿ. 13:15; ಕೊಲೊ 3:17: ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ. 21 ಕ್ರಿಸ್ತನಿಗೆ ಭಯಪಡುವವರಾಗಿದ್ದು, § ಫಿಲಿ. 2:3: ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ. ಗಂಡಹೆಂಡತಿಯರು
ಕೊಲೊ 3:18-4:1

22 * ಎಫೆ 5:22-6 9; ಕೊಲೊ 3:18, 4: 1. ಸತಿಯರೇ, ನೀವು † ಎಫೆ 6:5: ಕರ್ತನಿಗೆ ಹೇಗೋ ಹಾಗೆಯೇ ‡ ಆದಿ 3:16: ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. 23 § ಎಫೆ 1:22, 23: ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ * 1 ಕೊರಿ 11:3: ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. † 1 ಕೊರಿ 6:13: ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ. 24 ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು. 25 ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ಎಫೆ 5:28, 33; ಕೊಲೊ 3:19; 1 ಪೇತ್ರ 3:7: ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. 26 ಆತನು ಅದನ್ನು ಪಾವನಗೊಳಿಸುವುದಕ್ಕಾಗಿ § ವ. 2 ನೋಡಿರಿ. ತನ್ನನ್ನು ತಾನೇ ಒಪ್ಪಿಸಿಕೊಟ್ಟನು. 27 ಅದನ್ನು * ಗೀತೆ. 4:7: ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ † 2 ಕೊರಿ 11:2; ಎಫೆ 1:4: ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ‡ ಯೋಹಾ 15:3: ವಾಕ್ಯೋಪದೇಶ ಸಹಿತವಾದ § ತೀತ. 3:5; ಪ್ರಕ 7:14: ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು. 28 ಹಾಗೆಯೇ * ಎಫೆ 5:25, 33: ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ. 29 ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ. 30 ಆದಿ 2:23; 1 ಕೊರಿ 6:15: ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ. 31 “ಈ ಕಾರಣದಿಂದ ಆದಿ 2, 24; ಮತ್ತಾ 19:5; ಮಾರ್ಕ 10, 7, 8; 1 ಕೊರಿ 6:16: ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.” ಎಂದು ಬರೆದದೆಯಲ್ಲಾ. 32 ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು. 33 ಆದರೆ § ಎಫೆ 5:25, 28: ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. * 1 ಪೇತ್ರ. 3:2, 6: ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.
ಒಟ್ಟು 6 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 6
1 2 3 4 5 6
×

Alert

×

Kannada Letters Keypad References