ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಇಬ್ರಿಯರಿಗೆ
1. [PS]ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ [* ಇಬ್ರಿ. 8:5; ಕೊಲೊ 2:17: ]ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು [† ಇಬ್ರಿ. 9:9: ]ಎಂದಿಗೂ ಪರಿಪೂರ್ಣತೆಗೆ ತರಲಾರದು.
2. ತಂದಿದ್ದ ಪಕ್ಷದಲ್ಲಿ ಯಜ್ಞಗಳ ನಿಂತು ಹೋಗುತ್ತಿದ್ದವು, ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ, ಅವರಿಗೆ ಪಾಪದ ಪ್ರಜ್ಞೆ ಎಂದಿಗೂ ಕಾಡುತ್ತಿರಲಿಲ್ಲ.
3. ಈಗಲಾದರೋ ಆ ಯಜ್ಞಗಳಿಂದ ಪ್ರತಿ ವರ್ಷದಲ್ಲಿಯೂ [‡ ಇಬ್ರಿ. 9:7; ಯಾಜ 16:21: ]ಪಾಪಗಳ ಜ್ಞಾಪಕವಾಗುವುದುಂಟು,
4. ಯಾಕೆಂದರೆ [§ ವ. 11. ಯೆಶಾ 1:11-15; ಮೀಕ. 6:6-8: ]ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.
5. ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, [PE][QS][* ಕೀರ್ತ 40. 6-8 ]“(ದೇವರೇ,) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, [QE][QS2]ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ, [QE]
6. [QS]ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡುವುದಿಲ್ಲ. [QE]
7. [QS]ಆಗ ನಾನು, ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ [QE][QS2]ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದೆನು. [QE]
8. [MS] ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, “ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ” ಎಂದು ಹೇಳಿದ್ದಾನೆ.
9. ತರುವಾಯ ಆತನು [† ವ. 7: ]“ಇಗೋ, ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ.
10. ಯೇಸು ಕ್ರಿಸ್ತನು [‡ ಇಬ್ರಿ. 7:27; 9:12: ]ಒಂದೇ ಸಾರಿ [§ ಮತ್ತಾ 26:26; ಮಾರ್ಕ 14:22; ಲೂಕ 22:19; 1 ಕೊರಿ 11:24: ]ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ [* ಇಬ್ರಿ. 10:5; 2:11; 13:12: ]ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು. [ME]
11. [PS]ಇದಲ್ಲದೆ ಪ್ರತಿಯೊಬ್ಬ ಯಾಜಕನು [† ಅರಣ್ಯ 28:3: ]ಪ್ರತಿದಿನ ಸೇವೆಮಾಡುತ್ತಾ, [‡ ಇಬ್ರಿ. 9:9; 10:1, 4: ]ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.
12. ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ [§ ಇಬ್ರಿ. 1:3; ಮಾರ್ಕ 16:19: ]ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
13. [* ಕೀರ್ತ 110:1; ಇಬ್ರಿ. 1:13. 1 ಕೊರಿ 15:25-28: ]ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದಪೀಠವಾಗಿ ಮಾಡಲ್ಪಡುವ ತನಕ ಆತನು ಕಾಯುತ್ತಿರುವನು.
14. ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ [† ವ. 1: ]ಪರಿಪೂರ್ಣರನ್ನಾಗಿ ಮಾಡಿದ್ದಾನೆ. [PE]
15.
16. [PS]ಪವಿತ್ರಾತ್ಮನು ಸಹ ನಮಗೆ ಸಾಕ್ಷಿಕೊಡುವಾತನಾಗಿ, [PE][QS] [‡ ಯೆರೆ 31:33; ಇಬ್ರಿ. 8:10; ರೋಮಾ. 11:27: ]“ಆ ದಿನಗಳು ಬಂದ ಮೇಲೆ [QE][QS2]ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, [QE][QS]ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, [QE][QS2]ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” [QE][MS]ಎಂಬುದಾಗಿ ಹೇಳಿದ ತರುವಾಯ ಇನ್ನು,
17. [§ ಯೆರೆ 31:34; ಇಬ್ರಿ. 8:12: ]“ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.” ಎಂದು ಹೇಳುತ್ತಾನೆ.
18. ಪಾಪ ಕ್ಷಮಾಪಣೆಯಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಯಜ್ಞಗಳನ್ನು ಸಮರ್ಪಣೆಮಾಡುವಂಥ ಅವಶ್ಯಕತೆ ಇಲ್ಲ. [ME]
19. {#1ಯೇಸುವಿನ ಮೂಲಕ ದೇವಸನ್ನಿಧಾನವನ್ನು ಯೋಗ್ಯರಾಗಿ ಸೇರೋಣ } [PS](19-20) [* ಇಬ್ರಿ. 9:8; ಯೋಹಾ 10:9; 14:6. ]ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ [† ಇಬ್ರಿ. 9:3: ]ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ [‡ ಇಬ್ರಿ. 4:16: ]ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.
20.
21. ಮತ್ತು [§ ಜೆಕ. 6:11-13; ಇಬ್ರಿ. 2:17; 4:14: ]ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ.
22. ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, [* ಇಬ್ರಿ. 9:14: ]ತಿಳಿನೀರಿನಿಂದ ತೊಳೆದ ದೇಹದಿಂದಲೂ, [† ಯೆಹೆ. 36:25; ಇಬ್ರಿ. 12:24. 2 ಕೊರಿ 7:1; 1 ಪೇತ್ರ 1:2: ]ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.
23. ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ [‡ ಇಬ್ರಿ. 4:14: ]ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ [§ ಇಬ್ರಿ. 11:11; 1 ಕೊರಿ 1:9: ]ವಾಗ್ದಾನ ಮಾಡಿದಾತನು ನಂಬಿಗಸ್ತನು.
24. ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ [* ಇಬ್ರಿ. 3:13: ]ಒಬ್ಬರನ್ನೊಬ್ಬರು ಹುರಿದುಂಬಿಸೋಣ.
25. [† ಅ. ಕೃ. 2:42: ]ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, [‡ ರೋಮಾ. 13:11-13; ಯಾಕೋಬ 5:8: ]ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ. [PE]
26. [PS]ನಾವು [§ ಇಬ್ರಿ. 6:4; 2 ಪೇತ್ರ. 2:20, 21: ]ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ [* ಅರಣ್ಯ 15:30; ಧರ್ಮೋ 17:12: ]ಬೇಕೆಂದು ಪಾಪಮಾಡಿದರೆ [† ಇಬ್ರಿ. 6:6; 1 ಯೋಹಾ 5:16: ]ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.
27. ಬದಲಿಗೆ, ಅತ್ಯಂತ [‡ ಇಬ್ರಿ. 2:3; 12:25: ]ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ [§ ಯೆಶಾ 26:11; ಚೆಫ. 1:18; 3:8. 2 ಥೆಸ. 1:8: ]ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.
28. [* ಧರ್ಮೋ 17:2-6: ]ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ [† ಅರಣ್ಯ 35:30. ]ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.
29. ಹೀಗಿರುವಲ್ಲಿ, [‡ ಇಬ್ರಿ. 6:6: ]ದೇವಕುಮಾರನನ್ನು ತುಳಿದು, [§ ಇಬ್ರಿ. 9:13, 14: ]ತನ್ನನ್ನು ಶುದ್ಧೀಕರಿಸಿದ [* ಇಬ್ರಿ. 13:20; ಜೆಕ. 9:11: ]ಒಡಂಬಡಿಕೆಯ ರಕ್ತವನ್ನು [† ಮೂಲ. ಸಾಧಾರಣವೆಂದೆಣಿಸಿ. ]ಅಶುದ್ಧವೆಂದೆಣಿಸಿ, [‡ ಮೂಲ. ಕೃಪೆಯ ಆತ್ಮನನ್ನು. ]ದೇವರ ಕೃಪಾವರವಾಗಿರುವ ಆತ್ಮನನ್ನು [§ ಮತ್ತಾ 12:31, 32; ಎಫೆ 4:30. ]ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?
30. [* ಧರ್ಮೋ 32:35; ರೋಮಾ. 12:19: ]“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ [† ಧರ್ಮೋ 32:36; ಕೀರ್ತ 50. 4: ]“ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ.
31. [‡ ಯೆಶಾ 33:14; ಲೂಕ 12:5: ]ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು. [PE]
32. [PS]ಹೀಗಿರಲಾಗಿ [§ ಇಬ್ರಿ. 6:4: ]ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ [* ಫಿಲಿ. 1:30. ]ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
33. ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ [† 1 ಕೊರಿ 4:9: ]ಹಾಸ್ಯಕ್ಕೆ ಗುರಿಯಾದಿರಿ. [‡ ಇಬ್ರಿ. 13:3; ಮತ್ತಾ 25:36; 2 ತಿಮೊ. 1:16: ]ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ.
34. ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ [§ 1 ಪೇತ್ರ. 1:14: ]ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ [* ಮತ್ತಾ 5:12: ]ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.
35. ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ [† ಇಬ್ರಿ. 2:2; 11:26: ]ಮಹಾ ಪ್ರತಿಫಲ ಉಂಟು.
36. ನೀವು [‡ ಇಬ್ರಿ. 13:21: ]ದೇವರ ಚಿತ್ತವನ್ನು ನೆರವೇರಿಸಿದ ಮೇಲೆ [§ ಇಬ್ರಿ. 11:39: ]ವಾಗ್ದಾನವನ್ನು ಹೊಂದಬೇಕಾದರೆ [* ಇಬ್ರಿ. 12:1-7; ಲೂಕ 21:19; ರೋಮಾ. 2:7; 12:12; ಮತ್ತಾ 10:22: ]ನಿಮಗೆ ತಾಳ್ಮೆಯು ಅವಶ್ಯವಾಗಿದೆ. [PE]
37. [QS] [† ಹಬ 2:3, 4: ]“ಬರುವಾತನು [‡ ಹಗ್ಗಾ. 2:6; ಲೂಕ 18:8: ]ಇನ್ನು ಸ್ವಲ್ಪ ಕಾಲದಲ್ಲಿ [QE][QS2]ಬರುವನು ತಡಮಾಡುವುದಿಲ್ಲ. [QE]
38. [QS]ಆದರೆ ನನ್ನವನಾಗಿರುವ [§ ರೋಮಾ. 1:17; ಗಲಾ. 3:11: ]ನೀತಿವಂತನು ನಂಬಿಕೆಯಿಂದಲೇ ಬದುಕುವನು, [QE][QS2]ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.” [QE]
39. [MS] ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ. [ME]
ಒಟ್ಟು 13 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 10 / 13
1 2 3 4 5 6 7 8 9 10 11 12 13
1 ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ * ಇಬ್ರಿ. 8:5; ಕೊಲೊ 2:17: ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು † ಇಬ್ರಿ. 9:9: ಎಂದಿಗೂ ಪರಿಪೂರ್ಣತೆಗೆ ತರಲಾರದು. 2 ತಂದಿದ್ದ ಪಕ್ಷದಲ್ಲಿ ಯಜ್ಞಗಳ ನಿಂತು ಹೋಗುತ್ತಿದ್ದವು, ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ, ಅವರಿಗೆ ಪಾಪದ ಪ್ರಜ್ಞೆ ಎಂದಿಗೂ ಕಾಡುತ್ತಿರಲಿಲ್ಲ. 3 ಈಗಲಾದರೋ ಆ ಯಜ್ಞಗಳಿಂದ ಪ್ರತಿ ವರ್ಷದಲ್ಲಿಯೂ ಇಬ್ರಿ. 9:7; ಯಾಜ 16:21: ಪಾಪಗಳ ಜ್ಞಾಪಕವಾಗುವುದುಂಟು, 4 ಯಾಕೆಂದರೆ § ವ. 11. ಯೆಶಾ 1:11-15; ಮೀಕ. 6:6-8: ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ. 5 ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, * ಕೀರ್ತ 40. 6-8 “(ದೇವರೇ,) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ, 6 ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡುವುದಿಲ್ಲ. 7 ಆಗ ನಾನು, ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದೆನು. 8 ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, “ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ” ಎಂದು ಹೇಳಿದ್ದಾನೆ. 9 ತರುವಾಯ ಆತನು ವ. 7: “ಇಗೋ, ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ. 10 ಯೇಸು ಕ್ರಿಸ್ತನು ಇಬ್ರಿ. 7:27; 9:12: ಒಂದೇ ಸಾರಿ § ಮತ್ತಾ 26:26; ಮಾರ್ಕ 14:22; ಲೂಕ 22:19; 1 ಕೊರಿ 11:24: ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ * ಇಬ್ರಿ. 10:5; 2:11; 13:12: ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು. 11 ಇದಲ್ಲದೆ ಪ್ರತಿಯೊಬ್ಬ ಯಾಜಕನು ಅರಣ್ಯ 28:3: ಪ್ರತಿದಿನ ಸೇವೆಮಾಡುತ್ತಾ, ‡ ಇಬ್ರಿ. 9:9; 10:1, 4: ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು. 12 ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ § ಇಬ್ರಿ. 1:3; ಮಾರ್ಕ 16:19: ದೇವರ ಬಲಗಡೆಯಲ್ಲಿ ಕುಳಿತುಕೊಂಡನು. 13 [* ಕೀರ್ತ 110:1; ಇಬ್ರಿ. 1: 13 1 ಕೊರಿ 15:25-28: ]ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದಪೀಠವಾಗಿ ಮಾಡಲ್ಪಡುವ ತನಕ ಆತನು ಕಾಯುತ್ತಿರುವನು. 14 ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ವ. 1: ಪರಿಪೂರ್ಣರನ್ನಾಗಿ ಮಾಡಿದ್ದಾನೆ. 15 16 ಪವಿತ್ರಾತ್ಮನು ಸಹ ನಮಗೆ ಸಾಕ್ಷಿಕೊಡುವಾತನಾಗಿ, ಯೆರೆ 31:33; ಇಬ್ರಿ. 8:10; ರೋಮಾ. 11:27: “ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು, 17 § ಯೆರೆ 31:34; ಇಬ್ರಿ. 8:12: “ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.” ಎಂದು ಹೇಳುತ್ತಾನೆ. 18 ಪಾಪ ಕ್ಷಮಾಪಣೆಯಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಯಜ್ಞಗಳನ್ನು ಸಮರ್ಪಣೆಮಾಡುವಂಥ ಅವಶ್ಯಕತೆ ಇಲ್ಲ. ಯೇಸುವಿನ ಮೂಲಕ ದೇವಸನ್ನಿಧಾನವನ್ನು ಯೋಗ್ಯರಾಗಿ ಸೇರೋಣ 19 (19-20) * ಇಬ್ರಿ. 9:8; ಯೋಹಾ 10:9; 14: 6. ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ † ಇಬ್ರಿ. 9:3: ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ‡ ಇಬ್ರಿ. 4:16: ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ. 20 21 ಮತ್ತು § ಜೆಕ. 6:11-13; ಇಬ್ರಿ. 2:17; 4:14: ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ. 22 ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, * ಇಬ್ರಿ. 9:14: ತಿಳಿನೀರಿನಿಂದ ತೊಳೆದ ದೇಹದಿಂದಲೂ, † ಯೆಹೆ. 36:25; ಇಬ್ರಿ. 12: 24. 2 ಕೊರಿ 7:1; 1 ಪೇತ್ರ 1:2: ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ. 23 ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಇಬ್ರಿ. 4:14: ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ § ಇಬ್ರಿ. 11:11; 1 ಕೊರಿ 1:9: ವಾಗ್ದಾನ ಮಾಡಿದಾತನು ನಂಬಿಗಸ್ತನು. 24 ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ * ಇಬ್ರಿ. 3:13: ಒಬ್ಬರನ್ನೊಬ್ಬರು ಹುರಿದುಂಬಿಸೋಣ. 25 ಅ. ಕೃ. 2:42: ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ‡ ರೋಮಾ. 13:11-13; ಯಾಕೋಬ 5:8: ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ. 26 ನಾವು § ಇಬ್ರಿ. 6:4; 2 ಪೇತ್ರ. 2:20, 21: ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ * ಅರಣ್ಯ 15:30; ಧರ್ಮೋ 17:12: ಬೇಕೆಂದು ಪಾಪಮಾಡಿದರೆ † ಇಬ್ರಿ. 6:6; 1 ಯೋಹಾ 5:16: ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ. 27 ಬದಲಿಗೆ, ಅತ್ಯಂತ ಇಬ್ರಿ. 2:3; 12:25: ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ § ಯೆಶಾ 26:11; ಚೆಫ. 1:18; 3: 8. 2 ಥೆಸ. 1:8: ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು. 28 * ಧರ್ಮೋ 17:2-6: ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ † ಅರಣ್ಯ 35: 30. ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ. 29 ಹೀಗಿರುವಲ್ಲಿ, ಇಬ್ರಿ. 6:6: ದೇವಕುಮಾರನನ್ನು ತುಳಿದು, § ಇಬ್ರಿ. 9:13, 14: ತನ್ನನ್ನು ಶುದ್ಧೀಕರಿಸಿದ * ಇಬ್ರಿ. 13:20; ಜೆಕ. 9:11: ಒಡಂಬಡಿಕೆಯ ರಕ್ತವನ್ನು † ಮೂಲ. ಸಾಧಾರಣವೆಂದೆಣಿಸಿ. ಅಶುದ್ಧವೆಂದೆಣಿಸಿ, ಮೂಲ. ಕೃಪೆಯ ಆತ್ಮನನ್ನು. ದೇವರ ಕೃಪಾವರವಾಗಿರುವ ಆತ್ಮನನ್ನು § ಮತ್ತಾ 12:31, 32; ಎಫೆ 4: 30. ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ? 30 * ಧರ್ಮೋ 32:35; ರೋಮಾ. 12:19: “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ † ಧರ್ಮೋ 32:36; ಕೀರ್ತ 50. 4: “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ. 31 ಯೆಶಾ 33:14; ಲೂಕ 12:5: ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು. 32 ಹೀಗಿರಲಾಗಿ § ಇಬ್ರಿ. 6:4: ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ * ಫಿಲಿ. 1: 30. ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ. 33 ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ 1 ಕೊರಿ 4:9: ಹಾಸ್ಯಕ್ಕೆ ಗುರಿಯಾದಿರಿ. ‡ ಇಬ್ರಿ. 13:3; ಮತ್ತಾ 25:36; 2 ತಿಮೊ. 1:16: ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ. 34 ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ § 1 ಪೇತ್ರ. 1:14: ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ * ಮತ್ತಾ 5:12: ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ. 35 ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಇಬ್ರಿ. 2:2; 11:26: ಮಹಾ ಪ್ರತಿಫಲ ಉಂಟು. 36 ನೀವು ಇಬ್ರಿ. 13:21: ದೇವರ ಚಿತ್ತವನ್ನು ನೆರವೇರಿಸಿದ ಮೇಲೆ § ಇಬ್ರಿ. 11:39: ವಾಗ್ದಾನವನ್ನು ಹೊಂದಬೇಕಾದರೆ * ಇಬ್ರಿ. 12:1-7; ಲೂಕ 21:19; ರೋಮಾ. 2:7; 12:12; ಮತ್ತಾ 10:22: ನಿಮಗೆ ತಾಳ್ಮೆಯು ಅವಶ್ಯವಾಗಿದೆ. 37 ಹಬ 2:3, 4: “ಬರುವಾತನು ‡ ಹಗ್ಗಾ. 2:6; ಲೂಕ 18:8: ಇನ್ನು ಸ್ವಲ್ಪ ಕಾಲದಲ್ಲಿ ಬರುವನು ತಡಮಾಡುವುದಿಲ್ಲ. 38 ಆದರೆ ನನ್ನವನಾಗಿರುವ § ರೋಮಾ. 1:17; ಗಲಾ. 3:11: ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.” 39 ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.
ಒಟ್ಟು 13 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 10 / 13
1 2 3 4 5 6 7 8 9 10 11 12 13
×

Alert

×

Kannada Letters Keypad References