ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಯೋಹಾನನು
1. {#1ಯೇಸುವೇ ನಿಜವಾದ ದ್ರಾಕ್ಷಿಬಳ್ಳಿ } [PS] [SCJ]“ನಾನೇ ನಿಜವಾದ ದ್ರಾಕ್ಷಿಬಳ್ಳಿ, ನನ್ನ ತಂದೆ ತೋಟಗಾರನು.[SCJ.]
2. [SCJ]ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.[SCJ.]
3. [SCJ]ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ಈಗ ನೀವು ಶುದ್ಧರಾಗಿದ್ದೀರಿ.[SCJ.]
4. [SCJ]ನೀವು ನನ್ನಲ್ಲಿ ನೆಲೆಗೊಂಡಿರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೇ ತಾನೇ ಫಲಕೊಡಲಾರದೋ, ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.[SCJ.]
5. [SCJ]ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.[SCJ.]
6. [SCJ]ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.[SCJ.]
7. [* ಯೋಹಾ 8:31: ][SCJ]ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.[SCJ.]
8. [SCJ]ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ.[SCJ.] [PE]
9. [PS] [SCJ]“ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ.[SCJ.]
10. [SCJ]ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.[SCJ.]
11. [SCJ]ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂದೂ, ಆ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂದೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.[SCJ.]
12. [SCJ]ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ[SCJ.][† ಯೋಹಾ 13:34; 1 ಯೋಹಾ 3:23: ][SCJ]ನನ್ನ ಆಜ್ಞೆಯಾಗಿದೆ.[SCJ.]
13. [SCJ]ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ.[SCJ.]
14. [SCJ]ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು.[SCJ.]
15. [SCJ]ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ.[SCJ.]
16. [SCJ]ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.[SCJ.]
17. [SCJ]ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಾನು ನಿಮಗೆ ಆಜ್ಞಾಪಿಸುತ್ತಿದ್ದೇನೆ.[SCJ.] [PE]
18. [PS] [SCJ]“ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ.[SCJ.]
19. [SCJ]ನೀವು[SCJ.][‡ ಯೋಹಾ 17, 14, 16; 1 ಯೋಹಾ 4:5: ][SCJ]ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ.[SCJ.]
20. [§ ಯೋಹಾ 13:16; ಮತ್ತಾ 10:24: ][SCJ]ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು.[SCJ.]
21. [SCJ]ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದ್ದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿಮಿತ್ತ ನಿಮಗೆ ಮಾಡುವರು.[SCJ.]
22. [SCJ]ನಾನು ಬಾರದೆ ಮತ್ತು ಅವರ ಸಂಗಡ ಮಾತನಾಡದೆ ಹೋಗಿದ್ದಾರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಅವರ ಪಾಪಕ್ಕಾಗಿ ಈಗ ಯಾವ ನೆಪವೂ ಇಲ್ಲ.[SCJ.]
23. [SCJ]ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾನೆ.[SCJ.]
24. [SCJ]ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ[SCJ.]
25. [* ಕೀರ್ತ 7, 4; 35:19; 69:4 ][SCJ]‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.[SCJ.]
26. [SCJ]ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ[SCJ.][† ಯೋಹಾ 14:16, 17, 26: ][SCJ]ಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು.[SCJ.]
27. [SCJ]ನೀವು ಮೊದಲಿನಿಂದ ನನ್ನ ಸಂಗಡ ಇದ್ದುದರಿಂದ ನೀವೂ ಸಹ ನನಗೆ ಸಾಕ್ಷಿಗಳಾಗಿದ್ದೀರಿ.[SCJ.] [PE]

ಟಿಪ್ಪಣಿಗಳು

No Verse Added

ಒಟ್ಟು 21 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 15 / 21
1 2 3 4 5 6
7 8 9 10 11 12 13 14 15 16 17 18 19 20 21
ಯೋಹಾನನು 15:52
#1ಯೇಸುವೇ ನಿಜವಾದ ದ್ರಾಕ್ಷಿಬಳ್ಳಿ 1 [SCJ]“ನಾನೇ ನಿಜವಾದ ದ್ರಾಕ್ಷಿಬಳ್ಳಿ, ನನ್ನ ತಂದೆ ತೋಟಗಾರನು.[SCJ.] 2 [SCJ]ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.[SCJ.] 3 [SCJ]ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ಈಗ ನೀವು ಶುದ್ಧರಾಗಿದ್ದೀರಿ.[SCJ.] 4 [SCJ]ನೀವು ನನ್ನಲ್ಲಿ ನೆಲೆಗೊಂಡಿರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೇ ತಾನೇ ಫಲಕೊಡಲಾರದೋ, ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.[SCJ.] 5 [SCJ]ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.[SCJ.] 6 [SCJ]ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.[SCJ.] 7 * ಯೋಹಾ 8:31: [SCJ]ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.[SCJ.] 8 [SCJ]ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ.[SCJ.] 9 [SCJ]“ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ.[SCJ.] 10 [SCJ]ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.[SCJ.] 11 [SCJ]ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂದೂ, ಆ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂದೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.[SCJ.] 12 [SCJ]ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ[SCJ.] ಯೋಹಾ 13:34; 1 ಯೋಹಾ 3:23: [SCJ]ನನ್ನ ಆಜ್ಞೆಯಾಗಿದೆ.[SCJ.] 13 [SCJ]ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ.[SCJ.] 14 [SCJ]ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು.[SCJ.] 15 [SCJ]ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ.[SCJ.] 16 [SCJ]ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.[SCJ.] 17 [SCJ]ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಾನು ನಿಮಗೆ ಆಜ್ಞಾಪಿಸುತ್ತಿದ್ದೇನೆ.[SCJ.] 18 [SCJ]“ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ.[SCJ.] 19 [SCJ]ನೀವು[SCJ.] ಯೋಹಾ 17, 14, 16; 1 ಯೋಹಾ 4:5: [SCJ]ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ.[SCJ.] 20 § ಯೋಹಾ 13:16; ಮತ್ತಾ 10:24: [SCJ]ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು.[SCJ.] 21 [SCJ]ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದ್ದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿಮಿತ್ತ ನಿಮಗೆ ಮಾಡುವರು.[SCJ.] 22 [SCJ]ನಾನು ಬಾರದೆ ಮತ್ತು ಅವರ ಸಂಗಡ ಮಾತನಾಡದೆ ಹೋಗಿದ್ದಾರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಅವರ ಪಾಪಕ್ಕಾಗಿ ಈಗ ಯಾವ ನೆಪವೂ ಇಲ್ಲ.[SCJ.] 23 [SCJ]ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾನೆ.[SCJ.] 24 [SCJ]ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ[SCJ.] 25 * ಕೀರ್ತ 7, 4; 35:19; 69:4 [SCJ]‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.[SCJ.] 26 [SCJ]ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ[SCJ.] ಯೋಹಾ 14:16, 17, 26: [SCJ]ಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು.[SCJ.] 27 [SCJ]ನೀವು ಮೊದಲಿನಿಂದ ನನ್ನ ಸಂಗಡ ಇದ್ದುದರಿಂದ ನೀವೂ ಸಹ ನನಗೆ ಸಾಕ್ಷಿಗಳಾಗಿದ್ದೀರಿ.[SCJ.]
ಒಟ್ಟು 21 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 15 / 21
1 2 3 4 5 6
7 8 9 10 11 12 13 14 15 16 17 18 19 20 21
Common Bible Languages
West Indian Languages
×

Alert

×

kannada Letters Keypad References