ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಫೆಸದವರಿಗೆ
1. {ತಂದೆತಾಯಿಗಳೂ ಮಕ್ಕಳೂ} [PS] [* ಜ್ಞಾ. 1:8; 6:20; 23:22; ಕೊಲೊ 3:20:] ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು.
2. ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, [† ವಿಮೋ 20:12; ಧರ್ಮೋ 5:16:] “ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,
3. ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ.” [PE][PS]
4. [‡ ಆದಿ 18:19; ಧರ್ಮೋ 4:9; 6:7; 11:19; ಜ್ಞಾ. 19:18; 22:6; 29:17 ಇತ್ಯಾದಿ. ] ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ. [PS]
5. {ಯಜಮಾನರೂ ದಾಸರೂ} [PS] [§ ಅಥವಾ. ಗುಲಾಮರೇ, ದಾಸರೇ. ಕೊಲೊ 3:22; ತಿಮೊ. 6:1; 1 ಪೇತ್ರ. 2:18:] ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ [* ಎಫೆ 5:22:] ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.
6. [† ಗಲಾ. 1:10.] ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ, ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ.
7. ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆಮಾಡುತ್ತೇವೆಂದು ಮನಃಪೂರ್ವಕವಾಗಿ ಸೇವೆಮಾಡಿರಿ.
8. ಯಾಕೆಂದರೆ [‡ ಗಲಾ. 3:28. ಕೊಲೊ 3:11.] ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ [§ ಕೀರ್ತ 62:12.] ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬುದನ್ನು ನೀವು ತಿಳಿದವರಾಗಿದ್ದೀರಿ. [PE][PS]
9. ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. [* ಯೋಹಾ 13:13. ಯೋಬ. 31:13-15.] ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ [† ರೋಮಾ. 2:11; ಗಲಾ. 2:6:] ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ. [PS]
10. {ದೇವರ ಸರ್ವಾಯುಧಗಳು} [PS] ಕಡೆಯದಾಗಿ, ನೀವು [‡ 2 ತಿಮೊ. 2:1; 1 ಯೊಹಾ. 2:14; ಎಫೆ 3:16:] ಕರ್ತನಲ್ಲಿಯೂ [§ ಎಫೆ 1:19:] ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
11. ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ [* ಎಫೆ 6:13; 2 ಕೊರಿ 10:4:] ಸರ್ವಾಯುಧಗಳನ್ನು [† ವ. 14. ರೋಮಾ. 13:12:] ಧರಿಸಿಕೊಳ್ಳಿರಿ.
12. ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. [‡ ಎಫೆ 1:21:] ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, [§ ಲೂಕ 22:53; ಕೊಲೊ 1:13:] ಈ ಅಂಧಕಾರದ [* ಎಫೆ 2:2:] ಲೋಕಾಧಿಪತಿಗಳ ಮೇಲೆಯೂ, [† ಎಫೆ 3:10:] ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.
13. ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
14. [‡ 1 ಪೇತ್ರ. 1:13; ಯೆಶಾ 11:5] ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, [§ ಯೆಶಾ 59:17; 1 ಥೆಸ. 5:8; ಯೆಶಾ 61:10; 2 ಕೊರಿ 6:7:] ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು,
15. [* ಯೆಶಾ 52:7; ರೋಮಾ. 10:15:] ಸಮಾಧಾನದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
16. ಎಲ್ಲಾದಕ್ಕಿಂತ ಹೆಚ್ಚಾಗಿ [† 1 ಯೊಹಾ. 5:4:] ನಂಬಿಕೆಯೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಅದರಿಂದ ನೀವು [‡ ಮತ್ತಾ 13:19; 1 ಯೊಹಾ. 2:14:] ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ.
17. ಇದಲ್ಲದೆ [§ ಯೆಶಾ 59:17; 1 ಥೆಸ. 5:8:] ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು [* ಇಬ್ರಿ. 4:12; ಯೆಶಾ 11:4; 49:2:] ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ.
18. ನೀವು [† ಯೂದ. 20:] ಪವಿತ್ರಾತ್ಮಪ್ರೇರಿತರಾಗಿ [‡ ಲೂಕ 18:1:] ಎಲ್ಲಾ ಸಮಯಗಳಲ್ಲಿ [§ ಕೊಲೊ 4:2-4:] ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ [* 1 ತಿಮೊ. 2:1:] ವಿಜ್ಞಾಪನೆಮಾಡುತ್ತಾ [† ಮಾರ್ಕ 13:33:] ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ.
19. ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ [‡ ಎಫೆ 4:3.] ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು [§ ಕೊಲೊ 4:3; 1 ಥೆಸ. 5:25; 2 ಥೆಸ. 3:1.] ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
20. ಆ ಸುವಾರ್ತೆಯ ನಿಮಿತ್ತವಾಗಿ [* 2 ಕೊರಿ 5:20.] ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ [† ಅ. ಕೃ. 28:20.] ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ. [PS]
21. {ಕಡೆ ಮಾತುಗಳು} [PS] [‡ ಕೊಲೊ 4:7-9:] ನನ್ನ ವಿಷಯಗಳು ನನ್ನ ಕೆಲಸಕಾರ್ಯಗಳು ನಿಮಗೆ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತ ಸೇವಕನಾಗಿರುವ [§ ಅ. ಕೃ. 20:4. 2 ತಿಮೊ. 4:12; ತೀತ. 3:12:] ತುಖಿಕನು ನಿಮಗೆ ಎಲ್ಲವನ್ನೂ ತಿಳಿಸಿಕೊಡುವನು.
22. ನೀವು ನಮ್ಮ ಸಂಗತಿಗಳನ್ನು ತಿಳಿದುಕೊಳ್ಳುವಂತೆಯೂ, ಅವನು ನಿಮ್ಮ ಹೃದಯಗಳನ್ನು ಸಂತೈಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. [PE][PS]
23. ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ [* ಗಲಾ. 6:16; ಥೆಸ. 3:16:] ಶಾಂತಿಯೂ, ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರೆಲ್ಲರಿಗೆ ಉಂಟಾಗಲಿ.
24. ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾಗಿ [† 1 ಕೊರಿ 16:22] ಪ್ರೀತಿಸುವವರೆಲ್ಲರ ಮೇಲೆ ದೇವರ ಕೃಪೆಯು ಇರಲಿ. [PE]

Notes

No Verse Added

Total 6 Chapters, Current Chapter 6 of Total Chapters 6
1 2 3 4 5 6
ಎಫೆಸದವರಿಗೆ 6:1
1. {ತಂದೆತಾಯಿಗಳೂ ಮಕ್ಕಳೂ} PS * ಜ್ಞಾ. 1:8; 6:20; 23:22; ಕೊಲೊ 3:20: ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು.
2. ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, ವಿಮೋ 20:12; ಧರ್ಮೋ 5:16: “ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,
3. ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ.” PEPS
4. ಆದಿ 18:19; ಧರ್ಮೋ 4:9; 6:7; 11:19; ಜ್ಞಾ. 19:18; 22:6; 29:17 ಇತ್ಯಾದಿ. ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ. PS
5. {ಯಜಮಾನರೂ ದಾಸರೂ} PS § ಅಥವಾ. ಗುಲಾಮರೇ, ದಾಸರೇ. ಕೊಲೊ 3:22; ತಿಮೊ. 6:1; 1 ಪೇತ್ರ. 2:18: ದಾಸರೇ, ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ * ಎಫೆ 5:22: ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.
6. ಗಲಾ. 1:10. ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ, ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ.
7. ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆಮಾಡುತ್ತೇವೆಂದು ಮನಃಪೂರ್ವಕವಾಗಿ ಸೇವೆಮಾಡಿರಿ.
8. ಯಾಕೆಂದರೆ ಗಲಾ. 3:28. ಕೊಲೊ 3:11. ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ § ಕೀರ್ತ 62:12. ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬುದನ್ನು ನೀವು ತಿಳಿದವರಾಗಿದ್ದೀರಿ. PEPS
9. ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. * ಯೋಹಾ 13:13. ಯೋಬ. 31:13-15. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ರೋಮಾ. 2:11; ಗಲಾ. 2:6: ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ. PS
10. {ದೇವರ ಸರ್ವಾಯುಧಗಳು} PS ಕಡೆಯದಾಗಿ, ನೀವು 2 ತಿಮೊ. 2:1; 1 ಯೊಹಾ. 2:14; ಎಫೆ 3:16: ಕರ್ತನಲ್ಲಿಯೂ § ಎಫೆ 1:19: ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
11. ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ * ಎಫೆ 6:13; 2 ಕೊರಿ 10:4: ಸರ್ವಾಯುಧಗಳನ್ನು ವ. 14. ರೋಮಾ. 13:12: ಧರಿಸಿಕೊಳ್ಳಿರಿ.
12. ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ಎಫೆ 1:21: ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, § ಲೂಕ 22:53; ಕೊಲೊ 1:13: ಅಂಧಕಾರದ * ಎಫೆ 2:2: ಲೋಕಾಧಿಪತಿಗಳ ಮೇಲೆಯೂ, ಎಫೆ 3:10: ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.
13. ಆದ್ದರಿಂದ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
14. 1 ಪೇತ್ರ. 1:13; ಯೆಶಾ 11:5 ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, § ಯೆಶಾ 59:17; 1 ಥೆಸ. 5:8; ಯೆಶಾ 61:10; 2 ಕೊರಿ 6:7: ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು,
15. * ಯೆಶಾ 52:7; ರೋಮಾ. 10:15: ಸಮಾಧಾನದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
16. ಎಲ್ಲಾದಕ್ಕಿಂತ ಹೆಚ್ಚಾಗಿ 1 ಯೊಹಾ. 5:4: ನಂಬಿಕೆಯೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಅದರಿಂದ ನೀವು ಮತ್ತಾ 13:19; 1 ಯೊಹಾ. 2:14: ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ.
17. ಇದಲ್ಲದೆ § ಯೆಶಾ 59:17; 1 ಥೆಸ. 5:8: ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು * ಇಬ್ರಿ. 4:12; ಯೆಶಾ 11:4; 49:2: ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ.
18. ನೀವು ಯೂದ. 20: ಪವಿತ್ರಾತ್ಮಪ್ರೇರಿತರಾಗಿ ಲೂಕ 18:1: ಎಲ್ಲಾ ಸಮಯಗಳಲ್ಲಿ § ಕೊಲೊ 4:2-4: ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ * 1 ತಿಮೊ. 2:1: ವಿಜ್ಞಾಪನೆಮಾಡುತ್ತಾ ಮಾರ್ಕ 13:33: ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ.
19. ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಎಫೆ 4:3. ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು § ಕೊಲೊ 4:3; 1 ಥೆಸ. 5:25; 2 ಥೆಸ. 3:1. ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
20. ಸುವಾರ್ತೆಯ ನಿಮಿತ್ತವಾಗಿ * 2 ಕೊರಿ 5:20. ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಅ. ಕೃ. 28:20. ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ. PS
21. {ಕಡೆ ಮಾತುಗಳು} PS ಕೊಲೊ 4:7-9: ನನ್ನ ವಿಷಯಗಳು ನನ್ನ ಕೆಲಸಕಾರ್ಯಗಳು ನಿಮಗೆ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತ ಸೇವಕನಾಗಿರುವ § ಅ. ಕೃ. 20:4. 2 ತಿಮೊ. 4:12; ತೀತ. 3:12: ತುಖಿಕನು ನಿಮಗೆ ಎಲ್ಲವನ್ನೂ ತಿಳಿಸಿಕೊಡುವನು.
22. ನೀವು ನಮ್ಮ ಸಂಗತಿಗಳನ್ನು ತಿಳಿದುಕೊಳ್ಳುವಂತೆಯೂ, ಅವನು ನಿಮ್ಮ ಹೃದಯಗಳನ್ನು ಸಂತೈಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. PEPS
23. ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ * ಗಲಾ. 6:16; ಥೆಸ. 3:16: ಶಾಂತಿಯೂ, ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರೆಲ್ಲರಿಗೆ ಉಂಟಾಗಲಿ.
24. ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾಗಿ 1 ಕೊರಿ 16:22 ಪ್ರೀತಿಸುವವರೆಲ್ಲರ ಮೇಲೆ ದೇವರ ಕೃಪೆಯು ಇರಲಿ. PE
Total 6 Chapters, Current Chapter 6 of Total Chapters 6
1 2 3 4 5 6
×

Alert

×

kannada Letters Keypad References