ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಯೋಬನು
1. {#1ಬಿಲ್ದದನು ಯೋಬನಿಗೆ ನೀಡಿದ ಮೂರನೆಯ ಪ್ರತ್ಯುತ್ತರ }
2. [PS]ಆ ಮೇಲೆ ಶೂಹ್ಯನಾದ ಬಿಲ್ದದನು ಹೀಗೆಂದನು, [PE][QS]“ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು, [QE][QS]ತನ್ನ ಉನ್ನತ ಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ. [QE]
3. [QS]ಆತನ ಸೈನ್ಯಗಳಿಗೆ ಲೆಕ್ಕವಿದೆಯೋ? [QE][QS]ಆತನ ತೇಜಸ್ಸು ಯಾರಲ್ಲಿಯೂ ಮೂಡುವುದಿಲ್ಲ? [QE]
4. [QS]ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? [QE][QS]ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ? [QE]
5. [QS]ನೋಡಿರಿ, ಆತನ ದೃಷ್ಟಿಯಲ್ಲಿ ಚಂದ್ರನಿಗಾದರೂ ಕಳೆಯಿಲ್ಲ, [QE][QS]ನಕ್ಷತ್ರಗಳೂ ಶುದ್ಧವಲ್ಲ. [QE]
6. [QS]ಹೀಗಿರುವಲ್ಲಿ ನರಹುಳವು ಅಶುದ್ಧವಾದದ್ದು! [QE][QS]ನರಕ್ರಿಮಿಯು ಎಷ್ಟೋ ಅಪವಿತ್ರವಾಗಿದ್ದಾನೆ!” [QE]
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 25 / 42
ಬಿಲ್ದದನು ಯೋಬನಿಗೆ ನೀಡಿದ ಮೂರನೆಯ ಪ್ರತ್ಯುತ್ತರ 1 2 ಆ ಮೇಲೆ ಶೂಹ್ಯನಾದ ಬಿಲ್ದದನು ಹೀಗೆಂದನು, “ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು, ತನ್ನ ಉನ್ನತ ಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ. 3 ಆತನ ಸೈನ್ಯಗಳಿಗೆ ಲೆಕ್ಕವಿದೆಯೋ? ಆತನ ತೇಜಸ್ಸು ಯಾರಲ್ಲಿಯೂ ಮೂಡುವುದಿಲ್ಲ? 4 ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ? 5 ನೋಡಿರಿ, ಆತನ ದೃಷ್ಟಿಯಲ್ಲಿ ಚಂದ್ರನಿಗಾದರೂ ಕಳೆಯಿಲ್ಲ, ನಕ್ಷತ್ರಗಳೂ ಶುದ್ಧವಲ್ಲ. 6 ಹೀಗಿರುವಲ್ಲಿ ನರಹುಳವು ಅಶುದ್ಧವಾದದ್ದು! ನರಕ್ರಿಮಿಯು ಎಷ್ಟೋ ಅಪವಿತ್ರವಾಗಿದ್ದಾನೆ!”
ಒಟ್ಟು 42 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 25 / 42
×

Alert

×

Kannada Letters Keypad References