ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಇಬ್ರಿಯರಿಗೆ
1. {ಮೋಶೆಗಿಂತ ಯೇಸು ಶ್ರೇಷ್ಠನು} [PS] ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ [* ಎಫೆ 4:1; ಫಿಲಿ. 3:14; 2 ತಿಮೊ. 1:9:] ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ [† ಯೋಹಾ 20:21. ಅಥವಾ ದೇವಪ್ರೇಷಿತನೂ, ದೇವರಿಂದ ಕಳುಹಿಸಲ್ಪಟ್ಟವನು. ] ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ. [PE][PS]
2. [‡ ಅರಣ್ಯ 12:7; ಇಬ್ರಿ. 5:5:] ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ, ಯೇಸುವೂ ತನ್ನನ್ನು ನೇಮಕ ಮಾಡಿರುವಾತನಿಗೆ ನಂಬಿಗಸ್ತನಾಗಿದ್ದಾನೆ.
3. ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವುದರಿಂದ ಮೋಶೆಗಿಂತ ಯೇಸು ಹೆಚ್ಚಾದ ಗೌರವಕ್ಕೆ ಯೋಗ್ಯನೆಂದೆಣಿಸಲ್ಪಟ್ಟಿದ್ದಾನೆ.
4. ಪ್ರತಿಯೊಂದು ಮನೆಯನ್ನು ಯಾರೊಬ್ಬನು ಕಟ್ಟಿರುವನು, ಆದರೆ [§ ಎಫೆ 2:10; 3:9:] ಸಮಸ್ತವನ್ನು ಕಟ್ಟಿದಾತನು ದೇವರೇ.
5. ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾದ [* ವಿಮೋ 14:31; ಧರ್ಮೋ 34:5; ಯೆಹೋ. 1:2; 8:31; ಕೀರ್ತ 105:26; ಪ್ರಕ 15:3:] ಸೇವಕನಾಗಿದ್ದನು. ಅವನು ಮುಂದೆ ಪ್ರಕಟವಾಗಬೇಕಾಗಿದ್ದಂಥ ವಿಷಯಗಳಿಗೆ [† ಧರ್ಮೋ 18:15,18,19:] ಸಾಕ್ಷಿಕೊಟ್ಟಿದ್ದಾನೇ.
6. ಆದರೆ ಕ್ರಿಸ್ತನಾದರೋ [‡ ಇಬ್ರಿ. 1:2:] ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, [§ ಇಬ್ರಿ. 3:14; 6:11; ಮತ್ತಾ 10:22; ಪ್ರಕ 2:26:] ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ [* 1 ಕೊರಿ 3:16; 6:19; 2 ಕೊರಿ 6:16; ಎಫೆ 2:21; 1 ತಿಮೊ. 3:15; 1 ಪೇತ್ರ 2:5:] ನಾವೇ ದೇವರ ಮನೆಯಾಗಿರುತ್ತೇವೆ. [PS]
7. {ದೇವರು ಮಕ್ಕಳಿಗಿರುವ ವಿಶ್ರಾಂತಿ} [PS] ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, [QBR] “ [† ಕೀರ್ತ 95:7-11; ಇಬ್ರಿ. 3:15:] ನೀವು ಈ ದಿನ ದೇವರ ಸ್ವರಕ್ಕೆ ಕಿವಿಗೊಡುವುದಾದರೆ, [QBR2]
8. [‡ ವಿಮೋ 17:7:] ಇಸ್ರಾಯೇಲ್ಯರು ಅರಣ್ಯದಲ್ಲಿ, ದೇವರನ್ನು ಪರೀಕ್ಷಿಸಿದ ದಿನದಲ್ಲಿ ಹಠಮಾರಿಗಳಾದಂತೆ [QBR2] ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ. [QBR]
9. ನಿಮ್ಮ ಹಿರಿಯರು ಮೊಂಡುತನದಿಂದ ನನ್ನನ್ನು ಪರೀಕ್ಷಿಸಿ, [QBR2] [§ ವಿಮೋ 16:35; ಅರಣ್ಯ 14:33,34; ಅ. ಕೃ. 7:36,42:] ನಲವತ್ತು ವರ್ಷ ನನ್ನ ಕೃತ್ಯಗಳನ್ನು ನೋಡಿದರು. [QBR]
10. ಆದ್ದರಿಂದ, ನಾನು ಈ ಸಂತತಿಯವರ ಮೇಲೆ ಬಹಳ ಬೇಸರಗೊಂಡು, [QBR2] ‘ಅವರು ಯಾವಾಗಲೂ ತಪ್ಪಿಹೋಗುವ ಹೃದಯವುಳ್ಳವರೂ, [QBR2] ಅವರು ನನ್ನ ಮಾರ್ಗಗಳನ್ನು ತಿಳಿಯದವರೂ’ ಎಂದು ನಾನು ಹೇಳಿದೆ. [QBR]
11. ಹೀಗಿರಲು ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು [QBR2] [* ಇಬ್ರಿ. 4:3,5:] ಕೋಪಗೊಂಡು ಪ್ರಮಾಣಮಾಡಿದೆನು.’ ” [PE][PS]
12. ಸಹೋದರರೇ, [† ಮತ್ತಾ 16:16; 2 ಕೊರಿ 3:3; 1 ತಿಮೊ. 4:10:] ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.
13. ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ [‡ ಯೆಶಾ 44:20; ರೋಮಾ. 7:11; ಎಫೆ 4:22:] ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.
14. ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು [§ ಇಬ್ರಿ. 3:6; 10:23; 1 ಕೊರಿ 15:2:] ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ [* ಅಥವಾ, ನಮ್ಮ ಹಿರಿಯರು ಎದುರು ನೋಡುತ್ತಿದ್ದ ಕ್ರಿಸ್ತನಲ್ಲಿ. ] ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ. [QBR]
15. “ [† ಕೀರ್ತ 95:7-11; ಇಬ್ರಿ. 3:7; 4:7:] ನೀವು ಈ ಹೊತ್ತು ದೇವರ ಸ್ವರವನ್ನು ಕೇಳುವುದಾದರೆ, [QBR2] ಪೂರ್ವಿಕರು ಮೊಂಡುತನದಿಂದ ಮಾಡಿದಂತೆ, [QBR2] ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.” [PE][PS]
16. [‡ ಅರಣ್ಯ 14:2,23,24,30; ಧರ್ಮೋ 1:34-38:] ಆತನು ನುಡಿದದ್ದನ್ನು ಕೇಳಿ ವಿರೋಧಿಸಿದವರು ಯಾರು? ಮೋಶೆಯ ಮೂಲಕ ಐಗುಪ್ತದೊಳಗಿಂದ ಹೊರಗೆ ಕರೆತರಲ್ಪಟ್ಟವರೆಲ್ಲರೂ ಅಲ್ಲವೇ?
17. ಮತ್ತು ದೇವರು ನಲವತ್ತು ವರ್ಷ ಯಾರ ಮೇಲೆ ಬಹಳವಾಗಿ ಕೋಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? [§ ಅರಣ್ಯ 14:29; 1 ಕೊರಿ 10:5:] ಅವರ ಶವಗಳು ಅರಣ್ಯದಲ್ಲಿ ಬಿದ್ದುಹೋದವು.
18. ನನ್ನ ವಿಶ್ರಾಂತಿಯಲ್ಲಿ [* ಧರ್ಮೋ 1:34,35; ಇಬ್ರಿ. 4:2:] ನೀವು ಸೇರುವುದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನೂ? ಅವಿಧೇಯರನ್ನು ಕುರಿತಲ್ಲವೇ?
19. [† ಇಬ್ರಿ. 4:6; ಕೀರ್ತ 78:21; 106:24] ಅವರು ವಿಶ್ರಾಂತಿಯಲ್ಲಿ ಸೇರಲಾರದೇ ಹೋದದ್ದು ಅವರ ಅಪನಂಬಿಕೆಯಿಂದಲೇ ಎಂದು ನಾವು ಅರಿತಿದ್ದೇವೆ. [PE]

ಟಿಪ್ಪಣಿಗಳು

No Verse Added

ಒಟ್ಟು 13 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 13
1 2 3 4 5 6 7 8 9 10 11 12 13
ಇಬ್ರಿಯರಿಗೆ 3:2
ಮೋಶೆಗಿಂತ ಯೇಸು ಶ್ರೇಷ್ಠನು 1 ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ * ಎಫೆ 4:1; ಫಿಲಿ. 3:14; 2 ತಿಮೊ. 1:9: ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ [† ಯೋಹಾ 20:21 ಅಥವಾ ದೇವಪ್ರೇಷಿತನೂ, ದೇವರಿಂದ ಕಳುಹಿಸಲ್ಪಟ್ಟವನು. ] ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ. 2 ಅರಣ್ಯ 12:7; ಇಬ್ರಿ. 5:5: ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ, ಯೇಸುವೂ ತನ್ನನ್ನು ನೇಮಕ ಮಾಡಿರುವಾತನಿಗೆ ನಂಬಿಗಸ್ತನಾಗಿದ್ದಾನೆ. 3 ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವುದರಿಂದ ಮೋಶೆಗಿಂತ ಯೇಸು ಹೆಚ್ಚಾದ ಗೌರವಕ್ಕೆ ಯೋಗ್ಯನೆಂದೆಣಿಸಲ್ಪಟ್ಟಿದ್ದಾನೆ. 4 ಪ್ರತಿಯೊಂದು ಮನೆಯನ್ನು ಯಾರೊಬ್ಬನು ಕಟ್ಟಿರುವನು, ಆದರೆ § ಎಫೆ 2:10; 3:9: ಸಮಸ್ತವನ್ನು ಕಟ್ಟಿದಾತನು ದೇವರೇ. 5 ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾದ * ವಿಮೋ 14:31; ಧರ್ಮೋ 34:5; ಯೆಹೋ. 1:2; 8:31; ಕೀರ್ತ 105:26; ಪ್ರಕ 15:3: ಸೇವಕನಾಗಿದ್ದನು. ಅವನು ಮುಂದೆ ಪ್ರಕಟವಾಗಬೇಕಾಗಿದ್ದಂಥ ವಿಷಯಗಳಿಗೆ † ಧರ್ಮೋ 18:15,18,19: ಸಾಕ್ಷಿಕೊಟ್ಟಿದ್ದಾನೇ. 6 ಆದರೆ ಕ್ರಿಸ್ತನಾದರೋ ಇಬ್ರಿ. 1:2: ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, § ಇಬ್ರಿ. 3:14; 6:11; ಮತ್ತಾ 10:22; ಪ್ರಕ 2:26: ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ * 1 ಕೊರಿ 3:16; 6:19; 2 ಕೊರಿ 6:16; ಎಫೆ 2:21; 1 ತಿಮೊ. 3:15; 1 ಪೇತ್ರ 2:5: ನಾವೇ ದೇವರ ಮನೆಯಾಗಿರುತ್ತೇವೆ. ದೇವರು ಮಕ್ಕಳಿಗಿರುವ ವಿಶ್ರಾಂತಿ 7 ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, ಕೀರ್ತ 95:7-11; ಇಬ್ರಿ. 3:15: ನೀವು ಈ ದಿನ ದೇವರ ಸ್ವರಕ್ಕೆ ಕಿವಿಗೊಡುವುದಾದರೆ, 8 ವಿಮೋ 17:7: ಇಸ್ರಾಯೇಲ್ಯರು ಅರಣ್ಯದಲ್ಲಿ, ದೇವರನ್ನು ಪರೀಕ್ಷಿಸಿದ ದಿನದಲ್ಲಿ ಹಠಮಾರಿಗಳಾದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ. 9 ನಿಮ್ಮ ಹಿರಿಯರು ಮೊಂಡುತನದಿಂದ ನನ್ನನ್ನು ಪರೀಕ್ಷಿಸಿ, § ವಿಮೋ 16:35; ಅರಣ್ಯ 14:33,34; ಅ. ಕೃ. 7:36,42: ನಲವತ್ತು ವರ್ಷ ನನ್ನ ಕೃತ್ಯಗಳನ್ನು ನೋಡಿದರು. 10 ಆದ್ದರಿಂದ, ನಾನು ಈ ಸಂತತಿಯವರ ಮೇಲೆ ಬಹಳ ಬೇಸರಗೊಂಡು, ‘ಅವರು ಯಾವಾಗಲೂ ತಪ್ಪಿಹೋಗುವ ಹೃದಯವುಳ್ಳವರೂ, ಅವರು ನನ್ನ ಮಾರ್ಗಗಳನ್ನು ತಿಳಿಯದವರೂ’ ಎಂದು ನಾನು ಹೇಳಿದೆ. 11 ಹೀಗಿರಲು ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು * ಇಬ್ರಿ. 4:3,5: ಕೋಪಗೊಂಡು ಪ್ರಮಾಣಮಾಡಿದೆನು.’ ” 12 ಸಹೋದರರೇ, ಮತ್ತಾ 16:16; 2 ಕೊರಿ 3:3; 1 ತಿಮೊ. 4:10: ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ. 13 ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಯೆಶಾ 44:20; ರೋಮಾ. 7:11; ಎಫೆ 4:22: ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ. 14 ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು § ಇಬ್ರಿ. 3:6; 10:23; 1 ಕೊರಿ 15:2: ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ * ಅಥವಾ, ನಮ್ಮ ಹಿರಿಯರು ಎದುರು ನೋಡುತ್ತಿದ್ದ ಕ್ರಿಸ್ತನಲ್ಲಿ. ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ. 15 ಕೀರ್ತ 95:7-11; ಇಬ್ರಿ. 3:7; 4:7: ನೀವು ಈ ಹೊತ್ತು ದೇವರ ಸ್ವರವನ್ನು ಕೇಳುವುದಾದರೆ, ಪೂರ್ವಿಕರು ಮೊಂಡುತನದಿಂದ ಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.” 16 ಅರಣ್ಯ 14:2,23,24,30; ಧರ್ಮೋ 1:34-38: ಆತನು ನುಡಿದದ್ದನ್ನು ಕೇಳಿ ವಿರೋಧಿಸಿದವರು ಯಾರು? ಮೋಶೆಯ ಮೂಲಕ ಐಗುಪ್ತದೊಳಗಿಂದ ಹೊರಗೆ ಕರೆತರಲ್ಪಟ್ಟವರೆಲ್ಲರೂ ಅಲ್ಲವೇ? 17 ಮತ್ತು ದೇವರು ನಲವತ್ತು ವರ್ಷ ಯಾರ ಮೇಲೆ ಬಹಳವಾಗಿ ಕೋಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? § ಅರಣ್ಯ 14:29; 1 ಕೊರಿ 10:5: ಅವರ ಶವಗಳು ಅರಣ್ಯದಲ್ಲಿ ಬಿದ್ದುಹೋದವು. 18 ನನ್ನ ವಿಶ್ರಾಂತಿಯಲ್ಲಿ * ಧರ್ಮೋ 1:34,35; ಇಬ್ರಿ. 4:2: ನೀವು ಸೇರುವುದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನೂ? ಅವಿಧೇಯರನ್ನು ಕುರಿತಲ್ಲವೇ? 19 ಇಬ್ರಿ. 4:6; ಕೀರ್ತ 78:21; 106:24 ಅವರು ವಿಶ್ರಾಂತಿಯಲ್ಲಿ ಸೇರಲಾರದೇ ಹೋದದ್ದು ಅವರ ಅಪನಂಬಿಕೆಯಿಂದಲೇ ಎಂದು ನಾವು ಅರಿತಿದ್ದೇವೆ.
ಒಟ್ಟು 13 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 13
1 2 3 4 5 6 7 8 9 10 11 12 13
Common Bible Languages
West Indian Languages
×

Alert

×

kannada Letters Keypad References