1. (1-2) ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, * ಇಬ್ರಿ. 9:14: ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, † ಅ. ಕೃ. 19:4,5. ದೀಕ್ಷಾಸ್ನಾನಗಳ ಬೋಧನೆಯೂ, ‡ ಅ. ಕೃ. 8:17; 19:6: ಹಸ್ತಾರ್ಪಣೆಯೂ, § ಅ. ಕೃ. 17:31, 32: ಸತ್ತವರಿಗೆ ಪುನರುತ್ಥಾನವೂ ಮತ್ತು * ಅ. ಕೃ. 10:42; 17:31; 2 ಕೊರಿ 5:10: ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ † ಇಬ್ರಿ. 5:12; ಫಿಲಿ. 3:12-14: ಸಾಗೋಣ.
|
3. ಒಂದು ಸಾರಿ ‡ ಇಬ್ರಿ. 10:32: ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ § ಯೋಹಾ 4:10; ಎಫೆ 2:8: ದಾನವನ್ನು ಅನುಭವಿಸಿದವರು, * ಗಲಾ. 3:2, 5: ಪವಿತ್ರಾತ್ಮನಲ್ಲಿ ಪಾಲುಗಾರರಾದವರು,
|
5. † 1 ಯೋಹಾ 5:16: ಅವರಲ್ಲಿ ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ, ಯಾಕೆಂದರೆ ‡ ಇಬ್ರಿ. 10:29: ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ.
|
6. ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು, ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ, ಅವರಿಗೆ ಅನುಕೂಲವಾದ ಬೆಳೆಯನ್ನು ಕೊಡುತ್ತದೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ.
|
7. § ಯೆಶಾ 5:1-7; ಲೂಕ 13:6-9: ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ಅಯೋಗ್ಯವಾದದ್ದಾಗಿ ಶಾಪಕ್ಕೆ ಗುರಿಯಾಗುತ್ತದೆ. * ಮಲಾ. 4:1; ಯೋಹಾ 15:6: ಕೊನೆಗದು ಸುಡಲ್ಪಡುತ್ತದೆ.
|
8. ಪ್ರಿಯರೇ, ಈ ರೀತಿಯಾಗಿ ನಾವು ಮಾತನಾಡಿದರೂ ನಿಮ್ಮ ವಿಷಯವಾಗಿಯೂ ರಕ್ಷಣೆಗೆ ಸಂಬಂಧಿಸಿದವುಗಳಲ್ಲಿಯೂ ನೀವು ಉತ್ತಮರಾಗಿದ್ದೀರೆಂದು ನಂಬಿದ್ದೇವೆ.
|
9. † ರೋಮಾ. 15:31; 2 ಕೊರಿ 8:4; 9:1, 12; 2 ತಿಮೊ. 1:18; ಪ್ರಕ 2:19: ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ‡ ಜ್ಞಾ. 19:17; ಮತ್ತಾ 10:42; 25:40; ಮಾರ್ಕ 9:41: ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.
|
10. ನಿರೀಕ್ಷೆಯ ಸಂಪೂರ್ಣ ನಿಶ್ಚಯತ್ವವನ್ನು ಹೊಂದುವುದಕ್ಕಾಗಿ ಅಂತ್ಯದವರೆಗೂ ನೀವು ಅದೇ § ರೋಮಾ. 5:2-5: ಶ್ರದ್ಧೆಯನ್ನು ತೋರಿಸಬೇಕೆಂದು ನಾನು ಬಹಳವಾಗಿ ಅಪೇಕ್ಷಿಸುತ್ತೇವೆ.
|
11. ನೀವು ಸೋಮಾರಿಗಳಾಗಿರಬೇಕೆಂದು ಅಪೇಕ್ಷಿಸುವುದಿಲ್ಲ, ಬದಲಿಗೆ ನಂಬಿಕೆಯಿಂದಲೂ, ತಾಳ್ಮೆಯಿಂದಲೂ, ವಾಗ್ದಾನಗಳನ್ನು ಬಾಧ್ಯವಾಗಿ * ಇಬ್ರಿ. 13:7; ಇಬ್ರಿ. 10:36; 13:7: ಹೊಂದುವವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ. PS
|
12. {ದೇವರ ವಾಗ್ದಾನಗಳು ಎಷ್ಟು ಮಾತ್ರಕ್ಕೂ ತಪ್ಪುವುದಿಲ್ಲ} PS ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತಲೂ ಹೆಚ್ಚಿನವರು ಯಾರೂ ಇಲ್ಲದ್ದರಿಂದ † ಆದಿ 22:16, 17: ತನ್ನ ಮೇಲೆ ಆಣೆಯಿಟ್ಟು,
|
13. “ಖಂಡಿತವಾಗಿಯೂ ನಾನು ನಿನ್ನನ್ನು ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಅಭಿವೃದ್ಧಿಪಡಿಸುವೆನು” ಎಂದು ಹೇಳಿದನಷ್ಟೆ.
|
15. ಮನುಷ್ಯರು ತಮಗಿಂತಲೂ ಹೆಚ್ಚಿನವನ ಮೇಲೆ ಆಣೆಯಿಡುತ್ತಾರಷ್ಟೆ, § ವಿಮೋ 22:11: ಆಣೆಯನ್ನು ದೃಢಪಡಿಸಿದ ಮೇಲೆ ವಿವಾದವು ಅಂತ್ಯವಾಗುವುದು.
|
16. ಹಾಗೆಯೇ ದೇವರು * ವ. 18; ಕೀರ್ತ 110:4; ಜ್ಞಾ. 19:21: ತನ್ನ ಸಂಕಲ್ಪವು ಬದಲಾಗಲಾರದ್ದೆಂಬುದನ್ನು, † ಇಬ್ರಿ. 11:9: ವಾಗ್ದಾನದ ಬಾಧ್ಯಸ್ಥರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದನು.
|
17. ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ‡ ಇಬ್ರಿ. 12:1,2. ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.
|
18. § ತೀತ. 1:2: ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ವಿಶ್ವಾಸಾರ್ಹವಾದದ್ದೂ ಸ್ಥಿರವಾದದ್ದೂ ಆದ * ಅಂದರೆ ಆಧಾರವಾಗಿರುವುದು. ಲಂಗರವಾಗಿದೆ. ಅದು ಅತಿ ಪರಿಶುದ್ಧ ಸ್ಥಳದ † ಇಬ್ರಿ. 9:7; ಯಾಜ 16:15: ತೆರೆಯ ಒಳಗಡೆ ಪ್ರವೇಶಿಸುವಂಥದ್ದಾಗಿದೆ.
|
19. ಅಲ್ಲಿಗೆ ‡ ಇಬ್ರಿ. 3:1; 5:6, 10; 7:17, 21 ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, § ಇಬ್ರಿ. 4:14; 8:1; 9:24: ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ. PE
|