ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಇಬ್ರಿಯರಿಗೆ
1. {#1ಯೇಸುವಿನ ಯಾಜಕತ್ವವು ಶಾಶ್ವತವಾದದ್ದು } [PS]ನಾವು ಈಗ ಹೇಳುವ ಸಂಗತಿಗಳಲ್ಲಿ [* ಅಥವಾ, ಮಾತೇನಂದರೆ, ಇಂಥ ಮಹಾಯಾಜಕನೇ ನಮಗಿದ್ದಾನೆ; ಈತನು ಪರಲೋಕದೊಳಗೆ ಬಲಪಾರ್ಶ್ವದಲ್ಲಿ ಕುಳಿತಿದ್ದು ಪವಿತ್ರಸ್ಥಾನದಲ್ಲಿ. ]ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ [† ಮಾರ್ಕ 16:19: ]ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.
2. ಆತನು ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ಕರ್ತನೇ ಹಾಕಿದ [‡ ಇಬ್ರಿ. 9:11, 24: ]ನಿಜವಾದ ದೇವದರ್ಶನ ಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ. [PE]
3. [PS] [§ ಇಬ್ರಿ. 5:1: ]ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ, ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ [* ಇಬ್ರಿ. 9:12-14; 10:9-12; ಎಫೆ 5:2: ]ಸಮರ್ಪಿಸುವುದಕ್ಕೆ ಈತನಿಗೂ ಸಹ ಏನಾದರೂ ಇರುವುದು ಅಗತ್ಯವಾಗಿದೆ.
4. ಆತನು ಇನ್ನೂ ಭೂಮಿಯ ಮೇಲೆ ಇದ್ದಿದ್ದರೆ ಯಾಜಕನಾಗುತ್ತಿರಲಿಲ್ಲ. ಯಾಕೆಂದರೆ ಧರ್ಮಶಾಸ್ತ್ರದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ.
5. ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, “ನೋಡು, ನಾನು [† ವಿಮೋ 25:40. ]ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು” ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ [‡ ಇಬ್ರಿ. 9:23: ]ಪ್ರತಿರೂಪವೂ, [§ ಇಬ್ರಿ. 10:1; ಕೊಲೊ 2:17: ]ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.
6. ಆದರೆ ಯೇಸು ಕ್ರಿಸ್ತನು ಅದಕ್ಕಿಂತ [* ಇಬ್ರಿ. 1:4; 2 ಕೊರಿ 3:6-11: ]ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ [† ಇಬ್ರಿ. 7:22: ]ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ. [PE]
7. [PS] [‡ ಇಬ್ರಿ. 7:11: ]ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅಗತ್ಯವಿರುತ್ತಿರಲಿಲ್ಲ.
8. ಆದರೆ ದೇವರು ಆ ಜನರಲ್ಲಿ ತಪ್ಪು ಹೊರಿಸಿ ಹೀಗೆಂದನು, [PE][QS][§ ಯೆರೆ 31:31-34: ]“ ‘ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ [QE][QS2]ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು’ ಎಂದು ಕರ್ತನು ಹೇಳುತ್ತಾನೆ. [QE]
9. [QS]‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ. [QE][QS2]ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ. [QE]
10. [QS] [* ಇಬ್ರಿ. 10:16; ರೋಮಾ. 11:27: ]‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, [QE][QS2]‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. [QE][QS2]ನಾನು [† 2 ಕೊರಿ 3:3: ]ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. [QE][QS]ನಾನು ಅವರಿಗೆ ದೇವರಾಗಿರುವೆನು. [QE][QS2]ಅವರು ನನ್ನ ಜನರಾಗಿರುವರು. [QE]
11. [QS]ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ [QE][QS2]“ಕರ್ತನನ್ನು ತಿಳಿದುಕೊಳ್ಳಿರಿ” ಎಂದು ಬೋಧಿಸಬೇಕಾಗಿರುವುದಿಲ್ಲ. [QE][QS]ಏಕೆಂದರೆ [‡ ಯೆಶಾ 54:13; ಯೋಹಾ 6:45; 1 ಯೋಹಾ 2:27: ]ಹೀನರಾದವರು ಮೊದಲುಗೊಂಡು ಉನ್ನತರಾದವರ ತನಕ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. [QE]
12. [QS]ನಾನು ಅವರ ದುಷ್ಕೃತ್ಯಗಳನ್ನು ಕರುಣೆಯಿಂದ ಕ್ಷಮಿಸುವೆನು [QE][QS2]ಮತ್ತು [§ ಇಬ್ರಿ. 10:17; ರೋಮಾ. 11:27: ]ಅವರ ಪಾಪಗಳನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ’ ” ಎಂದು ಕರ್ತನು ನುಡಿಯುತ್ತಾನೆ. [QE]
13. [MS] ಆತನು “ಹೊಸತು” ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು [* 2 ಕೊರಿ 5:17: ]ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ. [ME]
ಒಟ್ಟು 13 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 8 / 13
1 2 3 4 5 6 7 8 9 10 11 12 13
ಯೇಸುವಿನ ಯಾಜಕತ್ವವು ಶಾಶ್ವತವಾದದ್ದು 1 ನಾವು ಈಗ ಹೇಳುವ ಸಂಗತಿಗಳಲ್ಲಿ * ಅಥವಾ, ಮಾತೇನಂದರೆ, ಇಂಥ ಮಹಾಯಾಜಕನೇ ನಮಗಿದ್ದಾನೆ; ಈತನು ಪರಲೋಕದೊಳಗೆ ಬಲಪಾರ್ಶ್ವದಲ್ಲಿ ಕುಳಿತಿದ್ದು ಪವಿತ್ರಸ್ಥಾನದಲ್ಲಿ. ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ † ಮಾರ್ಕ 16:19: ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ. 2 ಆತನು ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ಕರ್ತನೇ ಹಾಕಿದ ಇಬ್ರಿ. 9:11, 24: ನಿಜವಾದ ದೇವದರ್ಶನ ಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ. 3 § ಇಬ್ರಿ. 5:1: ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ, ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ * ಇಬ್ರಿ. 9:12-14; 10:9-12; ಎಫೆ 5:2: ಸಮರ್ಪಿಸುವುದಕ್ಕೆ ಈತನಿಗೂ ಸಹ ಏನಾದರೂ ಇರುವುದು ಅಗತ್ಯವಾಗಿದೆ. 4 ಆತನು ಇನ್ನೂ ಭೂಮಿಯ ಮೇಲೆ ಇದ್ದಿದ್ದರೆ ಯಾಜಕನಾಗುತ್ತಿರಲಿಲ್ಲ. ಯಾಕೆಂದರೆ ಧರ್ಮಶಾಸ್ತ್ರದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ. 5 ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, “ನೋಡು, ನಾನು ವಿಮೋ 25: 40. ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು” ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ ‡ ಇಬ್ರಿ. 9:23: ಪ್ರತಿರೂಪವೂ, § ಇಬ್ರಿ. 10:1; ಕೊಲೊ 2:17: ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ. 6 ಆದರೆ ಯೇಸು ಕ್ರಿಸ್ತನು ಅದಕ್ಕಿಂತ * ಇಬ್ರಿ. 1:4; 2 ಕೊರಿ 3:6-11: ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ † ಇಬ್ರಿ. 7:22: ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ. 7 ಇಬ್ರಿ. 7:11: ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅಗತ್ಯವಿರುತ್ತಿರಲಿಲ್ಲ. 8 ಆದರೆ ದೇವರು ಆ ಜನರಲ್ಲಿ ತಪ್ಪು ಹೊರಿಸಿ ಹೀಗೆಂದನು, § ಯೆರೆ 31:31-34: “ ‘ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು’ ಎಂದು ಕರ್ತನು ಹೇಳುತ್ತಾನೆ. 9 ‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ. 10 * ಇಬ್ರಿ. 10:16; ರೋಮಾ. 11:27: ‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು 2 ಕೊರಿ 3:3: ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು. 11 ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ “ಕರ್ತನನ್ನು ತಿಳಿದುಕೊಳ್ಳಿರಿ” ಎಂದು ಬೋಧಿಸಬೇಕಾಗಿರುವುದಿಲ್ಲ. ಏಕೆಂದರೆ ಯೆಶಾ 54:13; ಯೋಹಾ 6:45; 1 ಯೋಹಾ 2:27: ಹೀನರಾದವರು ಮೊದಲುಗೊಂಡು ಉನ್ನತರಾದವರ ತನಕ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. 12 ನಾನು ಅವರ ದುಷ್ಕೃತ್ಯಗಳನ್ನು ಕರುಣೆಯಿಂದ ಕ್ಷಮಿಸುವೆನು ಮತ್ತು § ಇಬ್ರಿ. 10:17; ರೋಮಾ. 11:27: ಅವರ ಪಾಪಗಳನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ’ ” ಎಂದು ಕರ್ತನು ನುಡಿಯುತ್ತಾನೆ. 13 ಆತನು “ಹೊಸತು” ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು * 2 ಕೊರಿ 5:17: ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ.
ಒಟ್ಟು 13 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 8 / 13
1 2 3 4 5 6 7 8 9 10 11 12 13
×

Alert

×

Kannada Letters Keypad References