1. ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ * ಇಬ್ರಿ. 8:5; ಕೊಲೊ 2:17: ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು † ಇಬ್ರಿ. 9:9: ಎಂದಿಗೂ ಪರಿಪೂರ್ಣತೆಗೆ ತರಲಾರದು.
|
2. ತಂದಿದ್ದ ಪಕ್ಷದಲ್ಲಿ ಯಜ್ಞಗಳ ನಿಂತು ಹೋಗುತ್ತಿದ್ದವು, ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ, ಅವರಿಗೆ ಪಾಪದ ಪ್ರಜ್ಞೆ ಎಂದಿಗೂ ಕಾಡುತ್ತಿರಲಿಲ್ಲ.
|
4. ಯಾಕೆಂದರೆ § ವ. 11. ಯೆಶಾ 1:11-15; ಮೀಕ. 6:6-8: ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.
|
5. ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ,
* ಕೀರ್ತ 40. 6-8 “(ದೇವರೇ,) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ, |
7. ಆಗ ನಾನು, ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ
ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದೆನು. |
8. ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, “ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ” ಎಂದು ಹೇಳಿದ್ದಾನೆ.
|
9. ತರುವಾಯ ಆತನು † ವ. 7: “ಇಗೋ, ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ.
|
10. ಯೇಸು ಕ್ರಿಸ್ತನು ‡ ಇಬ್ರಿ. 7:27; 9:12: ಒಂದೇ ಸಾರಿ § ಮತ್ತಾ 26:26; ಮಾರ್ಕ 14:22; ಲೂಕ 22:19; 1 ಕೊರಿ 11:24: ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ * ಇಬ್ರಿ. 10:5; 2:11; 13:12: ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು. PEPS
|
11. ಇದಲ್ಲದೆ ಪ್ರತಿಯೊಬ್ಬ ಯಾಜಕನು † ಅರಣ್ಯ 28:3: ಪ್ರತಿದಿನ ಸೇವೆಮಾಡುತ್ತಾ, ‡ ಇಬ್ರಿ. 9:9; 10:1, 4: ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.
|
12. ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ § ಇಬ್ರಿ. 1:3; ಮಾರ್ಕ 16:19: ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
|
13. * ಕೀರ್ತ 110:1; ಇಬ್ರಿ. 1:13. 1 ಕೊರಿ 15:25-28: ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದಪೀಠವಾಗಿ ಮಾಡಲ್ಪಡುವ ತನಕ ಆತನು ಕಾಯುತ್ತಿರುವನು.
|
14. ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ † ವ. 1: ಪರಿಪೂರ್ಣರನ್ನಾಗಿ ಮಾಡಿದ್ದಾನೆ. PEPS
|
16. ‡ ಯೆರೆ 31:33; ಇಬ್ರಿ. 8:10; ರೋಮಾ. 11:27: “ಆ ದಿನಗಳು ಬಂದ ಮೇಲೆ
ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು, |
17. § ಯೆರೆ 31:34; ಇಬ್ರಿ. 8:12: “ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.” ಎಂದು ಹೇಳುತ್ತಾನೆ.
|
19. {ಯೇಸುವಿನ ಮೂಲಕ ದೇವಸನ್ನಿಧಾನವನ್ನು ಯೋಗ್ಯರಾಗಿ ಸೇರೋಣ} PS (19-20) * ಇಬ್ರಿ. 9:8; ಯೋಹಾ 10:9; 14:6. ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ † ಇಬ್ರಿ. 9:3: ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ‡ ಇಬ್ರಿ. 4:16: ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.
|
20. ಮತ್ತು § ಜೆಕ. 6:11-13; ಇಬ್ರಿ. 2:17; 4:14: ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ.
|
21. ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, * ಇಬ್ರಿ. 9:14: ತಿಳಿನೀರಿನಿಂದ ತೊಳೆದ ದೇಹದಿಂದಲೂ, † ಯೆಹೆ. 36:25; ಇಬ್ರಿ. 12:24. 2 ಕೊರಿ 7:1; 1 ಪೇತ್ರ 1:2: ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.
|
22. ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ‡ ಇಬ್ರಿ. 4:14: ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ § ಇಬ್ರಿ. 11:11; 1 ಕೊರಿ 1:9: ವಾಗ್ದಾನ ಮಾಡಿದಾತನು ನಂಬಿಗಸ್ತನು.
|
23. ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ * ಇಬ್ರಿ. 3:13: ಒಬ್ಬರನ್ನೊಬ್ಬರು ಹುರಿದುಂಬಿಸೋಣ.
|
24. † ಅ. ಕೃ. 2:42: ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ‡ ರೋಮಾ. 13:11-13; ಯಾಕೋಬ 5:8: ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ. PEPS
|
25. ನಾವು § ಇಬ್ರಿ. 6:4; 2 ಪೇತ್ರ. 2:20, 21: ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ * ಅರಣ್ಯ 15:30; ಧರ್ಮೋ 17:12: ಬೇಕೆಂದು ಪಾಪಮಾಡಿದರೆ † ಇಬ್ರಿ. 6:6; 1 ಯೋಹಾ 5:16: ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.
|
26. ಬದಲಿಗೆ, ಅತ್ಯಂತ ‡ ಇಬ್ರಿ. 2:3; 12:25: ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ § ಯೆಶಾ 26:11; ಚೆಫ. 1:18; 3:8. 2 ಥೆಸ. 1:8: ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.
|
27. * ಧರ್ಮೋ 17:2-6: ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ † ಅರಣ್ಯ 35:30. ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.
|
28. ಹೀಗಿರುವಲ್ಲಿ, ‡ ಇಬ್ರಿ. 6:6: ದೇವಕುಮಾರನನ್ನು ತುಳಿದು, § ಇಬ್ರಿ. 9:13, 14: ತನ್ನನ್ನು ಶುದ್ಧೀಕರಿಸಿದ * ಇಬ್ರಿ. 13:20; ಜೆಕ. 9:11: ಒಡಂಬಡಿಕೆಯ ರಕ್ತವನ್ನು † ಮೂಲ. ಸಾಧಾರಣವೆಂದೆಣಿಸಿ. ಅಶುದ್ಧವೆಂದೆಣಿಸಿ, ‡ ಮೂಲ. ಕೃಪೆಯ ಆತ್ಮನನ್ನು. ದೇವರ ಕೃಪಾವರವಾಗಿರುವ ಆತ್ಮನನ್ನು § ಮತ್ತಾ 12:31, 32; ಎಫೆ 4:30. ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?
|
29. * ಧರ್ಮೋ 32:35; ರೋಮಾ. 12:19: “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ † ಧರ್ಮೋ 32:36; ಕೀರ್ತ 50. 4: “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ.
|
31. ಹೀಗಿರಲಾಗಿ § ಇಬ್ರಿ. 6:4: ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ * ಫಿಲಿ. 1:30. ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
|
32. ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ † 1 ಕೊರಿ 4:9: ಹಾಸ್ಯಕ್ಕೆ ಗುರಿಯಾದಿರಿ. ‡ ಇಬ್ರಿ. 13:3; ಮತ್ತಾ 25:36; 2 ತಿಮೊ. 1:16: ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ.
|
33. ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ § 1 ಪೇತ್ರ. 1:14: ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ * ಮತ್ತಾ 5:12: ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.
|
35. ನೀವು ‡ ಇಬ್ರಿ. 13:21: ದೇವರ ಚಿತ್ತವನ್ನು ನೆರವೇರಿಸಿದ ಮೇಲೆ § ಇಬ್ರಿ. 11:39: ವಾಗ್ದಾನವನ್ನು ಹೊಂದಬೇಕಾದರೆ * ಇಬ್ರಿ. 12:1-7; ಲೂಕ 21:19; ರೋಮಾ. 2:7; 12:12; ಮತ್ತಾ 10:22: ನಿಮಗೆ ತಾಳ್ಮೆಯು ಅವಶ್ಯವಾಗಿದೆ.
|
37. ಆದರೆ ನನ್ನವನಾಗಿರುವ § ರೋಮಾ. 1:17; ಗಲಾ. 3:11: ನೀತಿವಂತನು ನಂಬಿಕೆಯಿಂದಲೇ ಬದುಕುವನು,
ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.” |