ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯಾಕೋಬನು
1. {ಐಶ್ವರ್ಯವಂತರ ನಡತೆಯ ಬಗ್ಗೆ ಎಚ್ಚರಿಕೆ} [PS] ಐಶ್ವರ್ಯವಂತರೇ, [* ಲೂಕ 6:24; ಜ್ಞಾ. 11:28; ಆಮೋ. 6:1; 1 ತಿಮೊ. 6:9:] ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.
2. [† ಮತ್ತಾ 6:19, 20:] ನಿಮ್ಮ ಐಶ್ವರ್ಯ, ಸಂಪತ್ತು ನಾಶವಾಗಿದೆ. ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.
3. ನಿಮ್ಮ ಚಿನ್ನ, ಬೆಳ್ಳಿಗಳು ತುಕ್ಕು ಹಿಡಿದು ಮಣ್ಣಿಗೆ ಸಮವಾಗಿದೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು, ಬೆಂಕಿಯಂತೆ ನಿಮ್ಮ ಮಾಂಸವನ್ನು ದಹಿಸಿಬಿಡುವುದು. [‡ ಯಾಕೋಬ 5:8, 9:] ಅಂತ್ಯಕಾಲ ಬಂದರೂ ಸಂಪತ್ತನ್ನು [§ ಮತ್ತಾ 6:19; ಲೂಕ 12:21; ರೋಮಾ. 2:5:] ಕೂಡಿಸಿ ಇಟ್ಟುಕೊಂಡಿದ್ದೀರಿ.
4. ಇಗೋ, [* ಯಾಜ 19:13:] ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು [† ಧರ್ಮೋ 24:15:] ಪೈರು ಕೊಯ್ದದವರ ಕೂಗು [‡ ರೋಮಾ. 9:29:] ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.
5. ಭೂಲೋಕದಲ್ಲಿ ನೀವು [§ ಲೂಕ 16:19:] ಸುಖಭೋಗಿಗಳಾಗಿ ನಿಮ್ಮ ಇಚ್ಛೆಪೂರೈಸಿಕೊಳ್ಳುವವರಾಗಿ ಜೀವಿಸಿದ್ದೀರಿ; ವಧೆಯ ದಿನಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಕೊಬ್ಬಿಸಿಕೊಂಡಿದ್ದೀರಿ.
6. ನೀವು ನೀತಿವಂತನನ್ನು ಖಂಡಿಸಿ [* ಯಾಕೋಬ 4:2:] ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ. [PS]
7. {ಹಿಂಸೆಪಡುವ ಕ್ರೈಸ್ತರಿಗೆ ಪ್ರೋತ್ಸಾಹವು} [PS] ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು [† ಧರ್ಮೋ 11:14:] ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.
8. ನೀವೂ ತಾಳ್ಮೆಯಿಂದಿರಿ, [‡ 1 ಥೆಸ. 3:13:] ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ; ಏಕೆಂದರೆ [§ 1 ಪೇತ್ರ. 4:7; ರೋಮಾ. 13:11, 12; ಫಿಲಿ. 4:5; ಇಬ್ರಿ. 10:25, 37:] ಕರ್ತನ ಬರೋಣವು ಹತ್ತಿರವಾಯಿತು.
9. ಸಹೋದರರೇ, ನೀವು ಒಬ್ಬರ ಮೇಲೊಬ್ಬರು ಆಪವಾದನೆ ಮಾಡಬೇಡಿರಿ; ಇದರಿಂದ [* ಮತ್ತಾ 7:1:] ನ್ಯಾಯವಿಚಾರಣೆಗೆ ಗುರಿಯಾದಿರಿ. ಅಗೋ, [† 1 ಪೇತ್ರ. 4:5; ಮತ್ತಾ 24:33; ಮಾರ್ಕ 13:29; 1 ಕೊರಿ 4:5; ಪ್ರಕ 22:12:] ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾನೆ.
10. ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯದಲ್ಲಿ [‡ ಮತ್ತಾ 5:12; 23:34; ಅ. ಕೃ. 7:52; ಇಬ್ರಿ. 11:32,38.] ಕರ್ತನ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.
11. ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು [§ ಯೋಬ. 1:21, 22; 2:10:] ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ [* ಯೋಬ. 42:10, 12:] ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ [† ವಿಮೋ 34:6:] ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ. [PS]
12. {ನಂಬಿಕೆಯ ಪ್ರಾರ್ಥನೆ ಕುರಿತದ್ದು} [PS] ಮುಖ್ಯವಾಗಿ ನನ್ನ ಸಹೋದರರೇ, [‡ ಮತ್ತಾ 5:34:] ಆಣೆಯಿಡಲೇ ಬೇಡಿರಿ. ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ಯಾವುದರ ಮೇಲಾಗಲಿ ಆಣೆಯಿಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ.
13. ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದರೆ, ಅವನು ದೇವರನ್ನು ನಂಬಿಕೆಯಿಂದ ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನು ಇದ್ದರೆ, [§ ಕೊಲೊ 3:16:] ಅವನು ದೇವರಿಗೆ ಸ್ತುತಿಗೀತೆಗಳನ್ನು ಹಾಡಲಿ.
14. ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ [* ಮಾರ್ಕ 6:13; ಮಾರ್ಕ 16:18:] ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ.
15. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ [† ಯೆಶಾ 33:24; ಮತ್ತಾ 9:2; ಮಾರ್ಕ 2:5; ಲೂಕ 5:20:] ಪಾಪಗಳನ್ನು ಕ್ಷಮಿಸುವನು.
16. ಹೀಗಿರಲು ನೀವು ಸ್ವಸ್ಥವಾಗಬೇಕಾದರೆ [‡ ಅ. ಕೃ. 19:18:] ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. [§ ಆದಿ 18:23-32; 20:17; ಅರಣ್ಯ 11:2; 1 ಅರಸು. 13:6; 17:22; 2 ಅರಸು. 4:33; 19:15-20; 20:2, 5; ಯೋಬ. 42:8; ಜ್ಞಾ. 15:29:] ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.
17. ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, [* 1 ಅರಸು. 17:1; 18:1:] ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು [† ಲೂಕ 4:25:] ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.
18. ತಿರುಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಫಲಕೊಟ್ಟಿತು. [PE][PS]
19. ನನ್ನ ಸಹೋದರರೇ, [‡ ಮತ್ತಾ 18:15; ಗಲಾ. 6:1:] ನಿಮ್ಮಲ್ಲಿ ಯಾರಾದರು ಸತ್ಯ ಮಾರ್ಗವನ್ನು ಬಿಟ್ಟು ತಪ್ಪಿ ನಡೆಯುತ್ತಿದ್ದರೆ [§ ದಾನಿ. 12:3; ಮಲಾ. 2:6:] ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ;
20. ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಪ್ಪಿಸಿ, ಪರಿವರ್ತಿಸಿ [* ರೋಮಾ. 11:14:] ಅವನ ಆತ್ಮವನ್ನು ಮರಣದಿಂದ ತಪ್ಪಿಸಿ ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲ್ಲಿ. [PE]

Notes

No Verse Added

Total 5 Chapters, Current Chapter 5 of Total Chapters 5
1 2 3 4 5
ಯಾಕೋಬನು 5
1. {ಐಶ್ವರ್ಯವಂತರ ನಡತೆಯ ಬಗ್ಗೆ ಎಚ್ಚರಿಕೆ} PS ಐಶ್ವರ್ಯವಂತರೇ, * ಲೂಕ 6:24; ಜ್ಞಾ. 11:28; ಆಮೋ. 6:1; 1 ತಿಮೊ. 6:9: ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.
2. ಮತ್ತಾ 6:19, 20: ನಿಮ್ಮ ಐಶ್ವರ್ಯ, ಸಂಪತ್ತು ನಾಶವಾಗಿದೆ. ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.
3. ನಿಮ್ಮ ಚಿನ್ನ, ಬೆಳ್ಳಿಗಳು ತುಕ್ಕು ಹಿಡಿದು ಮಣ್ಣಿಗೆ ಸಮವಾಗಿದೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು, ಬೆಂಕಿಯಂತೆ ನಿಮ್ಮ ಮಾಂಸವನ್ನು ದಹಿಸಿಬಿಡುವುದು. ಯಾಕೋಬ 5:8, 9: ಅಂತ್ಯಕಾಲ ಬಂದರೂ ಸಂಪತ್ತನ್ನು § ಮತ್ತಾ 6:19; ಲೂಕ 12:21; ರೋಮಾ. 2:5: ಕೂಡಿಸಿ ಇಟ್ಟುಕೊಂಡಿದ್ದೀರಿ.
4. ಇಗೋ, * ಯಾಜ 19:13: ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಕೂಲಿಯ ಕೂಗು ಹಾಗು ಧರ್ಮೋ 24:15: ಪೈರು ಕೊಯ್ದದವರ ಕೂಗು ರೋಮಾ. 9:29: ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.
5. ಭೂಲೋಕದಲ್ಲಿ ನೀವು § ಲೂಕ 16:19: ಸುಖಭೋಗಿಗಳಾಗಿ ನಿಮ್ಮ ಇಚ್ಛೆಪೂರೈಸಿಕೊಳ್ಳುವವರಾಗಿ ಜೀವಿಸಿದ್ದೀರಿ; ವಧೆಯ ದಿನಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಕೊಬ್ಬಿಸಿಕೊಂಡಿದ್ದೀರಿ.
6. ನೀವು ನೀತಿವಂತನನ್ನು ಖಂಡಿಸಿ * ಯಾಕೋಬ 4:2: ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ. PS
7. {ಹಿಂಸೆಪಡುವ ಕ್ರೈಸ್ತರಿಗೆ ಪ್ರೋತ್ಸಾಹವು} PS ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಧರ್ಮೋ 11:14: ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.
8. ನೀವೂ ತಾಳ್ಮೆಯಿಂದಿರಿ, 1 ಥೆಸ. 3:13: ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ; ಏಕೆಂದರೆ § 1 ಪೇತ್ರ. 4:7; ರೋಮಾ. 13:11, 12; ಫಿಲಿ. 4:5; ಇಬ್ರಿ. 10:25, 37: ಕರ್ತನ ಬರೋಣವು ಹತ್ತಿರವಾಯಿತು.
9. ಸಹೋದರರೇ, ನೀವು ಒಬ್ಬರ ಮೇಲೊಬ್ಬರು ಆಪವಾದನೆ ಮಾಡಬೇಡಿರಿ; ಇದರಿಂದ * ಮತ್ತಾ 7:1: ನ್ಯಾಯವಿಚಾರಣೆಗೆ ಗುರಿಯಾದಿರಿ. ಅಗೋ, 1 ಪೇತ್ರ. 4:5; ಮತ್ತಾ 24:33; ಮಾರ್ಕ 13:29; 1 ಕೊರಿ 4:5; ಪ್ರಕ 22:12: ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾನೆ.
10. ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯದಲ್ಲಿ ಮತ್ತಾ 5:12; 23:34; ಅ. ಕೃ. 7:52; ಇಬ್ರಿ. 11:32,38. ಕರ್ತನ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.
11. ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು § ಯೋಬ. 1:21, 22; 2:10: ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ * ಯೋಬ. 42:10, 12: ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ವಿಮೋ 34:6: ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ. PS
12. {ನಂಬಿಕೆಯ ಪ್ರಾರ್ಥನೆ ಕುರಿತದ್ದು} PS ಮುಖ್ಯವಾಗಿ ನನ್ನ ಸಹೋದರರೇ, ಮತ್ತಾ 5:34: ಆಣೆಯಿಡಲೇ ಬೇಡಿರಿ. ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ಯಾವುದರ ಮೇಲಾಗಲಿ ಆಣೆಯಿಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ.
13. ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದರೆ, ಅವನು ದೇವರನ್ನು ನಂಬಿಕೆಯಿಂದ ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನು ಇದ್ದರೆ, § ಕೊಲೊ 3:16: ಅವನು ದೇವರಿಗೆ ಸ್ತುತಿಗೀತೆಗಳನ್ನು ಹಾಡಲಿ.
14. ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ * ಮಾರ್ಕ 6:13; ಮಾರ್ಕ 16:18: ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ.
15. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಯೆಶಾ 33:24; ಮತ್ತಾ 9:2; ಮಾರ್ಕ 2:5; ಲೂಕ 5:20: ಪಾಪಗಳನ್ನು ಕ್ಷಮಿಸುವನು.
16. ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ಅ. ಕೃ. 19:18: ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. § ಆದಿ 18:23-32; 20:17; ಅರಣ್ಯ 11:2; 1 ಅರಸು. 13:6; 17:22; 2 ಅರಸು. 4:33; 19:15-20; 20:2, 5; ಯೋಬ. 42:8; ಜ್ಞಾ. 15:29: ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.
17. ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, * 1 ಅರಸು. 17:1; 18:1: ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು ಲೂಕ 4:25: ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.
18. ತಿರುಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಫಲಕೊಟ್ಟಿತು. PEPS
19. ನನ್ನ ಸಹೋದರರೇ, ಮತ್ತಾ 18:15; ಗಲಾ. 6:1: ನಿಮ್ಮಲ್ಲಿ ಯಾರಾದರು ಸತ್ಯ ಮಾರ್ಗವನ್ನು ಬಿಟ್ಟು ತಪ್ಪಿ ನಡೆಯುತ್ತಿದ್ದರೆ § ದಾನಿ. 12:3; ಮಲಾ. 2:6: ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ;
20. ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಪ್ಪಿಸಿ, ಪರಿವರ್ತಿಸಿ * ರೋಮಾ. 11:14: ಅವನ ಆತ್ಮವನ್ನು ಮರಣದಿಂದ ತಪ್ಪಿಸಿ ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲ್ಲಿ. PE
Total 5 Chapters, Current Chapter 5 of Total Chapters 5
1 2 3 4 5
×

Alert

×

kannada Letters Keypad References