ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಫಿಲಿಪ್ಪಿಯವರಿಗೆ
1. {#1ಪೀಠಿಕೆ } [PS]ಕ್ರಿಸ್ತ ಯೇಸುವಿನ ದಾಸರಾದ ಪೌಲ ಮತ್ತು ತಿಮೊಥೆಯರು, ಫಿಲಿಪ್ಪಿಯದಲ್ಲಿ ಕ್ರಿಸ್ತ ಯೇಸುವಿನ ಮೂಲಕ [* 2 ಕೊರಿ 1:1; ಕೊಲೊ 1:2 ]ದೇವಜನರಾಗಿರುವವರೆಲ್ಲರಿಗೂ ಮತ್ತು ಅವರೊಂದಿಗಿರುವ [† ಅ. ಕೃ. 20:28; 1 ತಿಮೊ. 3:1-7; ತೀತ. 1:6-9 ]ಸಭಾಧ್ಯಕ್ಷರಿಗೂ ಹಾಗೂ [‡ 1 ತಿಮೊ. 3:8,12 ]ಸಭಾಸೇವಕರಿಗೂ ಬರೆಯುವುದೇನೆಂದರೆ,
2. ನಮ್ಮ ತಂದೆಯಾದ ದೇವರಿಂದಲೂ, ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಲಭಿಸಲಿ. [PE]
3. {#1ಕೃತಜ್ಞತಾಸ್ತುತಿಯೂ ಪ್ರಾರ್ಥನೆಗಳೂ } [PS](3-4) [§ ರೋಮಾ. 1:9; ಎಫೆ 1:16 ]ನಾನು ನಿಮ್ಮನ್ನು ನೆನಪಿಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ, ನಾನು ನಿಮಗಾಗಿ ದೇವರನ್ನು ಪ್ರಾರ್ಥಿಸುವ ಎಲ್ಲಾ ಸಮಯಗಳಲ್ಲಿಯೂ ಸಂತೋಷದಿಂದಲೇ ಪ್ರಾರ್ಥಿಸುವವನಾಗಿದ್ದೇನೆ.
4.
5. ನೀವು ಮೊದಲಿನಿಂದ ಇಂದಿನವರೆಗೂ [* ಫಿಲಿ. 2:12; 4:15; ಅ. ಕೃ. 16:12-40 ]ಸುವಾರ್ತಾಪ್ರಚಾರದಲ್ಲಿ ಸಹಕಾರಿಗಳಾಗಿದ್ದೀರೆಂದು [† ರೋಮಾ. 1:8 ]ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ.
6. ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ [‡ ಕೀರ್ತ 138:8; 1 ಥೆಸ. 5:24 ]ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.
7. ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. [§ ಅ. ಕೃ. 20:23; 26:29; ಕೊಲೊ 4:18; 2 ತಿಮೊ. 2:9; ಎಫೆ 3:1 ]ನಾನು ಬಂಧನದಲ್ಲಿರುವಾಗಲೂ, [* ವ. 16 ]ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು [† 2 ಕೊರಿ 7:3 ]ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ.
8. ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ [‡ ಫಿಲಿ. 4:1; ರೋಮಾ. 1:11; 1 ಥೆಸ. 3:6; 2 ತಿಮೊ. 1:4 ]ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ. [§ ರೋಮಾ. 1:9; 9:1 ]ಇದಕ್ಕೆ ದೇವರೇ ಸಾಕ್ಷಿ.
9. ಮತ್ತು [* 1 ಥೆಸ. 3:12; 2 ಥೆಸ. 1:3 ]ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ [† ಕೊಲೊ 1:9; 3:10; ಫಿಲೆ. 6 ]ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.
10. ಹೀಗೆ [‡ ರೋಮಾ. 2:18 ]ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು [§ 1 ಥೆಸ. 3:13; 5:23 ]ಸರಳರಾಗಿಯೂ, ನಿರ್ಮಲರಾಗಿಯೂ,
11. ಯೇಸು ಕ್ರಿಸ್ತನ ಮೂಲಕವಾಗಿರುವ [* ಕೊಲೊ 1:6,10; ಯಾಕೋಬ 3:18 ]ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು [† ಎಫೆ 1:12,14 ]ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ. [PE]
12. {#1ಸುವಾರ್ತೆಯ ಅಭಿವೃದ್ಧಿ } [PS]ಸಹೋದರರೇ, ನನಗೆ ಸಂಭವಿಸಿರುವಂಥವುಗಳೆಲ್ಲವೂ ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬುದಾಗಿ ಅಪೇಕ್ಷಿಸುತ್ತೇನೆ.
13. [‡ ಲೂಕ 21:13 ]ಹೇಗೆಂದರೆ ನನ್ನ ಸೆರೆವಾಸವು ಕ್ರಿಸ್ತನ ನಿಮಿತ್ತವೇ ಎಂದು [§ ಅ. ಕೃ. 28:30,31; 2 ಕೊರಿ 2:9 ]ಅರಮನೆಯ ಕಾವಲುಗಾರರೆಲ್ಲರಿಗೂ ಹಾಗೂ ಉಳಿದವರೆಲ್ಲರಿಗೂ ತಿಳಿಯಲ್ಪಟ್ಟಿತು.
14. ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ [* ಅ. ಕೃ. 4:31 ]ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ.
15. [† 2 ಕೊರಿ 11:13 ]ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಮನಸ್ಸಿನಿಂದ ಮತ್ತು ಬೇರೆ ಕೆಲವರು ಒಳ್ಳೆಯ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.
16. ಇವರಂತೂ ನಾನು [‡ ವ. 7 ]ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳುವುದಕ್ಕಾಗಿ ಇಲ್ಲಿ ಹಾಕಲ್ಪಟ್ಟಿದ್ದೆನೆಂದು ತಿಳಿದು ಪ್ರೀತಿಯಿಂದ ಪ್ರಸಿದ್ಧಿಪಡಿಸುತ್ತಿದ್ದಾರೆ.
17. ಆ ಬೇರೆ ತರದವರಾದರೋ ನಾನು ಬೇಡಿಯಿಂದ ಬಂಧಿತನಾಗಿರುವಾಗಲೂ ನನಗೆ ಸಂಕಟವನ್ನು ಹೆಚ್ಚಿಸಬೇಕೆಂದು ಯೋಚಿಸಿ, ಪ್ರಾಮಾಣಿಕವಲ್ಲದ ಸ್ವಾರ್ಥ ಉದ್ದೇಶದಿಂದ ಕ್ರಿಸ್ತನನ್ನು [§ ಫಿಲಿ. 2:3; ಯಾಕೋಬ 3:14 ]ಪ್ರಸಿದ್ಧಿಪಡಿಸುತ್ತಾರೆ.
18. ಹೇಗಾದರೇನು? ಯಾವ ರೀತಿಯಿಂದಾದರೂ ಸರಿಯೇ ಕಪಟದಿಂದಾಗಲಿ ಅಥವಾ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿಸುವುದುಂಟು, ಇದಕ್ಕೆ ನಾನು ಸಂತೋಷಿಸುತ್ತೇನೆ, ಮುಂದೆಯೂ ಸಂತೋಷಿಸುವೆನು.
19. ಯಾಕೆಂದರೆ [* 2 ಕೊರಿ 1:11 ]ನಿಮ್ಮ ವಿಜ್ಞಾಪನೆಯಿಂದಲೂ ಮತ್ತು [† ಅ. ಕೃ. 16:7; ಗಲಾ. 3:5 ]ಯೇಸು ಕ್ರಿಸ್ತನ ಆತ್ಮನ ಸಹಾಯದಿಂದಲೂ ಇದು ನನ್ನ ಬಿಡುಗಡೆಗೆ ಅನುಕೂಲವಾಗುವುದೆಂದು ಬಲ್ಲೆನು.
20. ಹೇಗೆಂದರೆ [‡ ರೋಮಾ. 5:5; 2 ತಿಮೊ. 2:15 ]ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ [§ ರೋಮಾ. 14:8 ]ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ [* 1 ಕೊರಿ 6:20 ]ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.
21. [† ಗಲಾ. 2:20 ]ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ.
22. ಶರೀರದಲ್ಲಿಯೇ ಬದುಕಬೇಕಾದ್ದಲ್ಲಿ ನನ್ನ ಕೆಲಸಮಾಡಿ ಫಲಹೊಂದಲು ನನಗೆ ಸಾಧ್ಯವಾಗುವುದು. ಹೀಗಿರಲಾಗಿ ನಾನು ಯಾವುದನ್ನಾರಿಸಿಕೊಳ್ಳಬೇಕೆನ್ನುವುದು ನನಗೆ ತಿಳಿಯದು.
23. [‡ 2 ಕೊರಿ 5:8 ]ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, [§ 2 ತಿಮೊ. 4:6 ]ಇಲ್ಲಿಂದ ಹೊರಟು [* ಯೋಹಾ 12:26 ]ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ.
24. ಆದರೆ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವುದು ನಿಮಗೋಸ್ಕರ ಬಹು ಅವಶ್ಯಕವಾಗಿದೆ.
25. ಆದ್ದರಿಂದ ನಿಮಗೆ ಕ್ರಿಸ್ತನಂಬಿಕೆಯಲ್ಲಿ ಅಭಿವೃದ್ಧಿಯೂ [† ರೋಮಾ. 15:13 ]ಆನಂದವೂ ಉಂಟಾಗುವುದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿದ್ದೇನೆ.
26. ಹೀಗೆ ನಾನು ತಿರುಗಿ ನಿಮ್ಮ ಬಳಿಗೆ ಬರುವುದರಿಂದ [‡ 2 ಕೊರಿ 1:14 ]ನೀವು ಕ್ರಿಸ್ತ ಯೇಸುವಿನ ವಿಷಯವಾಗಿ ಉಲ್ಲಾಸಪಡುವುದಕ್ಕೆ ನನ್ನಿಂದ ಅಧಿಕ ಆಸ್ಪದವಿರುವುದು. [PE]
27. {#1ಕ್ರೈಸ್ತರು ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಬೇಕೆಂಬ ಬೋಧನೆ } [PS] [§ ಎಫೆ 4:1 ]ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ [* 1 ಕೊರಿ 16:13 ] ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ [† ಫಿಲಿ. 2:2 ]ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.
28. ನೀವು ಹೀಗಿರುವುದು ವಿರೋಧಿಗಳ ನಾಶನಕ್ಕೂ, [‡ ಅ. ಕೃ. 14:22 ]ನಿಮ್ಮ ರಕ್ಷಣೆಗೂ ಒಂದು ಗುರುತಾಗಿದೆ. ಅದು ದೇವರಿಂದಾದ ಮುನ್ಸೂಚನೆಯಾಗಿದೆ.
29. ಕ್ರಿಸ್ತನ ಮೇಲೆ ನಂಬಿಕೆಯಿಡುವುದು ಮಾತ್ರವಲ್ಲ [§ ಮತ್ತಾ 5:12; ಅ. ಕೃ. 14:22 ]ಆತನಿಗೋಸ್ಕರ ಬಾಧೆಯನ್ನನುಭವಿಸುವುದು ನಿಮಗೆ ವರವಾಗಿ ದೊರಕಿದೆ.
30. ಹೀಗೆ ನೀವು [* ಅ. ಕೃ. 16:19-40 ]ನನ್ನಲ್ಲಿ ಕಂಡಂಥ ಮತ್ತು ಈಗ ನನ್ನ ಕುರಿತಾಗಿ ಕೇಳುವಂಥ [† ಕೊಲೊ 1:29; 2:1 ]ಅದೇ ಹೋರಾಟವು ನಿಮಗೂ ಉಂಟು. [PE]
ಒಟ್ಟು 4 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 4
1 2 3 4
ಪೀಠಿಕೆ 1 ಕ್ರಿಸ್ತ ಯೇಸುವಿನ ದಾಸರಾದ ಪೌಲ ಮತ್ತು ತಿಮೊಥೆಯರು, ಫಿಲಿಪ್ಪಿಯದಲ್ಲಿ ಕ್ರಿಸ್ತ ಯೇಸುವಿನ ಮೂಲಕ * 2 ಕೊರಿ 1:1; ಕೊಲೊ 1:2 ದೇವಜನರಾಗಿರುವವರೆಲ್ಲರಿಗೂ ಮತ್ತು ಅವರೊಂದಿಗಿರುವ † ಅ. ಕೃ. 20:28; 1 ತಿಮೊ. 3:1-7; ತೀತ. 1:6-9 ಸಭಾಧ್ಯಕ್ಷರಿಗೂ ಹಾಗೂ ‡ 1 ತಿಮೊ. 3:8,12 ಸಭಾಸೇವಕರಿಗೂ ಬರೆಯುವುದೇನೆಂದರೆ, 2 ನಮ್ಮ ತಂದೆಯಾದ ದೇವರಿಂದಲೂ, ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಲಭಿಸಲಿ. ಕೃತಜ್ಞತಾಸ್ತುತಿಯೂ ಪ್ರಾರ್ಥನೆಗಳೂ 3 (3-4) § ರೋಮಾ. 1:9; ಎಫೆ 1:16 ನಾನು ನಿಮ್ಮನ್ನು ನೆನಪಿಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ, ನಾನು ನಿಮಗಾಗಿ ದೇವರನ್ನು ಪ್ರಾರ್ಥಿಸುವ ಎಲ್ಲಾ ಸಮಯಗಳಲ್ಲಿಯೂ ಸಂತೋಷದಿಂದಲೇ ಪ್ರಾರ್ಥಿಸುವವನಾಗಿದ್ದೇನೆ. 4 5 ನೀವು ಮೊದಲಿನಿಂದ ಇಂದಿನವರೆಗೂ * ಫಿಲಿ. 2:12; 4:15; ಅ. ಕೃ. 16:12-40 ಸುವಾರ್ತಾಪ್ರಚಾರದಲ್ಲಿ ಸಹಕಾರಿಗಳಾಗಿದ್ದೀರೆಂದು † ರೋಮಾ. 1:8 ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ. 6 ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಕೀರ್ತ 138:8; 1 ಥೆಸ. 5:24 ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು. 7 ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. § ಅ. ಕೃ. 20:23; 26:29; ಕೊಲೊ 4:18; 2 ತಿಮೊ. 2:9; ಎಫೆ 3:1 ನಾನು ಬಂಧನದಲ್ಲಿರುವಾಗಲೂ, * ವ. 16 ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು † 2 ಕೊರಿ 7:3 ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ. 8 ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ಫಿಲಿ. 4:1; ರೋಮಾ. 1:11; 1 ಥೆಸ. 3:6; 2 ತಿಮೊ. 1:4 ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ. § ರೋಮಾ. 1:9; 9:1 ಇದಕ್ಕೆ ದೇವರೇ ಸಾಕ್ಷಿ. 9 ಮತ್ತು * 1 ಥೆಸ. 3:12; 2 ಥೆಸ. 1:3 ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ † ಕೊಲೊ 1:9; 3:10; ಫಿಲೆ. 6 ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ. 10 ಹೀಗೆ ರೋಮಾ. 2:18 ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು § 1 ಥೆಸ. 3:13; 5:23 ಸರಳರಾಗಿಯೂ, ನಿರ್ಮಲರಾಗಿಯೂ, 11 ಯೇಸು ಕ್ರಿಸ್ತನ ಮೂಲಕವಾಗಿರುವ * ಕೊಲೊ 1:6,10; ಯಾಕೋಬ 3:18 ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು † ಎಫೆ 1:12,14 ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ. ಸುವಾರ್ತೆಯ ಅಭಿವೃದ್ಧಿ 12 ಸಹೋದರರೇ, ನನಗೆ ಸಂಭವಿಸಿರುವಂಥವುಗಳೆಲ್ಲವೂ ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬುದಾಗಿ ಅಪೇಕ್ಷಿಸುತ್ತೇನೆ. 13 ಲೂಕ 21:13 ಹೇಗೆಂದರೆ ನನ್ನ ಸೆರೆವಾಸವು ಕ್ರಿಸ್ತನ ನಿಮಿತ್ತವೇ ಎಂದು § ಅ. ಕೃ. 28:30,31; 2 ಕೊರಿ 2:9 ಅರಮನೆಯ ಕಾವಲುಗಾರರೆಲ್ಲರಿಗೂ ಹಾಗೂ ಉಳಿದವರೆಲ್ಲರಿಗೂ ತಿಳಿಯಲ್ಪಟ್ಟಿತು. 14 ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ * ಅ. ಕೃ. 4:31 ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ. 15 2 ಕೊರಿ 11:13 ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಮನಸ್ಸಿನಿಂದ ಮತ್ತು ಬೇರೆ ಕೆಲವರು ಒಳ್ಳೆಯ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ. 16 ಇವರಂತೂ ನಾನು ವ. 7 ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳುವುದಕ್ಕಾಗಿ ಇಲ್ಲಿ ಹಾಕಲ್ಪಟ್ಟಿದ್ದೆನೆಂದು ತಿಳಿದು ಪ್ರೀತಿಯಿಂದ ಪ್ರಸಿದ್ಧಿಪಡಿಸುತ್ತಿದ್ದಾರೆ. 17 ಆ ಬೇರೆ ತರದವರಾದರೋ ನಾನು ಬೇಡಿಯಿಂದ ಬಂಧಿತನಾಗಿರುವಾಗಲೂ ನನಗೆ ಸಂಕಟವನ್ನು ಹೆಚ್ಚಿಸಬೇಕೆಂದು ಯೋಚಿಸಿ, ಪ್ರಾಮಾಣಿಕವಲ್ಲದ ಸ್ವಾರ್ಥ ಉದ್ದೇಶದಿಂದ ಕ್ರಿಸ್ತನನ್ನು § ಫಿಲಿ. 2:3; ಯಾಕೋಬ 3:14 ಪ್ರಸಿದ್ಧಿಪಡಿಸುತ್ತಾರೆ. 18 ಹೇಗಾದರೇನು? ಯಾವ ರೀತಿಯಿಂದಾದರೂ ಸರಿಯೇ ಕಪಟದಿಂದಾಗಲಿ ಅಥವಾ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿಸುವುದುಂಟು, ಇದಕ್ಕೆ ನಾನು ಸಂತೋಷಿಸುತ್ತೇನೆ, ಮುಂದೆಯೂ ಸಂತೋಷಿಸುವೆನು. 19 ಯಾಕೆಂದರೆ * 2 ಕೊರಿ 1:11 ನಿಮ್ಮ ವಿಜ್ಞಾಪನೆಯಿಂದಲೂ ಮತ್ತು † ಅ. ಕೃ. 16:7; ಗಲಾ. 3:5 ಯೇಸು ಕ್ರಿಸ್ತನ ಆತ್ಮನ ಸಹಾಯದಿಂದಲೂ ಇದು ನನ್ನ ಬಿಡುಗಡೆಗೆ ಅನುಕೂಲವಾಗುವುದೆಂದು ಬಲ್ಲೆನು. 20 ಹೇಗೆಂದರೆ ರೋಮಾ. 5:5; 2 ತಿಮೊ. 2:15 ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ § ರೋಮಾ. 14:8 ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ * 1 ಕೊರಿ 6:20 ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು. 21 ಗಲಾ. 2:20 ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ. 22 ಶರೀರದಲ್ಲಿಯೇ ಬದುಕಬೇಕಾದ್ದಲ್ಲಿ ನನ್ನ ಕೆಲಸಮಾಡಿ ಫಲಹೊಂದಲು ನನಗೆ ಸಾಧ್ಯವಾಗುವುದು. ಹೀಗಿರಲಾಗಿ ನಾನು ಯಾವುದನ್ನಾರಿಸಿಕೊಳ್ಳಬೇಕೆನ್ನುವುದು ನನಗೆ ತಿಳಿಯದು. 23 2 ಕೊರಿ 5:8 ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, § 2 ತಿಮೊ. 4:6 ಇಲ್ಲಿಂದ ಹೊರಟು * ಯೋಹಾ 12:26 ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ. 24 ಆದರೆ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವುದು ನಿಮಗೋಸ್ಕರ ಬಹು ಅವಶ್ಯಕವಾಗಿದೆ. 25 ಆದ್ದರಿಂದ ನಿಮಗೆ ಕ್ರಿಸ್ತನಂಬಿಕೆಯಲ್ಲಿ ಅಭಿವೃದ್ಧಿಯೂ ರೋಮಾ. 15:13 ಆನಂದವೂ ಉಂಟಾಗುವುದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿದ್ದೇನೆ. 26 ಹೀಗೆ ನಾನು ತಿರುಗಿ ನಿಮ್ಮ ಬಳಿಗೆ ಬರುವುದರಿಂದ 2 ಕೊರಿ 1:14 ನೀವು ಕ್ರಿಸ್ತ ಯೇಸುವಿನ ವಿಷಯವಾಗಿ ಉಲ್ಲಾಸಪಡುವುದಕ್ಕೆ ನನ್ನಿಂದ ಅಧಿಕ ಆಸ್ಪದವಿರುವುದು. ಕ್ರೈಸ್ತರು ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಬೇಕೆಂಬ ಬೋಧನೆ 27 § ಎಫೆ 4:1 ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ * 1 ಕೊರಿ 16:13 ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ † ಫಿಲಿ. 2:2 ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು. 28 ನೀವು ಹೀಗಿರುವುದು ವಿರೋಧಿಗಳ ನಾಶನಕ್ಕೂ, ಅ. ಕೃ. 14:22 ನಿಮ್ಮ ರಕ್ಷಣೆಗೂ ಒಂದು ಗುರುತಾಗಿದೆ. ಅದು ದೇವರಿಂದಾದ ಮುನ್ಸೂಚನೆಯಾಗಿದೆ. 29 ಕ್ರಿಸ್ತನ ಮೇಲೆ ನಂಬಿಕೆಯಿಡುವುದು ಮಾತ್ರವಲ್ಲ § ಮತ್ತಾ 5:12; ಅ. ಕೃ. 14:22 ಆತನಿಗೋಸ್ಕರ ಬಾಧೆಯನ್ನನುಭವಿಸುವುದು ನಿಮಗೆ ವರವಾಗಿ ದೊರಕಿದೆ. 30 ಹೀಗೆ ನೀವು * ಅ. ಕೃ. 16:19-40 ನನ್ನಲ್ಲಿ ಕಂಡಂಥ ಮತ್ತು ಈಗ ನನ್ನ ಕುರಿತಾಗಿ ಕೇಳುವಂಥ † ಕೊಲೊ 1:29; 2:1 ಅದೇ ಹೋರಾಟವು ನಿಮಗೂ ಉಂಟು.
ಒಟ್ಟು 4 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 4
1 2 3 4
×

Alert

×

Kannada Letters Keypad References