ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
1. {ದೇವರನ್ನು ಮೆಚ್ಚಿಸುವುದು ಹೇಗೆ} [PS] [* ರೋಮಾ. 12:10; 1 ಥೆಸ. 4:9; 1 ಪೇತ್ರ. 2:17:] ಸಹೋದರ ಪ್ರೀತಿಯನ್ನು ಸತತವಾಗಿ ತೋರಿಸಿರಿ.
2. ಅತಿಥಿ [† ಮತ್ತಾ 25:35; 1 ಪೇತ್ರ. 4:9:] ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ [‡ ಆದಿ 18:3; 19:2:] ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.
3. ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು [§ ಮೂಲ: ನೀವೂ ದೇಹದಲ್ಲಿದ್ದೀರೆಂದು. ] ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, [* ಇಬ್ರಿ. 10:34; ಮತ್ತಾ 25:36:] ಅವರನ್ನು ಜ್ಞಾಪಕಮಾಡಿಕೊಳ್ಳಿರಿ.
4. ಎಲ್ಲರೂ [† 1 ಕೊರಿ 7:38; 1 ತಿಮೊ. 4:3:] ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು [‡ ಮೂಲ: ಹಾಸಿಗೆಯು. ] ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ [§ 1 ಕೊರಿ 6:9:] ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.
5. [* 1 ತಿಮೊ. 3:3:] ಹಣದಾಸೆಯಿಂದ ದೂರವಿರಿ. [† 1 ತಿಮೊ. 6:6,7,8; ಫಿಲಿ. 4:11; ಮತ್ತಾ 6:25:] ನಿಮಗಿರುವವುಗಳಲ್ಲಿ ತೃಪ್ತರಾಗಿರಿ. [‡ ಯೆಹೋ. 1:5; ಧರ್ಮೋ 31:6,8:] “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.
6. ಆದ್ದರಿಂದ, [§ ಕೀರ್ತ 118:6; 27:1:] “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, [* ಕೀರ್ತ 56:4,11:] ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
7. ನಿಮಗೆ ದೇವರ ವಾಕ್ಯವನ್ನು ಬೋಧಿಸಿದ [† ಇಬ್ರಿ. 13:17,24:] ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು [‡ ಇಬ್ರಿ. 6:12:] ಅವರ ನಂಬಿಕೆಯನ್ನು ಅನುಸರಿಸಿರಿ. [PE][PS]
8. [§ ಇಬ್ರಿ. 1:12; ಯೋಹಾ 8:58; ಪ್ರಕ 1:4,8; ] ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು.
9. [* ಎಫೆ 4:14:] ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. [† ಕೊಲೊ 2:16:] ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ. [PE][PS]
10. ನಮಗೊಂದು ಯಜ್ಞವೇದಿ ಉಂಟು [‡ 1 ಕೊರಿ 9:13; 10:18:] ಈ ಯಜ್ಞವೇದಿಯ ಪದಾರ್ಥಗಳನ್ನು ತಿನ್ನುವುದಕ್ಕೆ ಗುಡಾರದಲ್ಲಿ ಸೇವೆ ನಡೆಸುವವರಿಗೆ ಹಕ್ಕಿಲ್ಲ.
11. ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ [§ ವಿಮೋ 29:14; ಯಾಜ 16:27:] ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ.
12. ಅದರಂತೆ ಯೇಸು ಕೂಡ [* ಇಬ್ರಿ. 9:12:] ಸ್ವಂತ ರಕ್ತದಿಂದ ತನ್ನ ಜನರನ್ನು ಶುದ್ಧೀಕರಿಸುವುದಕ್ಕೋಸ್ಕರ [† ಮತ್ತಾ 21:39; ಯೋಹಾ 19:17,20; ಅ. ಕೃ. 7:58:] ಪಟ್ಟಣದ ಹೊರಗೆ ಸತ್ತನು.
13. ಆದ್ದರಿಂದ ನಾವು [‡ ಇಬ್ರಿ. 11:26; 1 ಪೇತ್ರ. 4:14:] ಆತನ ನಿಮಿತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ, ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೊಣ.
14. ಏಕೆಂದರೆ [§ ಇಬ್ರಿ. 11:10,16; ಎಫೆ 2:19; ಫಿಲಿ. 3:20:] ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ. ಭವಿಷ್ಯತ್ತಿನಲ್ಲಿ ಬರುವ ಪಟ್ಟಣವನ್ನು ಎದುರುನೋಡುತ್ತಾ ಇದ್ದೇವೆ.
15. ಆದ್ದರಿಂದ [* ಎಫೆ 5:20:] ಯೇಸುವಿನ ಮೂಲಕವಾಗಿಯೇ ದೇವರಿಗೆ [† ಯಾಜ 7:12; ಕೀರ್ತ 107:22; 116:17:] ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, [‡ ಯೆಶಾ 57:19; ಹೋಶೇ. 14:2; ಕೀರ್ತ 119:108:] ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.
16. ಇದಲ್ಲದೆ ಪರೋಪಕಾರ ಮಾಡುವುದನ್ನು, [§ ರೋಮಾ. 12:13:] ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. [* ಮೀಕ. 6:7,8; ಫಿಲಿ. 4:18:] ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು. [PE][PS]
17. [† ಇಬ್ರಿ. 13:7, 24:] ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು [‡ ಯೆರೆ 13:20; ಯೆಹೆ. 34:10:] ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು [§ ಯೆಹೆ. 3:17:] ಕಾಯುವವರಾಗಿದ್ದಾರೆ. [* ಅ. ಕೃ. 20:24,31:] ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ. [PS]
18. {ಕಡೆ ಮಾತುಗಳು} [PS] [† 1 ಥೆಸ. 5:25; 2 ಥೆಸ. 3:1:] ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ಒಳ್ಳೆಯ ಮನಸ್ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ.
19. ಮತ್ತು ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರುಗಿ ಬರುವಂತೆ [‡ ಫಿಲೆ. 22:] ನೀವು ಪ್ರಾರ್ಥಿಸಬೇಕೆಂದು ನಾನು ನಿಮ್ಮನ್ನು ಬಹಳವಾಗಿ ಕೇಳಿಕೊಳ್ಳುತ್ತೇನೆ.
20. (20-21) [§ ಅಥವಾ, ಕುರಿಗಳ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ನಿತ್ಯವಾದ ಒಡಂಬಡಿಕೆಯನ್ನು ನಿಶ್ಚಯಪಡಿಸಿದ ರಕ್ತದ ನಿಮಿತ್ತ ಸತ್ತವರೊಳಗಿಂದ ಬರಮಾಡಿದ. ] ನಿತ್ಯವಾದ [* ಜೆಕ. 9:11; ಇಬ್ರಿ. 10:29:] ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, [† ಮೂಲ: ಕುರಿಗಳ ದೊಡ್ಡ ಕುರುಬನಾಗಿರುವ; ಯೆಶಾ 63:11; ಯೋಹಾ 10:11:] ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು [‡ ಅ. ಕೃ. 2:24:] ಸತ್ತವರೊಳಗಿಂದ ಬರಮಾಡಿದ, [§ ರೋಮಾ. 15:33:] ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು [* ಫಿಲಿ. 2:13 ಕೆಲವು ಪ್ರತಿಗಳಲ್ಲಿ, ನಿಮ್ಮೊಳಗೆ ಎಂದು ಬರೆದಿದೆ. ] ನಮ್ಮಲ್ಲಿ ನೆರವೇರಿಸಲಿ. [† ರೋಮಾ. 11:36:] ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್. [PE][PS]
21. ಸಹೋದರರೇ, ಈ ಬುದ್ಧಿಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. [‡ 1 ಪೇತ್ರ. 3:12:] ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ. [PE][PS]
22. [§ 1 ಥೆಸ. 3:2:] ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು. [PE][PS]
23. ನಿಮ್ಮ [* ಇಬ್ರಿ. 13:7,17:] ಎಲ್ಲಾ ಸಭಾನಾಯಕರಿಗೂ ಮತ್ತು ಪರಿಶುದ್ಧ ದೇವಜನರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ. [PE][PS]
24. [† ಕೊಲೊ 4:18:] ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. [PE]
25.

Notes

No Verse Added

Total 13 Chapters, Current Chapter 13 of Total Chapters 13
1 2 3 4 5 6 7 8 9 10 11 12 13
ಇಬ್ರಿಯರಿಗೆ 13:12
1. {ದೇವರನ್ನು ಮೆಚ್ಚಿಸುವುದು ಹೇಗೆ} PS * ರೋಮಾ. 12:10; 1 ಥೆಸ. 4:9; 1 ಪೇತ್ರ. 2:17: ಸಹೋದರ ಪ್ರೀತಿಯನ್ನು ಸತತವಾಗಿ ತೋರಿಸಿರಿ.
2. ಅತಿಥಿ ಮತ್ತಾ 25:35; 1 ಪೇತ್ರ. 4:9: ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಆದಿ 18:3; 19:2: ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.
3. ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು § ಮೂಲ: ನೀವೂ ದೇಹದಲ್ಲಿದ್ದೀರೆಂದು. ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, * ಇಬ್ರಿ. 10:34; ಮತ್ತಾ 25:36: ಅವರನ್ನು ಜ್ಞಾಪಕಮಾಡಿಕೊಳ್ಳಿರಿ.
4. ಎಲ್ಲರೂ 1 ಕೊರಿ 7:38; 1 ತಿಮೊ. 4:3: ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ಮೂಲ: ಹಾಸಿಗೆಯು. ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ § 1 ಕೊರಿ 6:9: ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.
5. * 1 ತಿಮೊ. 3:3: ಹಣದಾಸೆಯಿಂದ ದೂರವಿರಿ. 1 ತಿಮೊ. 6:6,7,8; ಫಿಲಿ. 4:11; ಮತ್ತಾ 6:25: ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಯೆಹೋ. 1:5; ಧರ್ಮೋ 31:6,8: “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.
6. ಆದ್ದರಿಂದ, § ಕೀರ್ತ 118:6; 27:1: “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, * ಕೀರ್ತ 56:4,11: ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
7. ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ಇಬ್ರಿ. 13:17,24: ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಇಬ್ರಿ. 6:12: ಅವರ ನಂಬಿಕೆಯನ್ನು ಅನುಸರಿಸಿರಿ. PEPS
8. § ಇಬ್ರಿ. 1:12; ಯೋಹಾ 8:58; ಪ್ರಕ 1:4,8; ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಹೊತ್ತು, ನಿರಂತರವೂ ಇರುವನು.
9. * ಎಫೆ 4:14: ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಕೊಲೊ 2:16: ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ. PEPS
10. ನಮಗೊಂದು ಯಜ್ಞವೇದಿ ಉಂಟು 1 ಕೊರಿ 9:13; 10:18: ಯಜ್ಞವೇದಿಯ ಪದಾರ್ಥಗಳನ್ನು ತಿನ್ನುವುದಕ್ಕೆ ಗುಡಾರದಲ್ಲಿ ಸೇವೆ ನಡೆಸುವವರಿಗೆ ಹಕ್ಕಿಲ್ಲ.
11. ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ § ವಿಮೋ 29:14; ಯಾಜ 16:27: ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ.
12. ಅದರಂತೆ ಯೇಸು ಕೂಡ * ಇಬ್ರಿ. 9:12: ಸ್ವಂತ ರಕ್ತದಿಂದ ತನ್ನ ಜನರನ್ನು ಶುದ್ಧೀಕರಿಸುವುದಕ್ಕೋಸ್ಕರ ಮತ್ತಾ 21:39; ಯೋಹಾ 19:17,20; ಅ. ಕೃ. 7:58: ಪಟ್ಟಣದ ಹೊರಗೆ ಸತ್ತನು.
13. ಆದ್ದರಿಂದ ನಾವು ಇಬ್ರಿ. 11:26; 1 ಪೇತ್ರ. 4:14: ಆತನ ನಿಮಿತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ, ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೊಣ.
14. ಏಕೆಂದರೆ § ಇಬ್ರಿ. 11:10,16; ಎಫೆ 2:19; ಫಿಲಿ. 3:20: ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ. ಭವಿಷ್ಯತ್ತಿನಲ್ಲಿ ಬರುವ ಪಟ್ಟಣವನ್ನು ಎದುರುನೋಡುತ್ತಾ ಇದ್ದೇವೆ.
15. ಆದ್ದರಿಂದ * ಎಫೆ 5:20: ಯೇಸುವಿನ ಮೂಲಕವಾಗಿಯೇ ದೇವರಿಗೆ ಯಾಜ 7:12; ಕೀರ್ತ 107:22; 116:17: ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಯೆಶಾ 57:19; ಹೋಶೇ. 14:2; ಕೀರ್ತ 119:108: ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.
16. ಇದಲ್ಲದೆ ಪರೋಪಕಾರ ಮಾಡುವುದನ್ನು, § ರೋಮಾ. 12:13: ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. * ಮೀಕ. 6:7,8; ಫಿಲಿ. 4:18: ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು. PEPS
17. ಇಬ್ರಿ. 13:7, 24: ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಯೆರೆ 13:20; ಯೆಹೆ. 34:10: ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು § ಯೆಹೆ. 3:17: ಕಾಯುವವರಾಗಿದ್ದಾರೆ. * ಅ. ಕೃ. 20:24,31: ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ. PS
18. {ಕಡೆ ಮಾತುಗಳು} PS 1 ಥೆಸ. 5:25; 2 ಥೆಸ. 3:1: ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ಒಳ್ಳೆಯ ಮನಸ್ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ.
19. ಮತ್ತು ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರುಗಿ ಬರುವಂತೆ ಫಿಲೆ. 22: ನೀವು ಪ್ರಾರ್ಥಿಸಬೇಕೆಂದು ನಾನು ನಿಮ್ಮನ್ನು ಬಹಳವಾಗಿ ಕೇಳಿಕೊಳ್ಳುತ್ತೇನೆ.
20. (20-21) § ಅಥವಾ, ಕುರಿಗಳ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ನಿತ್ಯವಾದ ಒಡಂಬಡಿಕೆಯನ್ನು ನಿಶ್ಚಯಪಡಿಸಿದ ರಕ್ತದ ನಿಮಿತ್ತ ಸತ್ತವರೊಳಗಿಂದ ಬರಮಾಡಿದ. ನಿತ್ಯವಾದ * ಜೆಕ. 9:11; ಇಬ್ರಿ. 10:29: ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಮೂಲ: ಕುರಿಗಳ ದೊಡ್ಡ ಕುರುಬನಾಗಿರುವ; ಯೆಶಾ 63:11; ಯೋಹಾ 10:11: ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಅ. ಕೃ. 2:24: ಸತ್ತವರೊಳಗಿಂದ ಬರಮಾಡಿದ, § ರೋಮಾ. 15:33: ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು * ಫಿಲಿ. 2:13 ಕೆಲವು ಪ್ರತಿಗಳಲ್ಲಿ, ನಿಮ್ಮೊಳಗೆ ಎಂದು ಬರೆದಿದೆ. ನಮ್ಮಲ್ಲಿ ನೆರವೇರಿಸಲಿ. ರೋಮಾ. 11:36: ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್. PEPS
21. ಸಹೋದರರೇ, ಬುದ್ಧಿಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 1 ಪೇತ್ರ. 3:12: ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ. PEPS
22. § 1 ಥೆಸ. 3:2: ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು. PEPS
23. ನಿಮ್ಮ * ಇಬ್ರಿ. 13:7,17: ಎಲ್ಲಾ ಸಭಾನಾಯಕರಿಗೂ ಮತ್ತು ಪರಿಶುದ್ಧ ದೇವಜನರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ. PEPS
24. ಕೊಲೊ 4:18: ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. PE
Total 13 Chapters, Current Chapter 13 of Total Chapters 13
1 2 3 4 5 6 7 8 9 10 11 12 13
×

Alert

×

kannada Letters Keypad References