ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಯೋಹಾನನು
1. [PS] [SCJ]“ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.[SCJ.]
2. [SCJ]ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ![SCJ.]
3. [SCJ]ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು[SCJ.][* ಯೋಹಾ 12:26; 17:24; ಅ. ಕೃ. 1:11; 1 ಥೆಸ. 4:15,16: ][SCJ]ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.[SCJ.]
4. [SCJ]ನಾನು ಹೋಗುವ ಸ್ಥಳದ ಮಾರ್ಗವು ನಿಮಗೆ ತಿಳಿದಿದೆ”[SCJ.] ಎಂದನು. [PE]
5. [PS]ತೋಮನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ ಎಂಬುದೇ ನಮಗೆ ತಿಳಿಯದು, ಮತ್ತೆ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಲು,
6. ಯೇಸು ಅವನಿಗೆ, [SCJ]“ನಾನೇ ಮಾರ್ಗವೂ, ಸತ್ಯವೂ ಮತ್ತು[SCJ.][† ಯೋಹಾ 11:25: ][SCJ]ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.[SCJ.]
7. [‡ ಯೋಹಾ 8:19 ][SCJ]ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿಯುತ್ತಿದ್ದಿರಿ. ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ ಮತ್ತು ಆತನನ್ನು ನೋಡಿದ್ದೀರಿ”[SCJ.] ಎಂದು ಹೇಳಿದನು. [PE]
8. [PS]ಫಿಲಿಪ್ಪನು, “ಕರ್ತನೇ, ನಮಗೆ ತಂದೆಯನ್ನು ತೋರಿಸು ನಮಗೆ ಅಷ್ಟೇ ಸಾಕು” ಎಂದನು.
9. ಯೇಸು ಅವನಿಗೆ, [SCJ]“ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ?[SCJ.]
10. [SCJ]ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ.[SCJ.]
11. [SCJ]ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ.[SCJ.][§ ಯೋಹಾ 5:36: ][SCJ]ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ.[SCJ.] [PE]
12. [PS] [SCJ]“ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ;[SCJ.][* ಮತ್ತಾ 17:20; 21:21; ಮಾರ್ಕ 11:23: ][SCJ]ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.[SCJ.]
13. [† ಯೋಹಾ 15:16; 16:23,24: ][SCJ]ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು.[SCJ.]
14. [SCJ]ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ನಾನು ಅದನ್ನು ನೆರವೇರಿಸುವೆನು.[SCJ.] [PE]
15. [PS] [SCJ]“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.[SCJ.]
16. [SCJ]ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು.[SCJ.]
17. [SCJ]ಆ ಸಹಾಯಕನು ಯಾರೆಂದರೆ[SCJ.][‡ ಯೋಹಾ 14:25; 15:26; 16:7: ][SCJ]ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.[SCJ.] [PE]
18. [PS] [SCJ]“ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.[SCJ.]
19. [SCJ]ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ.[SCJ.]
20. [SCJ]ನಾನು ನನ್ನ ತಂದೆಯಲ್ಲಿಯೂ, ನೀವು ನನ್ನಲ್ಲಿಯೂ ಮತ್ತು ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.[SCJ.]
21. [SCJ]ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು”[SCJ.] ಎಂದು ಹೇಳಿದನು. [PE]
22. [PS]ಯೂದನು, (ಇವನು ಇಸ್ಕರಿಯೋತನಲ್ಲ) “ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು?” ಎಂದು ಕೇಳಿದನು.
23. ಯೇಸು ಅವನಿಗೆ, [SCJ]“ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.[SCJ.]
24. [SCJ]ನನ್ನನ್ನು ಪ್ರೀತಿಸದವನು, ನನ್ನ ಮಾತುಗಳನ್ನು ಕೈಕೊಂಡು ನಡೆಯುವುದಿಲ್ಲ. ನೀವು ಕೇಳಿದ ಮಾತು ನನ್ನದಲ್ಲ. ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ.[SCJ.] [PE]
25. [PS] [SCJ]“ಈ ಮಾತುಗಳನ್ನು ನಾನು ಇನ್ನೂ ನಿಮ್ಮ ಬಳಿಯಲ್ಲಿರುವಾಗಲೇ ಹೇಳಿದ್ದೇನೆ.[SCJ.]
26. [SCJ]ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.[SCJ.] [PE]
27. [PS] [SCJ]“ನಾನು ನನ್ನ[SCJ.][§ ಯೋಹಾ 16:33; 20:19,21,26; ಲೂಕ 24:36 ][SCJ]ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.[SCJ.]
28. [SCJ]ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.[SCJ.]
29. [SCJ]ಇದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ, ಅದು ನಡೆಯುವುದಕ್ಕಿಂತ ಮೊದಲೇ ನಿಮಗೆ ತಿಳಿಸಿದ್ದೇನೆ.[SCJ.]
30. [SCJ]ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ[SCJ.][* ಯೋಹಾ 12:31; 16:11; ಎಫೆ 2:2: ][SCJ]ಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.[SCJ.]
31. [SCJ]ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕಕ್ಕೆ ತಿಳಿಯಬೇಕೆಂದು ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ”[SCJ.] ಎಂದನು. [PE]

ಟಿಪ್ಪಣಿಗಳು

No Verse Added

ಒಟ್ಟು 21 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 14 / 21
1 2 3 4 5
6 7 8 9 10 11 12 13 14 15 16 17 18 19 20 21
ಯೋಹಾನನು 14:5
1 [SCJ]“ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.[SCJ.] 2 [SCJ]ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ![SCJ.] 3 [SCJ]ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು[SCJ.]* ಯೋಹಾ 12:26; 17:24; ಅ. ಕೃ. 1:11; 1 ಥೆಸ. 4:15,16: [SCJ]ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.[SCJ.] 4 [SCJ]ನಾನು ಹೋಗುವ ಸ್ಥಳದ ಮಾರ್ಗವು ನಿಮಗೆ ತಿಳಿದಿದೆ”[SCJ.] ಎಂದನು. 5 ತೋಮನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ ಎಂಬುದೇ ನಮಗೆ ತಿಳಿಯದು, ಮತ್ತೆ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಲು, 6 ಯೇಸು ಅವನಿಗೆ, [SCJ]“ನಾನೇ ಮಾರ್ಗವೂ, ಸತ್ಯವೂ ಮತ್ತು[SCJ.] ಯೋಹಾ 11:25: [SCJ]ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.[SCJ.] 7 ಯೋಹಾ 8:19 [SCJ]ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿಯುತ್ತಿದ್ದಿರಿ. ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ ಮತ್ತು ಆತನನ್ನು ನೋಡಿದ್ದೀರಿ”[SCJ.] ಎಂದು ಹೇಳಿದನು. 8 ಫಿಲಿಪ್ಪನು, “ಕರ್ತನೇ, ನಮಗೆ ತಂದೆಯನ್ನು ತೋರಿಸು ನಮಗೆ ಅಷ್ಟೇ ಸಾಕು” ಎಂದನು. 9 ಯೇಸು ಅವನಿಗೆ, [SCJ]“ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ?[SCJ.] 10 [SCJ]ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ.[SCJ.] 11 [SCJ]ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ.[SCJ.]§ ಯೋಹಾ 5:36: [SCJ]ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ.[SCJ.] 12 [SCJ]“ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ;[SCJ.]* ಮತ್ತಾ 17:20; 21:21; ಮಾರ್ಕ 11:23: [SCJ]ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.[SCJ.] 13 ಯೋಹಾ 15:16; 16:23,24: [SCJ]ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು.[SCJ.] 14 [SCJ]ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ನಾನು ಅದನ್ನು ನೆರವೇರಿಸುವೆನು.[SCJ.] 15 [SCJ]“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.[SCJ.] 16 [SCJ]ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು.[SCJ.] 17 [SCJ]ಆ ಸಹಾಯಕನು ಯಾರೆಂದರೆ[SCJ.] ಯೋಹಾ 14:25; 15:26; 16:7: [SCJ]ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.[SCJ.] 18 [SCJ]“ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.[SCJ.] 19 [SCJ]ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ.[SCJ.] 20 [SCJ]ನಾನು ನನ್ನ ತಂದೆಯಲ್ಲಿಯೂ, ನೀವು ನನ್ನಲ್ಲಿಯೂ ಮತ್ತು ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.[SCJ.] 21 [SCJ]ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು”[SCJ.] ಎಂದು ಹೇಳಿದನು. 22 ಯೂದನು, (ಇವನು ಇಸ್ಕರಿಯೋತನಲ್ಲ) “ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು?” ಎಂದು ಕೇಳಿದನು. 23 ಯೇಸು ಅವನಿಗೆ, [SCJ]“ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.[SCJ.] 24 [SCJ]ನನ್ನನ್ನು ಪ್ರೀತಿಸದವನು, ನನ್ನ ಮಾತುಗಳನ್ನು ಕೈಕೊಂಡು ನಡೆಯುವುದಿಲ್ಲ. ನೀವು ಕೇಳಿದ ಮಾತು ನನ್ನದಲ್ಲ. ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ.[SCJ.] 25 [SCJ]“ಈ ಮಾತುಗಳನ್ನು ನಾನು ಇನ್ನೂ ನಿಮ್ಮ ಬಳಿಯಲ್ಲಿರುವಾಗಲೇ ಹೇಳಿದ್ದೇನೆ.[SCJ.] 26 [SCJ]ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.[SCJ.] 27 [SCJ]“ನಾನು ನನ್ನ[SCJ.]§ ಯೋಹಾ 16:33; 20:19,21,26; ಲೂಕ 24:36 [SCJ]ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.[SCJ.] 28 [SCJ]ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.[SCJ.] 29 [SCJ]ಇದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ, ಅದು ನಡೆಯುವುದಕ್ಕಿಂತ ಮೊದಲೇ ನಿಮಗೆ ತಿಳಿಸಿದ್ದೇನೆ.[SCJ.] 30 [SCJ]ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ[SCJ.]* ಯೋಹಾ 12:31; 16:11; ಎಫೆ 2:2: [SCJ]ಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.[SCJ.] 31 [SCJ]ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕಕ್ಕೆ ತಿಳಿಯಬೇಕೆಂದು ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ”[SCJ.] ಎಂದನು.
ಒಟ್ಟು 21 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 14 / 21
1 2 3 4 5
6 7 8 9 10 11 12 13 14 15 16 17 18 19 20 21
Common Bible Languages
West Indian Languages
×

Alert

×

kannada Letters Keypad References