ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {ಸನ್ಮಾರ್ಗಸ್ಥರು ಮತ್ತು ದುರ್ಮಾರ್ಗಸ್ಥರು} [PS] ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, [QBR] ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, [QBR] ಧರ್ಮನಿಂದಕರೊಡನೆ ಕುಳಿತುಕೊಳ್ಳದೆ, [QBR]
2. ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, [QBR] ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು. [QBR]
3. ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. [QBR] ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. [QBR] ಅದರ ಎಲೆ ಬಾಡುವುದೇ ಇಲ್ಲ. [QBR] ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು. [QBR]
4. ದುಷ್ಟರೋ ಹಾಗಲ್ಲ; [QBR] ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ. [QBR]
5. ಆದುದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲಿಯೂ, [QBR] ಪಾಪಾತ್ಮರು ನೀತಿವಂತರ ಸಭೆಯಲ್ಲಿಯೂ ನಿಲ್ಲುವುದಿಲ್ಲ. [QBR]
6. ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; [QBR] ದುಷ್ಟರ ಮಾರ್ಗವೋ ನಾಶವಾಗುವುದು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 150
ಕೀರ್ತನೆಗಳು 1:38
ಸನ್ಮಾರ್ಗಸ್ಥರು ಮತ್ತು ದುರ್ಮಾರ್ಗಸ್ಥರು 1 ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ, 2 ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು. 3 ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು. 4 ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ. 5 ಆದುದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲಿಯೂ, ಪಾಪಾತ್ಮರು ನೀತಿವಂತರ ಸಭೆಯಲ್ಲಿಯೂ ನಿಲ್ಲುವುದಿಲ್ಲ. 6 ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 150
Common Bible Languages
West Indian Languages
×

Alert

×

kannada Letters Keypad References