ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯಾಕೋಬನು
1. {ನಾಲಿಗೆಯನ್ನು ಹತೋಟಿಯಲ್ಲಿಡುವ ವಿಷಯ} [PS] [* ಮತ್ತಾ 23:8; ರೋಮಾ. 2:20,21; 1 ತಿಮೊ. 1:7:] ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿಣವಾದ ತೀರ್ಪು ಆಗುವುದೆಂದು ತಿಳಿದುಕೊಂಡು ಬಹಳ ಜನರು ಬೋಧಕರಾಗಬೇಡಿರಿ.
2. [† 1 ಅರಸು. 8:46; ಜ್ಞಾ. 20:9; ಪ್ರಸಂಗಿ. 7:20:] ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. [‡ ಮತ್ತಾ 5:22; 12:37:] ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ [§ ಯಾಕೋಬ. 1:26:] ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.
3. ಕುದುರೆಗಳು ನಮ್ಮ ಇಚ್ಚೆಯಂತೆ ನಡೆಯುವ ಹಾಗೆ [* ಕೀರ್ತ 32:9:] ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವೆ. ಆಗ ಅವುಗಳ ದೇಹವನ್ನೆಲ್ಲಾ ನಮಗೆ ಬೇಕಾದ ಕಡೆಗೆ ತಿರುಗಿಸುವುದಕ್ಕೆ ಆಗುತ್ತದೆ.
4. ಹಡಗುಗಳನ್ನು ಸಹ ಗಮನಿಸಿರಿ. ಅವು ಬಹು ದೊಡ್ಡವುಗಳಾಗಿದ್ದರೂ ಬಲವಾದ ಗಾಳಿಯಿಂದ ದಿಕ್ಕು ತಪ್ಪುತ್ತದೆ. ಆದರೂ ನಾವಿಕನು ಬಹಳ ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ತಾನು ಹೋಗ ಬೇಕಾದ ಕಡೆಗೆ ತಿರುಗಿಸಿಕೊಳ್ಳುತ್ತಾನೆ.
5. ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ [† ಕೀರ್ತ 12:3,4; 73:8,9 ] ದೊಡ್ಡ ಕಾರ್ಯಗಳನ್ನು ಮಾಡುವ ಬಗ್ಗೆ ಕೊಚ್ಚಿಕೊಳ್ಳುತ್ತದೆ. ಬೆಂಕಿಯ ಸಣ್ಣ ಕಿಡಿ ದೊಡ್ಡ ಕಾಡನ್ನೂ ಸುಡುತ್ತದೆ.
6. [‡ ಕೀರ್ತ 120:2-4; ಜ್ಞಾ. 16:27:] ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. [§ ಮತ್ತಾ 15:18:] ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ. [PE][PS]
7. ಸಕಲ ಜಾತಿಯ ಮೃಗ, ಪಕ್ಷಿ, [* ಸರೀಸೃಪಗಳು] ಹರಿದಾಡುವ ಜಂತು, ಜಲಚರಗಳನ್ನೂ ಮನುಷ್ಯರು ಹತೋಟಿಗೆ ತರುವುದುಂಟು ಮತ್ತು ತಂದದ್ದುಂಟು.
8. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸುಮ್ಮನಿರಲಾರದ ಕೆಡುಕಾಗಿದೆ. [† ಕೀರ್ತ 140. 3; ರೋಮಾ. 3:13] ಮರಣಕರವಾದ ವಿಷದಿಂದ ತುಂಬಿದೆ.
9. ಅದೇ ನಾಲಿಗೆಯಿಂದ ನಮ್ಮ ಕರ್ತನಾದ ತಂದೆಯನ್ನು ಕೊಂಡಾಡುತ್ತೇವೆ, ಅದುದರಿಂದಲೇ [‡ ಆದಿ 1:26:] ದೇವರ ಹೋಲಿಕೆಗೆ ಸಮಾನವಾಗಿ ಸೃಷ್ಟಿಸಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.
10. ಅದೇ ಬಾಯಿಂದ ಸ್ತುತಿ ಮತ್ತು ಶಾಪ ಎರಡೂ ಬರುತ್ತವೆ. ನನ್ನ ಸಹೋದರರೇ,
11. ಒಂದೇ ಬುಗ್ಗೆಯಿಂದ ಸಿಹಿ ನೀರು ಮತ್ತು ಕಹಿ ನೀರು ಎರಡು ಹೊರಡುವುದುಂಟೇ?
12. ನನ್ನ ಸಹೋದರರೇ, ಅಂಜೂರದ ಮರವು ಎಣ್ಣೆ ಮರದ ಕಾಯಿ ಬಿಡುವುದೋ? ದ್ರಾಕ್ಷಿ ಬಳ್ಳಿಯಲ್ಲಿ ಅಂಜೂರದ ಹಣ್ಣು ಬಿಡುವುದೋ? ಹಾಗೆಯೇ ಉಪ್ಪುನೀರಿನ ಬುಗ್ಗೆಯಿಂದ ಸಿಹಿ ನೀರು ಬರುವುದಿಲ್ಲ. [PS]
13. {ನಿಜವಾದ ಜ್ಞಾನದ ಲಕ್ಷಣಗಳು} [PS] ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು [§ ಯಾಕೋಬ. 2:18:] ಒಳ್ಳೆಯ ನಡತೆಯಿಂದ, [* ಯಾಕೋಬ. 1:21:] ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.
14. ಆದರೆ [† ವ. 16; 2 ಕೊರಿ 12:20; ಗಲಾ. 5:20; ಫಿಲಿ. 1:17; 2:3:] ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
15. [‡ ಯಾಕೋಬ. 1:17:] ಅದು ಮೇಲಿಂದ ಬಂದ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು, ಲೌಕಿಕವಾದುದು, [§ 2 ಥೆಸ. 2:9,10; 1 ತಿಮೊ. 4:1; ಪ್ರಕ 2:24:] ದೆವ್ವಗಳಿಗೆ ಸಂಬಂಧಪಟ್ಟದ್ದು.
16. ಮತ್ಸರವೂ, ಹಗೆತನವೂ ಇರುವ ಕಡೆ ಗೊಂದಲಗಳೂ, ಸಕಲ ವಿಧದ ನೀಚ ಕೃತ್ಯಗಳೂ ಇರುವವು.
17. ಆದರೆ [* 1 ಕೊರಿ 2:6,7:] ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ [† ಇಬ್ರಿ. 12:11:] ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, [‡ ಲೂಕ 6:36:] ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, [§ ರೋಮಾ. 12:9:] ಪ್ರಾಮಾಣಿಕವಾದ್ದದು ಆಗಿದೆ.
18. [* ಮತ್ತಾ 5:9:] ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು [† ಗಲಾ. 6:7,8:] ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು. [PE]

Notes

No Verse Added

Total 5 Chapters, Current Chapter 3 of Total Chapters 5
1 2 3 4 5
ಯಾಕೋಬನು 3:1
1. {ನಾಲಿಗೆಯನ್ನು ಹತೋಟಿಯಲ್ಲಿಡುವ ವಿಷಯ} PS * ಮತ್ತಾ 23:8; ರೋಮಾ. 2:20,21; 1 ತಿಮೊ. 1:7: ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿಣವಾದ ತೀರ್ಪು ಆಗುವುದೆಂದು ತಿಳಿದುಕೊಂಡು ಬಹಳ ಜನರು ಬೋಧಕರಾಗಬೇಡಿರಿ.
2. 1 ಅರಸು. 8:46; ಜ್ಞಾ. 20:9; ಪ್ರಸಂಗಿ. 7:20: ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಮತ್ತಾ 5:22; 12:37: ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ § ಯಾಕೋಬ. 1:26: ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.
3. ಕುದುರೆಗಳು ನಮ್ಮ ಇಚ್ಚೆಯಂತೆ ನಡೆಯುವ ಹಾಗೆ * ಕೀರ್ತ 32:9: ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವೆ. ಆಗ ಅವುಗಳ ದೇಹವನ್ನೆಲ್ಲಾ ನಮಗೆ ಬೇಕಾದ ಕಡೆಗೆ ತಿರುಗಿಸುವುದಕ್ಕೆ ಆಗುತ್ತದೆ.
4. ಹಡಗುಗಳನ್ನು ಸಹ ಗಮನಿಸಿರಿ. ಅವು ಬಹು ದೊಡ್ಡವುಗಳಾಗಿದ್ದರೂ ಬಲವಾದ ಗಾಳಿಯಿಂದ ದಿಕ್ಕು ತಪ್ಪುತ್ತದೆ. ಆದರೂ ನಾವಿಕನು ಬಹಳ ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ತಾನು ಹೋಗ ಬೇಕಾದ ಕಡೆಗೆ ತಿರುಗಿಸಿಕೊಳ್ಳುತ್ತಾನೆ.
5. ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ಕೀರ್ತ 12:3,4; 73:8,9 ದೊಡ್ಡ ಕಾರ್ಯಗಳನ್ನು ಮಾಡುವ ಬಗ್ಗೆ ಕೊಚ್ಚಿಕೊಳ್ಳುತ್ತದೆ. ಬೆಂಕಿಯ ಸಣ್ಣ ಕಿಡಿ ದೊಡ್ಡ ಕಾಡನ್ನೂ ಸುಡುತ್ತದೆ.
6. ಕೀರ್ತ 120:2-4; ಜ್ಞಾ. 16:27: ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. § ಮತ್ತಾ 15:18: ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ. PEPS
7. ಸಕಲ ಜಾತಿಯ ಮೃಗ, ಪಕ್ಷಿ, * ಸರೀಸೃಪಗಳು ಹರಿದಾಡುವ ಜಂತು, ಜಲಚರಗಳನ್ನೂ ಮನುಷ್ಯರು ಹತೋಟಿಗೆ ತರುವುದುಂಟು ಮತ್ತು ತಂದದ್ದುಂಟು.
8. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸುಮ್ಮನಿರಲಾರದ ಕೆಡುಕಾಗಿದೆ. ಕೀರ್ತ 140. 3; ರೋಮಾ. 3:13 ಮರಣಕರವಾದ ವಿಷದಿಂದ ತುಂಬಿದೆ.
9. ಅದೇ ನಾಲಿಗೆಯಿಂದ ನಮ್ಮ ಕರ್ತನಾದ ತಂದೆಯನ್ನು ಕೊಂಡಾಡುತ್ತೇವೆ, ಅದುದರಿಂದಲೇ ಆದಿ 1:26: ದೇವರ ಹೋಲಿಕೆಗೆ ಸಮಾನವಾಗಿ ಸೃಷ್ಟಿಸಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.
10. ಅದೇ ಬಾಯಿಂದ ಸ್ತುತಿ ಮತ್ತು ಶಾಪ ಎರಡೂ ಬರುತ್ತವೆ. ನನ್ನ ಸಹೋದರರೇ,
11. ಒಂದೇ ಬುಗ್ಗೆಯಿಂದ ಸಿಹಿ ನೀರು ಮತ್ತು ಕಹಿ ನೀರು ಎರಡು ಹೊರಡುವುದುಂಟೇ?
12. ನನ್ನ ಸಹೋದರರೇ, ಅಂಜೂರದ ಮರವು ಎಣ್ಣೆ ಮರದ ಕಾಯಿ ಬಿಡುವುದೋ? ದ್ರಾಕ್ಷಿ ಬಳ್ಳಿಯಲ್ಲಿ ಅಂಜೂರದ ಹಣ್ಣು ಬಿಡುವುದೋ? ಹಾಗೆಯೇ ಉಪ್ಪುನೀರಿನ ಬುಗ್ಗೆಯಿಂದ ಸಿಹಿ ನೀರು ಬರುವುದಿಲ್ಲ. PS
13. {ನಿಜವಾದ ಜ್ಞಾನದ ಲಕ್ಷಣಗಳು} PS ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು § ಯಾಕೋಬ. 2:18: ಒಳ್ಳೆಯ ನಡತೆಯಿಂದ, * ಯಾಕೋಬ. 1:21: ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.
14. ಆದರೆ ವ. 16; 2 ಕೊರಿ 12:20; ಗಲಾ. 5:20; ಫಿಲಿ. 1:17; 2:3: ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
15. ಯಾಕೋಬ. 1:17: ಅದು ಮೇಲಿಂದ ಬಂದ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು, ಲೌಕಿಕವಾದುದು, § 2 ಥೆಸ. 2:9,10; 1 ತಿಮೊ. 4:1; ಪ್ರಕ 2:24: ದೆವ್ವಗಳಿಗೆ ಸಂಬಂಧಪಟ್ಟದ್ದು.
16. ಮತ್ಸರವೂ, ಹಗೆತನವೂ ಇರುವ ಕಡೆ ಗೊಂದಲಗಳೂ, ಸಕಲ ವಿಧದ ನೀಚ ಕೃತ್ಯಗಳೂ ಇರುವವು.
17. ಆದರೆ * 1 ಕೊರಿ 2:6,7: ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಇಬ್ರಿ. 12:11: ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಲೂಕ 6:36: ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, § ರೋಮಾ. 12:9: ಪ್ರಾಮಾಣಿಕವಾದ್ದದು ಆಗಿದೆ.
18. * ಮತ್ತಾ 5:9: ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು ಗಲಾ. 6:7,8: ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು. PE
Total 5 Chapters, Current Chapter 3 of Total Chapters 5
1 2 3 4 5
×

Alert

×

kannada Letters Keypad References