ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಇಬ್ರಿಯರಿಗೆ
1. [PS]ಮನುಷ್ಯರೊಳಗಿಂದ ಪ್ರತಿಯೊಬ್ಬ ಮಹಾಯಾಜಕನೂ ಆರಿಸಲ್ಪಟ್ಟು ಮನುಷ್ಯರಿಗೋಸ್ಕರ [* ಇಬ್ರಿ. 2:17: ]ದೇವರ ಕಾರ್ಯಗಳನ್ನು ನಡೆಸುವುದಕ್ಕಾಗಿ [† ಇಬ್ರಿ. 8:3: ]ನೇಮಿಸಲಾಗಿದ್ದು. [‡ ಇಬ್ರಿ. 8:3, 4; 9:9; 10:11: ]ಅವನು ಪಾಪಗಳ ನಿವಾರಣೆಗಾಗಿ ಕಾಣಿಕೆಗಳನ್ನು ಮತ್ತು ಯಜ್ಞಗಳನ್ನು ಸಮರ್ಪಿಸಬೇಕು.
2. [§ ಇಬ್ರಿ. 7:28: ]ತಾನೂ ಸಹ ಬಲಹೀನನಾಗಿರುವುದರಿಂದ [* ಇಬ್ರಿ. 2:18; 4:15: ]ಅವನು ಅಜ್ಞಾನಿಗಳಿಗೂ ಮತ್ತು ಮಾರ್ಗತಪ್ಪಿದವರಿಗೂ ದಯಾಪರನಾಗಿ ನಡೆದುಕೊಳ್ಳುವುದಕ್ಕೆ ಶಕ್ತನಾಗಿರುವನು.
3. ಆದ್ದರಿಂದ, [† ಯಾಜ 4:3; 9:7; 16:6; ಇಬ್ರಿ. 7:27; 9:7: ]ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪನಿವಾರಣೆಗಾಗಿ ಯಜ್ಞಗಳನ್ನು ಸಮರ್ಪಿಸಬೇಕು.
4. [‡ ಅರಣ್ಯ 16:5, 40; 18:7; 2 ಪೂರ್ವ 26:18: ]ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳುವುದಕ್ಕಾಗುವುದಿಲ್ಲ, ಆದರೆ [§ ವಿಮೋ 28:1; 1ಪೂರ್ವ 23:13: ]ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ. [PE]
5. [PS] [* ಯೋಹಾ 8:54: ]ಅದೇ ರೀತಿಯಾಗಿ ಕ್ರಿಸ್ತನು, ಸಹ ತನ್ನನ್ನು ಘನಪಡಿಸಿಕೊಂಡು ತಾನೇ ಮಹಾಯಾಜಕನನ್ನಾಗಿ ಮಾಡಿಕೊಳ್ಳಲಿಲ್ಲ. ಆದರೆ [PE][QS] [† ಇಬ್ರಿ. 1:5 ]“ನೀನು ನನ್ನ ಮಗನು, [QE][QS2]ಈ ಹೊತ್ತು ನಾನು ನಿನಗೆ ತಂದೆಯಾದೆನು” ಎಂದು ದೇವರೇ ಹೇಳಿದನು. [QE]
6. [MS] ಆತನು ಇನ್ನೊಂದು ಕಡೆಯಲ್ಲಿ, [ME][QS]“ನೀನು [‡ ಕೀರ್ತ 110:4; ಇಬ್ರಿ. 7:17, 21: ]ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನು” ಎಂದು ಹೇಳುತ್ತಾನೆ. [QE]
7. [PS]ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, [§ ಮಾರ್ಕ 14:36: ]ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ [* ಕೀರ್ತ 22:1, 2; ಮತ್ತಾ 27:46, 50; ಮಾರ್ಕ 15:34, 37; ಲೂಕ 23:46: ]ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, [† ಮತ್ತಾ 26:39, 44; ಮಾರ್ಕ 14:36, 39; ಲೂಕ 22:41, 44: ]ಪ್ರಾರ್ಥನೆ ವಿಜ್ಞಾಪನೆಗಳನ್ನು [‡ ಅಥವಾ, ಸಮರ್ಪಿಸಿ ಕೇಳಲ್ಪಟ್ಟು ಭಯದಿಂದ ಬಿಡುಗಡೆ ಹೊಂದಿದನು. ]ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.
8. ಹೀಗೆ [§ ಇಬ್ರಿ. 1:2: ]ಆತನು ಮಗನಾಗಿದ್ದರೂ ತಾನು [* ಫಿಲಿ. 2:8: ]ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು.
9. ಇದಲ್ಲದೆ [† ಇಬ್ರಿ. 2:10: ]ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ [‡ ಯೆಶಾ 45:17: ]ನಿತ್ಯ ರಕ್ಷಣೆಗೆ ಕಾರಣನಾದನು.
10. ಅಲ್ಲದೆ ಆತನು [§ ಇಬ್ರಿ. 5:6; 6:20: ]ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ದೇವರಿಂದ ನೇಮಿಸಲ್ಪಟ್ಟನು. [PE]
11. {#1ನಂಬಿಕೆಯನ್ನು ತ್ಯಜಿಸುವುದರ ಕುರಿತು ಎಚ್ಚರಿಕೆ } [PS]ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ಆದರೆ ನಿಮ್ಮ ಕಿವಿಗಳು ಮಂದವಾಗಿರುವುದರಿಂದ ಅದನ್ನು ವಿವರಿಸುವುದು ಕಷ್ಟವಾಗಿದೆ.
12. ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ, ದೇವರ ವಾಕ್ಯಗಳ [* ಇಬ್ರಿ. 6:1: ]ಮೂಲಪಾಠಗಳನ್ನು ಒಬ್ಬನು ನಿಮಗೆ ಪುನಃ ಕಲಿಸಿಕೊಡಬೇಕಾಗಿದೆ. ನಿಮಗೆ ಇನ್ನೂ [† 1 ಕೊರಿ 3:2: ]ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.
13. ಹಾಲು ಕುಡಿಯುವವನು [‡ 1 ಕೊರಿ 3:1: ]ಕೂಸಿನಂತಿದ್ದು ನೀತಿಯ ಸಂದೇಶದಲ್ಲಿ ಅನುಭವ ಇಲ್ಲದವನಾಗಿದ್ದಾನೆ.
14. ಗಟ್ಟಿಯಾದ ಆಹಾರವು [§ ಎಫೆ 4:12, 13. ಇಬ್ರಿ. 6:1: ]ಪ್ರಾಯಸ್ಥರಿಗೋಸ್ಕರ, ಅಂದರೆ [* ಆದಿ 3:22; 1 ಅರಸು. 3:9; ಯೆಶಾ 7:15: ]ತಪ್ಪು ಮತ್ತು ಸರಿಯಾದ್ದದನ್ನು ಗುರುತಿಸಲು, ಅಭ್ಯಾಸದ ಮೂಲಕ ನೈಪುಣ್ಯತೆಯನ್ನು ಹೊಂದಿದವರಿಗೋಸ್ಕರವಾಗಿದೆ. [PE]
ಒಟ್ಟು 13 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 13
1 2 3 4 5 6 7 8 9 10 11 12 13
1 ಮನುಷ್ಯರೊಳಗಿಂದ ಪ್ರತಿಯೊಬ್ಬ ಮಹಾಯಾಜಕನೂ ಆರಿಸಲ್ಪಟ್ಟು ಮನುಷ್ಯರಿಗೋಸ್ಕರ * ಇಬ್ರಿ. 2:17: ದೇವರ ಕಾರ್ಯಗಳನ್ನು ನಡೆಸುವುದಕ್ಕಾಗಿ † ಇಬ್ರಿ. 8:3: ನೇಮಿಸಲಾಗಿದ್ದು. ‡ ಇಬ್ರಿ. 8:3, 4; 9:9; 10:11: ಅವನು ಪಾಪಗಳ ನಿವಾರಣೆಗಾಗಿ ಕಾಣಿಕೆಗಳನ್ನು ಮತ್ತು ಯಜ್ಞಗಳನ್ನು ಸಮರ್ಪಿಸಬೇಕು. 2 § ಇಬ್ರಿ. 7:28: ತಾನೂ ಸಹ ಬಲಹೀನನಾಗಿರುವುದರಿಂದ * ಇಬ್ರಿ. 2:18; 4:15: ಅವನು ಅಜ್ಞಾನಿಗಳಿಗೂ ಮತ್ತು ಮಾರ್ಗತಪ್ಪಿದವರಿಗೂ ದಯಾಪರನಾಗಿ ನಡೆದುಕೊಳ್ಳುವುದಕ್ಕೆ ಶಕ್ತನಾಗಿರುವನು. 3 ಆದ್ದರಿಂದ, ಯಾಜ 4:3; 9:7; 16:6; ಇಬ್ರಿ. 7:27; 9:7: ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪನಿವಾರಣೆಗಾಗಿ ಯಜ್ಞಗಳನ್ನು ಸಮರ್ಪಿಸಬೇಕು. 4 ಅರಣ್ಯ 16:5, 40; 18:7; 2 ಪೂರ್ವ 26:18: ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳುವುದಕ್ಕಾಗುವುದಿಲ್ಲ, ಆದರೆ § ವಿಮೋ 28:1; 1ಪೂರ್ವ 23:13: ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ. 5 * ಯೋಹಾ 8:54: ಅದೇ ರೀತಿಯಾಗಿ ಕ್ರಿಸ್ತನು, ಸಹ ತನ್ನನ್ನು ಘನಪಡಿಸಿಕೊಂಡು ತಾನೇ ಮಹಾಯಾಜಕನನ್ನಾಗಿ ಮಾಡಿಕೊಳ್ಳಲಿಲ್ಲ. ಆದರೆ ಇಬ್ರಿ. 1:5 “ನೀನು ನನ್ನ ಮಗನು, ಈ ಹೊತ್ತು ನಾನು ನಿನಗೆ ತಂದೆಯಾದೆನು” ಎಂದು ದೇವರೇ ಹೇಳಿದನು. 6 ಆತನು ಇನ್ನೊಂದು ಕಡೆಯಲ್ಲಿ, “ನೀನು ಕೀರ್ತ 110:4; ಇಬ್ರಿ. 7:17, 21: ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನು” ಎಂದು ಹೇಳುತ್ತಾನೆ. 7 ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, § ಮಾರ್ಕ 14:36: ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ * ಕೀರ್ತ 22:1, 2; ಮತ್ತಾ 27:46, 50; ಮಾರ್ಕ 15:34, 37; ಲೂಕ 23:46: ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, † ಮತ್ತಾ 26:39, 44; ಮಾರ್ಕ 14:36, 39; ಲೂಕ 22:41, 44: ಪ್ರಾರ್ಥನೆ ವಿಜ್ಞಾಪನೆಗಳನ್ನು ‡ ಅಥವಾ, ಸಮರ್ಪಿಸಿ ಕೇಳಲ್ಪಟ್ಟು ಭಯದಿಂದ ಬಿಡುಗಡೆ ಹೊಂದಿದನು. ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು. 8 ಹೀಗೆ § ಇಬ್ರಿ. 1:2: ಆತನು ಮಗನಾಗಿದ್ದರೂ ತಾನು * ಫಿಲಿ. 2:8: ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು. 9 ಇದಲ್ಲದೆ ಇಬ್ರಿ. 2:10: ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ‡ ಯೆಶಾ 45:17: ನಿತ್ಯ ರಕ್ಷಣೆಗೆ ಕಾರಣನಾದನು. 10 ಅಲ್ಲದೆ ಆತನು § ಇಬ್ರಿ. 5:6; 6:20: ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ದೇವರಿಂದ ನೇಮಿಸಲ್ಪಟ್ಟನು. ನಂಬಿಕೆಯನ್ನು ತ್ಯಜಿಸುವುದರ ಕುರಿತು ಎಚ್ಚರಿಕೆ 11 ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ಆದರೆ ನಿಮ್ಮ ಕಿವಿಗಳು ಮಂದವಾಗಿರುವುದರಿಂದ ಅದನ್ನು ವಿವರಿಸುವುದು ಕಷ್ಟವಾಗಿದೆ. 12 ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ, ದೇವರ ವಾಕ್ಯಗಳ * ಇಬ್ರಿ. 6:1: ಮೂಲಪಾಠಗಳನ್ನು ಒಬ್ಬನು ನಿಮಗೆ ಪುನಃ ಕಲಿಸಿಕೊಡಬೇಕಾಗಿದೆ. ನಿಮಗೆ ಇನ್ನೂ † 1 ಕೊರಿ 3:2: ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ. 13 ಹಾಲು ಕುಡಿಯುವವನು 1 ಕೊರಿ 3:1: ಕೂಸಿನಂತಿದ್ದು ನೀತಿಯ ಸಂದೇಶದಲ್ಲಿ ಅನುಭವ ಇಲ್ಲದವನಾಗಿದ್ದಾನೆ. 14 ಗಟ್ಟಿಯಾದ ಆಹಾರವು § ಎಫೆ 4:12, 13. ಇಬ್ರಿ. 6:1: ಪ್ರಾಯಸ್ಥರಿಗೋಸ್ಕರ, ಅಂದರೆ * ಆದಿ 3:22; 1 ಅರಸು. 3:9; ಯೆಶಾ 7:15: ತಪ್ಪು ಮತ್ತು ಸರಿಯಾದ್ದದನ್ನು ಗುರುತಿಸಲು, ಅಭ್ಯಾಸದ ಮೂಲಕ ನೈಪುಣ್ಯತೆಯನ್ನು ಹೊಂದಿದವರಿಗೋಸ್ಕರವಾಗಿದೆ.
ಒಟ್ಟು 13 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 13
1 2 3 4 5 6 7 8 9 10 11 12 13
×

Alert

×

Kannada Letters Keypad References