5. * ಲೂಕ 3:28-38 ಸಲ್ಮೋನನ ಮಗನಾದ ಬೋವಜನು ರಾಹಾಬಳಲ್ಲಿ ಹುಟ್ಟಿದವನು. ಬೋವಜನ ಮಗನು † ರೂತ. 4:21-22 ಓಬೇದನು ರೂತಳಲ್ಲಿ ‡ ರೂತ. 4:21-22 ಹುಟ್ಟಿದವನು. ಓಬೇದನ ಮಗನು ಇಷಯನು.
|
11. ಆಮೋನ ಮಗನು ಯೋಷೀಯನು. * 2 ಅರಸು. 24:14, 15; 25-11 ಬಾಬಿಲೋನಿಗೆ ಸೆರೆಹೋದ ಸಮಯದಲ್ಲಿ ಯೋಷೀಯನಿಗೆ ಯೆಕೊನ್ಯನು, ಅವನ ಅಣ್ಣತಮ್ಮಂದಿರು ಹುಟ್ಟಿದರು.
|
17. ಅಬ್ರಹಾಮನಿಂದ ದಾವೀದನ ವರೆಗೂ ಒಟ್ಟು ಹದಿನಾಲ್ಕು ತಲೆಮಾರುಗಳು, ದಾವೀದನಿಂದ ಬಾಬಿಲೋನಿನ ದಾಸತ್ವಕ್ಕೆ ಹೋಗುವವರೆಗೂ ಹದಿನಾಲ್ಕು ತಲೆಮಾರುಗಳು, ಬಾಬಿಲೋನಿನ ದಾಸತ್ವದ ದಿನದಿಂದ ಕ್ರಿಸ್ತನವರೆಗೆ ಹದಿನಾಲ್ಕು ತಲೆಮಾರುಗಳು. PS
|
18. {ಯೇಸು ಕ್ರಿಸ್ತನ ಜನನವು} PS ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, † ಲೂಕ 1:27,35 ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು.
|
19. ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು.
|
20. ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.
|
21. ‡ ಲೂಕ 1:31 ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.
|
23. § ಯೆಶಾ 7:14 “ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು;
ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.” PEPS |
25. ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಆ ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು. PE
|