1. {ನೋಹನ ಮಕ್ಕಳ ಸಂತಾನ} (1ಪೂರ್ವ 1:5-23) PS ನೋಹನ ಮಕ್ಕಳಾದ ಶೇಮ್, ಹಾಮ್, ಯೆಫೆತ್ ಎಂಬುವವರ ಸಂತಾನದವರ ಚರಿತ್ರೆ: ಜಲಪ್ರಳಯದ ನಂತರ ಅವರಿಗೆ ಮಕ್ಕಳು ಹುಟ್ಟಿದರು. PEPS
|
4. ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವು ಪ್ರದೇಶಗಳಲ್ಲಿ ಹರಡಿಕೊಂಡರು.
|
7. ಕೂಷನ ಸಂತಾನದವರು ಯಾರೆಂದರೆ - ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬವರು. ರಗ್ಮ ಸಂತಾನದವರು - ಶೆಬಾ, ದೆದಾನ್ ಎಂಬುವವರು. PEPS
|
9. ಯೆಹೋವನ ದೃಷ್ಟಿಯಲ್ಲಿ ನಿಮ್ರೋದನು ದಿಟ್ಟ ಬೇಟೆಗಾರನಾಗಿದ್ದನು. ಆದುದರಿಂದ “ಯೆಹೋವನು ನಿನ್ನನ್ನು ದಿಟ್ಟ ಬೇಟೆಗಾರನಾಗಿಸಲಿ” ಎಂಬ ಗಾದೆ ಇಂದಿನವರೆಗೂ ಹೇಳುವುದುಂಟು.
|
10. ಶಿನಾರ್ ದೇಶದಲ್ಲಿರುವ * ಬಾಬಿಲೋನ್ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.
|
12. ನಿನೆವೆಗೂ ಕೆಲಹಕ್ಕೂ ಮಧ್ಯದಲ್ಲಿ ಇರುವ ರೆಸೆನ್ ಪಟ್ಟಣವನ್ನೂ ಕಟ್ಟಿಸಿದನು. ರೆಸೆನ್ ಮಹಾಪಟ್ಟಣವೆಂದು ಪ್ರಸಿದ್ಧವಾಗಿದೆ. PEPS
|
18. ಕಾಲ ಕ್ರಮೇಣವಾಗಿ ಈ ಕಾನಾನ್ಯರ ವಂಶಸ್ಥರಾದ ಸೀನಿಯರು, ಅರ್ವಾದಿಯರು, ಚೆಮಾರಿಯರು, ಹದೋರಾಮರು, ಹಮಾತಿಯರು ಹರಡಿ ಕಾನಾನನಿಂದ ಹುಟ್ಟಿದರು. PEPS
|
19. ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ. PEPS
|
25. ಎಬರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಅವನ ಕಾಲದಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತ್ತು. ಅವನ ತಮ್ಮನ ಹೆಸರು ಯೊಕ್ತಾನ್. PEPS
|
29. ಹದೋರಾಮ್, ಊಜಾಲ್, ದಿಕ್ಲಾ, ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಈ ಕುಲಗಳೆಲ್ಲಾ ಯೊಕ್ತಾನನಿಂದ ಹುಟ್ಟಿದವು. PEPS
|