ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೋಬನು
1. {ಬಿಲ್ದದನು ಯೋಬನಿಗೆ ನೀಡಿದ ಮೂರನೆಯ ಪ್ರತ್ಯುತ್ತರ} [PS] ಆ ಮೇಲೆ ಶೂಹ್ಯನಾದ ಬಿಲ್ದದನು ಹೀಗೆಂದನು, [QBR]
2. “ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು, [QBR] ತನ್ನ ಉನ್ನತ ಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ. [QBR]
3. ಆತನ ಸೈನ್ಯಗಳಿಗೆ ಲೆಕ್ಕವಿದೆಯೋ? [QBR] ಆತನ ತೇಜಸ್ಸು ಯಾರಲ್ಲಿಯೂ ಮೂಡುವುದಿಲ್ಲ? [QBR]
4. ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? [QBR] ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ? [QBR]
5. ನೋಡಿರಿ, ಆತನ ದೃಷ್ಟಿಯಲ್ಲಿ ಚಂದ್ರನಿಗಾದರೂ ಕಳೆಯಿಲ್ಲ, [QBR] ನಕ್ಷತ್ರಗಳೂ ಶುದ್ಧವಲ್ಲ. [QBR]
6. ಹೀಗಿರುವಲ್ಲಿ ನರಹುಳವು ಅಶುದ್ಧವಾದದ್ದು! [QBR] ನರಕ್ರಿಮಿಯು ಎಷ್ಟೋ ಅಪವಿತ್ರವಾಗಿದ್ದಾನೆ!” [PE]

Notes

No Verse Added

Total 42 Chapters, Current Chapter 25 of Total Chapters 42
ಯೋಬನು 25:5
1. {ಬಿಲ್ದದನು ಯೋಬನಿಗೆ ನೀಡಿದ ಮೂರನೆಯ ಪ್ರತ್ಯುತ್ತರ} PS ಮೇಲೆ ಶೂಹ್ಯನಾದ ಬಿಲ್ದದನು ಹೀಗೆಂದನು,
2. “ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು,
ತನ್ನ ಉನ್ನತ ಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ.
3. ಆತನ ಸೈನ್ಯಗಳಿಗೆ ಲೆಕ್ಕವಿದೆಯೋ?
ಆತನ ತೇಜಸ್ಸು ಯಾರಲ್ಲಿಯೂ ಮೂಡುವುದಿಲ್ಲ?
4. ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ?
ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ?
5. ನೋಡಿರಿ, ಆತನ ದೃಷ್ಟಿಯಲ್ಲಿ ಚಂದ್ರನಿಗಾದರೂ ಕಳೆಯಿಲ್ಲ,
ನಕ್ಷತ್ರಗಳೂ ಶುದ್ಧವಲ್ಲ.
6. ಹೀಗಿರುವಲ್ಲಿ ನರಹುಳವು ಅಶುದ್ಧವಾದದ್ದು!
ನರಕ್ರಿಮಿಯು ಎಷ್ಟೋ ಅಪವಿತ್ರವಾಗಿದ್ದಾನೆ!” PE
Total 42 Chapters, Current Chapter 25 of Total Chapters 42
×

Alert

×

kannada Letters Keypad References