ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಯಾಕೋಬನು
1. {#1ಐಶ್ವರ್ಯವಂತರ ನಡತೆಯ ಬಗ್ಗೆ ಎಚ್ಚರಿಕೆ } [PS]ಐಶ್ವರ್ಯವಂತರೇ, [* ಲೂಕ 6:24; ಜ್ಞಾ. 11:28; ಆಮೋ. 6:1; 1 ತಿಮೊ. 6:9: ]ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.
2. [† ಮತ್ತಾ 6:19, 20: ]ನಿಮ್ಮ ಐಶ್ವರ್ಯ, ಸಂಪತ್ತು ನಾಶವಾಗಿದೆ. ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.
3. ನಿಮ್ಮ ಚಿನ್ನ, ಬೆಳ್ಳಿಗಳು ತುಕ್ಕು ಹಿಡಿದು ಮಣ್ಣಿಗೆ ಸಮವಾಗಿದೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು, ಬೆಂಕಿಯಂತೆ ನಿಮ್ಮ ಮಾಂಸವನ್ನು ದಹಿಸಿಬಿಡುವುದು. [‡ ಯಾಕೋಬ 5:8, 9: ]ಅಂತ್ಯಕಾಲ ಬಂದರೂ ಸಂಪತ್ತನ್ನು [§ ಮತ್ತಾ 6:19; ಲೂಕ 12:21; ರೋಮಾ. 2:5: ]ಕೂಡಿಸಿ ಇಟ್ಟುಕೊಂಡಿದ್ದೀರಿ.
4. ಇಗೋ, [* ಯಾಜ 19:13: ]ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು [† ಧರ್ಮೋ 24:15: ] ಪೈರು ಕೊಯ್ದದವರ ಕೂಗು [‡ ರೋಮಾ. 9:29: ]ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.
5. ಭೂಲೋಕದಲ್ಲಿ ನೀವು [§ ಲೂಕ 16:19: ]ಸುಖಭೋಗಿಗಳಾಗಿ ನಿಮ್ಮ ಇಚ್ಛೆಪೂರೈಸಿಕೊಳ್ಳುವವರಾಗಿ ಜೀವಿಸಿದ್ದೀರಿ; ವಧೆಯ ದಿನಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಕೊಬ್ಬಿಸಿಕೊಂಡಿದ್ದೀರಿ.
6. ನೀವು ನೀತಿವಂತನನ್ನು ಖಂಡಿಸಿ [* ಯಾಕೋಬ 4:2: ]ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ. [PE]
7. {#1ಹಿಂಸೆಪಡುವ ಕ್ರೈಸ್ತರಿಗೆ ಪ್ರೋತ್ಸಾಹವು } [PS]ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು [† ಧರ್ಮೋ 11:14: ]ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.
8. ನೀವೂ ತಾಳ್ಮೆಯಿಂದಿರಿ, [‡ 1 ಥೆಸ. 3:13: ]ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ; ಏಕೆಂದರೆ [§ 1 ಪೇತ್ರ. 4:7; ರೋಮಾ. 13:11, 12; ಫಿಲಿ. 4:5; ಇಬ್ರಿ. 10:25, 37: ]ಕರ್ತನ ಬರೋಣವು ಹತ್ತಿರವಾಯಿತು.
9. ಸಹೋದರರೇ, ನೀವು ಒಬ್ಬರ ಮೇಲೊಬ್ಬರು ಆಪವಾದನೆ ಮಾಡಬೇಡಿರಿ; ಇದರಿಂದ [* ಮತ್ತಾ 7:1: ]ನ್ಯಾಯವಿಚಾರಣೆಗೆ ಗುರಿಯಾದಿರಿ. ಅಗೋ, [† 1 ಪೇತ್ರ. 4:5; ಮತ್ತಾ 24:33; ಮಾರ್ಕ 13:29; 1 ಕೊರಿ 4:5; ಪ್ರಕ 22:12: ]ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾನೆ.
10. ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯದಲ್ಲಿ [‡ ಮತ್ತಾ 5:12; 23:34; ಅ. ಕೃ. 7:52; ಇಬ್ರಿ. 11:32,38. ]ಕರ್ತನ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.
11. ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು [§ ಯೋಬ. 1:21, 22; 2:10: ]ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ [* ಯೋಬ. 42:10, 12: ]ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ [† ವಿಮೋ 34:6: ]ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ. [PE]
12. {#1ನಂಬಿಕೆಯ ಪ್ರಾರ್ಥನೆ ಕುರಿತದ್ದು } [PS]ಮುಖ್ಯವಾಗಿ ನನ್ನ ಸಹೋದರರೇ, [‡ ಮತ್ತಾ 5:34: ]ಆಣೆಯಿಡಲೇ ಬೇಡಿರಿ. ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ಯಾವುದರ ಮೇಲಾಗಲಿ ಆಣೆಯಿಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ.
13. ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದರೆ, ಅವನು ದೇವರನ್ನು ನಂಬಿಕೆಯಿಂದ ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನು ಇದ್ದರೆ, [§ ಕೊಲೊ 3:16: ]ಅವನು ದೇವರಿಗೆ ಸ್ತುತಿಗೀತೆಗಳನ್ನು ಹಾಡಲಿ.
14. ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ [* ಮಾರ್ಕ 6:13; ಮಾರ್ಕ 16:18: ]ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ.
15. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ [† ಯೆಶಾ 33:24; ಮತ್ತಾ 9:2; ಮಾರ್ಕ 2:5; ಲೂಕ 5:20: ]ಪಾಪಗಳನ್ನು ಕ್ಷಮಿಸುವನು.
16. ಹೀಗಿರಲು ನೀವು ಸ್ವಸ್ಥವಾಗಬೇಕಾದರೆ [‡ ಅ. ಕೃ. 19:18: ]ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. [§ ಆದಿ 18:23-32; 20:17; ಅರಣ್ಯ 11:2; 1 ಅರಸು. 13:6; 17:22; 2 ಅರಸು. 4:33; 19:15-20; 20:2, 5; ಯೋಬ. 42:8; ಜ್ಞಾ. 15:29: ]ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.
17. ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, [* 1 ಅರಸು. 17:1; 18:1: ]ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು [† ಲೂಕ 4:25: ]ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.
18. ತಿರುಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಫಲಕೊಟ್ಟಿತು. [PE]
19. [PS]ನನ್ನ ಸಹೋದರರೇ, [‡ ಮತ್ತಾ 18:15; ಗಲಾ. 6:1: ]ನಿಮ್ಮಲ್ಲಿ ಯಾರಾದರು ಸತ್ಯ ಮಾರ್ಗವನ್ನು ಬಿಟ್ಟು ತಪ್ಪಿ ನಡೆಯುತ್ತಿದ್ದರೆ [§ ದಾನಿ. 12:3; ಮಲಾ. 2:6: ]ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ;
20. ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಪ್ಪಿಸಿ, ಪರಿವರ್ತಿಸಿ [* ರೋಮಾ. 11:14: ]ಅವನ ಆತ್ಮವನ್ನು ಮರಣದಿಂದ ತಪ್ಪಿಸಿ ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲ್ಲಿ.[PE]
ಒಟ್ಟು 5 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 5
1 2 3 4 5
ಐಶ್ವರ್ಯವಂತರ ನಡತೆಯ ಬಗ್ಗೆ ಎಚ್ಚರಿಕೆ 1 ಐಶ್ವರ್ಯವಂತರೇ, * ಲೂಕ 6:24; ಜ್ಞಾ. 11:28; ಆಮೋ. 6:1; 1 ತಿಮೊ. 6:9: ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ. 2 ಮತ್ತಾ 6:19, 20: ನಿಮ್ಮ ಐಶ್ವರ್ಯ, ಸಂಪತ್ತು ನಾಶವಾಗಿದೆ. ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ. 3 ನಿಮ್ಮ ಚಿನ್ನ, ಬೆಳ್ಳಿಗಳು ತುಕ್ಕು ಹಿಡಿದು ಮಣ್ಣಿಗೆ ಸಮವಾಗಿದೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು, ಬೆಂಕಿಯಂತೆ ನಿಮ್ಮ ಮಾಂಸವನ್ನು ದಹಿಸಿಬಿಡುವುದು. ಯಾಕೋಬ 5:8, 9: ಅಂತ್ಯಕಾಲ ಬಂದರೂ ಸಂಪತ್ತನ್ನು § ಮತ್ತಾ 6:19; ಲೂಕ 12:21; ರೋಮಾ. 2:5: ಕೂಡಿಸಿ ಇಟ್ಟುಕೊಂಡಿದ್ದೀರಿ. 4 ಇಗೋ, * ಯಾಜ 19:13: ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು † ಧರ್ಮೋ 24:15: ಪೈರು ಕೊಯ್ದದವರ ಕೂಗು ‡ ರೋಮಾ. 9:29: ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ. 5 ಭೂಲೋಕದಲ್ಲಿ ನೀವು § ಲೂಕ 16:19: ಸುಖಭೋಗಿಗಳಾಗಿ ನಿಮ್ಮ ಇಚ್ಛೆಪೂರೈಸಿಕೊಳ್ಳುವವರಾಗಿ ಜೀವಿಸಿದ್ದೀರಿ; ವಧೆಯ ದಿನಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಕೊಬ್ಬಿಸಿಕೊಂಡಿದ್ದೀರಿ. 6 ನೀವು ನೀತಿವಂತನನ್ನು ಖಂಡಿಸಿ * ಯಾಕೋಬ 4:2: ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ. ಹಿಂಸೆಪಡುವ ಕ್ರೈಸ್ತರಿಗೆ ಪ್ರೋತ್ಸಾಹವು 7 ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಧರ್ಮೋ 11:14: ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು. 8 ನೀವೂ ತಾಳ್ಮೆಯಿಂದಿರಿ, 1 ಥೆಸ. 3:13: ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ; ಏಕೆಂದರೆ § 1 ಪೇತ್ರ. 4:7; ರೋಮಾ. 13:11, 12; ಫಿಲಿ. 4:5; ಇಬ್ರಿ. 10:25, 37: ಕರ್ತನ ಬರೋಣವು ಹತ್ತಿರವಾಯಿತು. 9 ಸಹೋದರರೇ, ನೀವು ಒಬ್ಬರ ಮೇಲೊಬ್ಬರು ಆಪವಾದನೆ ಮಾಡಬೇಡಿರಿ; ಇದರಿಂದ * ಮತ್ತಾ 7:1: ನ್ಯಾಯವಿಚಾರಣೆಗೆ ಗುರಿಯಾದಿರಿ. ಅಗೋ, † 1 ಪೇತ್ರ. 4:5; ಮತ್ತಾ 24:33; ಮಾರ್ಕ 13:29; 1 ಕೊರಿ 4:5; ಪ್ರಕ 22:12: ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾನೆ. 10 ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯದಲ್ಲಿ ಮತ್ತಾ 5:12; 23:34; ಅ. ಕೃ. 7:52; ಇಬ್ರಿ. 11:32, 38. ಕರ್ತನ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ. 11 ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು § ಯೋಬ. 1:21, 22; 2:10: ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ * ಯೋಬ. 42:10, 12: ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ † ವಿಮೋ 34:6: ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ. ನಂಬಿಕೆಯ ಪ್ರಾರ್ಥನೆ ಕುರಿತದ್ದು 12 ಮುಖ್ಯವಾಗಿ ನನ್ನ ಸಹೋದರರೇ, ಮತ್ತಾ 5:34: ಆಣೆಯಿಡಲೇ ಬೇಡಿರಿ. ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ಯಾವುದರ ಮೇಲಾಗಲಿ ಆಣೆಯಿಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ. 13 ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದರೆ, ಅವನು ದೇವರನ್ನು ನಂಬಿಕೆಯಿಂದ ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನು ಇದ್ದರೆ, § ಕೊಲೊ 3:16: ಅವನು ದೇವರಿಗೆ ಸ್ತುತಿಗೀತೆಗಳನ್ನು ಹಾಡಲಿ. 14 ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ * ಮಾರ್ಕ 6:13; ಮಾರ್ಕ 16:18: ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ. 15 ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಯೆಶಾ 33:24; ಮತ್ತಾ 9:2; ಮಾರ್ಕ 2:5; ಲೂಕ 5:20: ಪಾಪಗಳನ್ನು ಕ್ಷಮಿಸುವನು. 16 ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ಅ. ಕೃ. 19:18: ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. § ಆದಿ 18:23-32; 20:17; ಅರಣ್ಯ 11:2; 1 ಅರಸು. 13:6; 17:22; 2 ಅರಸು. 4:33; 19:15-20; 20:2, 5; ಯೋಬ. 42:8; ಜ್ಞಾ. 15:29: ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ. 17 ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, * 1 ಅರಸು. 17:1; 18:1: ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು † ಲೂಕ 4:25: ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ. 18 ತಿರುಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಫಲಕೊಟ್ಟಿತು. 19 ನನ್ನ ಸಹೋದರರೇ, ಮತ್ತಾ 18:15; ಗಲಾ. 6:1: ನಿಮ್ಮಲ್ಲಿ ಯಾರಾದರು ಸತ್ಯ ಮಾರ್ಗವನ್ನು ಬಿಟ್ಟು ತಪ್ಪಿ ನಡೆಯುತ್ತಿದ್ದರೆ § ದಾನಿ. 12:3; ಮಲಾ. 2:6: ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ; 20 ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಪ್ಪಿಸಿ, ಪರಿವರ್ತಿಸಿ * ರೋಮಾ. 11:14: ಅವನ ಆತ್ಮವನ್ನು ಮರಣದಿಂದ ತಪ್ಪಿಸಿ ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲ್ಲಿ.
ಒಟ್ಟು 5 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 5
1 2 3 4 5
×

Alert

×

Kannada Letters Keypad References